ADVERTISEMENT
Sunday, January 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಅಫ್ಗಾನ್ ನಲ್ಲಿ ‘ಮೃಗಗಳ’ ಅಧಿಪತ್ಯ.. ‘ನರಕ’ದಲ್ಲಿ ಜನ.. ಹಸಿವಿನ ಪ್ರಮಾಣ ಹೆಚ್ಚಳ ..!

Namratha Rao by Namratha Rao
August 20, 2021
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಅಫ್ಗಾನ್ ನಲ್ಲಿ ‘ಮೃಗಗಳ’ ಅಧಿಪತ್ಯ.. ‘ನರಕ’ದಲ್ಲಿ ಜನ.. ಹಸಿವಿನ ಪ್ರಮಾಣ ಹೆಚ್ಚಳ ..!

ಇಡೀ ಅಫ್ಗಾನ್ ಅನ್ನೇ ಸ್ಮಶಾಣದಂತೆ ಮಾಡಿ ಹೆಣಗಳ ರಾಶಿಗಳ ಮೇಲೆ ಸಾಮ್ರಾಜ್ಯಕಟ್ಟುಕೊಂಡು ಅಕ್ಷರಸಹ  ಅಲ್ಲಿನ ಜನರಿಗೆ ನರಕ ದರ್ಶನ ಮಾಡಿಸುತ್ತಿರುವ ತಾಲಿಬಾನರು ಉಗ್ರರೇ ಅಲ್ಲ ಪಾಪ ಸಾಮಾನ್ಯ ನಾಗರಿಕರು ಎಂದಿದ್ರು ಈ ಹಿಂದೆ ಪಾಕ್ ನ ಪ್ರದಾನಿ ಇಮ್ರಾನ್ ಸಾಹೇಬ್ರು.. ಇದೀಗ ಅಫ್ಗಾನ್ ನಲ್ಲಿ ಉಗ್ರರ ಸರ್ಕಾರ ರಚನೆಯಾಗಿದೆ.. ಪರೋಕ್ಷವಾಗಿ ತಾಲೀಬಾನಿಗಳನ್ನ ಕಪಟಿ ಚೀನಾ , ಉಗ್ರರ ಡ್ಯಾಡಿ ಪಾಕಿಸ್ತಾನ ಬೆಂಬಲಿಸಿವೆ.. ತಮ್ಮ ದೇಶದ ಜನ ಬಿಕಾರಿಯಾದ್ರೂ ಪರವಾಗಿಲ್ಲ ಉಗ್ರರು ಚನ್ನಾಗಿದ್ರೆ ಸಾಕು ಅನ್ನೋದು ಪಾಕಿಸ್ತಾನದ ಧ್ಯೇಯೋದ್ದೇಶ.. ಅದಕ್ಕೆ ನೋಡಿ ತಮ್ಮ ದೇಶ ಬಿಕಾರಿಯಾದ್ರೂ ತನ್ನ ಡ್ಯಾಡಿ ಚೀನಾ ಬಳಿ ಕೈ ಕಾಲಿಡಿದು ಸಾಲ ಸೂಲ ಮಾಡಿ ಉಗ್ರರ ಪೋಷಣೆ ಮಾಡುತ್ತಿದೆ.. ಆದ್ರೆ ಮುಸ್ಲಿಂ ರಾಷ್ಟ್ರಗಳಿಗೆ ತಮ್ಮ ಬೆಂಬಲ ಅನ್ನೋ ಮಾನ್ಯ ಇಮ್ರಾನ್ ಖಾನ್ ಅವರು  ಮುಸ್ಲಿಂ ರಾಷ್ಟ್ರದ ಜನರಿಗೆ ತಾಲೀಬಾನಿಗಳು ನರಕ ದರ್ಶನ ಮಾಡಿಸುತ್ತಿದ್ರು ತುಟಿ ಬಿಚ್ಚದೇ ಮೌನ ವಹಿಸಿದ್ದಾರೆ.. ಬದಲಾಗಿ ತಾಲಿಬಾನಿಗಳ ವಿಜಯದಲ್ಲಿ ಗೆಲುವಿನ ನಗೆ ಬೀರುತ್ತಿದ್ದಾರೆ..

Related posts

ಟಿ20 ವಿಶ್ವಕಪ್ 2026 ಬಾಂಗ್ಲಾದೇಶಕ್ಕೆ ಗೇಟ್ ಪಾಸ್ ಸ್ಕಾಟ್ಲೆಂಡ್‌ಗೆ ರೆಡ್ ಕಾರ್ಪೆಟ್ ಐಸಿಸಿ ಐತಿಹಾಸಿಕ ತೀರ್ಮಾನ

ಟಿ20 ವಿಶ್ವಕಪ್ 2026 ಬಾಂಗ್ಲಾದೇಶಕ್ಕೆ ಗೇಟ್ ಪಾಸ್ ಸ್ಕಾಟ್ಲೆಂಡ್‌ಗೆ ರೆಡ್ ಕಾರ್ಪೆಟ್ ಐಸಿಸಿ ಐತಿಹಾಸಿಕ ತೀರ್ಮಾನ

January 25, 2026
ಅಬ್ರಹಾಂ ಲಿಂಕನ್ ನೌಕೆ ಎಂಟ್ರಿಯಿಂದ ನಡುಗಿದ ಇರಾನ್:ಯುದ್ಧದ ಭೀತಿಯ ನಡುವೆ ಇರಾನ್ ಗುಡುಗು ನಮ್ಮ ಬೆರಳು ಟ್ರಿಗರ್ ಮೇಲಿದೆ

ಅಬ್ರಹಾಂ ಲಿಂಕನ್ ನೌಕೆ ಎಂಟ್ರಿಯಿಂದ ನಡುಗಿದ ಇರಾನ್:ಯುದ್ಧದ ಭೀತಿಯ ನಡುವೆ ಇರಾನ್ ಗುಡುಗು ನಮ್ಮ ಬೆರಳು ಟ್ರಿಗರ್ ಮೇಲಿದೆ

January 25, 2026

ಕಾಬೂಲ್‌ನಿಂದ 5 ದಿನಗಳಲ್ಲಿ 7000 ಜನರ ಸ್ಥಳಾಂತರಿಸಿದ ಅಮೆರಿಕಾ ಸೇನೆ

 ಈ ನಡುವೆತಾಲಿಬಾನಿಗಳ ಆಗಮನದಿಂದ ಸಾವಿರಾರು ಜನರು ನಿರಾಶ್ರಿತರಾಗುತ್ತಿದ್ದಾರೆ. ಅವರಿಗೆ ಆಹಾರ ಒದಗಿಸುವುದು ದೊಡ್ಡ ಸಮಸ್ಯೆಯಾಗಿದೆ ಎಂದು ವರದಿಯಾಗಿದೆ.  ಮೇ ತಿಂಗಳಲ್ಲಿ 40 ಲಕ್ಷ ಜನರ ಹಸಿವನ್ನು ನೀಗಿಸಲಾಗಿದೆ. ಮುಂದಿನ ಕೆಲವು ತಿಂಗಳಲ್ಲಿ 90 ಲಕ್ಷ ಜನರಿಗೆ ಆಹಾರ ಕಲ್ಪಿಸಬೇಕಾದ ಸಮಸ್ಯೆ ಸೇರಿದಂತೆ ಇನ್ನೂ ಹಲವು ಸವಾಲುಗಳಿವೆ. ಈ ಹಸಿವಿನ ಬಿಕ್ಕಟು ನಿವಾರಿಸಲು ಆಹಾರ ಪದಾರ್ಥಗಳನ್ನು ಆಮದು ಮಾಡಿಕೊಳ್ಳಲು ತುರ್ತಾಗಿ 20 ಕೋಟಿ ಅಮೆರಿಕನ್‌ ಡಾಲರ್‌ ಅಗತ್ಯವಿದೆ ಎಂದು ಹೇಳಲಾಗ್ತಿದೆ. ಅಫ್ಘಾನಿಸ್ತಾನವನ್ನು ತಾಲಿಬಾನ್‌ ವಶಪಡಿಸಿಕೊಳ್ಳುವ ಮೂಲಕ ಉದ್ಭವವಾಗಿರುವ ಮಾನವೀಯ ಬಿಕ್ಕಟ್ಟಿನಿಂದಾಗಿ 1.4 ಕೋಟಿ ಮಂದಿಗೆ ತಿನ್ನಲು ಆಹಾರ ಕೂಡ ಲಭಿಸುತ್ತಿಲ್ಲ ಎಂದು ವಿಶ್ವಸಂಸ್ಥೆ ಅಂದಾಜಿಸಿದೆ.

ವಿಶ್ವ ಸಂಸ್ಥೆ ಆಹಾರ ಕಾರ್ಯಕ್ರಮಗಳ ಆಫ್ಘನ್ ನಿರ್ದೇಶಕಿ ಮೇರಿ ಎಲ್ಲೆನ್ ಈ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಶೇ. 40 ಕ್ಕಿಂತಲೂ ಹೆಚ್ಚು ಬೆಳೆ ವಿಫಲವಾಗಿದ್ದು, ಸಂಗ್ರಹಿಸಿದ ಆಹಾರ ಧಾನ್ಯಗಳು ನಾಶವಾಗಿವೆ ಎಂದು ಅವರು ಹೇಳಿದ್ದಾರೆ. NORC ಸೆಂಟರ್ ಫಾರ್ ಪಬ್ಲಿಕ್ ಅಫೇರ್ಸ್‌ನ ಸಮೀಕ್ಷೆಯ ಪ್ರಕಾರ, ಅಧ್ಯಕ್ಷ ಜೋ ಬೈಡನ್ ಅವರ ವಿದೇಶಿ ನೀತಿ ಮತ್ತು ರಾಷ್ಟ್ರೀಯ ಭದ್ರತೆಯ ನಿರ್ವಹಣೆಗೆ ಸಂಬಂಧಿಸಿದಂತೆ ಅಮೆರಿಕವು ಹೆಚ್ಚು ಭಿನ್ನಾಭಿಪ್ರಾಯ ಹೊಂದಿದ್ದರೂ ಸಹ, ಅಫ್ಘಾನಿಸ್ತಾನದಲ್ಲಿನ ಯುದ್ಧವು ಉಪಯುಕ್ತವಾಗಿದೆಯೆಂದು ಅಮೆರಿಕದ ಬಹುಪಾಲು ಜನರು ಅನುಮಾನಿಸಿದ್ದಾರೆ.

ಅಫ್ಘಾನಿಸ್ತಾನ ಬಿಕ್ಕಟ್ಟು: ಅಮೆರಿಕಾ ಅಧ್ಯಕ್ಷ ಜೋ ಬೈಡೆನ್ ಅವರು ಹೇಳಿದ್ದೇನು..?

ಅಲ್ಲದೆ ಆಫ್ಘಾನಿಸ್ತಾನದಲ್ಲಿನ ಯುದ್ಧದಲ್ಲಿ ಅಮೆರಿಕ ಸೇನೆ ಪಾಲ್ಗೊಳ್ಳುವಿಕೆ ಅರ್ಥಹೀನ ಅಥವಾ ಮೌಲ್ಯ ರಹಿತವಾದದ್ದು ಎಂದು 2/3ರಷ್ಟು ಅಮೆರಿಕನ್ನರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ ಎಂದು ಸಮೀಕ್ಷೆಯಿಂದ ತಿಳಿದುಬಂದಿದೆ. ಬೈಡನ್ ಅವರ ಅಂತಾರಾಷ್ಟ್ರೀಯ ವ್ಯವಹಾರಗಳ ನಿರ್ವಹಣೆಯನ್ನು ಶೇಕಡಾ 47 ರಷ್ಟು ಜನರು ಅನುಮೋದಿಸಿದರೆ, ರಾಷ್ಟ್ರೀಯ ಭದ್ರತೆಗಾಗಿ ಬೈಡನ್ ಅವರನ್ನು ಶೇ.52ರಷ್ಟು ಜನರು ಅನುಮೋದಿಸಿದ್ದಾರೆ. ಆಗಸ್ಟ್ 12 ರಿಂದ 16 ರ ಅವಧಿಯಲ್ಲಿ ಸಮೀಕ್ಷೆಯನ್ನು ನಡೆಸಲಾಗಿದೆ.

Tags: afganhungerTaliban
ShareTweetSendShare
Join us on:

Related Posts

ಟಿ20 ವಿಶ್ವಕಪ್ 2026 ಬಾಂಗ್ಲಾದೇಶಕ್ಕೆ ಗೇಟ್ ಪಾಸ್ ಸ್ಕಾಟ್ಲೆಂಡ್‌ಗೆ ರೆಡ್ ಕಾರ್ಪೆಟ್ ಐಸಿಸಿ ಐತಿಹಾಸಿಕ ತೀರ್ಮಾನ

ಟಿ20 ವಿಶ್ವಕಪ್ 2026 ಬಾಂಗ್ಲಾದೇಶಕ್ಕೆ ಗೇಟ್ ಪಾಸ್ ಸ್ಕಾಟ್ಲೆಂಡ್‌ಗೆ ರೆಡ್ ಕಾರ್ಪೆಟ್ ಐಸಿಸಿ ಐತಿಹಾಸಿಕ ತೀರ್ಮಾನ

by Shwetha
January 25, 2026
0

ವಿಶ್ವ ಕ್ರಿಕೆಟ್ ವಲಯದಲ್ಲಿ ಸಂಚಲನ ಮೂಡಿಸುವಂತಹ ಸುದ್ದಿಯೊಂದು ಹೊರಬಿದ್ದಿದೆ. 2026ರಲ್ಲಿ ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆತಿಥ್ಯ ವಹಿಸಲಿರುವ ಟಿ20 ವಿಶ್ವಕಪ್ ಟೂರ್ನಿಯಿಂದ ನೆರೆಯ ಬಾಂಗ್ಲಾದೇಶವನ್ನು ಅಧಿಕೃತವಾಗಿ...

ಅಬ್ರಹಾಂ ಲಿಂಕನ್ ನೌಕೆ ಎಂಟ್ರಿಯಿಂದ ನಡುಗಿದ ಇರಾನ್:ಯುದ್ಧದ ಭೀತಿಯ ನಡುವೆ ಇರಾನ್ ಗುಡುಗು ನಮ್ಮ ಬೆರಳು ಟ್ರಿಗರ್ ಮೇಲಿದೆ

ಅಬ್ರಹಾಂ ಲಿಂಕನ್ ನೌಕೆ ಎಂಟ್ರಿಯಿಂದ ನಡುಗಿದ ಇರಾನ್:ಯುದ್ಧದ ಭೀತಿಯ ನಡುವೆ ಇರಾನ್ ಗುಡುಗು ನಮ್ಮ ಬೆರಳು ಟ್ರಿಗರ್ ಮೇಲಿದೆ

by Shwetha
January 25, 2026
0

ವಾಷಿಂಗ್ಟನ್ ಮಧ್ಯಪ್ರಾಚ್ಯದಲ್ಲಿ ಮತ್ತೊಮ್ಮೆ ಯುದ್ಧದ ಕಾರ್ಮೋಡ ದಟ್ಟವಾಗುತ್ತಿದ್ದು ಅಮೆರಿಕ ಮತ್ತು ಇರಾನ್ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಒಂದೆಡೆ ಇರಾನ್ ದೇಶದ ಆಂತರಿಕ ಪ್ರತಿಭಟನೆಗಳಿಂದ ನಲುಗುತ್ತಿದ್ದರೆ ಮತ್ತೊಂದೆಡೆ ಅಮೆರಿಕದ...

ನಡುರಸ್ತೆಯಲ್ಲೇ ಬಟ್ಟೆ ಬಿಚ್ಚಿ ಹೊಡೆಯುತ್ತೇನೆಂದ ಮಾಲೀಕ: 5 ವರ್ಷ ದುಡಿದ ಉದ್ಯೋಗಿಗೆ ಸಿಕ್ಕಿದ್ದು ಅವಮಾನ, ಬೆದರಿಕೆ!

ನಡುರಸ್ತೆಯಲ್ಲೇ ಬಟ್ಟೆ ಬಿಚ್ಚಿ ಹೊಡೆಯುತ್ತೇನೆಂದ ಮಾಲೀಕ: 5 ವರ್ಷ ದುಡಿದ ಉದ್ಯೋಗಿಗೆ ಸಿಕ್ಕಿದ್ದು ಅವಮಾನ, ಬೆದರಿಕೆ!

by Shwetha
January 25, 2026
0

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದುಡಿಯುವ ಮಹಿಳೆಯರಿಗೆ ರಕ್ಷಣೆ ಇದೆಯೇ ಎಂಬ ಪ್ರಶ್ನೆ ಮೂಡುವಂತಹ ಆಘಾತಕಾರಿ ಮತ್ತು ಅಮಾನವೀಯ ಘಟನೆಯೊಂದು ರಾಜಧಾನಿಯ ಕೆಂಗೇರಿಯಲ್ಲಿ ನಡೆದಿದೆ. ಕೇವಲ ಕೆಲಸಕ್ಕೆ...

ದಿನ ಭವಿಷ್ಯ (04-01-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (25-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
January 25, 2026
0

ದಿನ ಭವಿಷ್ಯ: 25-01-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಗಳು ಕಂಡುಬರಲಿವೆ. ಉದ್ಯೋಗದಲ್ಲಿನ ಒತ್ತಡವು ಸ್ವಲ್ಪ ಮಟ್ಟಿಗೆ ನಿವಾರಣೆಯಾಗಲಿದೆ. ದೂರದ ಪ್ರಯಾಣವನ್ನು ಮಾಡುವ ಆಲೋಚನೆ ಬರಬಹುದು....

Do you know if children are born on a new moon day, it is either auspicious or inauspicious?

ಅಮಾವಾಸ್ಯೆಯಂದು ಮಕ್ಕಳು ಜನಿಸಿದರೆ ಶುಭವೂ ಅಥವಾ ಅಶುಭವೆಂದು ನಿಮಗೆ ಗೋತ್ತೇ..

by admin
January 24, 2026
0

ಅಮಾವಾಸ್ಯೆಯಂದು ಮಕ್ಕಳು ಜನಿಸಿದರೆ ಒಳ್ಳೆದಾ ಅಥವಾ ಕೆಟ್ಟದಾ.?? ಹಾಗಾದರೆ ಇದಕ್ಕೆ ಇರುವ ಪರಿಹಾರಗಳ ಮೂಲಕ ನಿಮ್ಮ ಜೀವನ ಬದಲಾಗಬಹುದು. ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ದೈವಜ್ಞ ಪ್ರಧಾನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram