ADVERTISEMENT
Tuesday, June 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಅಫ್ಘಾನ್ ಬಿಕ್ಕಟ್ಟು : ಸ್ವದೇಶಕ್ಕೆ ಭಾರತೀಯರು ವಾಪಸ್

Namratha Rao by Namratha Rao
August 17, 2021
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಅಫ್ಘಾನ್ ಬಿಕ್ಕಟ್ಟು : ಸ್ವದೇಶಕ್ಕೆ ಭಾರತೀಯರು ವಾಪಸ್ Afghan Crisis saaksha tv

ಜಾಮ್ ನಗರ್ : 20 ವರ್ಷಗಳ ಬಳಿಕ ತಾಲಿಬಾನ್ ಅಫ್ಘಾನಿಸ್ತಾನದಲ್ಲಿ ಅಧಿಪತ್ಯ ಸಾಧಿಸಿದ್ದು, ಇತಿಹಾಸ ಕಂಡರಿಯದ ದುರಂತಗಳಿಗೆ ಅಲ್ಲಿನ ಜನರು ಸಾಕ್ಷಿಯಾಗುತ್ತಿದ್ದಾರೆ.

Related posts

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

June 23, 2026
10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಬಸ್ ಟಿಕೆಟ್ ದರ ಮತ್ತೆ ಏರಿಕೆಯಾಗುತ್ತಾ? ಸರ್ಕಾರಕ್ಕೆ ಸಾರಿಗೆ ನಿಗಮಗಳ ಮನವಿ

June 23, 2026

ಅಲ್ಲಿನ ಜನರು ಪ್ರಾಣ ಭಯದಿಂದ ಬೇರೆ ದೇಶಗಳತ್ತ ಓಡುತ್ತಿದ್ದಾರೆ. ಈ ಮಧ್ಯೆ ಅಫ್ಘಾನ್ ನಲ್ಲಿ ಸಿಲುಕಿಕೊಂಡಿದ್ದ ಭಾರತೀಯರನ್ನು ಇದೀಗ ಸ್ವದೇಶಕ್ಕೆ ಕರೆತರಲಾಗಿದೆ.

Afghan Crisis  saaksha tv

ಕಾಬೂಲ್‍ನಲ್ಲಿದ್ದ ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿಗಳು, ಐಟಿಬಿಪಿ ಸಿಬ್ಬಂದಿ ಸೇರಿದಂತೆ 120 ಮಂದಿ ಭಾರತೀಯರನ್ನು ಭಾರತೀಯ ವಾಯುಪಡೆ ತನ್ನ ಸಿ -17 ವಿಮಾನದಲ್ಲಿ ದೇಶಕ್ಕೆ ಕರೆತಂದಿದೆ.

ಗುಜರಾತ್ ಜಾಮ್ ನಗರ್ ಗೆ ಸಿ-17 ಬರುತ್ತಿದ್ದಂತೆ ವಿಮಾನದಲ್ಲಿದ್ದವರೆಲ್ಲಾ ಭಾರತ್ ಮಾತಾ ಕಿ ಜೈ’ ಎಂದು ಘೋಷಣೆ ಕೂಗುತ್ತಾ ಕೃತಜ್ಞತೆ ಸಲ್ಲಿಸಿದ್ದಾರೆ.

Tags: #Saaksha TVAfghanistanKaboolTaliban
ShareTweetSendShare
Join us on:

Related Posts

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

by Shwetha
June 23, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಈಗ ದೊಡ್ಡ ಮಟ್ಟದ ಪರಿಷ್ಕರಣೆ ಎದುರಾಗಿದೆ. ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಬೆನ್ನಲ್ಲೇ ಈಗ ಆಹಾರ ಇಲಾಖೆಯಲ್ಲೂ ಕ್ರಾಂತಿಕಾರಿ ಬದಲಾವಣೆಗೆ...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಬಸ್ ಟಿಕೆಟ್ ದರ ಮತ್ತೆ ಏರಿಕೆಯಾಗುತ್ತಾ? ಸರ್ಕಾರಕ್ಕೆ ಸಾರಿಗೆ ನಿಗಮಗಳ ಮನವಿ

by Shwetha
June 23, 2026
0

ಇರಾನ್–ಅಮೆರಿಕ ಉದ್ವಿಗ್ನತೆಯ ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ದೇಶದಲ್ಲಿ ಡೀಸೆಲ್ ದರವು ಲೀಟರ್‌ಗೆ ಸುಮಾರು ₹8ರವರೆಗೆ ಹೆಚ್ಚಳವಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ....

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ  ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

by Shwetha
June 23, 2026
0

ಬೆಂಗಳೂರು: ಕನ್ನಡ ಸಿನಿಮಾ ರಂಗದಿಂದ ವೃತ್ತಿ ಜೀವನ ಆರಂಭಿಸಿ, ಇಂದು ಇಡೀ ದಕ್ಷಿಣ ಭಾರತದಾದ್ಯಂತ ಮಿಂಚುತ್ತಿರುವ ಯುವ ನಟಿ ಶ್ರೀಲೀಲಾಗೆ ಮುಂಬೈನಲ್ಲಿ ಕಹಿ ಅನುಭವ ಉಂಟಾಗಿದೆ. ಅಂತರರಾಷ್ಟ್ರೀಯ...

ಟೆಲಿಗ್ರಾಮ್ ಮೇಲಿನ ನಿಷೇಧ ತೆರವು; ಮೆಸೇಜ್ ಎಡಿಟ್‌ ಫೀಚರ್‌ಗೆ ನಿರ್ಬಂಧ ಮುಂದುವರಿಕೆ

ಟೆಲಿಗ್ರಾಮ್ ಮೇಲಿನ ನಿಷೇಧ ತೆರವು; ಮೆಸೇಜ್ ಎಡಿಟ್‌ ಫೀಚರ್‌ಗೆ ನಿರ್ಬಂಧ ಮುಂದುವರಿಕೆ

by Shwetha
June 23, 2026
0

ನೀಟ್ 2026 ಮರುಪರೀಕ್ಷೆಯ ಹಿನ್ನೆಲೆಯಲ್ಲಿ ಭಾರತದಲ್ಲಿ ಟೆಲಿಗ್ರಾಮ್ ಮೇಲೆ ವಿಧಿಸಲಾಗಿದ್ದ ತಾತ್ಕಾಲಿಕ ನಿಷೇಧವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಆದರೆ, ಆ್ಯಪ್‌ನ ಮೆಸೇಜ್-ಎಡಿಟಿಂಗ್ ಸೌಲಭ್ಯದ ಮೇಲಿನ ನಿರ್ಬಂಧವನ್ನು ಜೂನ್...

ದಾರಿ ತಪ್ಪಿ ಅಧಿಕಾರಕ್ಕೆ ಬಂದಿದ್ದೆವು, ಈಗ ರಾಜ್ಯದಲ್ಲಿ ವಿರೋಧ ಪಕ್ಷವೇ ಸತ್ತು ಹೋಗಿದೆ: ಕೆ ಎಸ್ ಈಶ್ವರಪ್ಪ

ದುಡ್ಡು ಕೊಟ್ಟು 17 ಶಾಸಕರನ್ನು ಖರೀದಿಸಿದ್ದೇ ಬಿಜೆಪಿ ಸರ್ಕಾರದ ಪತನಕ್ಕೆ ಕಾರಣ: BJP ವಿರುದ್ಧವೇ ಸ್ಪೋಟಕ ಸತ್ಯ ಬಿಚ್ಚಿಟ್ಟ ಕೆ.ಎಸ್. ಈಶ್ವರಪ್ಪ

by Shwetha
June 23, 2026
0

ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಚಲನ ಮೂಡಿಸುವಂತಹ ಹೇಳಿಕೆಯೊಂದನ್ನು ಮಾಜಿ ಉಪಮುಖ್ಯಮಂತ್ರಿ ಹಾಗೂ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ನೀಡಿದ್ದಾರೆ. ಹಿಂದಿನ ಅವಧಿಯಲ್ಲಿ 17 ಜನ ಕಾಂಗ್ರೆಸ್ ಹಾಗೂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram