ADVERTISEMENT
Wednesday, October 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಹಾಸ್ಟೆಲ್ ಹುಡುಗರಿಂದಾಗಿ ಕೋರ್ಟ್ ಗೆ ಹಾಜರಾದ ನಟಿ ರಮ್ಯಾ!

ಕೋರ್ಟ್ ಗೆ ಕೆಲವು ದಾಖಲಾತಿ ತಲುಪಿಸಿದ ನಟಿ

Author2 by Author2
January 7, 2025
in Cinema, State, ಬೆಂಗಳೂರು, ಮನರಂಜನೆ, ರಾಜ್ಯ
Share on FacebookShare on TwitterShare on WhatsappShare on Telegram

‘ಹಾಸ್ಟೆಲ್ ಹುಡುಗರಿಂದಾಗಿ ನಟಿ ರಮ್ಯಾ ಕೋರ್ಟ್ ಕಟಕಟೆ ಹತ್ತಿದ್ದಾರೆ.
ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ (Hostel Hudugaru Bekagiddare) ಚಿತ್ರದ ವಿವಾದಕ್ಕೆ ಸಂಬಂಧಿಸಿದ ಕೇಸ್ ಕುರಿತು ಕೋರ್ಟ್ ವಿಚಾರಣೆ ಎದುರಿಸಿದ ನಟಿ ರಮ್ಯಾ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.

ಈ ಪ್ರಕರಣ ಕೋರ್ಟ್‌ನಲ್ಲಿದೆ ಹೀಗಾಗಿ ಈ ಕುರಿತು ನಾನು ಸದ್ಯ ಮಾತನಾಡುವುದಿಲ್ಲ ಎಂದಿದ್ದಾರೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಕೆಲವು ದಾಖಲೆಗಳನ್ನು ಕೇಳಿತ್ತು. ಹೀಗಾಗಿ ಕೋರ್ಟ್ ಕೇಳಿದ್ದ ಎಲ್ಲ ದಾಖಲೆಗಳನ್ನು ಕೊಟ್ಟಿದ್ದೇನೆ. ನೇರವಾಗಿ ಬಂದು ಕೊಡೋಕೆ ಹೇಳಿದ್ದರು. ಹಾಗಾಗಿ ವಿಚಾರಣೆಗೆ ಬಂದಿದ್ದೇನೆ. ಈ ಪ್ರಕರಣ ಕೋರ್ಟ್‌ನಲ್ಲಿರುವ ಕಾರಣಕ್ಕೆ ಹೆಚ್ಚೇನು ಮಾತನಾಡಲ್ಲ ಎಂದಿದ್ದಾರೆ.

Related posts

ಕಾವೇರಿ 2.0 ಸರ್ವರ್ ಸಮಸ್ಯೆಗೆ ಸಾರ್ವಜನಿಕರ ಪರದಾಟ: ಆಸ್ತಿ ನೋಂದಣಿ, ಖಾತಾ ಸೇವೆಗಳಲ್ಲಿ ವಿಳಂಬ

ಕಾವೇರಿ 2.0 ಸರ್ವರ್ ಸಮಸ್ಯೆಗೆ ಸಾರ್ವಜನಿಕರ ಪರದಾಟ: ಆಸ್ತಿ ನೋಂದಣಿ, ಖಾತಾ ಸೇವೆಗಳಲ್ಲಿ ವಿಳಂಬ

October 13, 2026
ಕೈ ಪಾಳಯಕ್ಕೆ ಬಿಗ್ ಶಾಕ್: 25 ಶಾಸಕರು ಶೀಘ್ರವೇ ಬಿಜೆಪಿ ಸೇರ್ಪಡೆ – ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂದು ಲೇವಡಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ

ಕೈ ಪಾಳಯಕ್ಕೆ ಬಿಗ್ ಶಾಕ್: 25 ಶಾಸಕರು ಶೀಘ್ರವೇ ಬಿಜೆಪಿ ಸೇರ್ಪಡೆ – ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂದು ಲೇವಡಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ

October 13, 2026

ಜನವರಿ 15ಕ್ಕೆ ಒರಿಜಿನಲ್ ಅಗ್ರಿಮೆಂಟ್ ಕಾಪಿ ಜೊತೆಗೆ ಕೋರ್ಟ್‌ಗೆ ಬರಲು ರಮ್ಯಾಗೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ. ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರದಲ್ಲಿ ಕೆಲ ದೃಶ್ಯಗಳನ್ನು ತಮ್ಮ ಅನುಮತಿ ಇಲ್ಲದೆ ಬಳಸಲಾಗಿದೆ. ಇದರಿಂದ ತಮಗೆ ಆಗಿರುವ ನಷ್ಟವನ್ನು ತುಂಬಿಕೊಡಬೇಕು ಎಂದು ನಟಿ ಚಿತ್ರ ತಂಡದ ವಿರುದ್ಧ ಕೋರ್ಟ್ ಮೆಟ್ಟಿಲು ಏರಿದ್ದಾರೆ.

Tags: Actor RamyaCinemacourtHostel Hudugaru Bekagiddarepolice
ShareTweetSendShare
Join us on:

Related Posts

ಕಾವೇರಿ 2.0 ಸರ್ವರ್ ಸಮಸ್ಯೆಗೆ ಸಾರ್ವಜನಿಕರ ಪರದಾಟ: ಆಸ್ತಿ ನೋಂದಣಿ, ಖಾತಾ ಸೇವೆಗಳಲ್ಲಿ ವಿಳಂಬ

ಕಾವೇರಿ 2.0 ಸರ್ವರ್ ಸಮಸ್ಯೆಗೆ ಸಾರ್ವಜನಿಕರ ಪರದಾಟ: ಆಸ್ತಿ ನೋಂದಣಿ, ಖಾತಾ ಸೇವೆಗಳಲ್ಲಿ ವಿಳಂಬ

by Shwetha
October 13, 2026
0

ಕಾವೇರಿ 2.0 ತಂತ್ರಾಂಶದಲ್ಲಿನ ತಾಂತ್ರಿಕ ಸಮಸ್ಯೆಯಿಂದಾಗಿ ಬೆಂಗಳೂರಿನಲ್ಲಿ ಆಸ್ತಿ ನೋಂದಣಿ ಹಾಗೂ ಖಾತಾ ಸಂಬಂಧಿತ ಸೇವೆಗಳಿಗೆ ಅಡಚಣೆ ಉಂಟಾಗಿದೆ. ವಿಶೇಷವಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಹೊಸ...

ಕೈ ಪಾಳಯಕ್ಕೆ ಬಿಗ್ ಶಾಕ್: 25 ಶಾಸಕರು ಶೀಘ್ರವೇ ಬಿಜೆಪಿ ಸೇರ್ಪಡೆ – ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂದು ಲೇವಡಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ

ಕೈ ಪಾಳಯಕ್ಕೆ ಬಿಗ್ ಶಾಕ್: 25 ಶಾಸಕರು ಶೀಘ್ರವೇ ಬಿಜೆಪಿ ಸೇರ್ಪಡೆ – ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂದು ಲೇವಡಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ

by Shwetha
October 13, 2026
0

ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಆಪರೇಷನ್ ಕಮಲದ ಸುಳಿವು ಸಿಕ್ಕಿದ್ದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ನೀಡಿರುವ ಹೇಳಿಕೆ ಕಾಂಗ್ರೆಸ್ ಪಾಳಯದಲ್ಲಿ ತಲ್ಲಣ ಮೂಡಿಸಿದೆ. ಮುಖ್ಯಮಂತ್ರಿ...

ದಸರಾ ರಜೆ ಹೊತ್ತಲ್ಲೇ ಪದವಿ ಪರೀಕ್ಷೆ: ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

ದಸರಾ ರಜೆ ಹೊತ್ತಲ್ಲೇ ಪದವಿ ಪರೀಕ್ಷೆ: ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

by Shwetha
October 13, 2026
0

ದಸರಾ ರಜೆಯ ಸಂದರ್ಭದಲ್ಲಿ ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸಲು ವೇಳಾಪಟ್ಟಿ ನಿಗದಿಪಡಿಸಿರುವುದನ್ನು ವಿರೋಧಿಸಿ, ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಪರೀಕ್ಷೆಗಳನ್ನು ಬಹಿಷ್ಕರಿಸಿದ ವಿದ್ಯಾರ್ಥಿಗಳು...

ಬಿಜೆಪಿ ಹುಟ್ಟಿರುವುದೇ ಅರಾಜಕತೆಯಿಂದ ದೇಶದ ಪ್ರಜಾಪ್ರಭುತ್ವ ಉಳಿಸಲು ಕಾಂಗ್ರೆಸ್ ಸಂಕಲ್ಪ:ಮೋದಿಯವರ ಸರ್ವಾಧಿಕಾರಕ್ಕೆ ಅಂತ್ಯ ಹಾಡಲು ಕರೆ ನೀಡಿದ ಬಿ ಕೆ ಹರಿಪ್ರಸಾದ್

ಬಿಜೆಪಿ ಹುಟ್ಟಿರುವುದೇ ಅರಾಜಕತೆಯಿಂದ ದೇಶದ ಪ್ರಜಾಪ್ರಭುತ್ವ ಉಳಿಸಲು ಕಾಂಗ್ರೆಸ್ ಸಂಕಲ್ಪ:ಮೋದಿಯವರ ಸರ್ವಾಧಿಕಾರಕ್ಕೆ ಅಂತ್ಯ ಹಾಡಲು ಕರೆ ನೀಡಿದ ಬಿ ಕೆ ಹರಿಪ್ರಸಾದ್

by Shwetha
October 13, 2026
0

ದೇಶದ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಗಾಳಿಗೆ ತೂರಿ ಸಂವಿಧಾನ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ಬಿ ಕೆ ಹರಿಪ್ರಸಾದ್ ಕೆಂಡಕಾರಿದ್ದಾರೆ. ಮುಖ್ಯ ಚುನಾವಣಾ...

ದಿನ ಭವಿಷ್ಯ (26-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (13-10-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
October 13, 2026
0

ದಿನ ಭವಿಷ್ಯ: 13-10-2026 ಮೇಷ ರಾಶಿ: ಇಂದು ನಿಮ್ಮಲ್ಲಿ ಅದ್ಭುತವಾದ ಶಕ್ತಿ ಮತ್ತು ಉತ್ಸಾಹ ತುಂಬಿರುತ್ತದೆ. ನಿಮ್ಮ ರಾಶ್ಯಾಧಿಪತಿ ಕುಜನ ಪ್ರಭಾವದಿಂದ ಕೈಗೊಂಡ ಕೆಲಸಗಳಲ್ಲಿ ಜಯ ಸಿಗಲಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram