ADVERTISEMENT
Monday, June 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

B C Patil | ಯಾವುದೇ ಕೃಷಿ ಯಂತ್ರೋಪಕರಣ ಸಬ್ಸಿಡಿ ದರದಲ್ಲಿ ಕೊಡುವುದು ನಿಲ್ಲಿಸಿಲ್ಲ

Mahesh M Dhandu by Mahesh M Dhandu
March 23, 2022
in Newsbeat, State, ಕೃಷಿ
Share on FacebookShare on TwitterShare on WhatsappShare on Telegram

B C Patil | ಯಾವುದೇ ಕೃಷಿ ಯಂತ್ರೋಪಕರಣ ಸಬ್ಸಿಡಿ ದರದಲ್ಲಿ ಕೊಡುವುದು ನಿಲ್ಲಿಸಿಲ್ಲ

ಬೆಂಗಳೂರು : ಯಾವುದೇ ಕೃಷಿ ಯಂತ್ರೋಪಕರಣ ಸಬ್ಸಿಡಿ ದರದಲ್ಲಿ ಕೊಡುವುದು ನಿಲ್ಲಿಸಿಲ್ಲ. ಕೊರತೆಯಾಗಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ವಿಧಾನಾಭೆಗಿಂದು ಸ್ಪಷ್ಪಪಡಿಸಿದ್ದಾರೆ.

Related posts

ಗೆರೆ ದಾಟಿದವರ ಪತ್ತೆಗೆ ಬಿಜೆಪಿಯಿಂದ ಭಕ್ತಿ ಮಾರ್ಗ: ಅಡ್ಡ ಮತದಾನದ ಸತ್ಯ ಹೊರತೆಗೆಯಲು ಮಂಜುನಾಥಸ್ವಾಮಿಯ ಆಣೆ ಪ್ರಮಾಣದ ಮೊರೆ

ಗೆರೆ ದಾಟಿದವರ ಪತ್ತೆಗೆ ಬಿಜೆಪಿಯಿಂದ ಭಕ್ತಿ ಮಾರ್ಗ: ಅಡ್ಡ ಮತದಾನದ ಸತ್ಯ ಹೊರತೆಗೆಯಲು ಮಂಜುನಾಥಸ್ವಾಮಿಯ ಆಣೆ ಪ್ರಮಾಣದ ಮೊರೆ

June 22, 2026
95 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿಗೆ ಭಾರಿ ಸಂಚು: ಬಿಜೆಪಿಯ ಹುನ್ನಾರಕ್ಕೆ ಮದ್ದರೆಯಲು ಕಾಂಗ್ರೆಸ್ ಸನ್ನದ್ಧ – ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್

95 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿಗೆ ಭಾರಿ ಸಂಚು: ಬಿಜೆಪಿಯ ಹುನ್ನಾರಕ್ಕೆ ಮದ್ದರೆಯಲು ಕಾಂಗ್ರೆಸ್ ಸನ್ನದ್ಧ – ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್

June 22, 2026

ಶಾಸಕ ಎಚ್. ಡಿ.ರೇವಣ್ಣ ಪ್ರಶ್ನೆ ಗೆ ಉತ್ತರಿಸಿದ ಬಿ.ಸಿ.ಪಾಟೀಲ್ ,2018-19 ರಲ್ಲಿ 2001 ಕೋಟಿ ಕೇಂದ್ರ ಸರ್ಕಾರ ಹಾಗೂ 1299 ಕೋಟಿ ರಾಜ್ಯ ಸರ್ಕಾರದ ಪಾಲು ಸಂಪೂರ್ಣ ಬಿಡುಗಡೆಯಾಗಿದೆ. 2020-21 ಕ್ಕೆ 404 ಕೋಟಿ ಈ ವರ್ಷ ಬಿಡುಗಡೆ ಮಾಡಿದ್ದೇವೆ. ಜಿಲ್ಲಾವಾರು ತಾಲೂಕುವಾರು ಪಟ್ಟಿ ಬಿಡುಗಡೆ ಮಾಡುತ್ತೇವೆ.

Agriculture Minister B.C. Patil talking about subsidy  saaksha tv

ಕೃಷಿ ಹೊಂಡಗಳನ್ನು ಮಿಷಿನ್ ಮೋಡ್ ಯೋಜನೆ ಅಡಿಯಲ್ಲಿ 2020 ಸ್ಥಗಿತಗೊಂಡಿದೆ. ಈಗ ನರೆಗಾ ಯೋಜನೆ ಅಡಿಯಲ್ಲಿ ಜಾರಿಗೊಳಿಸಲಾಗುತ್ತಿದೆ..

ಜಲಾನಯನದಲ್ಲಿ ರಾಜಸ್ತಾನ ಬಿಟ್ಟರೆ ಹೆಚ್ಚು ಒಣ ಭೂಮಿ ಇರುವ ರಾಜ್ಯ ಕರ್ನಾಟಕ ಈ ವರ್ಷ ಕೇಂದ್ರದಿಂದ 642 ಕೋಟಿ ಮತ್ತು ರಿಚಾರ್ಡ್ ನಲ್ಲಿ 640 ಕೋಟಿ ರೂ ಹಣ ಬಂದಿದೆ. ಎಂದರು.

ಕೃಷಿ ಇಲಾಖೆಯಲ್ಲಿ 9017 ಪೋಸ್ಟ್ ಸಾಂಕ್ಯನ್ ಆಗಿದೆ. 4053 ಹುದ್ದೆ ಇದೆ. 4954 ಹುದ್ದೆಗಳು ಖಾಲಿ ಇವೆ. ಖಾಲಿ ಹುದ್ದೆಗಳನ್ನು ಬರ್ತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆಗೆ ಪತ್ರ ಬರೆಯಲಾಗಿದೆ. ಆರ್ಥಿಕ ಇಲಾಖೆಯಿಂದ ಅನುಮತಿ ದೊರೆತ ನಂತರ ನೇಮಕ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದು ಬಿಸಿ ಪಾಟೀಲ್ ಉತ್ತರಿಸಿದರು. Agriculture Minister B.C. Patil talking about subsidy

Tags: #Saaksha TVB C Patilbangalorekrishi
ShareTweetSendShare
Join us on:

Related Posts

ಗೆರೆ ದಾಟಿದವರ ಪತ್ತೆಗೆ ಬಿಜೆಪಿಯಿಂದ ಭಕ್ತಿ ಮಾರ್ಗ: ಅಡ್ಡ ಮತದಾನದ ಸತ್ಯ ಹೊರತೆಗೆಯಲು ಮಂಜುನಾಥಸ್ವಾಮಿಯ ಆಣೆ ಪ್ರಮಾಣದ ಮೊರೆ

ಗೆರೆ ದಾಟಿದವರ ಪತ್ತೆಗೆ ಬಿಜೆಪಿಯಿಂದ ಭಕ್ತಿ ಮಾರ್ಗ: ಅಡ್ಡ ಮತದಾನದ ಸತ್ಯ ಹೊರತೆಗೆಯಲು ಮಂಜುನಾಥಸ್ವಾಮಿಯ ಆಣೆ ಪ್ರಮಾಣದ ಮೊರೆ

by Shwetha
June 22, 2026
0

ವಿಧಾನಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ವಿವಾದ ಈಗ ಕೇವಲ ರಾಜಕೀಯಕ್ಕೆ ಸೀಮಿತವಾಗದೆ ಧಾರ್ಮಿಕ ತಿರುವು ಪಡೆದುಕೊಂಡಿದೆ. ತನ್ನ ಶಾಸಕರೇ ಪಕ್ಷಕ್ಕೆ ದ್ರೋಹ ಬಗೆದಿರುವುದು ಬಿಜೆಪಿ ನಾಯಕರಿಗೆ...

95 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿಗೆ ಭಾರಿ ಸಂಚು: ಬಿಜೆಪಿಯ ಹುನ್ನಾರಕ್ಕೆ ಮದ್ದರೆಯಲು ಕಾಂಗ್ರೆಸ್ ಸನ್ನದ್ಧ – ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್

95 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿಗೆ ಭಾರಿ ಸಂಚು: ಬಿಜೆಪಿಯ ಹುನ್ನಾರಕ್ಕೆ ಮದ್ದರೆಯಲು ಕಾಂಗ್ರೆಸ್ ಸನ್ನದ್ಧ – ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್

by Shwetha
June 22, 2026
0

ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸುವಂತಹ ಹೇಳಿಕೆಯೊಂದನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಗೆಲ್ಲುವ ಕುದುರೆಗಳನ್ನು...

ನಿಮಗೊಂದು ಸಂವಿಧಾನ ನಮಗೊಂದು ಸಂವಿಧಾನವೇ?ಉತ್ತರ ಸರಿ ಇದ್ದರೆ ಕೇಶವಕೃಪದಲ್ಲೇ ಕ್ಷಮೆ ಕೇಳುವೆ :ಆರೆಸ್ಸೆಸ್‌ ಮುಖ್ಯಸ್ಥರಿಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ನಿಮಗೊಂದು ಸಂವಿಧಾನ ನಮಗೊಂದು ಸಂವಿಧಾನವೇ?ಉತ್ತರ ಸರಿ ಇದ್ದರೆ ಕೇಶವಕೃಪದಲ್ಲೇ ಕ್ಷಮೆ ಕೇಳುವೆ :ಆರೆಸ್ಸೆಸ್‌ ಮುಖ್ಯಸ್ಥರಿಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

by Shwetha
June 22, 2026
0

ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯವೈಖರಿ ಮತ್ತು ಅದರ ಪಾರದರ್ಶಕತೆ ಕುರಿತು ರಾಜ್ಯದ ಗೃಹಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ಸಂಚಲನ ಸೃಷ್ಟಿಸುವಂತಹ ಹೇಳಿಕೆ ನೀಡಿದ್ದಾರೆ. ಸಂಘಟನೆಯ ನೋಂದಣಿ, ಹಣಕಾಸಿನ...

ಶಶಿ ತರೂರ್ ಮೋದಿ ಗುಣಗಾನ – ಕೈ ನಾಯಕನ ಮೋದಿ ಭಕ್ತಿ ಕಂಡು ಪವನ್ ಖೇರಾ ಕೆಂಡ: ತರೂರ್ ಕೊಟ್ಟ ತಿರುಗೇಟು ಏನು

ಶಶಿ ತರೂರ್ ಮೋದಿ ಗುಣಗಾನ – ಕೈ ನಾಯಕನ ಮೋದಿ ಭಕ್ತಿ ಕಂಡು ಪವನ್ ಖೇರಾ ಕೆಂಡ: ತರೂರ್ ಕೊಟ್ಟ ತಿರುಗೇಟು ಏನು

by Shwetha
June 22, 2026
0

ಪ್ರಧಾನಿ ನರೇಂದ್ರ ಮೋದಿಯವರ ಅಂತರರಾಷ್ಟ್ರೀಯ ಮಟ್ಟದ ನಿರ್ಧಾರಗಳನ್ನು ಶಶಿ ತರೂರ್ ಹೊಗಳಿರುವುದು ಇದೀಗ ಕಾಂಗ್ರೆಸ್ ಪಕ್ಷದೊಳಗೆ ದೊಡ್ಡ ಮಟ್ಟದ ವಾಕ್ಸಮರಕ್ಕೆ ಕಾರಣವಾಗಿದೆ. ಜಿ 7 ಶೃಂಗಸಭೆಯಲ್ಲಿ ಭಾರತೀಯ...

ನಾಲ್ಕು ರಾಜ್ಯಗಳಲ್ಲಿ ಐಡೆಂಟಿಟಿ ಕಾರ್ಡ್ ಇಟ್ಟುಕೊಂಡಿದ್ದಾರಾ ಪ್ರಕಾಶ್ ರಾಜ್? ಕಾನೂನು ಕುಣಿಕೆಯಲ್ಲಿ ಬಹುಭಾಷಾ ನಟ: ಸಮನ್ಸ್ ಗೆ ಬೆಲೆ ಕೊಡದ ಪ್ರಕಾಶ್ ರಾಜ್ ಗೆ ಬಂಧನ ಭೀತಿ

ನಾಲ್ಕು ರಾಜ್ಯಗಳಲ್ಲಿ ಐಡೆಂಟಿಟಿ ಕಾರ್ಡ್ ಇಟ್ಟುಕೊಂಡಿದ್ದಾರಾ ಪ್ರಕಾಶ್ ರಾಜ್? ಕಾನೂನು ಕುಣಿಕೆಯಲ್ಲಿ ಬಹುಭಾಷಾ ನಟ: ಸಮನ್ಸ್ ಗೆ ಬೆಲೆ ಕೊಡದ ಪ್ರಕಾಶ್ ರಾಜ್ ಗೆ ಬಂಧನ ಭೀತಿ

by Shwetha
June 22, 2026
0

ಯಾವಾಗಲೂ ತಮ್ಮ ಹರಿತವಾದ ಮಾತುಗಳಿಂದಲೇ ಸುದ್ದಿಯಲ್ಲಿರುವ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಇದೀಗ ಗಂಭೀರವಾದ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ವಿರುದ್ಧ ನಾಲ್ಕು ರಾಜ್ಯಗಳಲ್ಲಿ ಅಕ್ರಮವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram