ADVERTISEMENT
Friday, May 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

G20 ಶೃಂಗಸಭೆಗೆ AIನ ಕ್ಯಾಮೆರಾ ಕಣ್ಣುಗಳು

ಸೆಪ್ಟೆಂಬರ್ 9, 10ರಂದು ನಡೆಯಲಿರುವ ಜಿ20 ಶೃಂಗಸಭೆ

Author2 by Author2
August 30, 2023
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಸೆ. 9 ಹಾಗೂ 10ರಂದು ರಾಷ್ಟ್ರ ರಾಜಧಾನಿಯಲ್ಲಿ ಜಿ 20 ಶೃಂಗಸಭೆ ನಡೆಯಲಿದ್ದು, ದೆಹಲಿ ಪೊಲೀಸರು ಮತ್ತು ಅರೆಸೈನಿಕ ಪಡೆಗಳು ಮತ್ತು ಇತರ ಘಟಕಗಳು ಸೇರಿದಂತೆ ಭದ್ರತಾ ಸಂಸ್ಥೆಗಳಿಂದ ಭದ್ರತೆ ಕಲ್ಪಿಸಲಾಗಿದೆ.

ದೋಷರಹಿತ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು, ಈ ಬಾರಿ ಕೃತಕ ಬುದ್ಧಿಮತ್ತೆ (ಎಐ) ಮಾಡ್ಯೂಲ್‍ಗಳನ್ನು ಬಳಸಲಾಗುತ್ತಿದೆ.
ಇದರಿಂದಾಗಿ ಭದ್ರತಾ ಸಿಬ್ಬಂದಿ ಸುಧಾರಿತ ಎಐ ಆಧಾರಿತ ಕ್ಯಾಮೆರಾಗಳು ಮತ್ತು ಸಾಫ್ಟ್ ವೇರ್ ಅಲಾರಂಗಳನ್ನು ಬಳಸಿಕೊಂಡು ಅನುಮಾನಾಸ್ಪದ ಚಟುವಟಿಕೆಗಳನ್ನು ಗುರುತಿಸಿ ಫಿಲ್ಟರ್ ಮಾಡಲು ಸಾಧ್ಯವಾಗುತ್ತದೆ.

Related posts

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

May 14, 2026
ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

May 14, 2026

ಜಿ 20 ಶೃಂಗಸಭೆಯ ಸಮಯದಲ್ಲಿ ಹೆಚ್ಚುವರಿ ಭದ್ರತೆಗಾಗಿ ರಾಷ್ಟ್ರೀಯ ಭದ್ರತಾ ಪಡೆ (ಎನ್ಎಸ್‍ಜಿ) ಕಮಾಂಡೋಗಳು ಮತ್ತು ಸೇನಾ ಸ್ನೈಪರ್‍.ಗಳನ್ನು ಎತ್ತರದ ಕಟ್ಟಡಗಳಲ್ಲಿ ನಿಯೋಜಿಸಲಾಗಿದೆ. ವಿಐಪಿ ಭದ್ರತೆಯಲ್ಲಿ ಅನುಭವ ಹೊಂದಿರುವ ಸುಮಾರು 1 ಸಾವಿರ ಭದ್ರತಾ ಸಿಬ್ಬಂದಿಯನ್ನು ಒಳಗೊಂಡ “ವಿಶೇಷ 50” ತಂಡವನ್ನು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಸಿದ್ಧಪಡಿಸಿದೆ.

ಅಮೆರಿಕ ಅಧ್ಯಕ್ಷ ಜೋ ಬೈಡನ್, ಚೀನಾ ಪ್ರಧಾನಿ ಕ್ಸಿ ಜಿನ್‍ಪಿಂಗ್, ಯುಕೆ ಪ್ರಧಾನಿ ರಿಷಿ ಸುನಕ್ ಸೇರಿದಂತೆ ವಿದೇಶಿ ಗಣ್ಯರು ರಾಷ್ಟ್ರ ರಾಜಧಾನಿಯ ಉನ್ನತ ಮಟ್ಟದ ಹೋಟೆಲ್‍ಗಳಲ್ಲಿ ವಾಸ್ತವ್ಯ ಮಾಡಲಿದ್ದಾರೆ.

Tags: AI's camera eyes the G20 summit
ShareTweetSendShare
Join us on:

Related Posts

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

by Shwetha
May 14, 2026
0

ದೇಶಾದ್ಯಂತ ಚರ್ಚೆಗೆ ಕಾರಣವಾಗಿರುವ NEET-UG 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಪ್ರಶ್ನೆಯಾದ ಹಿನ್ನೆಲೆಯಲ್ಲಿ ಪರೀಕ್ಷೆ...

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

by Shwetha
May 14, 2026
0

ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಇಂದು ವಿಧಾನಸೌಧದಲ್ಲಿ ತಮ್ಮ ರಾಜಕೀಯ ಆಕಾಂಕ್ಷೆ ಮತ್ತು ಶೈಕ್ಷಣಿಕ ವ್ಯವಸ್ಥೆಯ ಲೋಪದೋಷಗಳ ಬಗ್ಗೆ ಅತ್ಯಂತ ಪ್ರಭಾವಶಾಲಿ ಮಾತುಗಳನ್ನಾಡಿದ್ದಾರೆ. ಅವರ ಮಾತುಗಳು...

ಬಂಗಾಳದಲ್ಲಿ ಮುಸ್ಲಿಮರ ರಕ್ತ ಹರಿದರೆ ಬಾಂಗ್ಲಾದಲ್ಲಿ ಹಿಂದೂಗಳು ಜೀವಂತವಾಗಿರಲ್ಲ: ಮುಸ್ಲಿಂ ಧರ್ಮಗುರು ಎಚ್ಚರಿಕೆ

ಬಂಗಾಳದಲ್ಲಿ ಮುಸ್ಲಿಮರ ರಕ್ತ ಹರಿದರೆ ಬಾಂಗ್ಲಾದಲ್ಲಿ ಹಿಂದೂಗಳು ಜೀವಂತವಾಗಿರಲ್ಲ: ಮುಸ್ಲಿಂ ಧರ್ಮಗುರು ಎಚ್ಚರಿಕೆ

by Shwetha
May 14, 2026
0

ಢಾಕಾ: ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಧಾರ್ಮಿಕ ಮತ್ತು ರಾಜಕೀಯ ಪರಿಸ್ಥಿತಿ ಈಗ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಪಶ್ಚಿಮ ಬಂಗಾಳದ ರಾಜಕೀಯ ಬೆಳವಣಿಗೆಗಳನ್ನೇ ಮುಂದಿಟ್ಟುಕೊಂಡು ಬಾಂಗ್ಲಾದೇಶದ ಪ್ರಭಾವಿ...

ಡೊನಾಲ್ಡ್ ಟ್ರಂಪ್ ಅಮೆರಿಕದ ಕೊನೆಯ ಅಧ್ಯಕ್ಷ? 2027ಕ್ಕೆ ಭಾರತವೇ ವಿಶ್ವದ ಮಹಾಶಕ್ತಿ! ಜ್ಯೋತಿಷಿ ರೀನಾ ಶರ್ಮಾ ಅವರ ಸ್ಫೋಟಕ ಭವಿಷ್ಯ ಈಗ ವೈರಲ್.

ಡೊನಾಲ್ಡ್ ಟ್ರಂಪ್ ಅಮೆರಿಕದ ಕೊನೆಯ ಅಧ್ಯಕ್ಷ? 2027ಕ್ಕೆ ಭಾರತವೇ ವಿಶ್ವದ ಮಹಾಶಕ್ತಿ! ಜ್ಯೋತಿಷಿ ರೀನಾ ಶರ್ಮಾ ಅವರ ಸ್ಫೋಟಕ ಭವಿಷ್ಯ ಈಗ ವೈರಲ್.

by Shwetha
May 14, 2026
0

ಪ್ರಪಂಚದಾದ್ಯಂತ ಆರ್ಥಿಕ ಹಿಂಜರಿತದ ಭೀತಿ ಮತ್ತು ರಾಜಕೀಯ ಅಸ್ಥಿರತೆ ಆವರಿಸಿರುವ ಈ ಸಂದರ್ಭದಲ್ಲಿ, ಜ್ಯೋತಿಷಿಯೊಬ್ಬರ ಭವಿಷ್ಯವಾಣಿ ಇಡೀ ವಿಶ್ವದ ಗಮನ ಸೆಳೆಯುತ್ತಿದೆ. ಖ್ಯಾತ ಜ್ಯೋತಿಷಿ ರೀನಾ ಶರ್ಮಾ...

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

by Shwetha
May 13, 2026
0

ಚೆನ್ನೈ: 2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ ಇಡೀ ದೇಶವನ್ನೇ ಬೆರಗುಗೊಳಿಸಿದೆ. ಭದ್ರಕೋಟೆಯಂತಿದ್ದ ಡಿಎಂಕೆ ಪಕ್ಷವು ಹೀನಾಯ ಸೋಲನ್ನನುಭವಿಸಿ ಅಧಿಕಾರ ಕಳೆದುಕೊಂಡಿದ್ದರೂ, ಮಾಜಿ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram