ADVERTISEMENT
Wednesday, May 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಕಲ್ಕಿ ಚಿತ್ರಕ್ಕೆ ಯಶಸ್ಸಿನ ನಂತರ ಶುರುವಾದ ಸಂಕಷ್ಟ

ಚಿತ್ರ ತಂಡಕ್ಕೆ ಲೀಗಲ್ ನೋಟಿಸ್

Author2 by Author2
July 22, 2024
in Cinema, ಮನರಂಜನೆ
Share on FacebookShare on TwitterShare on WhatsappShare on Telegram

ಕಲ್ಕಿ 2898 ಎಡಿ’ (Kalki 2898 AD) ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುವುದರ ಮೂಲಕ ಭರ್ಜರಿ ಯಶಸ್ಸು ಕಾಣುತ್ತಿದೆ. ಈ ಮಧ್ಯೆ ಚಿತ್ರ ತಂಡಕ್ಕೆ ಶಾಕ್ ಎದುರಾಗಿದೆ.

ಚಿತ್ರದಲ್ಲಿ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಸನ್ನಿವೇಶ ಸೃಷ್ಟಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ನಿರ್ಮಾಪಕರಿಗೆ, ನಟರಾದ ಅಮಿತಾಭ್ (Amitabh Bachchan), ಪ್ರಭಾಸ್‌ಗೆ (Prabhas) ಕಲ್ಕಿಧಾಮ ಪೀಠಾಧೀಶ್ವರ ಆಚಾರ್ಯ ಪ್ರಮೋದ್ ಕೃಷ್ಣಂ ಲೀಗಲ್ ನೋಟಿಸ್ ನೀಡಿದ್ದಾರೆ.

Related posts

ಬೋಲ್ಡ್ ದೃಶ್ಯಗಳ ಹಿಂದಿರುವ ಭಾವನೆಗಳೇನು?  : ವಿಶ್ವಮಟ್ಟದಲ್ಲಿ ಟಾಕ್ಸಿಕ್ ಹವಾ ; ಟೀಕೆಗಳಿಗೆ ಯಶ್ ನೀಡಿದ ಪವರ್ ಫುಲ್ ಉತ್ತರ

ಬೋಲ್ಡ್ ದೃಶ್ಯಗಳ ಹಿಂದಿರುವ ಭಾವನೆಗಳೇನು? : ವಿಶ್ವಮಟ್ಟದಲ್ಲಿ ಟಾಕ್ಸಿಕ್ ಹವಾ ; ಟೀಕೆಗಳಿಗೆ ಯಶ್ ನೀಡಿದ ಪವರ್ ಫುಲ್ ಉತ್ತರ

April 27, 2026
ಸ್ಯಾಂಡಲ್‌ವುಡ್ ಸಂಕಷ್ಟಕ್ಕೆ ಕನ್ನಡಿ ಹಿಡಿದ ದೂದ್ ಪೇಡ ದಿಗಂತ್: ಈಗ ಬರುವ ಬಾಡಿಗೆ ಹಣವೇ ನನಗೆ ಆಧಾರ!

ಸ್ಯಾಂಡಲ್‌ವುಡ್ ಸಂಕಷ್ಟಕ್ಕೆ ಕನ್ನಡಿ ಹಿಡಿದ ದೂದ್ ಪೇಡ ದಿಗಂತ್: ಈಗ ಬರುವ ಬಾಡಿಗೆ ಹಣವೇ ನನಗೆ ಆಧಾರ!

April 25, 2026

ಈ ಚಿತ್ರ ಭಗವಾನ್ ಕಲ್ಕಿಯ ಪರಿಕಲ್ಪನೆ ಬದಲಾಯಿಸಿರುವಂತೆ ಇದೆ. ಹಿಂದೂ ಪುರಾಣ ಗ್ರಂಥಗಳಲ್ಲಿ ಬರೆದ ಮತ್ತು ವಿವರಿಸಿದ ಕಾರಣಗಳಿಗಾಗಿ, ಭಗವಾನ್ ಕಲ್ಕಿಯ ಕಥೆಯ ಚಿತ್ರಣವು ಸಂಪೂರ್ಣ ತಪ್ಪಾಗಿದೆ. ಹೀಗಾಗಿ ಈ ಚಿತ್ರ ಪವಿತ್ರ ಗ್ರಂಥಗಳಿಗೆ ಅವಮಾನ ಮಾಡುವಂತಿದೆ. ಕಲ್ಕಿಯ ಕಥೆಯನ್ನು ಸಂಪೂರ್ಣವಾಗಿ ತಪ್ಪಾಗಿ ನಿರೂಪಿಸಲಾಗಿದೆ. ಇದು ಪವಿತ್ರ ಗ್ರಂಥಗಳಿಗೆ ಅಪಮಾನ ಮಾಡಿದಂತಾಗುತ್ತದೆ ಎಂದು ಆರೋಪಿಸಿ ಚಿತ್ರತಂಡಕ್ಕೆ ಆಚಾರ್ಯ ಪ್ರಮೋದ್ ಕೃಷ್ಣಂ ಪರವಾಗಿ ಸುಪ್ರೀಂ ಕೋರ್ಟ್ ವಕೀಲ ಉಜ್ಜವಲ್ ಆನಂದ್ ಶರ್ಮಾ ನೋಟಿಸ್ ನೀಡಿದ್ದಾರೆ.

ಪುರಾತನ ಗ್ರಂಥಗಳಲ್ಲಿ ಉಲ್ಲೇಖಿಸಿದಂತೆ ಕಲ್ಕಿ ಅವತಾರವು ವಿಷ್ಣುವಿನ ಕೊನೆಯ ಅವತಾರವಾಗಿದೆ. ಆದರೆ, ಕಲ್ಕಿ ಚಿತ್ರದಲ್ಲಿ ತಪ್ಪಾಗಿ ತೋರಿಸಲಾಗಿದೆ ಎಂದು ಆರೋಪಿಸಿದ್ದಾರೆ. ಪ್ರಧಾನಿ ಮೋದಿ ಅವರು ಫೆಬ್ರವರಿ 19ರಂದು ಯುಪಿಯ ಸಂಭಾಲ್‌ನಲ್ಲಿ ಕಲ್ಕಿ ಧಾಮ್ ದೇವಾಲಯದ ಉದ್ಘಾಟಿಸಿದ್ದಾರೆ. ಅಲ್ಲಿ ಭಗವಾನ್ ಕಲ್ಕಿ ಜನಿಸಲಿದ್ದಾರೆ. ಇಡೀ ಜಗತ್ತು ಅವನಿಗಾಗಿ ಕಾಯುತ್ತಿದೆ. ಆದರೆ ಈ ಚಿತ್ರವು ಜನರಿಗೆ ತಪ್ಪು ಸಂದೇಶವನ್ನು ನೀಡುತ್ತಿದೆ ಎಂದು ಎಂದು ಮಾಜಿ ಕಾಂಗ್ರೆಸ್ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ಹೇಳಿದ್ದಾರೆ.

ಆದರೆ, ಇತ್ತ ಕಲ್ಕಿ 2898 ಎಡಿ ಚಿತ್ರ ಮಾತ್ರ ಭರ್ಜರಿ ಯಶಸ್ಸು ಕಾಣುತ್ತ ಸಾಗುತ್ತಿದೆ. ಅಮಿತಾಬ್, ಪ್ರಭಾಸ್ ಜೊತೆ ದೀಪಿಕಾ ಪಡುಕೋಣೆ, ಕಮಲ್ ಹಾಸನ್ ಸೇರಿದಂತೆ ಹಲವು ನಟರು ಚಿತ್ರದಲ್ಲಿ ನಟಿಸಿದ್ದಾರೆ.

Tags: After the success of the movie Kalkithe trouble started
ShareTweetSendShare
Join us on:

Related Posts

ಬೋಲ್ಡ್ ದೃಶ್ಯಗಳ ಹಿಂದಿರುವ ಭಾವನೆಗಳೇನು?  : ವಿಶ್ವಮಟ್ಟದಲ್ಲಿ ಟಾಕ್ಸಿಕ್ ಹವಾ ; ಟೀಕೆಗಳಿಗೆ ಯಶ್ ನೀಡಿದ ಪವರ್ ಫುಲ್ ಉತ್ತರ

ಬೋಲ್ಡ್ ದೃಶ್ಯಗಳ ಹಿಂದಿರುವ ಭಾವನೆಗಳೇನು? : ವಿಶ್ವಮಟ್ಟದಲ್ಲಿ ಟಾಕ್ಸಿಕ್ ಹವಾ ; ಟೀಕೆಗಳಿಗೆ ಯಶ್ ನೀಡಿದ ಪವರ್ ಫುಲ್ ಉತ್ತರ

by Shwetha
April 27, 2026
0

ಕನ್ನಡ ಚಿತ್ರರಂಗದ ಹೆಮ್ಮೆ ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾ ಸದ್ಯ ಜಾಗತಿಕ ಮಟ್ಟದಲ್ಲಿ ದೊಡ್ಡ ಮಟ್ಟದ ಸದ್ದು ಮಾಡುತ್ತಿದೆ. ಈ ಸಿನಿಮಾದ ಟೀಸರ್ ಹಾಗೂ...

ಸ್ಯಾಂಡಲ್‌ವುಡ್ ಸಂಕಷ್ಟಕ್ಕೆ ಕನ್ನಡಿ ಹಿಡಿದ ದೂದ್ ಪೇಡ ದಿಗಂತ್: ಈಗ ಬರುವ ಬಾಡಿಗೆ ಹಣವೇ ನನಗೆ ಆಧಾರ!

ಸ್ಯಾಂಡಲ್‌ವುಡ್ ಸಂಕಷ್ಟಕ್ಕೆ ಕನ್ನಡಿ ಹಿಡಿದ ದೂದ್ ಪೇಡ ದಿಗಂತ್: ಈಗ ಬರುವ ಬಾಡಿಗೆ ಹಣವೇ ನನಗೆ ಆಧಾರ!

by Shwetha
April 25, 2026
0

ಕನ್ನಡ ಚಿತ್ರರಂಗದ ಚಾಕೊಲೇಟ್ ಹೀರೊ ಎಂದೇ ಖ್ಯಾತರಾಗಿರುವ ದಿಗಂತ್ ಮಂಚಾಲೆ ಸ್ಯಾಂಡಲ್‌ವುಡ್‌ನಲ್ಲಿ ಎರಡು ದಶಕಗಳನ್ನು ಪೂರೈಸಿದ್ದಾರೆ. ಸತತ 20 ವರ್ಷಗಳ ಕಾಲ ತೆರೆಯ ಮೇಲೆ ಸಕ್ರಿಯರಾಗಿದ್ದ ದಿಗಂತ್...

ರಶ್ಮಿಕಾ ಮಂದಣ್ಣಗೆ ತವರಿನಿಂದ ಭರ್ಜರಿ Gift ವಿರಾಜಪೇಟೆಯ ಕೋಟ್ಯಂತರ ಬೆಲೆಯ ಐಶಾರಾಮಿ ಸೆರಿನಿಟಿ ಬಂಗಲೆ ಮಗಳ ಹೆಸರಿಗೆ ವರ್ಗಾವಣೆ

ರಶ್ಮಿಕಾ ಮಂದಣ್ಣಗೆ ತವರಿನಿಂದ ಭರ್ಜರಿ Gift ವಿರಾಜಪೇಟೆಯ ಕೋಟ್ಯಂತರ ಬೆಲೆಯ ಐಶಾರಾಮಿ ಸೆರಿನಿಟಿ ಬಂಗಲೆ ಮಗಳ ಹೆಸರಿಗೆ ವರ್ಗಾವಣೆ

by Shwetha
April 8, 2026
0

ನ್ಯಾಷನಲ್ ಕ್ರಶ್ ಖ್ಯಾತಿಯ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಹಾಗೂ ಟಾಲಿವುಡ್ ನ ಸೆನ್ಸೇಷನಲ್ ಸ್ಟಾರ್, ಅರ್ಜುನ್ ರೆಡ್ಡಿ ಖ್ಯಾತಿಯ ವಿಜಯ್ ದೇವರಕೊಂಡ ಅವರು ದಾಂಪತ್ಯ ಜೀವನಕ್ಕೆ...

ಏಪ್ರಿಲ್ 2ಕ್ಕೆ ಯಶ್ ನಟನೆಯ ‘ರಾಮಾಯಣ’ ಟೀಸರ್ ಬಿಡುಗಡೆ

ಏಪ್ರಿಲ್ 2ಕ್ಕೆ ಯಶ್ ನಟನೆಯ ‘ರಾಮಾಯಣ’ ಟೀಸರ್ ಬಿಡುಗಡೆ

by Shwetha
April 1, 2026
0

ಭಾರೀ ನಿರೀಕ್ಷೆ ಮೂಡಿಸಿರುವ ರಾಮಾಯಣ ಸಿನಿಮಾದ ಬಗ್ಗೆ ಹೊಸ ಅಪ್‌ಡೇಟ್ ಹೊರಬಿದ್ದಿದೆ. ಯಶ್ ಮತ್ತು ರಣಬೀರ್ ಕಪೂರ್ ನಟನೆಯ ಈ ಸಿನಿಮಾದ ಟೀಸರ್ ಇದೇ ಏಪ್ರಿಲ್ 2ರಂದು,...

ಕಾಂತಾರ ಸಕ್ಸಸ್ ಬಳಿಕ ಬದಲಾದರಾ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ರಕ್ಷಿತ್ ರಾಜ್ ಹಾಗೂ ಹೊಂಬಾಳೆ ಸೇರಿ ಎಲ್ಲರನ್ನು ಒಮ್ಮೆಲೆ ಅನ್ ಫಾಲೋ ಮಾಡಿದ್ದೇಕೆ? ಇಲ್ಲಿದೆ ಅಸಲಿ ಕಾರಣ

ಕಾಂತಾರ ಸಕ್ಸಸ್ ಬಳಿಕ ಬದಲಾದರಾ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ರಕ್ಷಿತ್ ರಾಜ್ ಹಾಗೂ ಹೊಂಬಾಳೆ ಸೇರಿ ಎಲ್ಲರನ್ನು ಒಮ್ಮೆಲೆ ಅನ್ ಫಾಲೋ ಮಾಡಿದ್ದೇಕೆ? ಇಲ್ಲಿದೆ ಅಸಲಿ ಕಾರಣ

by Shwetha
March 31, 2026
0

ಸ್ಯಾಂಡಲ್ ವುಡ್ ನ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಆದರೆ ಈ ಬಾರಿ ಸಿನಿಮಾದ ವಿಚಾರಕ್ಕಲ್ಲ ಬದಲಾಗಿ ತಮ್ಮ ಸೋಷಿಯಲ್ ಮೀಡಿಯಾ ನಡೆಯಿಂದ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram