ಏರೋ ಇಂಡಿಯಾ ಶೋ 2021 | ಪ್ರಧಾನಿ ಮೋದಿ ಟ್ವೀಟ್
ನವದೆಹಲಿ : ಯಲಹಂಕ ವಾಯುನೆಲೆಯಲ್ಲಿ 13ನೇ ಆವೃತ್ತಿಯ ಏರ್ ಶೋ ಆರಂಭವಾಗಿದ್ದು, ಈ ಕುರಿತು ಪ್ರಧಾನಿ ನರೇಂದ್ರ ಮೋದಿ, ಇದು ನಮ್ಮ ಆತ್ಮನಿರ್ಭರ ಕನಸಿಗೆ ಉತ್ತೇಜನ ನೀಡಲಿದೆ ಎಂದಿದ್ದಾರೆ.
ಇಂದಿನಿಂದ 7ರವರೆಗೆ ಐದು ದಿನಗಳ ಕಾಲ ಏರ್ ಶೋ ನಡೆಯಲಿದ್ದು, ಇದು ವಿಶ್ವದ ಮೊಟ್ಟ ಮೊದಲ ಹೈಬ್ರಿಡ್ ವೈಮಾನಿಕ ಪ್ರದರ್ಶನವಾಗಲಿದೆ. ಇದಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ವಲಯ ಹಾಗೂ ಏರೋಸ್ಪೇಸ್ ಗೆ ಭಾರತ ಅನಿಯಮಿತ ಶಕ್ತಿಯನ್ನು ನೀಡಿದೆ.
ರಕ್ಷಣಾ ವಲಯ ಹಾಗೂ ಏರೋಸ್ಪೇಸ್ ಗೆ ಏರೋ ಇಂಡಿಯಾ ಅದ್ಭುತ ವೇದಿಕೆಯಾಗಿದೆ. ಈ ಎರಡೂ ಕ್ಷೇತ್ರಗಳಲ್ಲಿ ಭಾರತ ಭವಿಷ್ಯದ ಸುಧಾರಣೆಗಳನ್ನು ತಂದಿದೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಇದು ಭಾರತ ಆತ್ಮನಿರ್ಭರವಾಗಬೇಕೆಂಬ ಕನಸಿಗೆ ಮತ್ತಷ್ಟು ಉತ್ತೇಜನ ನೀಡಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









