ADVERTISEMENT
Tuesday, May 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Bihar university: ಬಿಹಾರ ವಿವಿ ಹಾಲ್ ಟಿಕೆಟ್ ನಲ್ಲಿ ಮೋದಿ, ಧೋನಿ ಭಾವಚಿತ್ರ… 

 ಒಬ್ಬ ವಿದ್ಯಾರ್ಥಿ ಪ್ರವೇಶ ಪತ್ರದಲ್ಲಿ ತಂದೆ ತಾಯಿ ಹೆಸರು ಬರೆಯುವ ಜಾಗದಲ್ಲಿ  ನಟ ಇಮ್ರಾನ್ ಹಶ್ಮಿ ಮತ್ತು ನಟಿ  ಸನ್ನಿ ಲಿಯೋನ್  ಅವರ  ಹೆಸರು ಸೇರಿಸಿದ್ದಾನೆ. 

Naveen Kumar B C by Naveen Kumar B C
September 11, 2022
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಬಿಹಾರ ವಿವಿ ಹಾಲ್ ಟಿಕೆಟ್ ನಲ್ಲಿ ಮೋದಿ, ಧೋನಿ ಭಾವಚಿತ್ರ…

ಬಿಹಾರ ರಾಜ್ಯದ ವಿಶ್ವವಿದ್ಯಾಲಯವೊಂದು ನೀಡಿದ ಪರೀಕ್ಷಾ ಹಾಲ್ ಟಿಕೆಟ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ, ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಮತ್ತು ಬಿಹಾರ ರಾಜ್ಯಪಾಲ ಫಾಗು ಚೌಹಾಣ್ ಅವರ ಭಾವಚಿತ್ರಗಳು ಪತ್ತೆಯಾಗಿವೆ.

ಲಲಿತ್ ನಾರಾಯಣ ಮಿಥಿಲಾ ವಿಶ್ವವಿದ್ಯಾಲಯಕ್ಕೆ ಸೇರಿರುವ ಮಧುಬನಿ, ಸಮಸ್ತಿಪುರ್ ಮತ್ತು ಬೇಗುಸರಾಯ್ ಜಿಲ್ಲೆಗಳಲ್ಲಿರುವ ಕಾಲೇಜುಗಳ BA ವಿದ್ಯಾರ್ಥಿಗಳ ಹಾಲ್ ಟಿಕೆಟ್ ನಲ್ಲಿ  ಈ ರೀತಿ ನಡೆದಿದೆ.

Related posts

ಬಂಗಾಳದಲ್ಲಿ ಕೇಸರಿ ಸುನಾಮಿ: ಮೋದಿಯ ಝಲ್ಮುರಿ ರುಚಿಗೆ ದೀದಿ ಪಡೆ ಕಂಗಾಲು, ಜಾರ್ಗ್ರಾಮ್‌ನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ

ಬಂಗಾಳದಲ್ಲಿ ಕೇಸರಿ ಸುನಾಮಿ: ಮೋದಿಯ ಝಲ್ಮುರಿ ರುಚಿಗೆ ದೀದಿ ಪಡೆ ಕಂಗಾಲು, ಜಾರ್ಗ್ರಾಮ್‌ನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ

May 5, 2026
ನಿಜವಾಯ್ತು PK ಭವಿಷ್ಯ.. ವಿಜಯ್ ಗೆಲುವು ವಿಡಿಯೋ ವೈರಲ್!

ನಿಜವಾಯ್ತು PK ಭವಿಷ್ಯ.. ವಿಜಯ್ ಗೆಲುವು ವಿಡಿಯೋ ವೈರಲ್!

May 5, 2026

“ಸಾಮಾಜಿಕ ಜಾಲತಾಣಗಳ ಮೂಲಕ  ಬೆಳಕಿಗೆ ಬಂದಿರುವ ಅವ್ಯವಹಾರಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ತನಿಖೆಗೆ ಆದೇಶಿಸಲಾಗಿದೆ ಮತ್ತು ಸಂಬಂಧಪಟ್ಟ ವಿದ್ಯಾರ್ಥಿಗಳಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಎಫ್ಐಆರ್ ಕೂಡ ದಾಖಲಿಸಬಹುದು,” ಎಂದು ವಿಶ್ವವಿದ್ಯಾಲಯದ ಕುಲಸಚಿವ ಮುಷ್ತಾಕ್ ಅಹ್ಮದ್ ಹೇಳಿದ್ದಾರೆ. .

“ವಿದ್ಯಾರ್ಥಿಗಳು ಅಡ್ಮಿಟ್ ಕಾರ್ಡ್ ಗಳನ್ನ ಪಡೆಯಲು ನಮ್ಮ ಡಾಟಾ ಸೆಂಟರ್  ಮೂಲಕ ಪೋಟೋ ಮತ್ತು ವಿವರಗಳನ್ನ ಅಪ್ಲೋಡ್ ಮಾಡಬೇಕಿತ್ತು.  ಕೆಲವು  ಕಿಡಿಗೇಡಿಗಳು ಈ ರೀತಿ ಮಾಡಿದ್ದಾರೆ ಎಂದು  ರಿಜಿಸ್ಟ್ರಾರ್ ಹೇಳಿದರು.

“ತನಿಖೆಯ ನಂತರ ಕ್ರಮ ತೆಗೆದುಕೊಳ್ಳಲಾಗುವುದು. ವಿಶ್ವವಿದ್ಯಾನಿಲಯಕ್ಕೆ ಕೆಟ್ಟ ಹೆಸರು ತಂದಿರುವುದು,  ಪ್ರಧಾನಿ ಮತ್ತು ರಾಜ್ಯಪಾಲರ ಛಾಯಾಚಿತ್ರಗಳನ್ನು ದುರ್ಬಳಕೆ ಮಾಡುವುದು ಸಹ ಗಂಭೀರ ವಿಷಯವಾಗಿದೆ” ಎಂದು ರಿಜಿಸ್ಟ್ರಾರ್ ಹೇಳಿದ್ದಾರೆ.

 ಒಬ್ಬ ವಿದ್ಯಾರ್ಥಿ ಪ್ರವೇಶ ಪತ್ರದಲ್ಲಿ ತಂದೆ ತಾಯಿ ಹೆಸರು ಬರೆಯುವ ಜಾಗದಲ್ಲಿ  ನಟ ಇಮ್ರಾನ್ ಹಶ್ಮಿ ಮತ್ತು ನಟಿ  ಸನ್ನಿ ಲಿಯೋನ್  ಅವರ  ಹೆಸರು ಸೇರಿಸಿದ್ದಾನೆ.

Tags: Admit cardsBihar GovernorDHONIPM MODI
ShareTweetSendShare
Join us on:

Related Posts

ಬಂಗಾಳದಲ್ಲಿ ಕೇಸರಿ ಸುನಾಮಿ: ಮೋದಿಯ ಝಲ್ಮುರಿ ರುಚಿಗೆ ದೀದಿ ಪಡೆ ಕಂಗಾಲು, ಜಾರ್ಗ್ರಾಮ್‌ನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ

ಬಂಗಾಳದಲ್ಲಿ ಕೇಸರಿ ಸುನಾಮಿ: ಮೋದಿಯ ಝಲ್ಮುರಿ ರುಚಿಗೆ ದೀದಿ ಪಡೆ ಕಂಗಾಲು, ಜಾರ್ಗ್ರಾಮ್‌ನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ

by Shwetha
May 5, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ದಶಕಗಳ ಕಾಲ ತನ್ನದೇ ಆದ ಭದ್ರಕೋಟೆ ಹೊಂದಿದ್ದ ತೃಣಮೂಲ ಕಾಂಗ್ರೆಸ್‌ಗೆ ಬಿಜೆಪಿ ಪ್ರಬಲ ಪೆಟ್ಟು ನೀಡಿದ್ದು,...

ನಿಜವಾಯ್ತು PK ಭವಿಷ್ಯ.. ವಿಜಯ್ ಗೆಲುವು ವಿಡಿಯೋ ವೈರಲ್!

ನಿಜವಾಯ್ತು PK ಭವಿಷ್ಯ.. ವಿಜಯ್ ಗೆಲುವು ವಿಡಿಯೋ ವೈರಲ್!

by Shwetha
May 5, 2026
0

ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ (PK) ನೀಡಿದ್ದ ಭವಿಷ್ಯವಾಣಿ ಇದೀಗ ನಿಜವಾಗಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ವಿಜಯ್ ನೇತೃತ್ವದ ಟಿವಿಕೆ (TVK) ಭರ್ಜರಿ ಗೆಲುವು...

ಹಸ್ತ ಪಾಳಯದಲ್ಲಿ ಬಿರುಗಾಳಿ ಅಲ್ಪಸಂಖ್ಯಾತ ಘಟಕಕ್ಕೆ ಡಿಕೆಶಿ ಮೇಜರ್ ಸರ್ಜರಿ ಸಚಿವ ಜಮೀರ್ ಮತ್ತು ನಸೀರ್ ಅಹಮ್ಮದ್ ಗೆ ಹೈಕಮಾಂಡ್ ಶಾಕ್

ಗ್ಯಾರಂಟಿಗಳು ಕೈ ಹಿಡಿದಿವೆ: ಡಿಸಿಎಂ ಡಿ.ಕೆ. ಶಿವಕುಮಾರ್

by Shwetha
May 5, 2026
0

ರಾಜ್ಯದ ಉಪಚುನಾವಣೆ ಹಾಗೂ ಪಂಚರಾಜ್ಯಗಳ ಚುನಾವಣಾ ಫಲಿತಾಂಶಗಳ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಕರ್ನಾಟಕದಲ್ಲಿ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳು ಜನರ...

ಬಂಗಾಳದಲ್ಲಿ ದೀದಿ ಸಾಮ್ರಾಜ್ಯ ಪತನ: ಕಾಳಿ ಮಾತೆ ಮುಂದೆ ನಿಂತ ಮಮತಾರನ್ನ ಕೋಳಿ ತರ ಸೋಲಿಸಿದ್ರು ಅಂದ್ರು ಒಳ್ಳೆ ಹುಡುಗ ಪ್ರಥಮ್!

ಬಂಗಾಳದಲ್ಲಿ ದೀದಿ ಸಾಮ್ರಾಜ್ಯ ಪತನ: ಕಾಳಿ ಮಾತೆ ಮುಂದೆ ನಿಂತ ಮಮತಾರನ್ನ ಕೋಳಿ ತರ ಸೋಲಿಸಿದ್ರು ಅಂದ್ರು ಒಳ್ಳೆ ಹುಡುಗ ಪ್ರಥಮ್!

by Shwetha
May 5, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಇಂದಿನಿಂದ ಹೊಸ ಅಧ್ಯಾಯವೊಂದು ಆರಂಭವಾಗಿದೆ. ದಶಕಗಳ ಕಾಲ ಏಕಚಕ್ರಾಧಿಪತ್ಯ ಸ್ಥಾಪಿಸಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಭದ್ರಕೋಟೆ ಈಗ...

ಕಾಂಗ್ರೆಸ್ ಭದ್ರಕೋಟೆ ಭೇದಿಸಲು ಸಂಚು ಹೂಡಿದ್ದ ಬಿಜೆಪಿಗೆ ಮರ್ಮಾಘಾತ:ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಧ್ವಜ ಹಾರಿಸಿದ ಸಮರ್ಥ್ ಶಾಮನೂರು

ಕಾಂಗ್ರೆಸ್ ಭದ್ರಕೋಟೆ ಭೇದಿಸಲು ಸಂಚು ಹೂಡಿದ್ದ ಬಿಜೆಪಿಗೆ ಮರ್ಮಾಘಾತ:ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಧ್ವಜ ಹಾರಿಸಿದ ಸಮರ್ಥ್ ಶಾಮನೂರು

by Shwetha
May 5, 2026
0

ದಾವಣಗೆರೆ: ಇಡೀ ರಾಜ್ಯದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಂತಿಮ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ತನ್ನ ಭದ್ರಕೋಟೆಯನ್ನು ಯಶಸ್ವಿಯಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram