ಮುಂಬೈ: ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಶೇಕಡ 74 ಷೇರುಗಳು ಅದಾನಿ ಗ್ರೂಪ್ ಪಾಲಾಗಿದೆ ಎಂದು ಉದ್ಯಮಿ ಗೌತಮ್ ಅದಾನಿಯವರ ಅದಾನಿ ಗ್ರೂಪ್ ನಿಂದ ಅಧಿಕೃತ ಮಾಹಿತಿ ಸಿಕ್ಕಿದೆ. ಇನ್ನೂ ಜಿವಿಕೆ ಏರ್ಪೋರ್ಟ್ ಡೆವಲಪರ್ಸ್ನ ಸಾಲವನ್ನು ಸ್ವಾಧೀನಕ್ಕೆ ತೆಗೆದುಕೊಳ್ಳುವ ಸಲುವಾಗಿಯೂ ಅದಾನಿ ಏರ್ಪೋರ್ಟ್ ಹೋಲ್ಡಿಂಗ್ಸ್ ಒಪ್ಪಂದ ಮಾಡಿಕೊಂಡಿದೆ ಎನ್ನಲಾಗಿದೆ.
IMAALನಲ್ಲಿ ಜಿವಿಕೆ ಗ್ರೂಪ್ ಶೇ 50.50 ಈಕ್ವಿಟಿ ಷೇರುಗಳನ್ನು ಹೊಂದಿದೆ. ಈಗ ಸಾಲ ಈಕ್ವಿಟಿಯಾಗಿ ಬದಲಾಗಲಿದೆ ಎಂದು ಅದಾನಿ ಎಂಟರ್ಪ್ರೈಸಸ್ ರೆಗ್ಯುಲೇಟರಿ ಫೈಲಿಂಗ್ನಲ್ಲಿ ತಿಳಿಸಿದೆ. ಇದಲ್ಲದೆ ಏರ್ಪೋರ್ಟ್ಸ್ ಕಂಪನಿ ಆಫ್ ಸೌತ್ ಆಫ್ರಿಕಾ ಹೊಂದಿರುವ ಶೇಕಡ 23.5 ಈಕ್ವಿಟಿ ಷೇರುಗಳನ್ನೂ ಅದಾನಿ ಗ್ರೂಪ್ ಸ್ವಾಧೀನ ಪಡಿಸಿಕೊಳ್ಳಲು ಮುಂದಾಗಿದ್ದು, ಕಾಂಪಿಟೀಶನ್ ಕಮಿನಷ್ ಆಫ್ ಇಂಡಿಯಾದ ಅನುಮತಿಗಾಗಿ ಪ್ರಸ್ತಾವನೆ ಸಲ್ಲಿಸಿದೆ ಎನ್ನಲಾಗುತ್ತಿದೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450








