ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ದೇಶ - ವಿದೇಶ

ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ನೇಮಕಾತಿ 2025

AIIMS Recruitment 2025

Shwetha by Shwetha
July 17, 2025
in ದೇಶ - ವಿದೇಶ, National, Newsbeat
Share on FacebookShare on TwitterShare on WhatsappShare on Telegram

AIIMS Recruitment 2025 : ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಗ್ರೂಪ್-ಬಿ ಮತ್ತು ಗ್ರೂಪ್-ಸಿ ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಯ ಹೆಸರು :
ಅಸಿಸ್ಟಂಟ್ ಡೈಯಟಿಷಿಯನ್/ಡೈಯಟಿಷಿಯನ್, ಅಸಿಸ್ಟಂಟ್ ಅಡ್ಮಿನಿಸ್ಟ್ರೇಟಿವ್ ಆಫೀಸರ್/ ಜೂನಿಯರ್ ಅಡ್ಮಿನಿಸ್ಟ್ರೇಟಿವ್ ಆಫೀಸರ್/ ಆಫೀಸ್ ಅಸಿಸ್ಟಂಟ್, ಜೂನಿಯರ್ ಅಡ್ಮಿನಿಸ್ಟ್ರೇಟಿವ್ ಅಸಿಸ್ಟಂಟ್/ LDC/ ಅಪ್ಪರ್ ಡಿವಿಷನ್ ಕ್ಲರ್ಕ್/ ಸೀನಿಯರ್ ಅಡ್ಮಿನಿಸ್ಟ್ರೇಟಿವ್ ಅಸಿಸ್ಟಂಟ್, ಅಸಿಸ್ಟಂಟ್ ಇಂಜಿನಿಯರ್ (ಸಿವಿಲ್)/ ಜೂನಿಯರ್ ಇಂಜಿನಿಯರ್ (ಸಿವಿಲ್), ಅಸಿಸ್ಟಂಟ್ ಇಂಜಿನಿಯರ್ (ಇಲೆಕ್ಟ್ರಿಕಲ್)/ ಜೂನಿಯರ್ ಇಂಜಿನಿಯರ್ (ಇಲೆಕ್ಟ್ರಿಕಲ್), ಅಸಿಸ್ಟಂಟ್ ಇಂಜಿನಿಯರ್ (A/C&R)/ ಜೂನಿಯರ್ ಇಂಜಿನಿಯರ್ (A/C&R), ಆಡಿಯೋಲಾಜಿಸ್ಟ್/ ಆಡಿಯೋಲಾಜಿಸ್ಟ್ ಕಂ ಸ್ಪೀಚ್ ಥೆರಪಿಸ್ಟ್/ ಆಡಿಯೋಲಾಜಿಸ್ಟ್ ಟೆಕ್ನಿಷಿಯನ್/ ಆಡಿಯೋಮಿಟರ್ ಟೆಕ್ನಿಷಿಯನ್/ ಟೆಕ್ನಿಕಲ್ ಅಸಿಸ್ಟಂಟ್, ಇಲೆಕ್ಟ್ರಿಷಿಯನ್/ ಲೈನ್ ಮನ್ (ಇಲೆಕ್ಟ್ರಿಕಲ್)/ ವಯರಮನ್, ಫಾರ್ಮಾಸಿಸ್ಟ್ ಗ್ರೇಡ್-2, ಜೂನಿಯರ್ ಅಕೌಂಟ್ಸ್ ಆಫೀಸರ್, ಲ್ಯಾಬೋರೇಟರಿ ಅಸಿಸ್ಟಂಟ್/ ಲ್ಯಾಬೋರೇಟರಿ ಟೆಕ್ನಿಷಿಯನ್, ಡ್ರೈವರ್, ವಾರ್ಡನ್, ಸ್ಟೇನೋಗ್ರಾಫರ್, ಸೀನಿಯರ್ ನರ್ಸಿಂಗ್ ಆಫೀಸರ್/ ಸ್ಟಾಫ್ ನರ್ಸ್ ಗ್ರೇಡ್-1 ಹಾಗೂ ವಿವಿಧ ಹುದ್ದೆಗಳು.

Related posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

August 9, 2026
ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

August 9, 2026

ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 3501 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ಅನುಗುಣವಾಗಿ 10ನೇ ತರಗತಿ, 12ನೇ ತರಗತಿ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಆಯಾ ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆಯ ಮಾಹಿತಿ ಅಧಿಸೂಚನೆಯಲ್ಲಿ ವಿವರವಾಗಿ ನೀಡಲಾಗಿದೆ.

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ

ವೇತನ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 5,200 ರಿಂದ ರೂ. 92,300 ವರೆಗೂ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ :
ಕಂಪ್ಯೂಟರ್ ಬೇಸ್ಡ್ ಟೆಸ್ಟ್ (CBT), ಸ್ಕಿಲ್ ಟೆಸ್ಟ್, ದಾಖಲೆಗಳ ಪರಿಶೀಲನೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ/ ಒಬಿಸಿ ಅಭ್ಯರ್ಥಿಗಳು – ರೂ. 3,000
• ಎಸ್ಸಿ/ ಎಸ್ಟಿ/ ಇಡಬ್ಲ್ಯೂಎಸ್ ಅಭ್ಯರ್ಥಿಗಳು – ರೂ. 2,400
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಶುಲ್ಕ ಪಾವತಿಸುವ ವಿಧಾನ :
ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 12, 2025
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 31, 2025

Website:https://rrp.aiimsexams.ac.in/advertisement/6871d99ae3045cd386f7b850

ShareTweetSendShare
Join us on:

Related Posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

by admin
August 9, 2026
0

ಈ ವಾರ ಭವಿಷ್ಯ - 09.08.2026 - 15.08.2026 ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

by Shwetha
August 9, 2026
0

ಬಾಗಲಕೋಟೆ: ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಸಚಿವ ವಿಜಯಾನಂದ ಕಾಶಪ್ಪನವರ ನಡುವಿನ ಶೀತಲ ಸಮರ ಈಗ ಬೀದಿಗೆ ಬಂದಿದೆ. ತಮ್ಮ ಸಚಿವ ಸ್ಥಾನ ತಪ್ಪಿಸಲು ಸ್ವಾಮೀಜಿಗಳು...

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

by Shwetha
August 9, 2026
0

ನವದೆಹಲಿ: ವಿದ್ಯಾರ್ಥಿಗಳ ಹೋರಾಟದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಇಂಡಿ ಒಕ್ಕೂಟವು ಡಬಲ್ ಸ್ಟ್ಯಾಂಡರ್ಡ್ ಅನುಸರಿಸುತ್ತಿವೆ ಎಂದು ಬಿಜೆಪಿ ತೀವ್ರವಾಗಿ ವಾಗ್ದಾಳಿ ನಡೆಸಿದೆ. ದೆಹಲಿಯಲ್ಲಿ ನಡೆಯುವ ಪ್ರತಿಭಟನೆಗಳಿಗೆ ಓಡೋಡಿ...

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

by Shwetha
August 9, 2026
0

ತಿರುಮಲಕ್ಕೆ ಬರುವ ಭಕ್ತರ ಸಂಖ್ಯೆ ಪ್ರತಿ ದಿನವೂ ಹೊಸ ದಾಖಲೆ ಬರೆಯುತ್ತಿದೆ. ವಿಶೇಷವಾಗಿ ಯಾವುದೇ ಟೋಕನ್ ಇಲ್ಲದೆ ಧರ್ಮ ದರ್ಶನಕ್ಕೆ ಬರುವ ಸಾಮಾನ್ಯ ಭಕ್ತರ ಸಂಖ್ಯೆ ಗಣನೀಯವಾಗಿ...

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

by Shwetha
August 9, 2026
0

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸಚಿವ ಲಕ್ಷ್ಮಣ ಸವದಿ ಅವರು ಪ್ರತಿಪಕ್ಷ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೆಲಸ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram