Afganisthan Blast : ಮದರಾಸದಲ್ಲಿ ಸ್ಪೋಟ – 19 ಮಂದಿ ಸಾವು
ಅಫ್ಘಾನಿಸ್ತಾನದ ಮದರಾಸದಲ್ಲಿ ಉಂಟಾದ ಸ್ಪೋಟದಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 19 ಜನರು ಸಾವನ್ನಪ್ಪಿದ್ದಾರೆ ಮತ್ತು 24 ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಲಾಗ್ತಿದೆ..
ಇಸ್ಲಾಮಿಕ್ ಧಾರ್ಮಿಕ ಶಾಲೆ ಅಲ್ ಜಿಹಾದ್ ಮದರಸಾದಲ್ಲಿ ಸ್ಫೋಟ ಸಂಭವಿಸಿರುವುದಾಗಿ ತಿಳಿದುಬಂದಿದೆ..