ADVERTISEMENT
Sunday, July 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

10 ವಿಕೆಟ್ ಸಾಧನೆ ಮಾಡಿದ ವಿಶ್ವದ ಮೂರನೇ ಬೌಲರ್ ಏಜಾಜ್

Mahesh M Dhandu by Mahesh M Dhandu
December 4, 2021
in Newsbeat, Sports, ಕ್ರೀಡೆ
Ajaz saaksha tv
Share on FacebookShare on TwitterShare on WhatsappShare on Telegram

ಹುಟ್ಟಿದ್ದು ಮುಂಬೈನಲ್ಲಿ.. ನೆಲೆಸಿರುವುದು ನ್ಯೂಜಿಲೆಂಡ್ನಲ್ಲಿ. ಅಂತರಾಷ್ಟ್ರೀಯ ಕ್ರಿಕೆಟ್ ಆಡುತ್ತಿರುವುದು ಕೂಡ ನ್ಯೂಜಿಲೆಂಡ್ ತಂಡದ ಪರವಾಗಿಯೇ. Ajaz saaksha tv

ಆದರೆ ತವರಿನಲ್ಲಿ ಟೆಸ್ಟ್ ಆಡುವ ಅವಕಾಶ ಸಿಕ್ಕಿತ್ತು. ಮುಂಬೈನಲ್ಲಿ ಕಣಕ್ಕಿಳಿದ ಸಂಭ್ರಮದಲ್ಲಿದ್ದ ಅಜಝ್ ಪಟೇಲ್ ಆ ಸಂಭ್ರಮವನ್ನು ಅಪರೂಪದ ದಾಖಲೆಯಾಗಿ ಬದಲಿಸಿಕೊಂಡಿದ್ದಾರೆ.

Related posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

July 5, 2026
ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

July 5, 2026

ವಿಶ್ವ ಕ್ರಿಕೆಟ್ನಲ್ಲಿ ಕೇವಲ ಮೂವರು ಮಾಡಿರುವ ಸಾಧನೆ ಪಟ್ಟಿಗೆ ಪಟೇಲ್ ಸೇರಿಕೊಂಡರು.

ಟೆಸ್ಟ್ ಕ್ರಿಕೆಟ್ನಲ್ಲಿ ಅಜಝ್ ಪಟೇಲ್ ಇನ್ನಿಂಗ್ಸ್ ಒಂದರಲ್ಲಿ ಎಲ್ಲಾ 10 ವಿಕೆಟ್ ಪಡೆದ ನ್ಯೂಜಿಲೆಂಡ್ನ ಮೊದಲ ಕ್ರಿಕೆಟರ್ ಆಗಿ ದಾಖಲೆ ಬರೆದರು.

ಒಟ್ಟಾರೆಯಾಗಿ ವಿಶ್ವದ ಮೂರನೇ ಕ್ರಿಕೆಟರ್ ಆಗಿ ಪಟೇಲ್ ಅಪರೂಪದ ದಾಖಲೆ ಪಟ್ಟಿಯಲ್ಲಿ ಸೇರಿಕೊಂಡರು.

Ajaz saaksha tv

ಈ ಹಿಂದೆ ಇಂಗ್ಲೆಂಡ್ನ ಜಿಮ್ ಲೇಕರ್ ಮತ್ತು ಭಾರತದ ಅನಿಲ್ ಕುಂಬ್ಳೆ ಈ ಸಾಧನೆ ಮಾಡಿದ್ದರು.

ಮುಂಬೈ ಟೆಸ್ಟ್ನಲ್ಲಿ ಪಟೇಲ್ 47.5 ಓವರುಗಳ ಮ್ಯಾರಾಥಾನ್ ಬೌಲಿಂಗ್ ಸ್ಪೆಲ್ ಮಾಡಿದ್ದರು. 119 ರನ್ಗಳನ್ನು ನೀಡಿ ಎಲ್ಲಾ 10 ವಿಕೆಟ್ ಪಡೆದು ದಾಖಲೆ ಬರೆದರು.

ಅಷ್ಟೇ ಅಲ್ಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಎಲ್ಲಾ 10 ವಿಕೆಟ್ ಪಡೆದ ಮೊದಲ ಬೌಲರ್ ಅನ್ನುವ ಖ್ಯಾತಿಯನ್ನು ಪಟೇಲ್ ಮುಡಿಗೇರಿಸಿಕೊಂಡರು.

ಈ ಹಿಂದೆ ಇಂಗ್ಲೆಂಡ್ನ ಜಿಮ್ ಲೇಕರ್ 1956ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಓಲ್ಡ್ ಟ್ರಾಫರ್ಡ್ ಟೆಸ್ಟ್ನಲ್ಲಿ 53 ರನ್ ಕೊಟ್ಟು 10 ವಿಕೆಟ್ ಪಡೆದಿದ್ದರು.

ಭಾರತದ ಅನಿಲ್ ಕುಂಬ್ಳೆ ದೆಹಲಿಯ ಫಿರೋಜ್ ಷಾ ಮೈದಾನದಲ್ಲಿ 1999ರಲ್ಲಿ ಪಾಕಿಸ್ತಾನ ವಿರುದ್ಧ 74 ರನ್ ನೀಡಿ ಎಲ್ಲಾ 10 ವಿಕೆಟ್ ಪಡೆದುಕೊಂಡಿದ್ದರು.

ಈಗ ಪಟೇಲ್ ಮೂರನೇ ಬೌಲರ್ ಆಗಿ ಈ ವಿಶಿಷ್ಠ ಪಟ್ಟಿ ಸೇರಿಕೊಂಡಿದ್ದಾರೆ. ಪಟೇಲ್ ಸಾಧನೆಗೆ ವಿಶ್ವದ ಎಲ್ಲೆಡೆಯಿಂದ ಶುಭ ಹಾರೈಕೆಗಳ ಮಹಾಪೂರವೇ ಹರಿದು ಬರುತ್ತಿದೆ.

Tags: #Saaksha TVAjaz PatelCrikcketindiamumbai
ShareTweetSendShare
Join us on:

Related Posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

by Shwetha
July 5, 2026
0

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಸಂಭವಿಸಿದ ಅಡ್ಡ ಮತದಾನದ ಪ್ರಹಸನ ಈಗ ಹೈಕಮಾಂಡ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪಕ್ಷದ್ರೋಹಿಗಳು ಯಾರು ಎಂಬುದು ಸಾಕ್ಷಿ ಸಮೇತ ಸಾಬೀತಾಗಿದ್ದರೂ, ಅವರ...

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

by Shwetha
July 5, 2026
0

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗ್ವಿಜಯ್ ಸಿಂಗ್ ಮಹತ್ವದ ಹೇಳಿಕೆ ನೀಡಿದ್ದಾರೆ.ಅವರು, ನಾನು ಅಯೋಧ್ಯೆಯಲ್ಲಿ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದೇನೆ. ನಾನು ನೀಡಿದ ₹1.11 ಲಕ್ಷ...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

by Shwetha
July 5, 2026
0

ಭಾರತದ ತೈಲ ಮಾರುಕಟ್ಟೆ ಕಂಪನಿಗಳು ಪೂರೈಸುತ್ತಿರುವ E20 (20% ಎಥೆನಾಲ್ ಮಿಶ್ರಿತ) ಪೆಟ್ರೋಲ್ ಅನ್ನು ಭೂತಾನ್ ಸ್ವೀಕರಿಸಲು ನಿರಾಕರಿಸಿದ್ದು, ಅದರ ಬದಲಿಗೆ ಸಾಮಾನ್ಯ (ಸ್ಟ್ಯಾಂಡರ್ಡ್) ಪೆಟ್ರೋಲ್ ಪೂರೈಸುವಂತೆ...

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 5, 2026
0

SIR ಪ್ರಕ್ರಿಯೆಯಲ್ಲಿ ಲೋಪಗಳಾಗುತ್ತಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಮೀರಿ ಯಾರೂ ಏನನ್ನೂ ಮಾಡಲು...

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by Shwetha
July 5, 2026
0

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram