ADVERTISEMENT
Tuesday, July 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Air India : ದಾಖಲೆಯ 470 ವಿಮಾನಗಳ ಖರೀದಿಗೆ ಒಪ್ಪಂದ ಮಾಡಿಕೊಂಡ ಏರ್ ಇಂಡಿಯಾ…

11 ಲಕ್ಷ ಕೋಟಿ ರೂ ಮೊತ್ತದಲ್ಲಿ 250 ಏರ್ಬಸ್ ವಿಮಾನ ಹಾಗೂ 220 ಬೋಯಿಂಗ್ ವಿಮಾನಗಳ ಖರೀದಿ ಒಪ್ಪಂದವನ್ನ ಏರ್ ಇಂಡಿಯಾ ಘೋಷಿಸಿದೆ. ಈ ಪೈಕಿ ಫ್ರಾನ್ಸ್ನ ಏರ್ಬಸ್ಗೆ 8.2 ಲಕ್ಷ ಕೋಟಿ ರು. ಹಾಗೂ ಅಮೆರಿಕದ ಬೋಯಿಂಗ್ಗೆ 2.7 ಲಕ್ಷ ಕೋಟಿ ರು.ಗಳನ್ನು ಏರ್ ಇಂಡಿಯಾ ಪಾವತಿಸಲಿದೆ.

Naveen Kumar B C by Naveen Kumar B C
February 16, 2023
in Newsbeat, National, ದೇಶ - ವಿದೇಶ
air india
Share on FacebookShare on TwitterShare on WhatsappShare on Telegram

ದಾಖಲೆಯ 470 ವಿಮಾನಗಳ ಖರೀದಿಗೆ ಒಪ್ಪಂದ ಮಾಡಿಕೊಂಡ ಏರ್ ಇಂಡಿಯಾ…

 

Related posts

ಅಂದು ಅವಹೇಳನ ಇಂದು ಆಶ್ರಯ: ನಂದನ್ ನಿಲೇಕಣಿ ವಿಚಾರದಲ್ಲಿ ಪ್ರಧಾನಿ ಮೋದಿಯವರ ಅವಕಾಶವಾದಿ ರಾಜಕೀಯವನ್ನು ಪ್ರಶ್ನಿಸಿದ ಬಿ.ಕೆ.ಹರಿಪ್ರಸಾದ್

ಅಂದು ಅವಹೇಳನ ಇಂದು ಆಶ್ರಯ: ನಂದನ್ ನಿಲೇಕಣಿ ವಿಚಾರದಲ್ಲಿ ಪ್ರಧಾನಿ ಮೋದಿಯವರ ಅವಕಾಶವಾದಿ ರಾಜಕೀಯವನ್ನು ಪ್ರಶ್ನಿಸಿದ ಬಿ.ಕೆ.ಹರಿಪ್ರಸಾದ್

July 28, 2026
ಡಿಕೆಶಿ ಕಾಲ್ಗುಣಕ್ಕೇ ರಾಜ್ಯಕ್ಕೆ ಬಂತು ಭೀಕರ ಬರ:ಬರಗಾಲದಲ್ಲೂ ಬೆಂಗಳೂರು ಬಿಟ್ಟು ಕದಲದ ಮಂತ್ರಿಗಳು: ಸರ್ಕಾರದ ಬೇಜವಾಬ್ದಾರಿತನಕ್ಕೆ ಅಶೋಕ್ ಆಕ್ರೋಶ

‘KPSCಯಲ್ಲಿ ₹800 ಕೋಟಿ ಡೀಲ್ ನಡೆದಿದೆ’: ಆರ್. ಅಶೋಕ್ ಆರೋಪ

July 28, 2026

ಟಾಟಾ ಗ್ರೂಪ ಒಡೆತನದ ಏರ್ ಇಂಡಿಯಾ ಕಂಪನಿ ವಿಶ್ವ ವಿಮಾನಯಾನದಲ್ಲೇ ಬೃಹತ್ ವಿಮಾನಗಳ ಖರೀದಿಗೆ ಮುಂದಾಗಿದೆ. 11 ಲಕ್ಷ ಕೋಟಿ ರೂ ಮೊತ್ತದಲ್ಲಿ 250 ಏರ್ಬಸ್ ವಿಮಾನ ಹಾಗೂ 220 ಬೋಯಿಂಗ್ ವಿಮಾನಗಳ ಖರೀದಿ ಒಪ್ಪಂದವನ್ನ ಏರ್ ಇಂಡಿಯಾ ಘೋಷಿಸಿದೆ. ಈ ಪೈಕಿ ಫ್ರಾನ್ಸ್ನ ಏರ್ಬಸ್ಗೆ 8.2 ಲಕ್ಷ ಕೋಟಿ ರು. ಹಾಗೂ ಅಮೆರಿಕದ ಬೋಯಿಂಗ್ಗೆ 2.7 ಲಕ್ಷ ಕೋಟಿ ರು.ಗಳನ್ನು ಏರ್ ಇಂಡಿಯಾ ಪಾವತಿಸಲಿದೆ.

 

ಫ್ರಾನ್ಸ್ ಮೂಲದ ಏರ್ಬಸ್ ಜೊತೆಗೆ ಒಪ್ಪಂದಕ್ಕೆ ಸಹಿ ಹಾಕಿದ ಏರ್ ಇಂಡಿಯಾದ ಮುಖ್ಯಸ್ಥ ಎನ್.ಚಂದ್ರಶೇಖರನ್ ‘40 ವೈಡ್ ಬಾಡಿ ಎ350 ವಿಮಾನಗಳು ಮತ್ತು 210 ನ್ಯಾರೋ ಬಾಡಿ ಎ320 ವಿಮಾನಗಳು ಸೇರಿದಂತೆ 250 ವಿಮಾನಗಳ ಖರೀದಿಗೆ ಏರ್ಬಸ್ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

 

ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರು ಭಾರತದ ಏರ್ ಇಂಡಿಯಾ ತಮ್ಮ ದೇಶದ ಬೋಯಿಂಗ್ನಿಂದ 220 ವಿಮಾನಗಳನ್ನು ಏರ್ ಇಂಡಿಯಾ ಖರೀದಿಸಲಿದೆ ಎಂದು ವಾಷಿಂಗ್ಟನ್ನಲ್ಲಿ ಘೋಷಿಸಿದ್ದಾರೆ. ಇದೊಂದು ಐತಿಹಾಸಿಕ ಒಪ್ಪಂದವಾಗಿದೆ ಅಮೆರಿಕದಲ್ಲಿ ಇದರಿಂದ 10 ಲಕ್ಷ ಉದ್ಯೋಗ ಸೃಷ್ಟಿಆಗಲಿವೆ ಎಂದು ಬಣ್ಣಿಸಿದ್ದಾರೆ. ಬಳಿಕ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಫೋನ್ನಲ್ಲಿ ಮಾತನಾಡಿ, ‘ವ್ಯಾಪಾರ ಅಭಿವೃದ್ಧಿಯಲ್ಲಿ ಒಟ್ಟಾಗಿ ಸಾಗೋಣ’ ಎಂದರು.

“ಈ ಒಪ್ಪಂದವು ಭಾರತ ಮತ್ತು ಫ್ರಾನ್ಸ್ ನಡುವಿನ ಸೌಹಾರ್ದ ಸಂಬಂಧದಲ್ಲಿ ಒಂದು ಮೈಲಿಗಲ್ಲು” ಎಂದು ಫ್ರಾನ್ಸ್ ಇಮ್ಯಾನುಯೆಲ್ ಮ್ಯಾಕ್ರನ್ ಬಣ್ಣಿಸಿದ್ದಾರೆ. 17 ವರ್ಷಗಳಿಂದ ಏರ್ ಇಂಡಿಯಾ ಹೊಸ ವಿಮಾನಗಳನ್ನ ಖರೀದಿಸಿರಲಿಲ್ಲ. ಸರ್ಕಾರಿ ಒಡೆತನದಲ್ಲಿದ್ದ ಏರ್ ಇಂಡಿಯಾವನ್ನ ಟಾಟಾ ಗ್ರೂಪ್ ತನ್ನ ತೆಕ್ಕೆಗೆ ತೆಗೆದುಕೊಂಡ ನಂತರ ನಡೆಯುತ್ತಿರುವ ಅತಿದೊಡ್ಡ ವಿಮಾನಯಾನ ಖರೀದಿ ಒಪ್ಪಂದ ಇದಾಗಿದೆ.

Air India to buy record 470 passenger jets from Boeing and Airbus

Tags: Air India
ShareTweetSendShare
Join us on:

Related Posts

ಅಂದು ಅವಹೇಳನ ಇಂದು ಆಶ್ರಯ: ನಂದನ್ ನಿಲೇಕಣಿ ವಿಚಾರದಲ್ಲಿ ಪ್ರಧಾನಿ ಮೋದಿಯವರ ಅವಕಾಶವಾದಿ ರಾಜಕೀಯವನ್ನು ಪ್ರಶ್ನಿಸಿದ ಬಿ.ಕೆ.ಹರಿಪ್ರಸಾದ್

ಅಂದು ಅವಹೇಳನ ಇಂದು ಆಶ್ರಯ: ನಂದನ್ ನಿಲೇಕಣಿ ವಿಚಾರದಲ್ಲಿ ಪ್ರಧಾನಿ ಮೋದಿಯವರ ಅವಕಾಶವಾದಿ ರಾಜಕೀಯವನ್ನು ಪ್ರಶ್ನಿಸಿದ ಬಿ.ಕೆ.ಹರಿಪ್ರಸಾದ್

by Shwetha
July 28, 2026
0

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕತ್ವದ ದ್ವಂದ್ವ ನಿಲುವನ್ನು ಕಾಂಗ್ರೆಸ್ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರು ತೀವ್ರವಾಗಿ ತರಾಟೆಗೆ...

ಡಿಕೆಶಿ ಕಾಲ್ಗುಣಕ್ಕೇ ರಾಜ್ಯಕ್ಕೆ ಬಂತು ಭೀಕರ ಬರ:ಬರಗಾಲದಲ್ಲೂ ಬೆಂಗಳೂರು ಬಿಟ್ಟು ಕದಲದ ಮಂತ್ರಿಗಳು: ಸರ್ಕಾರದ ಬೇಜವಾಬ್ದಾರಿತನಕ್ಕೆ ಅಶೋಕ್ ಆಕ್ರೋಶ

‘KPSCಯಲ್ಲಿ ₹800 ಕೋಟಿ ಡೀಲ್ ನಡೆದಿದೆ’: ಆರ್. ಅಶೋಕ್ ಆರೋಪ

by Shwetha
July 28, 2026
0

ವಿಧಾನಸೌಧದಲ್ಲಿ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ್, KPSC ನೇಮಕಾತಿ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ...

ಬಿಡದಿ ಟೌನ್ ಶಿಪ್ ಬಿಜೆಪಿ ಮತ್ತು ಜೆಡಿಎಸ್ ನ ಪಾಪದ ಕೂಸು: ಇದು ಪಾದಯಾತ್ರೆಯಲ್ಲ ಪಶ್ಚಾತ್ತಾಪದ ಯಾತ್ರೆ -ದಾಖಲೆ ಬಿಚ್ಚಿಡಲು ಸಜ್ಜಾದ  ಮಾಗಡಿ ಬಾಲಕೃಷ್ಣ

ಕಾಂಗ್ರೆಸ್ ಗೆ ಬಿಜೆಪಿ ಎದುರಾಳಿಯೇ ಅಲ್ಲ -ಬಿಜೆಪಿಯ ಅಸ್ತಿತ್ವ ನಗಣ್ಯ ಜೆಡಿಎಸ್ ಪಾದಕ್ಕೆ ಕೇಸರಿ ಬಾವುಟ ಅರ್ಪಣೆ: ಮಾಗಡಿ ಬಾಲಕೃಷ್ಣ ಲೇವಡಿ

by Shwetha
July 28, 2026
0

ರಾಮನಗರ: ರಾಜ್ಯ ರಾಜಕಾರಣದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ ನಂತರ ಕೇಸರಿ ಪಡೆ ತನ್ನ ಅಸ್ತಿತ್ವವನ್ನೇ ಕಳೆದುಕೊಂಡಿದ್ದು, ಎಲ್ಲವನ್ನೂ ದೇವೇಗೌಡರ ಕುಟುಂಬದ ಕೈಗೆ ಒಪ್ಪಿಸಿ ಶರಣಾಗಿದೆ ಎಂದು...

ವಿದ್ಯಾರ್ಥಿಗಳ ವಿರುದ್ಧ ಎಕೆ-47 ಬಳಕೆ ಆರೋಪ: ರಾಹುಲ್ ಗಾಂಧಿ ವಾಗ್ದಾಳಿ

ವಿದ್ಯಾರ್ಥಿಗಳ ವಿರುದ್ಧ ಎಕೆ-47 ಬಳಕೆ ಆರೋಪ: ರಾಹುಲ್ ಗಾಂಧಿ ವಾಗ್ದಾಳಿ

by Shwetha
July 28, 2026
0

ನೀಟ್ ಪರೀಕ್ಷೆ ಅಕ್ರಮದ ವಿರುದ್ಧ ದೇಶಾದ್ಯಂತ ನಡೆದ ಪ್ರತಿಭಟನೆಗಳನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಕೈಗೊಂಡ ಕ್ರಮಗಳ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತೀವ್ರ...

ಊಟ ಹಾಕಿದ ಕೈಯನ್ನೇ ಮರೆತರಾ ಸಿಜೆಪಿ ನಾಯಕರು? ಹೋರಾಟಗಾರ ಮೊಹಮ್ಮದ್ ಜುನೈದ್ ಕಣ್ಣೀರು: ಕಷ್ಟದಲ್ಲಿ ಜೊತೆಗಿದ್ದವರನ್ನು ಮರೆತ ನಾಯಕರ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶದ ಅಲೆ

ಊಟ ಹಾಕಿದ ಕೈಯನ್ನೇ ಮರೆತರಾ ಸಿಜೆಪಿ ನಾಯಕರು? ಹೋರಾಟಗಾರ ಮೊಹಮ್ಮದ್ ಜುನೈದ್ ಕಣ್ಣೀರು: ಕಷ್ಟದಲ್ಲಿ ಜೊತೆಗಿದ್ದವರನ್ನು ಮರೆತ ನಾಯಕರ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶದ ಅಲೆ

by Shwetha
July 28, 2026
0

ಹೊಸದೆಹಲಿ: ರಾಜಕೀಯ ಹೋರಾಟಗಳು ಮತ್ತು ಪ್ರತಿಭಟನೆಗಳು ಮುಗಿದ ನಂತರ ನಾಯಕರು ಕಾರ್ಯಕರ್ತರನ್ನು ಹೇಗೆ ಬಳಸಿಕೊಂಡು ಬಿಸಾಡುತ್ತಾರೆ ಎಂಬುವುದಕ್ಕೆ ಈಗ ಮತ್ತೊಂದು ಜೀವಂತ ಉದಾಹರಣೆ ಸಿಕ್ಕಿದೆ. ನೀಟ್ ವಿದ್ಯಾರ್ಥಿಗಳ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram