ಚಂದ್ರಗ್ರಹಣದ ನಂತರ ಲಕ್ಷ್ಮಿ ದೇವಿಯ ಕೃಪೆಗೆ ಪಾತ್ರರಾಗುತ್ತಿರುವ 6 ರಾಶಿಗಳು.
ಚಂದ್ರಗ್ರಹಣದ ನಂತರ ಲಕ್ಷ್ಮಿ ದೇವಿಯ ಕೃಪೆಗೆ ಪಾತ್ರರಾಗುತ್ತಿರುವ 6 ರಾಶಿಗಳು ಈ ವರ್ಷದ ಮೊಟ್ಟ ಮೊದಲ ಬಹಳ ಶಕ್ತಿಶಾಲಿಯಾದ ಕೆಂಪು ಚಂದ್ರ ಗ್ರಹಣವಿದೆ. 600 ವರ್ಷಗಳ ನಂತರ ಈ ಕೆಲವು ರಾಶಿಯವರಿಗೆ ಲಕ್ಷ್ಮಿಯ ಅನುಗ್ರಹವು ಸಿಗುತ್ತಿದೆ. ಗ್ರಹಣದಿಂದ ರಾಶಿ ಚಕ್ರದ ಮೇಲೆ ಬಹಳಷ್ಟು ಪರಿಣಾಮಗಳು ಬೀರುತ್ತವೆ. ಚಂದ್ರ ಗ್ರಹಣವು ಕೆಲವು ರಾಶಿಯವರ ಮೇಲೆ ಪ್ರಭಾವವನ್ನು ಬೀರಲಿದೆ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಹಿಂದೂ ಧರ್ಮದಲ್ಲಿ ಐಶ್ವರ್ಯ ಹಾಗೂ ಹಣದ ದೇವತೆಯೆಂದು ಲಕ್ಷ್ಮಿಯನ್ನು ಕರೆಯುತ್ತಾರೆ. ನಾವು ಮಾಡುವ ವ್ಯಾಪಾರ, ವ್ಯವಹಾರಗಳಲ್ಲಿ ಹೆಚ್ಚಿನ ಹಣ ಸಂಪಾದನೆಯನ್ನು ಮಾಡಿದರೆ ಅದು ಲಕ್ಷ್ಮಿಯ ಕೃಪೆಯಿಂದ ಎಂದರೆ ತಪ್ಪಾಗಲಾರದು. ಲಕ್ಷ್ಮಿ ಅನುಗ್ರಹ ನಮ್ಮ ಮೇಲೆ ಇದ್ದರೆ ಸಾಕು ನಾವು ಜೀವನದಲ್ಲಿ ಯಶಸ್ಸನ್ನು ಕಾಣುತ್ತೇವೆ. 600 ವರ್ಷಗಳ ನಂತರ ಈ 6 ರಾಶಿಯವರಿಗೆ ಲಕ್ಷ್ಮಿಯ ಕೃಪೆಯು ಲಭಿಸಲಿದ್ದು ಇವರು ಮಾಡುವಂತ ವ್ಯಾಪಾರ-ವ್ಯವಹಾರದಲ್ಲಿ ಒಳ್ಳೆಯ ಲಾಭವನ್ನು ಪಡೆದುಕೊಳ್ಳಲಿದ್ದಾರೆ.
ಚಂದ್ರಗ್ರಹಣದ ನಂತರ ಈ 6 ರಾಶಿಯವರು ಲಕ್ಷ್ಮಿ ದೇವಿಯ ಕೃಪೆಗೆ ಪಾತ್ರರಾಗುತ್ತಾರೆ. ಈ ರಾಶಿಯವರಿಗೆ ಚಂದ್ರ ಗ್ರಹಣದ ನಂತರ ಹೃದಯ ಸಂಬಂಧಿತ ಸಮಸ್ಯೆಗಳು ಬರುತ್ತದೆ. ಈ ರಾಶಿಯವರು ಮಾಡುವಂತ ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಗಳಿಸಿ ಮೆಚ್ಚುಗೆಯನ್ನು ಪಡೆದುಕೊಳ್ಳಲಿದ್ದಾರೆ. ಈ ರಾಶಿಯವರ ಮೇಲೆ ಲಕ್ಷ್ಮಿ ದೇವಿಯ ಕೃಪೆ ಇರುವುದರಿಂದ ವ್ಯಾಪಾರ-ವ್ಯವಹಾರದಲ್ಲಿ ಒಳ್ಳೆಯ ಲಾಭವನ್ನು ಕಾಣುತ್ತಾರೆ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.
ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಈ ರಾಶಿಯವರು ಕೋಪ ಮಾಡಿಕೊಳ್ಳುವುದನ್ನು ಸ್ವಲ್ಪ ನಿಯಂತ್ರಣ ಮಾಡಿಕೊಂಡರೆ ಮತ್ತಷ್ಟು ಲಾಭವನ್ನು ಗಳಿಸಬಹುದು. ಮದುವೆಯಾಗದವರಿಗೆ ಕಂಕಣಭಾಗ್ಯ ಕೂಡಿ ಬರಲಿದೆ. ಕುಟುಂಬದ ಸದಸ್ಯರ ಜೊತೆ ಮಾಡುವಂತಹ ಕೆಲಸಕಾರ್ಯಗಳಲ್ಲಿ ಯಶಸ್ಸನ್ನು ಕಾಣಬಹುದು. ಅನವಶ್ಯಕ ಖರ್ಚುಗಳನ್ನು ಕಮ್ಮಿ ಮಾಡಿಕೊಂಡರೆ ಜೀವನದಲ್ಲಿ ಮತ್ತಷ್ಟು ಏಳಿಗೆಯನ್ನು ಕಾಣಬಹುದು.ಈ ರಾಶಿಯವರು ಸಾಂಸಾರಿಕ ಜೀವನದಲ್ಲಿ ಸುಖಕರವಾದ ಜೀವನವನ್ನು ನಡೆಸುತ್ತಾರೆ.
ಚಂದ್ರ ಗ್ರಹಣದ ನಂತರ ಈ ಎಲ್ಲಾ ಯೋಗವನ್ನು ಪಡೆಯುತ್ತಿರುವ ರಾಶಿಗಳು ಯಾವುವು ಎಂದರೆ ಮೇಷ ರಾಶಿ,ವೃಶ್ಚಿಕ ರಾಶಿ, ತುಲಾ ರಾಶಿ, ಕನ್ಯಾ ರಾಶಿ, ಕುಂಭ ರಾಶಿ ಹಾಗೂ ಮೀನ ರಾಶಿ