ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆ ನೀಡಿರುವ ದೀಪ ಬೆಳಗಿಸುವ ಕಾರ್ಯವನ್ನು ನಟಿ,ಹಾಗೂ ಬಿಜೆಪಿ ನಾಯಕಿ ಶೃತಿ ಸ್ವಾಗತಿಸಿದ್ದಾರೆ.ಎಪ್ರಿಲ್ 5 ರಂದು ಭಾನುವಾರ ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ದೀಪ ಬೆಳಗಿಸಿ ಎಂದು ಮನವಿ ಮಾಡಿದ್ದಾರೆ. ಇದೆ ವೇಳೆ ಮಾತನಾಡಿದ ಅವರು ನಾನು ಸಹ ನನ್ನ ಕುಟುಂಬದ ಜೊತೆ ದೀಪ ಬೆಳಗಿಸುತ್ತೇನೆ.ಸಾಮಾಜಿಕ ಅಂತರ ಕಾಪಾಡಿಕೊಂಡು ದೀಪ ಬೆಳಗಿಸುತ್ತೇನೆ ಎಂದಿದ್ದಾರೆ. ಅಲ್ಲದೆ ಜನರು ಕೂಡ ತಮ್ಮ ಮನೆಯ ಮುಂದೆ ಅಥವಾ ಬಾಲ್ಕನಿ ಮೇಲೆ ನಿಂತು, ಸಾಮಾಜಿಕ ಅಂತರ ಕಾಪಾಡಿಕೊಂಡು ದೀಪ ಬೆಳಗಿಸಿ ಎಂದು ನಟಿ ಶೃತಿ ಮನವಿ ಮಾಡಿದ್ದಾರೆ.
ದೇಶದ ಶೇ 80ರಷ್ಟು ಮಹಿಳೆಯರು ಕಿರುಕುಳದ ಸುಳಿಯಲ್ಲಿ: ಅಂಕಿ ಅಂಶಗಳ ಮೂಲಕ ಸಮಾಜದ ಕರಾಳ ಮುಖ ಅನಾವರಣಗೊಳಿಸಿದ ರಾಹುಲ್ ಗಾಂಧಿ
ಪುಣೆ: ದೇಶದ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ಮತ್ತು ಮಾನಸಿಕ ಕಿರುಕುಳದ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆತಂಕಕಾರಿ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ್ದಾರೆ....








