ADVERTISEMENT
Tuesday, October 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IND Vs SA – ರಾಹುಲ್‌ನಿಂದ ದ್ವಿಶತಕದ ನಿರೀಕ್ಷೆ, ವಿಕೆಟ್ ಗಾಗಿ ಆಫ್ರಿಕಾ ಕಾತರ…

Naveen Kumar B C by Naveen Kumar B C
December 27, 2021
in Newsbeat, Sports, ಕ್ರೀಡೆ
RSA vs IND test match kl-rahul-captaincy saaksha tv
Share on FacebookShare on TwitterShare on WhatsappShare on Telegram

IND Vs SA – ರಾಹುಲ್‌ನಿಂದ ದ್ವಿಶತಕದ ನಿರೀಕ್ಷೆ, ವಿಕೆಟ್ ಗಾಗಿ ಆಫ್ರಿಕಾ ಕಾತರ…

rahul mayank saaksha tv

Related posts

ನೊಣ ಕೊಲ್ಲಲು ಸುತ್ತಿಗೆಯೇಕೆ ಎಂದು ಸುಪ್ರೀಂ ಸಿಜೆಐ ಪ್ರಶ್ನಿಸಿದ್ದೇ ತಡ ಜನ್ಮತಾಳಿತು ಮಕ್ಕಿ ಜನತಾ ಪಾರ್ಟಿ

ನೊಣ ಕೊಲ್ಲಲು ಸುತ್ತಿಗೆಯೇಕೆ ಎಂದು ಸುಪ್ರೀಂ ಸಿಜೆಐ ಪ್ರಶ್ನಿಸಿದ್ದೇ ತಡ ಜನ್ಮತಾಳಿತು ಮಕ್ಕಿ ಜನತಾ ಪಾರ್ಟಿ

October 13, 2026
ಕಾವೇರಿ 2.0 ಸರ್ವರ್ ಸಮಸ್ಯೆಗೆ ಸಾರ್ವಜನಿಕರ ಪರದಾಟ: ಆಸ್ತಿ ನೋಂದಣಿ, ಖಾತಾ ಸೇವೆಗಳಲ್ಲಿ ವಿಳಂಬ

ಕಾವೇರಿ 2.0 ಸರ್ವರ್ ಸಮಸ್ಯೆಗೆ ಸಾರ್ವಜನಿಕರ ಪರದಾಟ: ಆಸ್ತಿ ನೋಂದಣಿ, ಖಾತಾ ಸೇವೆಗಳಲ್ಲಿ ವಿಳಂಬ

October 13, 2026

ಸೆಂಚುರಿಯನ್ ಟೆಸ್ಟ್‌ನ ಮೊದಲ ದಿನ ಭಾರತೀಯ ಬ್ಯಾಟ್ಸ್‌ಮನ್‌ಗಳ ಅದ್ಭುತ ಪ್ರದರ್ಶನದ ನಂತರ ಟೀಂ ಇಂಡಿಯಾ ದೊಡ್ಡ ಸ್ಕೋರ್‌ನತ್ತ ಸಾಗಿದೆ. ಭಾರತ ತಂಡ 3 ವಿಕೆಟ್ ನಷ್ಟಕ್ಕೆ 272 ರನ್ ಗಳಿಸಿದೆ. ಅಜಿಂಕ್ಯ ರಹಾನೆ ಮತ್ತು ಕೆಎಲ್ ರಾಹುಲ್ ಔಟಾಗದೆ ಉಳಿದಿದ್ದಾರೆ. ಟೆಸ್ಟ್‌ನ ಎರಡನೇ ದಿನ ಅಜಿಂಕ್ಯ ರಹಾನೆ ಅವರಿಂದ ಬಿಗ್ ಇನ್ನಿಂಗ್ಸ್ ನಿರೀಕ್ಷಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಅಜಿಂಕ್ಯ ಅವರ ಬ್ಯಾಟ್ ನಿಂದ ರನ್ ಹರಿದುಬರುತ್ತಿಲ್ಲ.  ಆದಾಗ್ಯೂ, ಅವರು ಸೆಂಚುರಿಯನ್ ಟೆಸ್ಟ್‌ನ ಮೊದಲ ದಿನ ಅದ್ಭುತವಾಗಿ ಬ್ಯಾಟಿಂಗ್ ಮಾಡಿದ್ದಾರೆ.  81 ಎಸೆತಗಳನ್ನ ಎದುರಿಸಿ 40 ರನ್ ಗಳಿಸಿದರು.

 

ಮೊದಲ ದಿನದ ಸ್ಟಾರ್ ಆಟಗಾರ ಕೆಎಲ್ ರಾಹುಲ್ ಎರಡನೇ ದಿನ ದ್ವಿಶತಕ ಸಿಡಿಸಬಹುದು. ಅವರು ಅಜೇಯ 122 ರನ್ ಗಳಿಸಿದ್ದಾರೆ. ಇಲ್ಲಿಯವರೆಗೂ ಭಾರತದ ಯಾವುದೇ ಆರಂಭಿಕ ಆಟಗಾರ ಆಫ್ರಿಕನ್ ನೆಲದಲ್ಲಿ ದ್ವಿಶತಕ ಸಿಡಿಸಿಲ್ಲ. ದಕ್ಷಿಣ ಆಫ್ರಿಕಾ ಎರಡನೇ ದಿನ ವಿಕೆಟ್‌ಗಾಗಿ ಎದುರು ನೋಡುತ್ತಿದೆ. ಮೊದಲ ದಿನ ಆಫ್ರಿಕನ್ ಬೌಲರ್‌ಗಳ ಪ್ರದರ್ಶನ ಅಷ್ಟೇನು ವಿಶೇಷವಾಗಿರಲಿಲ್ಲ.

careless-batting saaksha tv

 

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಕೆಎಲ್ ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ ಟೀಂ ಇಂಡಿಯಾಕ್ಕೆ ಉತ್ತಮ ಆರಂಭ ನೀಡಿದರು. ಇಬ್ಬರೂ ಆಟಗಾರರು ಮೊದಲ ವಿಕೆಟ್‌ಗೆ 117 ರನ್ ಸೇರಿಸಿದರು. ಮಯಾಂಕ್ ಔಟಾದ ಬಳಿಕ ಬ್ಯಾಟಿಂಗ್ ಗೆ ಬಂದ ಚೇತೇಶ್ವರ ಪೂಜಾರ ಖಾತೆ ತೆರೆಯಲೂ ಸಾಧ್ಯವಾಗಲಿಲ್ಲ. ಅದೇ ವೇಳೆಗೆ ಸೆಂಚುರಿಯನ್ ಟೆಸ್ಟ್‌ನಲ್ಲಿ ಕೊಹ್ಲಿ ದೊಡ್ಡ ಇನ್ನಿಂಗ್ಸ್ ಮಾಡುತ್ತಾರೆ ಎಂದು ನಿರೀಕ್ಷಿಸಲಾಗಿತ್ತು, ಆದರೆ ಮೊದಲ ಇನ್ನಿಂಗ್ಸ್‌ನಲ್ಲಿ ಅವರು 35 ರನ್ ಗಳಿಸಿ ಲುಂಗಿ ಎನ್‌ಗಿಡಿ ಎಸೆತದಲ್ಲಿ ವಿಯಾನ್ ಮುಲ್ಡರ್‌ಗೆ ಕ್ಯಾಚ್ ನೀಡಿದರು.

 

ವಿರಾಟ್ ಎರಡು ವರ್ಷಗಳ ಹಿಂದೆ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಶತಕ ಗಳಿಸಿದ್ದರು. ಇಂದಿನ ಇನ್ನಿಂಗ್ಸ್ ಸೇರಿ ಕಳೆದ 59 ಇನ್ನಿಂಗ್ಸ್‌ಗಳಿಂದ ಒಂದೇ ಒಂದು ಶತಕ ದಾಖಲಾಗಿಲ್ಲ….

Tags: batsmenCenturion Testindia
ShareTweetSendShare
Join us on:

Related Posts

ನೊಣ ಕೊಲ್ಲಲು ಸುತ್ತಿಗೆಯೇಕೆ ಎಂದು ಸುಪ್ರೀಂ ಸಿಜೆಐ ಪ್ರಶ್ನಿಸಿದ್ದೇ ತಡ ಜನ್ಮತಾಳಿತು ಮಕ್ಕಿ ಜನತಾ ಪಾರ್ಟಿ

ನೊಣ ಕೊಲ್ಲಲು ಸುತ್ತಿಗೆಯೇಕೆ ಎಂದು ಸುಪ್ರೀಂ ಸಿಜೆಐ ಪ್ರಶ್ನಿಸಿದ್ದೇ ತಡ ಜನ್ಮತಾಳಿತು ಮಕ್ಕಿ ಜನತಾ ಪಾರ್ಟಿ

by Shwetha
October 13, 2026
0

ಈಗಿನ ಕಾಲದಲ್ಲಿ ನ್ಯಾಯಾಧೀಶರು ಅಥವಾ ರಾಜಕೀಯ ನಾಯಕರು ಬಳಸುವ ಒಂದು ಸಣ್ಣ ಪದ ಕೂಡ ದೊಡ್ಡ ಸಂಚಲನಕ್ಕೆ ಕಾರಣವಾಗುತ್ತಿದೆ. ಈ ಹಿಂದೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಯುವಕರನ್ನು...

ಕಾವೇರಿ 2.0 ಸರ್ವರ್ ಸಮಸ್ಯೆಗೆ ಸಾರ್ವಜನಿಕರ ಪರದಾಟ: ಆಸ್ತಿ ನೋಂದಣಿ, ಖಾತಾ ಸೇವೆಗಳಲ್ಲಿ ವಿಳಂಬ

ಕಾವೇರಿ 2.0 ಸರ್ವರ್ ಸಮಸ್ಯೆಗೆ ಸಾರ್ವಜನಿಕರ ಪರದಾಟ: ಆಸ್ತಿ ನೋಂದಣಿ, ಖಾತಾ ಸೇವೆಗಳಲ್ಲಿ ವಿಳಂಬ

by Shwetha
October 13, 2026
0

ಕಾವೇರಿ 2.0 ತಂತ್ರಾಂಶದಲ್ಲಿನ ತಾಂತ್ರಿಕ ಸಮಸ್ಯೆಯಿಂದಾಗಿ ಬೆಂಗಳೂರಿನಲ್ಲಿ ಆಸ್ತಿ ನೋಂದಣಿ ಹಾಗೂ ಖಾತಾ ಸಂಬಂಧಿತ ಸೇವೆಗಳಿಗೆ ಅಡಚಣೆ ಉಂಟಾಗಿದೆ. ವಿಶೇಷವಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಹೊಸ...

ಪೆಟ್ರೋಲ್‌ಗೆ ₹5, ಡೀಸೆಲ್‌ಗೆ ₹3 ಏರಿಕೆ: ಜಿಯೋ-ಬಿಪಿ, ನಯಾರಾ ಇಂಧನ ದರ ಹೆಚ್ಚಳ

ಪೆಟ್ರೋಲ್‌ಗೆ ₹5, ಡೀಸೆಲ್‌ಗೆ ₹3 ಏರಿಕೆ: ಜಿಯೋ-ಬಿಪಿ, ನಯಾರಾ ಇಂಧನ ದರ ಹೆಚ್ಚಳ

by Shwetha
October 13, 2026
0

ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತೊಂದರೆ ಅನುಭವಿಸುತ್ತಿರುವ ಗ್ರಾಹಕರಿಗೆ ಖಾಸಗಿ ತೈಲ ಮಾರಾಟ ಕಂಪನಿಗಳ ಇಂಧನ ದರ ಹೆಚ್ಚಳ ಮತ್ತೊಂದು ಹೊರೆ ತಂದಿದೆ. ಜಿಯೋ-ಬಿಪಿ ಮತ್ತು...

ಕೈ ಪಾಳಯಕ್ಕೆ ಬಿಗ್ ಶಾಕ್: 25 ಶಾಸಕರು ಶೀಘ್ರವೇ ಬಿಜೆಪಿ ಸೇರ್ಪಡೆ – ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂದು ಲೇವಡಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ

ಕೈ ಪಾಳಯಕ್ಕೆ ಬಿಗ್ ಶಾಕ್: 25 ಶಾಸಕರು ಶೀಘ್ರವೇ ಬಿಜೆಪಿ ಸೇರ್ಪಡೆ – ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂದು ಲೇವಡಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ

by Shwetha
October 13, 2026
0

ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಆಪರೇಷನ್ ಕಮಲದ ಸುಳಿವು ಸಿಕ್ಕಿದ್ದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ನೀಡಿರುವ ಹೇಳಿಕೆ ಕಾಂಗ್ರೆಸ್ ಪಾಳಯದಲ್ಲಿ ತಲ್ಲಣ ಮೂಡಿಸಿದೆ. ಮುಖ್ಯಮಂತ್ರಿ...

ಗಾಂಧಿ ನೆಹರೂ ಸಾಕು ನಮ್ಮವರೇ ನಾಯಕರು ಬೇಕು : ಮುಸ್ಲಿಂ ಸಮುದಾಯ ಯಾರೊಬ್ಬರ ಜೀತದಾಳಲ್ಲ ಅಸಾದುದ್ದೀನ್ ಒವೈಸಿ ಹೊಸ ರಾಜಕೀಯ ಸಮರಕ್ಕೆ ಕಾಂಗ್ರೆಸ್ ಕಂಗಾಲು

ಗಾಂಧಿ ನೆಹರೂ ಸಾಕು ನಮ್ಮವರೇ ನಾಯಕರು ಬೇಕು : ಮುಸ್ಲಿಂ ಸಮುದಾಯ ಯಾರೊಬ್ಬರ ಜೀತದಾಳಲ್ಲ ಅಸಾದುದ್ದೀನ್ ಒವೈಸಿ ಹೊಸ ರಾಜಕೀಯ ಸಮರಕ್ಕೆ ಕಾಂಗ್ರೆಸ್ ಕಂಗಾಲು

by Shwetha
October 13, 2026
0

ದೇಶದ ರಾಜಕೀಯ ಅಖಾಡದಲ್ಲಿ ಮತದಾರರ ಪಟ್ಟಿ ಅಕ್ರಮ ಮತ್ತು ಚುನಾವಣಾ ಆಯುಕ್ತರ ರಾಜೀನಾಮೆ ಕುರಿತಾದ ಪ್ರತಿಭಟನೆಗಳು ಕಿಚ್ಚು ಹಚ್ಚಿರುವ ನಡುವೆಯೇ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಅವರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram