ADVERTISEMENT
Sunday, July 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಲಾಕ್ ಡೌನ್ ಕುರಿತಾಗಿ ಪ್ರಧಾನಿಗೆ ಸಲಹೆ ಕೊಟ್ಟ ಏಮ್ಸ್ ಮುಖ್ಯಸ್ಥರು

Namratha Rao by Namratha Rao
May 5, 2021
in National, Newsbeat, ದೇಶ - ವಿದೇಶ
ಪ್ರಧಾನಿ ಮೋದಿಯವರ 70 ನೇ ಹುಟ್ಟುಹಬ್ಬದ ಪ್ರಯಕ್ತ ರಸಪ್ರಶ್ನೆ- ವಿಜೇತರಿಗೆ ಮೋದಿ ಆಟೋಗ್ರಾಫ್
Share on FacebookShare on TwitterShare on WhatsappShare on Telegram

Related posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

July 5, 2026
ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

July 5, 2026

ಲಾಕ್ ಡೌನ್ ಕುರಿತಾಗಿ ಪ್ರಧಾನಿಗೆ ಸಲಹೆ ಕೊಟ್ಟ ಏಮ್ಸ್ ಮುಖ್ಯಸ್ಥರು

ನವದೆಹಲಿ: ದೇಶಾದ್ಯಂತ ಕೊರೊನಾ 2ನೇ ಅಲೆ ಅತಿ ಭಯನಾಕರೂಪ ಪಡೆದಿದ್ದು, ಸಾವು ನೋವುಗಳ ಸಂಖ್ಯೆ , ದಿನೇದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗ್ತಲೇ ಇದೆ. ಈ ನಡುವೆ ಸುಪ್ರಿಂಕೋರ್ಟ್ , ಅಮೆರಿಕಾ ಸಹ ಭಾರತದಲ್ಲಿ ಕೊರೊನಾ 2ನೇ ಅಲೆಯನ್ನ ತಡೆಯಲು ಲಾಕ್ ಡೌನ್ ಒಂದೇ ಸರಿಯಾದ ಮಾರ್ಗ ೆಂದು ಸಲಹೆ ನೀಡಿತ್ತು.. ಅಲ್ಲದೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಹ ಟ್ವೀಟ್ ಮಾಡುವ ಮೂಲಕ ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಒಂದೇ ಅಸ್ತ್ರ ಎಂದಿದ್ದರು.

ಇದೀಗ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲಹೆ ನೀಡಿರುವ ಏಮ್ಸ್ ಮುಖ್ಯಸ್ಥರು ಹಾಗೂ ಟಾಸ್ಕ್ ಫೋರ್ಸ್ ಮುಖ್ಯಸ್ಥರು ಲಾಕ್ ಡೌನ್ ಸೂಕ್ತ ಎಂದಿದ್ದಾರೆ ಎಂದು ರಾಷ್ಟ್ರಿಯಾದ ಮಾಧ್ಯಮಗಳು ವರದಿ ಮಾಡಿವೆ..  ಇನ್ನೂ ಸದ್ಯದ ದೇಶದ ಸ್ಥಿತಿ ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಸಂಪೂರ್ಣ ಲಾಕ್ ಡೌನ್ ಹೇರಲಿದ್ಯಾ ಅನ್ನೋದನ್ನ ಕಾದು ನೋಡ್ಬೇಕಾಗಿದೆ. ಈಗಾಗಲೇ ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.

ದೇಶದಲ್ಲಿ ಕೊರೊನಾಗೆ ಲೆಕ್ಕವಿಲ್ಲದಷ್ಟು ಮಂದಿ ಬಲಿಯಾಗ್ತಿದ್ದಾರೆ. ಅದೆಷ್ಟೋ ಜನರು ತಮ್ಮವರನ್ನ ಕಳೆದುಕೊಂಡು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ.   ಸಿನಿ ತಾರಯರು ಸಹ ತಮ್ಮರನ್ನ ಕಳೆದುಕೊಂಡು ನೋವನ್ನ ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಳ್ತಿದ್ದಾರೆ.  ಸೋಂಕಿತರು ಬೆಡ್ ಸಿಗದೇ ಆಕ್ಸಿಜನ್ ಕೊರತೆಯಿಂದ ನರಳಿ ನರಳಿ ಪ್ರಾಣ ಬಿಡುತ್ತಿದ್ದಾರೆ. ಇಂತಹ ಕೆಟ್ಟ ಪರಿಸ್ಥಿತಿಗೆ ಬಂದು ದೇಶ ತಲುಪಿದೆ. ಅಂತಹದ್ರಲ್ಲಿ ತೀರಾ ಮನಕಲಲಕುಂತಹ ಘಟನೆಗಳು ಆಗಾಗ ಬೆಳಕಿಗೆ ಬರುತ್ತಲೇ ಇದೆ..

ಸರ್ಕಾರದ ಜೊತೆ ಕೊರೊನಾ ವಿರುದ್ಧ ಹೋರಾಟದಲ್ಲಿ ಜನರು ಕೈಜೋಡಿಸಬೇಕಾಗಿದೆ. ಜನರು ಸುಖಾಸುಮ್ಮನೆ ಅನಗತ್ಯವಾಗಿ ಹೊರಗಡೆ ಓಡಾಡದೇ , ಗುಂಪಿನಲ್ಲಿ ಬೆರೆಯದೇ , ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿ ತಮ್ಮನ್ನ ತಾವು ರಕ್ಷಣೆ ಮಾಡಿಕೊಳ್ಳಬೇಕಿದೆ.

Tags: AIMS hospitalCovid19indiaLockdownNarendra modiPrime minister
ShareTweetSendShare
Join us on:

Related Posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

by Shwetha
July 5, 2026
0

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಸಂಭವಿಸಿದ ಅಡ್ಡ ಮತದಾನದ ಪ್ರಹಸನ ಈಗ ಹೈಕಮಾಂಡ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪಕ್ಷದ್ರೋಹಿಗಳು ಯಾರು ಎಂಬುದು ಸಾಕ್ಷಿ ಸಮೇತ ಸಾಬೀತಾಗಿದ್ದರೂ, ಅವರ...

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

by Shwetha
July 5, 2026
0

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗ್ವಿಜಯ್ ಸಿಂಗ್ ಮಹತ್ವದ ಹೇಳಿಕೆ ನೀಡಿದ್ದಾರೆ.ಅವರು, ನಾನು ಅಯೋಧ್ಯೆಯಲ್ಲಿ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದೇನೆ. ನಾನು ನೀಡಿದ ₹1.11 ಲಕ್ಷ...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

by Shwetha
July 5, 2026
0

ಭಾರತದ ತೈಲ ಮಾರುಕಟ್ಟೆ ಕಂಪನಿಗಳು ಪೂರೈಸುತ್ತಿರುವ E20 (20% ಎಥೆನಾಲ್ ಮಿಶ್ರಿತ) ಪೆಟ್ರೋಲ್ ಅನ್ನು ಭೂತಾನ್ ಸ್ವೀಕರಿಸಲು ನಿರಾಕರಿಸಿದ್ದು, ಅದರ ಬದಲಿಗೆ ಸಾಮಾನ್ಯ (ಸ್ಟ್ಯಾಂಡರ್ಡ್) ಪೆಟ್ರೋಲ್ ಪೂರೈಸುವಂತೆ...

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 5, 2026
0

SIR ಪ್ರಕ್ರಿಯೆಯಲ್ಲಿ ಲೋಪಗಳಾಗುತ್ತಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಮೀರಿ ಯಾರೂ ಏನನ್ನೂ ಮಾಡಲು...

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by Shwetha
July 5, 2026
0

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram