ADVERTISEMENT
Thursday, March 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Adipurush: ಆದಿಪುರುಷ್ ಚಿತ್ರ ಬ್ಯಾನ್ ಮಾಡುವಂತೆ  ಆಗ್ರಹ….

ಸಿನಿಮಾದ ಟೀಸರ್ ವಿರುದ್ಧ ಭಾರೀ ವಿರೋಧಗಳು ವ್ಯಕ್ತವಾಗುತ್ತಿದೆ… ಇದೀಗ  ಅಯೋಧ್ಯೆ ಶ್ರೀರಾಮ ಮಂದಿರದ ಪ್ರಧಾನ ಅರ್ಚಕರಾದ ಸತ್ಯೇಂದ್ರ ದಾಸ್ ಅವರು ಇದರ ವಿರುದ್ಧ ಕಿಡಿಕಾರಿದ್ದಾರೆ.

Naveen Kumar B C by Naveen Kumar B C
October 6, 2022
in Newsbeat, Cinema, ಮನರಂಜನೆ
Adipurush Teaser

Adipurush Teaser

Share on FacebookShare on TwitterShare on WhatsappShare on Telegram

ಆದಿಪುರುಷ್ ಚಿತ್ರ ಬ್ಯಾನ್ ಮಾಡುವಂತೆ  ಆಗ್ರಹ….

ಆದಿಪುರುಷ್ ಸಿನಿಮಾದ ಟೀಸರ್  ಬಿಡುಗಡಯಾದಾಗಿನಿಂದಲೂ  ಒಂದಲ್ಲ ಒಂದು ಕಾರಣಕ್ಕೆ ಚರ್ಚೆಗೆ ಗ್ರಾಸವಾಗುತ್ತಿದೆ.   ಟೀಸರ್ ಹಲವು ಕಾರಣಗಳಿಂದ ಟ್ರೋಲ್ ಗೆ ಒಳಗಾಗುತ್ತಿದೆ.

Related posts

ದಾವಣಗೆರೆ ದಕ್ಷಿಣ ರಣಕಣದಲ್ಲಿ ಸಾದಿಕ್ ಪೈಲ್ವಾನ್ ಗುಡುಗು: ಜಮೀರ್ ಅಲ್ಲ ಆ ದೇವರೇ ಬಂದರೂ ಕಣದಿಂದ ಹಿಂದೆ ಸರಿಯಲ್ಲ

ದಾವಣಗೆರೆ ದಕ್ಷಿಣ ರಣಕಣದಲ್ಲಿ ಸಾದಿಕ್ ಪೈಲ್ವಾನ್ ಗುಡುಗು: ಜಮೀರ್ ಅಲ್ಲ ಆ ದೇವರೇ ಬಂದರೂ ಕಣದಿಂದ ಹಿಂದೆ ಸರಿಯಲ್ಲ

March 26, 2026
ಎಲ್‌ಪಿಜಿ ಗ್ರಾಹಕರಿಗೆ ಬಿಗ್ ಶಾಕ್: 3 ತಿಂಗಳಲ್ಲಿ ಪೈಪ್‌ಲೈನ್ ಗ್ಯಾಸ್‌ಗೆ ಬದಲಾಗಿ, ಇಲ್ಲದಿದ್ದರೆ ಸಿಲಿಂಡರ್ ಕಟ್! ಕೇಂದ್ರ ಸರ್ಕಾರದ ಮಹತ್ವದ ಆದೇಶ

ಎಲ್‌ಪಿಜಿ ಗ್ರಾಹಕರಿಗೆ ಬಿಗ್ ಶಾಕ್: 3 ತಿಂಗಳಲ್ಲಿ ಪೈಪ್‌ಲೈನ್ ಗ್ಯಾಸ್‌ಗೆ ಬದಲಾಗಿ, ಇಲ್ಲದಿದ್ದರೆ ಸಿಲಿಂಡರ್ ಕಟ್! ಕೇಂದ್ರ ಸರ್ಕಾರದ ಮಹತ್ವದ ಆದೇಶ

March 26, 2026

700 ಕೋಟಿ ಬಜೆಟ್ ನಲ್ಲಿ ತಯಾರಾಗುತ್ತಿರುವ ಈ ಸಿನಿಮಾಗೆ ತಾನ್ಹಾಜಿ ಸಿನಿಮಾ ಖ್ಯಾತಿಯ ನಿರ್ದೇಶಕ ಓಮ್ ರಾವತ್ ಆಕ್ಷನ್ ಕಟ್ ಹೇಳಿದ್ದಾರೆ.. ಇತ್ತೀಚೆಗೆ ಸಿನಿಮಾದ ಟೀಸರ್ ರಿಲೀಸ್ ಆಗಿದೆ.. ಆದ್ರೆ ಸಿನಿಮಾದ ಟೀಸರ್ ನೋಡಿ ಪ್ರಭಾಸ್ ಅಭಿಮಾನಿಗಳು ಡಿಸಪಾಯಿಂಟ್ ಆಗಿದ್ದಾರೆ..

ಇದೀಗ ಆದಿಪುರುಷ್ ಚಿತ್ರವನ್ನ ಕೂಡಲೇ ಬ್ಯಾನ್ ಮಾಡುವಂತೆ ಆಯೋಧ್ಯೆ ಶ್ರೀ ರಾಮ ಮಂದಿರದ ಪ್ರಧಾನ ಅರ್ಚಕರು ಆಗ್ರಹಿಸಿದ್ದಾರೆ..

ಸಿನಿಮಾದ ಟೀಸರ್ ವಿರುದ್ಧ ಭಾರೀ ವಿರೋಧಗಳು ವ್ಯಕ್ತವಾಗುತ್ತಿದೆ… ಇದೀಗ  ಅಯೋಧ್ಯೆ ಶ್ರೀರಾಮ ಮಂದಿರದ ಪ್ರಧಾನ ಅರ್ಚಕರಾದ ಸತ್ಯೇಂದ್ರ ದಾಸ್ ಅವರು ಇದರ ವಿರುದ್ಧ ಕಿಡಿಕಾರಿದ್ದಾರೆ.

ಈ ಸಿನಿಮಾದಲ್ಲಿ ರಾಮಾಯಣವನ್ನೇ ತಿರುಚಲಾಗಿದೆ. ಶ್ರೀರಾಮ, ಹನುಮಾನ್ ಹಾಗೂ ರಾವಣ ಪಾತ್ರಗಳನ್ನು ತಪ್ಪಾಗಿ ತೋರಿಸಲಾಗಿದೆ. ಸಿನಿಮಾದಲ್ಲಿ ತೋರಿಸಲಾಗಿರುವ ಈ ಮೂರು ಪಾತ್ರಗಳನ್ನು ಹೀಗೇ ಇವೆ ಅನ್ನೋದು ಮಹಾಗ್ರಂಥ ಖಚಿತಪಡಿಸಿಲ್ಲ. ಈ ಕಾರಣಕ್ಕೆ ಆದಿಪುರುಷ್  ಸಿನಿಮಾವನ್ನು ಕೂಡಲೇ ಬ್ಯಾನ್ ಮಾಡಬೇಕು. ಸಿನಿಮಾ ನಿರ್ಮಾಣ ಮಾಡೋದು ಕ್ರೈಂ ಅಲ್ಲ. ಆದರೆ, ಲೈಮ್‌ ಲೈಟ್‌ಗೆ ಬರೋಕೆ ವಿವಾದ ಮಾಡಿಕೊಳ್ಳಬಾರದು  ಎಂದು ಹೇಳಿದ್ದಾರೆ.

Adipurush: Ayodhya Ram Temple Chief Priest Demons Become ‘Adi Purush’

Tags: Adipurushram temple
ShareTweetSendShare
Join us on:

Related Posts

ದಾವಣಗೆರೆ ದಕ್ಷಿಣ ರಣಕಣದಲ್ಲಿ ಸಾದಿಕ್ ಪೈಲ್ವಾನ್ ಗುಡುಗು: ಜಮೀರ್ ಅಲ್ಲ ಆ ದೇವರೇ ಬಂದರೂ ಕಣದಿಂದ ಹಿಂದೆ ಸರಿಯಲ್ಲ

ದಾವಣಗೆರೆ ದಕ್ಷಿಣ ರಣಕಣದಲ್ಲಿ ಸಾದಿಕ್ ಪೈಲ್ವಾನ್ ಗುಡುಗು: ಜಮೀರ್ ಅಲ್ಲ ಆ ದೇವರೇ ಬಂದರೂ ಕಣದಿಂದ ಹಿಂದೆ ಸರಿಯಲ್ಲ

by Shwetha
March 26, 2026
0

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯ ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣೆ ಕಾವು ಏರುತ್ತಿದ್ದಂತೆಯೇ ರಾಜಕೀಯ ಹೈಡ್ರಾಮಾ ತಾರಕಕ್ಕೇರಿದೆ. ಕಾಂಗ್ರೆಸ್ ಹೈಕಮಾಂಡ್ ನಾಯಕರು ಮತ್ತು ರಾಜ್ಯ ನಾಯಕರ ತೀವ್ರ...

ಎಲ್‌ಪಿಜಿ ಗ್ರಾಹಕರಿಗೆ ಬಿಗ್ ಶಾಕ್: 3 ತಿಂಗಳಲ್ಲಿ ಪೈಪ್‌ಲೈನ್ ಗ್ಯಾಸ್‌ಗೆ ಬದಲಾಗಿ, ಇಲ್ಲದಿದ್ದರೆ ಸಿಲಿಂಡರ್ ಕಟ್! ಕೇಂದ್ರ ಸರ್ಕಾರದ ಮಹತ್ವದ ಆದೇಶ

ಎಲ್‌ಪಿಜಿ ಗ್ರಾಹಕರಿಗೆ ಬಿಗ್ ಶಾಕ್: 3 ತಿಂಗಳಲ್ಲಿ ಪೈಪ್‌ಲೈನ್ ಗ್ಯಾಸ್‌ಗೆ ಬದಲಾಗಿ, ಇಲ್ಲದಿದ್ದರೆ ಸಿಲಿಂಡರ್ ಕಟ್! ಕೇಂದ್ರ ಸರ್ಕಾರದ ಮಹತ್ವದ ಆದೇಶ

by Shwetha
March 26, 2026
0

ನವದೆಹಲಿ: ದೇಶದ ಕೋಟ್ಯಂತರ ಮನೆಗಳ ಅಡುಗೆಮನೆಯ ಚಿತ್ರಣವನ್ನು ಸಂಪೂರ್ಣವಾಗಿ ಬದಲಾಯಿಸುವಂತಹ ಕಠಿಣ ನಿರ್ಧಾರವೊಂದನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಮಾರ್ಚ್ 24...

ಯತ್ನಾಳ್ & ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

ಯತ್ನಾಳ್ & ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

by Shwetha
March 26, 2026
0

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಚೋದನಕಾರಿ ಭಾಷಣದ ಆರೋಪದಡಿ ಪ್ರಕರಣ ದಾಖಲಾಗಿದೆ. ಮದ್ದೂರು ನಗರದ ಪೊಲೀಸ್ ಠಾಣೆಯಲ್ಲಿ...

ಶುಕ್ರವಾರ ಮಾಂಸ ಮಾರಾಟ ಬಂದ್.. GBA ಆದೇಶ

ಶುಕ್ರವಾರ ಮಾಂಸ ಮಾರಾಟ ಬಂದ್.. GBA ಆದೇಶ

by Shwetha
March 26, 2026
0

ಶ್ರೀರಾಮನವಮಿ ಹಬ್ಬದ ಹಿನ್ನೆಲೆ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಮಹತ್ವದ ಸೂಚನೆ ಹೊರಡಿಸಿದೆ. ಮಾ.27ರಂದು ಬೆಂಗಳೂರು ನಗರಾದ್ಯಂತ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ದಿನ ಎಲ್ಲಾ...

ನನ್ನಿಷ್ಟ, ಶಿವರಾತ್ರಿ ಮತ್ತು ಯುಗಾದಿಯಂದೂ ಮಾಂಸ ತಿಂತೀನಿ: ವಿಧಾನಸಭೆಯಲ್ಲಿ  ಸಿಎಂ ಸಿದ್ದರಾಮಯ್ಯ ಗುಡುಗು

ನನ್ನಿಷ್ಟ, ಶಿವರಾತ್ರಿ ಮತ್ತು ಯುಗಾದಿಯಂದೂ ಮಾಂಸ ತಿಂತೀನಿ: ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಗುಡುಗು

by Shwetha
March 26, 2026
0

ಬೆಂಗಳೂರು: ಕರ್ನಾಟಕ ವಿಧಾನಸಭೆಯಲ್ಲಿ ಬುಧವಾರ ನಡೆದ ಬಜೆಟ್ ಮೇಲಿನ ಚರ್ಚೆಯು ಧಾರ್ಮಿಕ ನಂಬಿಕೆಗಳು, ರಾಹುಕಾಲ ಮತ್ತು ವೈಯಕ್ತಿಕ ಆಹಾರ ಪದ್ಧತಿಗಳ ಕುರಿತಾದ ಬಿಸಿಬಿಸಿ ಹಾಗೂ ಸ್ವಾರಸ್ಯಕರ ವಾಗ್ವಾದಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram