ಬೆಂಗಳೂರು : ಡ್ರಗ್ಸ್ ಮಾಫಿಯಾ ಜಾಲದೊಂದಿಗೆ ನಂಟಿರುವ ಆರೋಪದಲ್ಲಿ ಸಿಸಿಬಿ ಪೊಲೀಸರ ವಶದಲ್ಲಿರುವ ನಟಿ ರಾಗಿಣಿಗೆ ಇಂದು ಕೂಡ ಜಾಮೀನು ಭಾಗ್ಯವಿಲ್ಲ. ಸರ್ಕಾರಿ ವಕೀಲರು ಜಾಮೀನು ಅರ್ಜಿಯ ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ ಕೇಳಿದ ಕಾರಣ ವಿಶೇಷ ಕೋರ್ಟ್ ಜಾಮೀನು ಅರ್ಜಿಯ ವಿಚಾರಣೆಯನ್ನು ಸೆಷ್ಟೆಂಬರ್ 16ಕ್ಕೆ ಮುಂದೂಡಿದೆ.
ಈಗಾಗಲೇ ಪ್ರಕರಣ ತನಿಖಾ ಹಂತದಲ್ಲಿದೆ. ತನಿಖಾ ಹಂತದಲ್ಲಿ ಇರುವ ಕಾರಣ ಸಿಸಿಬಿ ಪರ ವಕೀಲರು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ಕೇಳಿದ್ದಾರೆ. ಸಿಸಿಬಿ ಪರ ವಕೀಲರ ವಾದವನ್ನು ಪುರಸ್ಕರಿಸಿದ ಕೋರ್ಟ್ ಜಾಮೀನು ಅರ್ಜಿಯನ್ನು ಸೆ.16ಕ್ಕೆ ಮುಂದೂಡಿಕೆ ಮಾಡಿದೆ.
ಇನ್ನು ರಾಗಿಣಿ ಸೇರಿದಂತೆ 14 ಆರೋಪಿಗಳ ವಿರುದ್ಧ ನಾರ್ಕೊಟಿಕ್ ಡ್ರಗ್ಸ್ ಆಂಡ್ ಸೈಕೊಟ್ರಾಫಿಕ್ ಸಬ್‍ಸ್ಟೆನ್ಸಸ್ ಆಕ್ಟ್ ಸೆಕ್ಷನ್ 21, 21ಸಿ, 27ಎ, 27ಬಿ, 29, ಐಪಿಸಿ 120ಬಿ ಅಡಿ ಕೇಸ್ ದಾಖಲಾಗಿದೆ.
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.
https://youtu.be/baYH_OEmLek








