ADVERTISEMENT
Sunday, April 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಅಫ್ಗಾನ್ ನಲ್ಲಿ ನರಕ : ‘ಮೃಗಗಳ’ ಅಟ್ಟಹಾಸ  , ಮುಸ್ಲಿಂ ರಾಷ್ಟ್ರಕ್ಕೆ ಬೆಂಬಲ ಎಂದ ಇಮ್ರಾನ್ ಸಹೇಬ್ರು ಮಾತಾಡುತ್ತಿಲ್ಲ ಯಾಕೆ..?  

Namratha Rao by Namratha Rao
August 18, 2021
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಅಫ್ಗಾನ್ ನಲ್ಲಿ ನರಕ : ‘ಮೃಗಗಳ’ ಅಟ್ಟಹಾಸ  , ಮುಸ್ಲಿಂ ರಾಷ್ಟ್ರಕ್ಕೆ ಬೆಂಬಲ ಎಂದ ಇಮ್ರಾನ್ ಸಹೇಬ್ರು ಮಾತಾಡುತ್ತಿಲ್ಲ ಯಾಕೆ..?

ಇಡೀ ಅಫ್ಗಾನ್ ಅನ್ನೇ ಸ್ಮಶಾಣದಂತೆ ಮಾಡಿ ಹೆಣಗಳ ರಾಶಿಗಳ ಮೇಲೆ ಸಾಮ್ರಾಜ್ಯಕಟ್ಟುಕೊಂಡು ಅಕ್ಷರಸಹ  ಅಲ್ಲಿನ ಜನರಿಗೆ ನರಕ ದರ್ಶನ ಮಾಡಿಸುತ್ತಿರುವ ತಾಲಿಬಾನರು ಉಗ್ರರೇ ಅಲ್ಲ ಪಾಪ ಸಾಮಾನ್ಯ ನಾಗರಿಕರು ಎಂದಿದ್ರು ಈ ಹಿಂದೆ ಪಾಕ್ ನ ಪ್ರದಾನಿ ಇಮ್ರಾನ್ ಸಾಹೇಬ್ರು.. ಇದೀಗ ಅಫ್ಗಾನ್ ನಲ್ಲಿ ಉಗ್ರರ ಸರ್ಕಾರ ರಚನೆಯಾಗಿದೆ.. ಪರೋಕ್ಷವಾಗಿ ತಾಲೀಬಾನಿಗಳನ್ನ ಕಪಟಿ ಚೀನಾ , ಉಗ್ರರ ಡ್ಯಾಡಿ ಪಾಕಿಸ್ತಾನ ಬೆಂಬಲಿಸಿವೆ.. ತಮ್ಮ ದೇಶದ ಜನ ಬಿಕಾರಿಯಾದ್ರೂ ಪರವಾಗಿಲ್ಲ ಉಗ್ರರು ಚನ್ನಾಗಿದ್ರೆ ಸಾಕು ಅನ್ನೋದು ಪಾಕಿಸ್ತಾನದ ಧ್ಯೇಯೋದ್ದೇಶ.. ಅದಕ್ಕೆ ನೋಡಿ ತಮ್ಮ ದೇಶ ಬಿಕಾರಿಯಾದ್ರೂ ತನ್ನ ಡ್ಯಾಡಿ ಚೀನಾ ಬಳಿ ಕೈ ಕಾಲಿಡಿದು ಸಾಲ ಸೂಲ ಮಾಡಿ ಉಗ್ರರ ಪೋಷಣೆ ಮಾಡುತ್ತಿದೆ.. ಆದ್ರೆ ಮುಸ್ಲಿಂ ರಾಷ್ಟ್ರಗಳಿಗೆ ತಮ್ಮ ಬೆಂಬಲ ಅನ್ನೋ ಮಾನ್ಯ ಇಮ್ರಾನ್ ಖಾನ್ ಅವರು  ಮುಸ್ಲಿಂ ರಾಷ್ಟ್ರದ ಜನರಿಗೆ ತಾಲೀಬಾನಿಗಳು ನರಕ ದರ್ಶನ ಮಾಡಿಸುತ್ತಿದ್ರು ತುಟಿ ಬಿಚ್ಚದೇ ಮೌನ ವಹಿಸಿದ್ದಾರೆ.. ಬದಲಾಗಿ ತಾಲಿಬಾನಿಗಳ ವಿಜಯದಲ್ಲಿ ಗೆಲುವಿನ ನಗೆ ಬೀರುತ್ತಿದ್ದಾರೆ..

Related posts

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

April 4, 2026
ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

April 4, 2026

20 ವರ್ಷಗಳ ಬಳಿಕ ತಾಲಿಬಾನ್ ಅಫ್ಘಾನಿಸ್ತಾನದಲ್ಲಿ ಅಧಿಪತ್ಯ ಸಾಧಿಸಿದ್ದು, ಇತಿಹಾಸ ಕಂಡರಿಯದ ದುರಂತಗಳಿಗೆ ಅಲ್ಲಿನ ಜನರು ಸಾಕ್ಷಿಯಾಗುತ್ತಿದ್ದಾರೆ. ಅಲ್ಲಿನ ಜನರು ಪ್ರಾಣ ಭಯದಿಂದ ಬೇರೆ ದೇಶಗಳತ್ತ ಓಡುತ್ತಿದ್ದಾರೆ. ಈ ಮಧ್ಯೆ ಅಫ್ಘಾನ್ ನಲ್ಲಿ ಸಿಲುಕಿಕೊಂಡಿದ್ದ ಭಾರತೀಯರನ್ನು ಇದೀಗ ಸ್ವದೇಶಕ್ಕೆ ಕರೆತರಲಾಗಿದೆ. ಕಾಬೂಲ್‍ನಲ್ಲಿದ್ದ ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿಗಳು, ಐಟಿಬಿಪಿ ಸಿಬ್ಬಂದಿ ಸೇರಿದಂತೆ 120 ಮಂದಿ ಭಾರತೀಯರನ್ನು ಭಾರತೀಯ ವಾಯುಪಡೆ ತನ್ನ ಸಿ -17 ವಿಮಾನದಲ್ಲಿ ದೇಶಕ್ಕೆ ಕರೆತಂದಿದೆ. ಬುಕ್ ನಲ್ಲಿ ತಾಲಿಬಾನ್ ಬ್ಯಾನ್ ಆಗಿದೆ. ತಾಲಿಬಾನ್ ಅನ್ನು ಉಗ್ರ ಸಂಘಟನೆಯಾಗಿ ಗುರುತಿಸಿ, ಅದಕ್ಕೆ ಸಂಬಂಧಪಟ್ಟಂತಹ ಎಲ್ಲಾ ರೀತಿಯ ಮಾಹಿತಿ ಸಮಾಚಾರವನ್ನು ಬ್ಯಾನ್ ಮಾಡಲಾಗಿದೆ.Afghan saaksha tv

ಈ ಮಧ್ಯೆ ಕಾಬೂಲ್ ಅನ್ನು ವಶಕ್ಕೆ ಪಡೆದುಕೊಂಡಿದ್ದ ತಾಲಿಬಾನ್ ಇದೀಗ ಮಹತ್ವದ ಪ್ರಕಟಣೆಯೊಂದು ಘೋಷಣೆ ಮಾಡಿದ್ದು, ಸರ್ಕಾರಿ ಉದ್ಯೋಗಿಗಳು ಕೆಲಸಕ್ಕೆ ಮರಳುವಂತೆ ಮನವಿ ಮಾಡಿದೆ. ಈ ಕುರಿತು ಪ್ರಕಟಣೆ ಹೊರಡಿಸಿದ್ದು, ಕೆಲವು ವಿದ್ಯಾಮಾನಗಳ ಬಗ್ಗೆ ಕ್ಷಮೆ ಇರಲಿ, ಎಲ್ಲರನ್ನೂ ಕ್ಷಮೆ ಕೇಳುತ್ತೇವೆ. ನೀವು ನಿಮ್ಮ ದಿನನಿತ್ಯದ ಜೀವನವನ್ನು ಪ್ರಾರಂಭಿಸಬೇಕು. ಪ್ರತಿದಿನದ ಜೀವನದಂತೆ ಮತ್ತೆ ನಿಮ್ಮ ಜೀವನ ಪ್ರಾರಂಭ ಮಾಡಿ, ಸರ್ಕಾರಿ ಉದ್ಯೋಗಿಗಳು ಮತ್ತೆ ತಮ್ಮ ಕೆಲಸಕ್ಕೆ ಮರಳುವಂತೆ ಮನವಿ ಮಾಡಿಕೊಂಡಿದೆ. 

ಯುದ್ಧ ಪೀಡಿತ ಅಫಗಾನಿಸ್ತಾನದಿಂದ ಅಮೆರಿಕಾ ತನ್ನ ಸೇನೆ ಹಿಂಪಡೆಯುತ್ತಿದ್ದಂತೆ ಬಾಲ ಮುದುರಿಕೊಂಡಿದ್ದ ತಾಲೀಬಾನಿ ಉಗ್ರರು ಬಿಲಗಳಿಂದ ಹೊರಬಂದು ತಮ್ಮ ಅಟ್ಟಹಾಸ ಮುಂದುವರೆಸಿ ಕಡೆಗೂ ಅಪ್ಗಾನ್ ನಲ್ಲಿ ಉಗ್ರ ಸಂಘಟನೆ ರಚನೆ ಮಾಡಿಯೇ ಬಿಟ್ಟಿದ್ದಾರೆ.. ಆದ್ರೆ  ಅಲ್ಲಿನ ಮಹಿಳೆಯರಿಗೆ ಇನ್ಮುಂದೆ ಕರಾಳ ದಿನಗಳು ಶುರುವಾಗಿದೆ.. ಸ್ವಾತಂತ್ರ್ಯವಿಲ್ಲದೇ , ಹೊರಗಡೆ ಒಬ್ಬರೇ ಓಡಾಡೋಕು ಇನ್ನೊಬ್ಬರ ಜೊತೆಯೇ ಹೋಗುವಂತಹ ಪರಿಸ್ಥಿತಿ ತಂದಿಟ್ಟಿದ್ದಾರೆ ತಾಲೀಬಾನಿ ಉಗ್ರರು.. ಮತ್ತೆ ಮೇಲ್ನೋಟಕ್ಕೆ ನಾವು ಮಹಿಳೆಯರನ್ನ ಗೌರವಿಸುತ್ತೇವೆ ಎನ್ನುವ ತಾಲೀಬಾನಿಗಳು ಮಹಿಳೆಯರಿಗೆ ಚಿತ್ರ ಹಿಂಸೆ ನೀಡುವುದನ್ನೇ ಗೌರವ ಎಂದು ಕರೆಯುತ್ತಿದ್ದಾರೆ..

ತಾಲಿಬಾನ್ ಆಕ್ರಮಿತ ಆಫ್ಘಾನಿಸ್ತಾನದಲ್ಲಿ ದೇಶ ಬಿಟ್ಟು ಪಲಾಯನ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಭಾನುವಾರದಿಂದ ಆರಂಭವಾದ ಈ ಬೆಳವಣಿಗೆ ಇಂದಿಗೂ ಕಡಿಮೆಯಾಗಿಲ್ಲ. ದೇಶದ ನಾನಾ ಭಾಗಗಳಿಂದ ಲಕ್ಷಾಂತರ ಮಂದಿ ವಿಮಾನ ನಿಲ್ದಾಣಗಳಿಗೆ ಆಗಮಿಸುತ್ತಿದ್ದಾರೆ. ಅವರಲ್ಲಿ ಬಹಳಷ್ಟು ಮಂದಿಗೆ ವೀಸಾ ಮತ್ತು ಪಾಸ್‍ಪೋರ್ಟ್ ಇಲ್ಲ. ಯಾವ ದಾಖಲೆ ಇಲ್ಲದೆ ಇದ್ದರೂ ಬೇರೆ ದೇಶಕ್ಕೆ ಹೋಗ ಬಹುದು ಎಂಬ ವದ್ಧಂತಿಗಳು ಹರಡಿವೆ. ಅದನ್ನು ನಂಬಿ ಬಹಳಷ್ಟು ಮಂದಿ ವಿಮಾನ ನಿಲ್ದಾಣಗಳಿಗೆ ಆಗಮಿಸುತ್ತಿದ್ದಾರೆ. ಸ್ಥಳೀಯವಾಗಿ ನೂಕುನುಗ್ಗಲಿನಲ್ಲಿ ಬಸ್ ಹತ್ತುವಂತೆ ನಿಂತಿದ್ದ ವಿಮಾಣಗಳಿಗೆ ತುಂಬಿಕೊಳ್ಳುತ್ತಿದ್ದಾರೆ. ಭಾನುವಾರ ರಾತ್ರಿಯಿಂದಲೇ ಆಫ್ಘಾನಿಸ್ತಾನದಲ್ಲಿ ಅಂತರರಾಷ್ಟ್ರೀಯ ಎಲ್ಲಾ ವಿಮಾನ ಸಂಚಾರಗಳ ಸಂಚಾರವನ್ನು ನಿಷೇಧಿಸಲಾಗಿದೆ.

ಇತ್ತ  ಆಫ್ಘಾನ್​ ಬಾವುಟ ಹಿಡಿದು ಪ್ರತಿಭಟಿಸುತ್ತಿದ್ದ ಇಬ್ಬರು ಪ್ರತಿಭಟನಾಕಾರರನ್ನು ತಾಲಿಬಾನ್​ ಬಂಡುಕೋರರು ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಈ ಘಟನೆ ಆಫ್ಘಾನ್​ನ ಜಲಾಲಬಾದ್​ನಲ್ಲಿ ನಡೆದಿದ್ದು, ಡಜನ್​ಗೂ ಅಧಿಕ ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ಪ್ರತಿಭಟನಾಕಾರರು ಆಫ್ಘಾನ್​ ಬಾವುಟ ಹಿಡಿದು ತಾಲಿಬಾನ್​ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರು. ತಾಲಿಬಾನಿಗಳು ಆಫ್ಘಾನ್​ ಬಾವುಟವನ್ನು ಕಿತ್ತೆಸೆದು ತಾಲಿಬಾನ್​ ಬಾವುಟವನ್ನು ಹಾರಿಸಿದ್ದು, ಮತ್ತೆ ಆಫ್ಘಾನ್​ ಬಾವುಟವನ್ನು ಮರುಸ್ಥಾಪಿಸಿ ಎಂದು ಒಂದು ಗುಂಪು ಪ್ರತಿಭಟನೆ ನಡೆಸುವಾಗ ತಾಲಿಬಾನಿಗಳು ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದೆ. ಅಫ್ಘಾನಿಸ್ತಾನದಲ್ಲಿ ಭಯೋತ್ಪಾದಕ ತಾಲಿಬಾನಿಗಳ ಆಡಳಿತ ಆರಂಭಗೊಂಡ ಬಳಿಕ ಮೊದಲ ಬಾರಿಗೆ ಮಾಧ್ಯಮಗೋಷ್ಠಿ ನಡೆಸಿದ ತಾಲಿಬಾನ್ ತಾನು ಬದಲಾಗಿದ್ದು, ಎಲ್ಲರನ್ನೂ ಕ್ಷಮಿಸಿದ್ದಾಗಿ ಹೇಳಿಕೊಂಡಿದೆ. ಅಲ್ಲದೇ ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹೀದ್ ಮಹಿಳೆಯರ ಹಕ್ಕುಗಳನ್ನು ರಕ್ಷಣೆ ಮಾಡಲಿದ್ದೇವೆ ಎಂದು ಹೇಳಿದ್ದಾನೆ. ಆದರೆ ಅದು ಮುಸ್ಲಿಂ ಕಾನೂನುಗಳ ವ್ಯಾಪ್ತಿಯಲ್ಲಷ್ಟೇ ಎಂದು ಸ್ಪಷ್ಟಪಡಿಸಿದ್ದಾನೆ.  ಅವಿವಾಹಿತ ಮಹಿಳೆಯರು  ಉಗ್ರರನ್ನ ಮದುವೆಯಾಗುವಂತೆ ಒತ್ತಡ ಹೇರ್ತಿದ್ದಾರೆ.. ಈ ಹಿಂದೆ 21 ವರ್ಷದ ಯುವತಿ ಬಿಗಿ ಬುರ್ಖಾ ಹಾಕಿದ್ದ ಕಾರಣಕ್ಕೆ ಆಕೆಗೆ ಗುಂಡಿಟ್ಟು ಕೊಂದಿದ್ದರು ಪಾಪಿಗಳು.. ಇದರ ಜೊತೆಗೆ ಲೈಂಗಿಕ ಕಿರುಕುಳ , ಮಹಿಳೆಯರಿಗೆ ಹಿಂಸೆ ಸಹ ನೀಡಿರುವುದು ವರದಿಯಾಗಿದೆ.

ಅಫ್ಘಾನಿಸ್ತಾನದಲ್ಲಿ ತಾಲೀಬಾನಿಗಳ ಅಟ್ಟಹಾಸ: ಚೀನಾ – ಪಾಕಿಸ್ತಾನ ಪರೋಕ್ಷ ಬೆಂಬಲ , ಭಾರತದ ವಿರುದ್ಧ ರಣತಂತ್ರ..!

 

Tags: afganisthanpakisthanTalibanterrorists
ShareTweetSendShare
Join us on:

Related Posts

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

by Shwetha
April 4, 2026
0

ಆಮ್ ಆದ್ಮಿ ಪಕ್ಷದಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದೆ. ರಾಜ್ಯಸಭೆಯ ಎಎಪಿ ಉಪನಾಯಕ ಸ್ಥಾನದಿಂದ ಯುವ ನಾಯಕ ರಾಘವ್ ಚಡ್ಡಾ ಅವರನ್ನು ದಿಢೀರನೆ...

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

by Shwetha
April 4, 2026
0

ರಾಜ್ಯ ಸರ್ಕಾರದ ಎಸ್ಎಸ್ಎಲ್ ಸಿ ಪರೀಕ್ಷೆಯ ತೃತೀಯ ಭಾಷೆ ನೀತಿಗೆ ಇದೀಗ ಹೊಸ ತಿರುವು ಸಿಕ್ಕಿದೆ. ಹತ್ತನೇ ತರಗತಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕಗಳ...

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

by Shwetha
April 4, 2026
0

ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯ ಕಾವೇರುತ್ತಿರುವ ಹೊತ್ತಿನಲ್ಲೇ ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯೊಂದು ನಡೆದಿದೆ. ಕಳೆದ ಕೆಲವು ದಿನಗಳಿಂದ ಪ್ರಚಾರ ಕಣದಿಂದ ಅಂತರ ಕಾಯ್ದುಕೊಂಡಿದ್ದ...

ದೇವೇಗೌಡರ ಶ್ರಮದಿಂದ ಅಧಿಕಾರ ಉಂಡು ದ್ರೋಹ ಬಗೆದ್ರಿ:ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ದೇವೇಗೌಡರು ನಮ್ಮನ್ನು ವಸೂಲಿಗೆ ತಂದಿಲ್ಲ ಜನರ ಸೇವೆಗೆ ತಂದಿದ್ದಾರೆ : ಮಗನನ್ನು ರಾಜಕೀಯಕ್ಕೆ ತಂದು ವಸೂಲಿಗಿಳಿದ ಸಿಎಂ ಸಿದ್ದರಾಮಯ್ಯಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ; ಹೆಚ್ ಡಿಕೆ ವಾಗ್ದಾಳಿ

by Shwetha
April 4, 2026
0

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಮುಡಾ ಹಗರಣ, ಭ್ರಷ್ಟಾಚಾರದ ಆರೋಪಗಳ ನಡುವೆಯೇ ಇದೀಗ ಕುಟುಂಬ ರಾಜಕಾರಣದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಜೆಡಿಎಸ್ ವಿರುದ್ಧ ಕುಟುಂಬ ರಾಜಕಾರಣದ ಟೀಕೆ...

ಎಚ್ ಎಸ್ ಆರ್ ಪಿ ಕಡ್ಡಾಯ ಆದೇಶ ದಿಢೀರ್ ವಾಪಸ್ ನಿಯಮ ಪಾಲಿಸಿದ ಪ್ರಾಮಾಣಿಕ ವಾಹನ ಸವಾರರಿಗೆ ಸರ್ಕಾರದ ಉಂಡೆ ನಾಮ ಗ್ಯಾರಂಟಿ ಆಯ್ತು!

ಎಚ್ ಎಸ್ ಆರ್ ಪಿ ಕಡ್ಡಾಯ ಆದೇಶ ದಿಢೀರ್ ವಾಪಸ್ ನಿಯಮ ಪಾಲಿಸಿದ ಪ್ರಾಮಾಣಿಕ ವಾಹನ ಸವಾರರಿಗೆ ಸರ್ಕಾರದ ಉಂಡೆ ನಾಮ ಗ್ಯಾರಂಟಿ ಆಯ್ತು!

by Shwetha
April 4, 2026
0

ರಾಜ್ಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಹಾಗೂ ವಾಹನ ಸವಾರರಿಗೆ ತಲೆನೋವಾಗಿ ಪರಿಣಮಿಸಿದ್ದ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಕಡ್ಡಾಯ ಆದೇಶವನ್ನು ರಾಜ್ಯ ಸರ್ಕಾರ ಅಂತಿಮವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram