ADVERTISEMENT
Thursday, June 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಏರೋ ಇಂಡಿಯಾ 2021 ಕಾರ್ಯಕ್ರಮದಲ್ಲಿ ಕನ್ನಡ ಕಣ್ಮರೆ : ಹೆಚ್ ಡಿಕೆ ಗರಂ

saaksha tv by saaksha tv
February 3, 2021
in Newsbeat, Politics, ರಾಜಕೀಯ
H.D.KUMARASWAMY
Share on FacebookShare on TwitterShare on WhatsappShare on Telegram

ಏರೋ ಇಂಡಿಯಾ 2021 ಕಾರ್ಯಕ್ರಮದಲ್ಲಿ ಕನ್ನಡ ಕಣ್ಮರೆ : ಹೆಚ್ ಡಿಕೆ ಗರಂ

ಬೆಂಗಳೂರು : ನಗರದ ಯಲಹಂಕದಲ್ಲಿ ಆಯೋಜಿಸಿರುವ ಏರೋ ಇಂಡಿಯಾ 2021 ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಕನ್ನಡ ಕಣ್ಮರೆಯಾಗಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಫುಲ್ ಗರಂ ಆಗಿದ್ದಾರೆ.

Related posts

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

June 18, 2026
Iran's 33-year-old goalkeeper Alireza Beirand

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..!

June 17, 2026

ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಅವರು, ಬೆಂಗಳೂರಿನ ಯಲಹಂಕದಲ್ಲಿ ಆಯೋಜಿಸಿರುವ ಏರೋ ಇಂಡಿಯಾ 2021 ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಕನ್ನಡ ಕಣ್ಮರೆಯಾಗಿದೆ.

ತ್ರಿಭಾಷಾ ಸೂತ್ರ ಮರೆಯಲಾಗಿದೆ. ಕೇವಲ ಇಂಗ್ಲಿಷ್ ಮತ್ತು ಹಿಂದಿ ಭಾಷೆಯ ಫಲಕ ಮಾತ್ರ ವೇದಿಕೆಯಲ್ಲಿ ರಾರಾಜಿಸುತ್ತಿದೆ. ಈ ಮೂಲಕ ಕನ್ನಡಕ್ಕೆ ಕನ್ನಡ ನೆಲದಲ್ಲೇ ಅಪಚಾರ ಮಾಡಲಾಗಿದೆ. ಇದನ್ನು ಖಂಡಿಸುತ್ತೇನೆ

h d kumaraswamy

ಕೇಂದ್ರ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಭದ್ರಾವತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣಿಸಲಾಗಿತ್ತು. ಈ ಕುರಿತ ಆಕ್ಷೇಪಗಳಿಗೆ ಉತ್ತರಿಸಿದ್ದ ಕೇಂದ್ರ, ಕನ್ನಡ ಕಡ್ಡಾಯವಲ್ಲ ಎಂದಿತ್ತು.

ಇದು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಕಹಿ ನೆನಪು ಮರೆಯುವ ಮೊದಲೇ ಬೆಂಗಳೂರಿನಲ್ಲಿ ಕನ್ನಡಕ್ಕೆ ಅಪಚಾರ ಮಾಡಲಾಗಿದೆ. ಇದು ಅತ್ಯಂತ ನೋವಿನ ಸಂಗತಿ.

ರಕ್ಷಣಾ ಸಚಿವ ರಾಜನಾಥ್‍ಸಿಂಗ್ ಯಲಹಂಕದ ಏರ್ ಫೋರ್ಸ್ ಸ್ಟೇಷನ್ ನಲ್ಲಿ ಆಯೋಜಿಸಿರುವ ಏರೋ ಇಂಡಿಯಾ ಕಾರ್ಯಕ್ರಮ ಉದ್ಘಾಟಿಸಿದ್ದರು.

ಇದೇ ಸಂದರ್ಭದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರೂ ಪಾಲ್ಗೊಂಡು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ್ದರು. ರಾಜ್ಯದ ಹಲವು ನಾಯಕರೂ ಅಲ್ಲಿದ್ದರು. ಇವರ್ಯಾರಿಗೂ ಕನ್ನಡಕ್ಕಾದ ಅಪಮಾನ ಕಾಣಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Aero India 2021H D KUMARASWAMYJDS
ShareTweetSendShare
Join us on:

Related Posts

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

by admin
June 18, 2026
0

ಗ್ಯಾರಂಟಿ (GUARANTEE) ಯೋಜನೆಗೆ ಸರ್ಜರಿ ಬೆನ್ನಲ್ಲೇ ಇದೀಗ ರಾಜ್ಯದ ಲಕ್ಷ ಲಕ್ಷ ವೃದ್ಧರಿಗೆ ದೊಡ್ಡ ಆಘಾತವನ್ನೇ ಕೊಟ್ಟಿದೆ ಕಾಂಗ್ರೆಸ್ 2.0 ಸರ್ಕಾರ.. ಒಂದಲ್ಲಾ ಎರಡಲ್ಲಾ… 16 ಲಕ್ಷ...

Iran's 33-year-old goalkeeper Alireza Beirand

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..!

by admin
June 17, 2026
0

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..! ಸರಿ ಸುಮಾರು 20 ವರ್ಷಗಳ ಹಿಂದೆ ಆತ ಕುರಿಗಾಯಿ ಬಾಲಕ. ಅಲೆಮಾರಿ ಕುಟುಂಬದ ಈ ಹುಡುಗನಿಗೆ...

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

by Shwetha
June 17, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ನೋಂದಣಿ ವಿಚಾರವಾಗಿ ದೇಶಾದ್ಯಂತ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಸಂಘಟನೆಯನ್ನು ಹಿಂದೂ ಧರ್ಮಕ್ಕೆ ಹೋಲಿಸಿ...

66 ರೌಡಿಶೀಟರ್‌ಗಳ ಹೆಸರು ಕೈಬಿಟ್ಟ ವಿಚಾರ; ಸೀಮಂತ್ ಕುಮಾರ್ ಸಿಂಗ್ ಸ್ಪಷ್ಟನೆ

66 ರೌಡಿಶೀಟರ್‌ಗಳ ಹೆಸರು ಕೈಬಿಟ್ಟ ವಿಚಾರ; ಸೀಮಂತ್ ಕುಮಾರ್ ಸಿಂಗ್ ಸ್ಪಷ್ಟನೆ

by Shwetha
June 17, 2026
0

ರೌಡಿಪಟ್ಟಿಯಿಂದ 66 ರೌಡಿಶೀಟರ್‌ಗಳ ಹೆಸರನ್ನು ಕೈಬಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಪೊಲೀಸ್...

ನೀಟ್ ಮರುಪರೀಕ್ಷೆಗೆ ಮಿಲಿಟರಿ ಸರ್ಪಗಾವಲು: ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಅಣ್ಣಾಮಲೈ; ವಿದ್ಯಾರ್ಥಿಗಳ ಒತ್ತಡಕ್ಕೆ ಹೊಣೆ ಯಾರು ಎಂದು ಗುಡುಗಿದ ತಮಿಳುನಾಡಿನ ಸಿಂಗಂ

ನೀಟ್ ಮರುಪರೀಕ್ಷೆಗೆ ಮಿಲಿಟರಿ ಸರ್ಪಗಾವಲು: ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಅಣ್ಣಾಮಲೈ; ವಿದ್ಯಾರ್ಥಿಗಳ ಒತ್ತಡಕ್ಕೆ ಹೊಣೆ ಯಾರು ಎಂದು ಗುಡುಗಿದ ತಮಿಳುನಾಡಿನ ಸಿಂಗಂ

by Shwetha
June 17, 2026
0

ಚೆನ್ನೈ: ಮುಂಬರುವ ನೀಟ್ ಯುಜಿ ಮರುಪರೀಕ್ಷೆಗೆ ಕೇಂದ್ರ ಶಿಕ್ಷಣ ಸಚಿವಾಲಯ ಹಾಗೂ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಕೈಗೊಂಡಿರುವ ಅತಿಯಾದ ಭದ್ರತಾ ಕ್ರಮಗಳ ವಿರುದ್ಧ ತಮಿಳುನಾಡಿನ ಪ್ರಭಾವಿ ನಾಯಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram