ADVERTISEMENT
Friday, July 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಏರ್ ಶೋ ನಲ್ಲಿ ಕನ್ನಡಕ್ಕೆ ಅವಮಾನ ಆಗಿದೆ : ರಕ್ಷಣಾ ವೇದಿಕೆಯ ಮುಖ್ಯಸ್ಥ ಪ್ರವೀಣ್ ಶೆಟ್ಟಿ

Namratha Rao by Namratha Rao
February 7, 2021
in National, Politics, ರಾಜಕೀಯ
Share on FacebookShare on TwitterShare on WhatsappShare on Telegram

ಏರ್ ಶೋ ನಲ್ಲಿ ಕನ್ನಡಕ್ಕೆ ಅವಮಾನ ಆಗಿದೆ : ರಕ್ಷಣಾ ವೇದಿಕೆಯ ಮುಖ್ಯಸ್ಥ ಪ್ರವೀಣ್ ಶೆಟ್ಟಿ

ಬೆಂಗಳೂರು ಏರ್ ಶೋ ನಲ್ಲಿ ಕನ್ನಡಕ್ಕೆ ಅವಮಾನ ಆಗಿದೆ ಎಂದು ಕನ್ನಡ ರಕ್ಷಣಾ ವೇದಿಕೆಯ ಮುಖ್ಯಸ್ಥ ಪ್ರವೀಣ್ ಶೆಟ್ಟಿ ಆರೋಪಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಅಮಿತ್ ಶಾ ಪಾಲ್ಗೊಂಡ ಕರ‍್ಯಕ್ರಮದಲ್ಲಿ ಕನ್ನಡ ಮಾಯವಾಗಿತ್ತು. ಎಂದು ಆರೋಪಿಸಿ ಸರ್ಕಾರದ ವಿರುದ್ಧ ಆಕ್ರೋಶವನ್ನ ಹೊರಹಾಕಿದ್ದಾರೆ.

Related posts

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

July 10, 2026
ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

July 10, 2026

ಜೀವನದಲ್ಲಿ ವಿಪರೀತ ಕಷ್ಟವಿದ್ದರೆ ಆಂಜನೇಯ ಸ್ವಾಮಿಗೆ ಈ ವಸ್ತುಗಳನ್ನು ಕೊಡುತ್ತೇನೆ ಎಂದು ಹರಕೆ ಮಾಡಿಕೊಳ್ಳಿ ಮೂರು ವಾರಗಳಲ್ಲಿ ನಿಮ್ಮ ಕೆಲಸ ಆಗುತ್ತದೆ !!!

ಉಡುಪಿ: ಉಡುಪಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಅಮಿತ್ ಶಾ ಪಾಲ್ಗೊಂಡ ಕರ‍್ಯಕ್ರಮದಲ್ಲಿ ಕನ್ನಡ ಮಾಯವಾಗಿತ್ತು . ನಮ್ಮ ಗಡಿ ಪ್ರದೇಶದ ರಾಜಕಾರಣಿಗಳು ಕನ್ನಡವನ್ನೇ ಮರೆತಿದ್ದಾರೆ. ಮರಾಠಿ ಭಾಷೆಯಲ್ಲೇ ವ್ಯವಹರಿಸುತ್ತಾರೆ. ಗಣ್ಯರು ಡೆಲ್ಲಿ- ವಿದೇಶದಿಂದ ಎಲ್ಲಿಂದಾದರೂ ಬರಲಿ ಆದರೆ ಕನ್ನಡ ಕಡ್ಡಾಯ ಇರಲಿ ಎಂದಿದ್ದಾರೆ. ಕನ್ನಡಕ್ಕಾಗಿ ಹೋರಾಡಿದರೆ ದೇಶದ್ರೋಹಿ ಪಟ್ಟ ಕಟ್ಟಲಾಗುತ್ತಿದೆ. ದೇಶದ್ರೋಹದ ಕೇಸು ಹಾಕಿ ಬಂಧಿಸಿದ ಘಟನೆಯೂ ನಡೆದಿದೆ.ಕನ್ನಡ ನರ‍್ಲಕ್ಷವಾದರೆ ಮುಖ್ಯಮಂತ್ರಿಗಳು ಕಣ್ಣುಕಟ್ಟಿ ಕುಳಿತುಕೊಳ್ಳಬಾರದು. ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಪದೇ ಪದೇ ಗಡಿ ಕ್ಯಾತೆ ತೆಗೆಯುತ್ತಿದ್ದಾರೆ, ಆದರೆ ರ‍್ನಾಟಕದ ಒಂದು ಹಿಡಿ ಮಣ್ಣು ನಿಮಗೆ ಸಿಗುವುದಿಲ್ಲ ಅನ್ನೋದು ಗೊತ್ತಿರಲಿ ಎಂದು ಆಕ್ರೋಶವನ್ನ ಹೊರಹಾಕಿದ್ದಾರೆ.

ಚೀನಿಯರ ಪ್ರಾಚೀನ ಉಗಿಬಂಡಿ ಕಥೆ:

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: airshowGovernmentkannada rakshana vedike
ShareTweetSendShare
Join us on:

Related Posts

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

by Shwetha
July 10, 2026
0

ಚಿತ್ರದುರ್ಗ: ರಾಜ್ಯ ರಾಜಕಾರಣದಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಚರ್ಚೆಗಳು ಸದಾ ಸುದ್ದಿಯಲ್ಲಿರುತ್ತವೆ. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ನೀಡಿರುವ ಒಂದು ಹೇಳಿಕೆ...

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

by Shwetha
July 10, 2026
0

ಇರಾನ್‌ನ ಪ್ರಕಾರ, ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಗೆ ಮುನ್ನ ಮಶ್ಹಾದ್ ನಗರದ ಸಮೀಪದ ರೈಲ್ವೆ ಸೇತುವೆ ಮೇಲೆ ಅಮೆರಿಕ ದಾಳಿ ನಡೆಸಿದ್ದು, ಸೇತುವೆಗೆ ಹಾನಿಯಾಗಿದೆ ಎಂದು...

ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

ನನ್ನ ಹತ್ಯೆಗೆ ಇರಾನ್ ಸಂಚು; ನಾನೇ ನಂ.1 ಟಾರ್ಗೆಟ್: ಟ್ರಂಪ್

by Shwetha
July 10, 2026
0

ಡೊನಾಲ್ಡ್ ಟ್ರಂಪ್ ಅವರು, ಇರಾನ್–ಅಮೆರಿಕ ನಡುವಿನ ಉದ್ವಿಗ್ನತೆ ನಡುವೆ ಇರಾನ್ ತನ್ನ ಹತ್ಯೆಗೆ ಸಂಚು ರೂಪಿಸುತ್ತಿರಬಹುದು ಎಂದು ಹೇಳಿದ್ದಾರೆ. ಇರಾನ್‌ಗೆ ನಾನೇ ನಂಬರ್-1 ಟಾರ್ಗೆಟ್. ಇರಾನ್ ನಾಯಕರು...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ರಾಜ್ಯ ರಾಜಕಾರಣಕ್ಕೆ ನಾನು ಮರಳುವುದು ಖಚಿತ- ಸರಿಯಾದ ಸಮಯ ಬಂದಾಗ ಎಲ್ಲವನ್ನೂ ಬಿಚ್ಚಿಡ್ತೀನಿ: ಟೆಂಡರ್ ವಿಚಾರದಲ್ಲಿ ಡಿಕೆಶಿಗೆ ಎಚ್ ಡಿಕೆ ಎಚ್ಚರಿಕೆ

by Shwetha
July 10, 2026
0

ಬೆಂಗಳೂರು: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳುತ್ತಾರೆಯೇ ಎಂಬ ಚರ್ಚೆಗಳಿಗೆ ಈಗ ಸ್ವತಃ ಕುಮಾರಸ್ವಾಮಿ ಅವರೇ ಸ್ಪಷ್ಟನೆ ನೀಡಿದ್ದಾರೆ. ರಾಜ್ಯ...

ಡಿಕೆಶಿ ಕಾಲ್ಗುಣಕ್ಕೇ ರಾಜ್ಯಕ್ಕೆ ಬಂತು ಭೀಕರ ಬರ:ಬರಗಾಲದಲ್ಲೂ ಬೆಂಗಳೂರು ಬಿಟ್ಟು ಕದಲದ ಮಂತ್ರಿಗಳು: ಸರ್ಕಾರದ ಬೇಜವಾಬ್ದಾರಿತನಕ್ಕೆ ಅಶೋಕ್ ಆಕ್ರೋಶ

ಡಿಕೆ ಶಿವಕುಮಾರ್ ಇತಿಹಾಸದಲ್ಲೇ ಅತ್ಯಂತ ಪುಕ್ಕಲು ಮತ್ತು ಅಸಮರ್ಥ ಮುಖ್ಯಮಂತ್ರಿ- ಡಿಕೆಶಿ ನಾಲಾಯಕ್ ಸರ್ಕಾರದಲ್ಲಿ ರೈತರಿಗಿಲ್ಲ ರಕ್ಷಣೆ: ವಿಪಕ್ಷ ನಾಯಕ ಆರ್ ಅಶೋಕ ಕಿಡಿಕಾರಿದ್ದೇಕೆ?

by Shwetha
July 10, 2026
0

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ತಿಂಗಳು ಕಳೆದರೂ ಪೂರ್ಣ ಪ್ರಮಾಣದ ಆಡಳಿತ ನಡೆಸಲು ವಿಫಲವಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌ ಅಶೋಕ ತೀವ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram