ADVERTISEMENT
Friday, March 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಅನಿವಾಸಿ ಭಾರತೀಯರಿಗೂ ಸಿಗಲಿದೆ ಆಧಾರ್..!

Namratha Rao by Namratha Rao
August 4, 2021
in Newsbeat
Aadhaar card in regional language
Share on FacebookShare on TwitterShare on WhatsappShare on Telegram

Related posts

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

March 6, 2026
ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

March 6, 2026

ಅನಿವಾಸಿ ಭಾರತೀಯರಿಗೂ ಸಿಗಲಿದೆ ಆಧಾರ್..!

ಪ್ರತಿಯೊಬ್ಬ ಭಾರತೀಯ ಪ್ರಜೆಗೂ ಆಧಾರ್ ಕಾರ್ಡ್ ಬಹಳ ಮುಖ್ಯ. ಪ್ರತಿಯೊಂದು ಕೆಲಸ ಕಾರ್ಯಗಳಿಗೆ ಬೇಕೇ ಬೇಕಾದ ದಾಖಲಾತಿ ಆಧಾರ್.. ನಮ್ಮ ಜೀವನಕ್ಕೆ ಬಹುಮುಖ್ಯವಾದ ದಾಖಲಾತಿ ಆಗಿದ್ದು,  ಮೊಬೈಲ್ ಸಿಮ್ ಕಾರ್ಡ್ ತೆಗೆದುಕೊಳ್ಳುವುದ್ರಿಂದ ಹಿಡಿದು ಬ್ಯಾಂಕ್ ಖಾತೆ ತೆರೆಯುವವರೆಗೆ ಎಲ್ಲ ಸರ್ಕಾರಿ ಯೋಜನೆ ಲಾಭ ಪಡೆಯಲು ಆಧಾರ್ ಕಾರ್ಡ್ ಅನಿವಾರ್ಯವಾಗಿದೆ.

ಭಾರತದ ಯಾವುದೇ ಪ್ರಜೆ, ವಯಸ್ಸು ಮತ್ತು ಲಿಂಗವನ್ನು ಲೆಕ್ಕಿಸದೆ, ಆಧಾರ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಬಹುದು. ಇದೀಗ ಅನಿವಾಸಿ ಭಾರತೀಯರೂ ಆಧಾರ್ ಕಾರ್ಡ್ ಪಡೆಯಬಹುದು. ಅವರಿಗೆ ಆಧಾರ್ ಕಾರ್ಡ್ ನೀಡುವ ಕುರಿತು ಯುಐಡಿಎಐ ಕೆಲ ನಿಯಮಗಳನ್ನು ಜಾರಿಗೆ ತಂದಿದೆ.

ಫ್ಲಿಪ್ ಕಾರ್ಟ್ ನ ಶಾಪ್ಸಿಯಿಂದ ಹಲವು ಉಪಕ್ರಮಗಳ ಘೋಷಣೆ

ಯುಐಡಿಎಐ ನೀಡಿದ ಮಾಹಿತಿಯ ಪ್ರಕಾರ, ಎನ್ ಆರ್ ಐ ಬಯಸಿದಲ್ಲಿ ಆಧಾರ್ ಕಾರ್ಡ್ ಪಡೆಯಬಹುದು. ಆದರೆ ಇದಕ್ಕಾಗಿ ಅವರು ಭಾರತೀಯ ಪಾಸ್ ಪೋರ್ಟನ್ನು ಕಡ್ಡಾಯವಾಗಿ ಸಲ್ಲಿಸಬೇಕಾಗುತ್ತದೆ. ಯುಐಡಿಎಐ ಪ್ರಕಾರ, ಎನ್‌ಆರ್‌ಐಗೆ ಆಧಾರ್ ನೀಡಲು, ಕೆಲವು ನಿಯಮಗಳನ್ನು ಪಾಲಿಸಬೇಕು. ಉದಾಹರಣೆಗೆ, ಎನ್‌ಆರ್‌ಐ ಗೆ ಆಧಾರ್ ಕಾರ್ಡ್ ಪಡೆಯಲು ಭಾರತೀಯ ಪಾಸ್ಪೋರ್ಟ್ ಅಗತ್ಯವಿದೆ. ಪಾಸ್ಪೋರ್ಟ್ನಲ್ಲಿ ಸಂಗಾತಿಯ ಹೆಸರು ಇರಬೇಕು.

ಎನ್‌ಆರ್‌ಐ ಮಕ್ಕಳಿಗೆ ಆಧಾರ್ ಕಾರ್ಡ್ ಪಡೆಯಲು ಯುಐಡಿಎಐ ನಿಯಮಗಳನ್ನು ಅನುಸರಿಸಬೇಕು. ಆಧಾರ್ ಕಾರ್ಡ್‌ಗಾಗಿ ನೀಡಿರುವ ವಿವರಗಳಲ್ಲಿ, ಭಾರತೀಯ ಮೊಬೈಲ್ ಸಂಖ್ಯೆಯನ್ನು ಮಾತ್ರ ನೀಡಬೇಕಾಗುತ್ತದೆ. ಆಧಾರ್ ಕಾರ್ಡ್‌ಗಾಗಿ ಅಂತಾರಾಷ್ಟ್ರೀಯ ಮೊಬೈಲ್ ಸಂಖ್ಯೆಗಳ ಅನುಮೋದನೆಯನ್ನು ಯುಐಡಿಎಐ ಇದುವರೆಗೂ ನೀಡಿಲ್ಲ.

ಗುಡ್ ನ್ಯೂಸ್ – ಬಹುತೇಕ ಮಕ್ಕಳು 6 ದಿನದೊಳಗೆ ಕೋವಿಡ್‌ ನಿಂದ ಚೇತರಿಸಿಕೊಳ್ತಾರೆ..!

Tags: Adhaar Cardindianon indian citizen
ShareTweetSendShare
Join us on:

Related Posts

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

by Shwetha
March 6, 2026
0

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆಯನ್ನು ಅಮೆರಿಕ ಮುಳುಗಿಸಿರುವ ಘಟನೆ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಈ ಘಟನೆಯ ಬಗ್ಗೆ ಇರಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು,...

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

by Shwetha
March 6, 2026
0

ಸರ್ಕಾರಿ ಕೆಲಸ ಸಿಗಲಿಲ್ಲ ಎಂದು ಚಿಂತಿಸುತ್ತಿರುವ ಯುವಕ-ಯುವತಿಯರಿಗೆ, ಸಣ್ಣ ಉದ್ಯಮಿಗಳಿಗೆ ಹಾಗೂ ಸ್ವಂತ ಕಾಲಿನ ಮೇಲೆ ನಿಲ್ಲಬೇಕು ಎಂದು ಕನಸು ಕಾಣುತ್ತಿರುವ ಪ್ರತಿಯೊಬ್ಬರಿಗೂ ಭಾರತೀಯ ಅಂಚೆ ಇಲಾಖೆಯು...

ಹುಬ್ಬಳ್ಳಿ: ಲವ್ ಜಿಹಾದ್ ಬಲೆಯಿಂದ ಪಾರಾದವರ ಕಣ್ಣೀರಿನ ಕಥೆ ಮತ್ತು ಎನ್ ಐ ಎ ತನಿಖೆಗೆ ಆಗ್ರಹಿಸಿದ ಸಂತ್ರಸ್ತರ ಕುಟುಂಬ

ಹುಬ್ಬಳ್ಳಿ: ಲವ್ ಜಿಹಾದ್ ಬಲೆಯಿಂದ ಪಾರಾದವರ ಕಣ್ಣೀರಿನ ಕಥೆ ಮತ್ತು ಎನ್ ಐ ಎ ತನಿಖೆಗೆ ಆಗ್ರಹಿಸಿದ ಸಂತ್ರಸ್ತರ ಕುಟುಂಬ

by Shwetha
March 6, 2026
0

ಇತ್ತೀಚೆಗೆ ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿರುವ ಹಾಗೂ ಸಿನಿಮಾಗಳ ಮೂಲಕವೂ ಸದ್ದು ಮಾಡುತ್ತಿರುವ ಲವ್ ಜಿಹಾದ್ ಪ್ರಕರಣಗಳು ಕರ್ನಾಟಕದಲ್ಲಿಯೂ ಆತಂಕ ಸೃಷ್ಟಿಸುತ್ತಿವೆ. ಹುಬ್ಬಳ್ಳಿಯಲ್ಲಿ ನಡೆದ ಮಹತ್ವದ ಬೆಳವಣಿಗೆಯೊಂದರಲ್ಲಿ,...

ಅಮೆರಿಕ ಕೊಟ್ಟ ಏಟಿಗೆ 24 ಗಂಟೆಗಳಲ್ಲಿಯೇ ಇರಾನ್ ತಿರುಗೇಟು: ಪರ್ಷಿಯನ್ ಕೊಲ್ಲಿಯಲ್ಲಿ ಅಮೆರಿಕದ ತೈಲ ಟ್ಯಾಂಕರ್ ಉಡೀಸ್, ಭುಗಿಲೆದ್ದ ಮಹಾಯುದ್ಧದ ಭೀತಿ!

ಅಮೆರಿಕ ಕೊಟ್ಟ ಏಟಿಗೆ 24 ಗಂಟೆಗಳಲ್ಲಿಯೇ ಇರಾನ್ ತಿರುಗೇಟು: ಪರ್ಷಿಯನ್ ಕೊಲ್ಲಿಯಲ್ಲಿ ಅಮೆರಿಕದ ತೈಲ ಟ್ಯಾಂಕರ್ ಉಡೀಸ್, ಭುಗಿಲೆದ್ದ ಮಹಾಯುದ್ಧದ ಭೀತಿ!

by Shwetha
March 6, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ ದಟ್ಟವಾಗಿದ್ದು, ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಈಗ ಭೀಕರ ಸ್ವರೂಪ ಪಡೆದುಕೊಂಡಿದೆ. ಹಿಂದೂ ಮಹಾಸಾಗರದಲ್ಲಿ ತನ್ನ ಯುದ್ಧನೌಕೆಯನ್ನು ಹೊಡೆದುರುಳಿಸಿದ ಅಮೆರಿಕದ...

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

by Shwetha
March 6, 2026
0

ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಇರಾನ್–ಇಸ್ರೇಲ್ ಸೇನಾ ಸಂಘರ್ಷದ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಶೇಷವಾಗಿ ಹಾರ್ಮುಜ್ ಜಲಸಂಧಿ ಬಂದ್ ಅನ್ನು ಇರಾನ್ ಬಂದ್ ಮಾಡಿರುವುದರಿಂದ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram