ADVERTISEMENT
Sunday, May 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Marjala Manthana

AK-47 ಹಿಡಿದ 79ರ ವಯೋವೃದ್ಧೆ

Vivek Biradar by Vivek Biradar
February 17, 2022
in Marjala Manthana, Newsbeat, ಮಾರ್ಜಲ ಮಂಥನ
Ukraine Saaksha Tv
Share on FacebookShare on TwitterShare on WhatsappShare on Telegram

AK-47 ಹಿಡಿದ 79ರ ವಯೋವೃದ್ಧೆ Saaksha Tv

ಉಕ್ರೇನ್: ಉಕ್ರೇನ್ ನಲ್ಲಿ ವಯೋವೃದ್ಧೆಯೊಬ್ಬಳು ಕೈಯಲ್ಲಿ ಎಕೆ-47 ಹಿಡಿದು ಯುದ್ಧದ ತಾಲೀಮು ನಡೆಸುತ್ತಿರುವ ಚಿತ್ರವು ಅಂತರ್ಜಾಲದಲ್ಲಿ ವೈರಲ್  ಆಗಿದೆ.

Related posts

ನಾನು ಚುನಾವಣೆಗೆ ಸ್ಪರ್ಧಿಸಲ್ಲ ಯಾಕೆ ಗೊತ್ತಾ? ರಿಯಲ್ ಸ್ಟಾರ್ ಉಪೇಂದ್ರ ನೀಡಿದ ಉತ್ತರ ಕೇಳಿ ದಂಗಾದ ಅಭಿಮಾನಿಗಳು

ನಾನು ಚುನಾವಣೆಗೆ ಸ್ಪರ್ಧಿಸಲ್ಲ ಯಾಕೆ ಗೊತ್ತಾ? ರಿಯಲ್ ಸ್ಟಾರ್ ಉಪೇಂದ್ರ ನೀಡಿದ ಉತ್ತರ ಕೇಳಿ ದಂಗಾದ ಅಭಿಮಾನಿಗಳು

May 10, 2026
ಮೌನವಾಗಿಯೇ ಸೋಲು ಒಪ್ಪಿಕೊಂಡ್ರಾ ಮಮತಾ ಬ್ಯಾನರ್ಜಿ ಸುವೇಂದು ಅಧಿಕಾರ ಹಿಡಿಯುತ್ತಿದ್ದಂತೆ ಬದಲಾಯ್ತು ದೀದಿ ಪ್ರೊಫೈಲ್

ಮೌನವಾಗಿಯೇ ಸೋಲು ಒಪ್ಪಿಕೊಂಡ್ರಾ ಮಮತಾ ಬ್ಯಾನರ್ಜಿ ಸುವೇಂದು ಅಧಿಕಾರ ಹಿಡಿಯುತ್ತಿದ್ದಂತೆ ಬದಲಾಯ್ತು ದೀದಿ ಪ್ರೊಫೈಲ್

May 10, 2026

ರಷ್ಯಾವು ಉಕ್ರೇನ್ ಗಡಿಯಲ್ಲಿ ತನ್ನ ಸಾವಿರಾರು ಸೈನಿಕ ಪಡೆಯನ್ನು ನಿಯೋಜಿಸಿರುವ ಬೆನ್ನಲ್ಲೇ, ರಷ್ಯಾದ ಸಂಭವನೀಯ ಆಕ್ರಮಣವನ್ನು ಎದುರಿಸಲು ಉಕ್ರೇನ್ ಸರ್ಕಾರಕ್ಕೆ ನಾಗರಿಕರೂ ಕೈಜೋಡಿಸಿದ್ದಾರೆ. ಈ ಹಿನ್ನಲೆಯಲ್ಲಿ 79 ವರ್ಷದ ವಯೋವೃದ್ಧೆ  ವ್ಯಾಲೆಂಟೈನಾ ಕಾಂಸ್ಟಾಂಟಿನೋವಸ್ಕ್‌ ಎಕೆ-47 ರೈಫಲ್‍ (AK-47) ಹಿಡಿದು ತಾಲೀಮು ನಡೆಸುತ್ತಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

79 year old Saaksha Tv

ಈ ಚಿತ್ರವು ಉಕ್ರೇನ್‍ನಲ್ಲಿ ನಡೆಯುತ್ತಿರುವ ನಾಗರಿಕ ಯುದ್ಧ ತರಬೇತಿಯಲ್ಲಿ ಈ ವಯೋವೃದ‍್ಧೆಯು ಎಕೆ-47 ರೈಫಲ್‍ (AK-47) ಹಿಡಿದು ತಾಲೀಮು ನಡೆಸುತ್ತಿರುವುದನ್ನು ಪ್ರದರ್ಶಿಸಿದೆ. ಖಾಸಗಿ ಸುದ್ದಿ ಸಂಸ್ಥೆಯ ವರದಿ ಪ್ರಕಾರ, ಪೂರ್ವ ಉಕ್ರೇನ್‍ನ ಮರಿಯುಪೋಲ್‍ನಲ್ಲಿ ವ್ಯಾಲೆಂಟಿನಾಗೆ ದಾಳಿಗೆ ಬಳಸುವ ರೈಫಲ್‍ ತಾಲೀಮನ್ನು ನ್ಯಾಷನಲ್‍ ಗಾರ್ಡ್ ನೀಡಿದೆ. ಈ ತರಬೇತಿಯ ಡ್ರಿಲ್‍ನ ಭಾಗವಾಗಿದ್ದು, ಸಂಭಾವ್ಯ ರಷ್ಯಾ ಆಕ್ರಮಣವನ್ನು ಎದುರಿಸಲು ವಯೋವೃದ್ಧರು ಮತ್ತು ಮಕ್ಕಳು ಸೇರಿದಂತೆ ಉಕ್ರೇನ್ ನಾಗರಿಕರಿಗೆ ತರಬೇತಿ ನೀಡಲಾಗಿದೆ ಎಂದು ವರದಿ ಮಾಡಿದೆ.

ಸ್ಥಳೀಯ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿರುವ ಈ ವಯೋವೃದ್ಧೆ, ಏನಾದರೂ ಅವಘಡ ಸಂಭವಿಸಿದರೆ ತಾನು ಗುಂಡು ಹಾರಿಸಲು ಹಿಂದೆ ಮುಂದೆ ನೋಡುವುದಿಲ್ಲ ಎಂದು ಹೇಳಿದ್ದಾಳೆ. ನಾನು ನನ್ನ ಮನೆ, ನಗರ ಮತ್ತು ಮಕ್ಕಳನ್ನು ರಕ್ಷಿಸಿಕೊಳ್ಳಲು ಕಟಿಬದ್ಧವಾಗಿದ್ದೇನೆ ಎಂದೂ ಆಕೆ ದೃಢವಾಗಿ ಹೇಳಿದ್ದಾಳೆ.

Tags: #Saaksha TVAk-47RussiaUkraine
ShareTweetSendShare
Join us on:

Related Posts

ನಾನು ಚುನಾವಣೆಗೆ ಸ್ಪರ್ಧಿಸಲ್ಲ ಯಾಕೆ ಗೊತ್ತಾ? ರಿಯಲ್ ಸ್ಟಾರ್ ಉಪೇಂದ್ರ ನೀಡಿದ ಉತ್ತರ ಕೇಳಿ ದಂಗಾದ ಅಭಿಮಾನಿಗಳು

ನಾನು ಚುನಾವಣೆಗೆ ಸ್ಪರ್ಧಿಸಲ್ಲ ಯಾಕೆ ಗೊತ್ತಾ? ರಿಯಲ್ ಸ್ಟಾರ್ ಉಪೇಂದ್ರ ನೀಡಿದ ಉತ್ತರ ಕೇಳಿ ದಂಗಾದ ಅಭಿಮಾನಿಗಳು

by Shwetha
May 10, 2026
0

ಕನ್ನಡ ಚಿತ್ರರಂಗದ ವಿಭಿನ್ನ ಆಲೋಚನೆಗಳ ಸರದಾರ ರಿಯಲ್ ಸ್ಟಾರ್ ಉಪೇಂದ್ರ ಅವರು ಪ್ರಜಾಕೀಯ ಎಂಬ ಹೊಸ ರಾಜಕೀಯ ಕ್ರಾಂತಿಗೆ ನಾಂದಿ ಹಾಡಿದ್ದಾರೆ. ಪ್ರಜಾಕೀಯ ಪಕ್ಷ ಸ್ಥಾಪನೆಯಾದಾಗಿನಿಂದಲೂ ಎಲ್ಲರ...

ಮೌನವಾಗಿಯೇ ಸೋಲು ಒಪ್ಪಿಕೊಂಡ್ರಾ ಮಮತಾ ಬ್ಯಾನರ್ಜಿ ಸುವೇಂದು ಅಧಿಕಾರ ಹಿಡಿಯುತ್ತಿದ್ದಂತೆ ಬದಲಾಯ್ತು ದೀದಿ ಪ್ರೊಫೈಲ್

ಮೌನವಾಗಿಯೇ ಸೋಲು ಒಪ್ಪಿಕೊಂಡ್ರಾ ಮಮತಾ ಬ್ಯಾನರ್ಜಿ ಸುವೇಂದು ಅಧಿಕಾರ ಹಿಡಿಯುತ್ತಿದ್ದಂತೆ ಬದಲಾಯ್ತು ದೀದಿ ಪ್ರೊಫೈಲ್

by Shwetha
May 10, 2026
0

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಇಂದು ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ದಿನ. ದಶಕಗಳ ಕಾಲ ರಾಜ್ಯವನ್ನು ಆಳಿದ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಅಧಿಕಾರದಿಂದ ಕೆಳಗಿಳಿದಿದೆ. ಬಿಜೆಪಿಯ...

ಇನ್ನು ಹೆದ್ದಾರಿಯಲ್ಲಿ ವಾಹನ ನಿಲ್ಲಿಸುವ ಕಿರಿಕಿರಿ ಇಲ್ಲ ಟೋಲ್ ಪ್ಲಾಜಾಗಳಿಗೆ ಬೀಳಲಿದೆ ಕಾಯಂ ಬೀಗ

ಇನ್ನು ಹೆದ್ದಾರಿಯಲ್ಲಿ ವಾಹನ ನಿಲ್ಲಿಸುವ ಕಿರಿಕಿರಿ ಇಲ್ಲ ಟೋಲ್ ಪ್ಲಾಜಾಗಳಿಗೆ ಬೀಳಲಿದೆ ಕಾಯಂ ಬೀಗ

by Shwetha
May 10, 2026
0

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಾಗುವಾಗ ಟೋಲ್ ಪ್ಲಾಜಾಗಳ ಮುಂದೆ ಗಂಟೆಗಟ್ಟಲೆ ಕಾಯುವ ಕಿರಿಕಿರಿಗೆ ಈಗ ಕೊನೆಗಾಲ ಬಂದಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ...

ಪಿಎಫ್ ಗ್ರಾಹಕರಿಗೆ ಬಂಪರ್ ಸುದ್ದಿ: ನಿಮ್ಮ ಹಳೆಯ ಪಿಎಫ್ ಖಾತೆಯಲ್ಲಿ ಹಣ ಉಳಿದಿದೆಯೇ? ಆಧಾರ್ ಮೂಲಕ ಬಾಕಿ ಹಣ ಪತ್ತೆಹಚ್ಚಲು ಬರಲಿದೆ ಹೊಸ ವ್ಯವಸ್ಥೆ

ಪಿಎಫ್ ಗ್ರಾಹಕರಿಗೆ ಬಂಪರ್ ಸುದ್ದಿ: ನಿಮ್ಮ ಹಳೆಯ ಪಿಎಫ್ ಖಾತೆಯಲ್ಲಿ ಹಣ ಉಳಿದಿದೆಯೇ? ಆಧಾರ್ ಮೂಲಕ ಬಾಕಿ ಹಣ ಪತ್ತೆಹಚ್ಚಲು ಬರಲಿದೆ ಹೊಸ ವ್ಯವಸ್ಥೆ

by Shwetha
May 10, 2026
0

ಉದ್ಯೋಗಸ್ಥರಿಗೆ ಮತ್ತು ಕೆಲಸ ಬಿಟ್ಟಿರುವ ಲಕ್ಷಾಂತರ ಜನರಿಗೆ ಕೇಂದ್ರ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಿದೆ. ನಿಮ್ಮ ಹಳೆಯ ಪಿಎಫ್ ಖಾತೆಯಲ್ಲಿ ಹಣ ಬಾಕಿ ಉಳಿದಿದ್ದು, ಅದನ್ನು ಪಡೆಯಲು...

ವರ್ಷಾಂತ್ಯದೊಳಗೆ ಗ್ರಾಮ ಪಂಚಾಯತ್ ಚುನಾವಣೆ ಪೂರ್ಣ: ಗ್ರಾಮೀಣ ಸಮರಕ್ಕೆ ಸಜ್ಜಾಗುವಂತೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ವರ್ಷಾಂತ್ಯದೊಳಗೆ ಗ್ರಾಮ ಪಂಚಾಯತ್ ಚುನಾವಣೆ ಪೂರ್ಣ: ಗ್ರಾಮೀಣ ಸಮರಕ್ಕೆ ಸಜ್ಜಾಗುವಂತೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

by Shwetha
May 10, 2026
0

ಕಲಬುರಗಿ: ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರುವ ಸಮಯ ಹತ್ತಿರವಾಗಿದ್ದು, ಪ್ರಸಕ್ತ ಕ್ಯಾಲೆಂಡರ್ ವರ್ಷದ ಅಂತ್ಯದೊಳಗೆ ಗ್ರಾಮ ಪಂಚಾಯತ್ ಚುನಾವಣಾ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಪೂರ್ಣಗೊಳಿಸಲಾಗುವುದು ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram