ಸ್ಯಾಂಡಲ್ ವುಡ್ ಡ್ರಗ್ ನಟಿನ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ, ಸಂಜನಾ ಸೇರಿ ಈಗಾಗಲೇ 14 ಕ್ಕೂ ಹೆಚ್ಚು ಮಂದಿ ಮೇಲೆ ಎಫ್ ಐಆರ್ ದಾಖಲಾಗಿದೆ. ಅಲ್ಲದೇ ರಾಗಿಣಿ ಸಂಜನಾ, ರವಿಶಂಕರ್, ರಾಹುಲ್ ಸೇರಿ ಅನೇಕರ ಬಂಧನವಾಗಿದೆ. ಇದೀಗ ಇದರ ಬೆನ್ನಲ್ಲೇ ಮತ್ತೆ ಇದೇ ಪ್ರಕರಣಕ್ಕೆ ಸಂಬಂಧಿಸಿದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದಲ್ಲಿ ಐದನೇ ಆರೋಪಿ ಆಗಿದ್ದ ವೈಭವ್ ಜೈನ್ ಹಾಗೂ ಇಬ್ಬರು ಹೊಸ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೂ ಈಗಾಗಲೇ ಬಂಧಿತವಾಗಿರುವವರು ನೀಡಿರುವ ಹೇಳಿಕೆ ಆಧಾರದಲ್ಲಿ ಇವರನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ರಾಗಿಣಿಯ ಆಪ್ತನಾಗಿದ್ದ ರವಿಶಂಕರ್ ಗೆ ಹತ್ತಿರದವನಾಗಿದ್ದ ಮಂಗಳೂರಿನ ಸಾಫ್ಟ್‌ವೇರ್ ಉದ್ಯೋಗಿ ಪ್ರತೀಕ್ ಶೆಟ್ಟಿ ಹಾಗೂ ಹರಿಯಣ ಮೂಲದ ಆದಿತ್ಯ ಅಗರ್ವಾಲ್ ಎಂಬುವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಇನ್ನೂ ಪ್ರಕರಣದಲ್ಲಿ ಐದನೇ ಆರೋಪಿ ವೈಭವ್ ಜೈನ್ ನ ಬಂಧನ ಈ ಮೊದಲೇ ಆಗಬೇಕಿತ್ತು, ಆದರೆ ಕೊರೊನಾ ಸೋಂಕು ತಗುಲಿದೆ ಎಂಬ ನೆಪವೊಡ್ಡಿದ್ದ ಹಿನ್ನೆಲೆ ಬಂಧಿಸದೆ ಆತನ ಮೇಲೆ ನಿಗಾ ಇಡಲಾಗಿತ್ತು. ಇನ್ನೂ ಬಂಧನದ ಭೀತಿಯಿಂದಾಗಿ ನಿರೀಕ್ಷಣಾ ಜಾಮೀನಿಗೂ ವೈಭವ್ ಅರ್ಜಿ ಸಲ್ಲಿಸಿದ್ದ. ಇನ್ನೂ ಪೊಲೀಸರ ಕಣ್ಣುತಪ್ಪಿಸಿ ಪರಾರಿ ಆಗಲು ಸಹ ವೈಭವ್ ಯತ್ನಿಸಿದ್ದ. ಈ ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.
https://youtu.be/pBfvuudmGeM

ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450







