ADVERTISEMENT
Monday, October 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಅಖಂಡ ಶ್ರೀನಿವಾಸ ಮೂರ್ತಿಗೆ ಕಾಂಗ್ರೆಸ್ ಟಿಕೆಟ್ ಸಿಗಲೆಂದು ದೇಗುಲ, ಮಸೀದಿಯಲ್ಲಿ ಪೂಜೆ

ಎರಡನೇ ಪಟ್ಟಿಯಲ್ಲಿಯೂ ಇಲ್ಲ ಅಖಂಡ ಶ್ರೀನಿವಾಸಮೂರ್ತಿ ಹೆಸರು

Author2 by Author2
April 8, 2023
in Politics, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಅಖಂಡ ಶ್ರೀನಿವಾಸ ಮೂರ್ತಿ(Akhanda Srinivas Murthy) ಅವರ ಹೆಸರು ಕಾಂಗ್ರೆಸ್ ನ ಮೂರನೇ ಪಟ್ಟಿಯಲ್ಲಿ ಬರಲಿ ಎಂದು ಕಾರ್ಯಕರ್ತರು ಹಾಗೂ ಮುಖಂಡರು ದೇವಸ್ಥಾನ ಹಾಗೂ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.

ಕಾಂಗ್ರೆಸ್‌ನ (Congress) ಮೂರನೇ ಪಟ್ಟಿಯಲ್ಲಿ ಪುಲಕೇಶಿನಗರದ ವಿಧಾನಸಭಾ ಕ್ಷೇತ್ರಕ್ಕೆ ಅಖಂಡ ಶ್ರೀನಿವಾಸ ಮೂರ್ತಿ ಅವರ ಹೆಸರು ಬರಲಿ ಎಂದು ಪುಲಕೇಶಿನ ಗರದಲ್ಲಿನ ತಂಗಬೆಟ್ಟ ಸುಬ್ರಮಣ್ಯ ದೇಗುಲ ಹಾಗೂ ಮಸೀದಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

Related posts

ರಾಮನಗರಿಯಲ್ಲೇ ಫೈಸಲಾ ಆಗಲಿ ಧಮ್ ಇದ್ದರೆ ಚುನಾವಣೆಗೆ ನಿಲ್ಲಿ ಎಂದು ಅಖಿಲೇಶ್ ಗೆ ಯೋಗಿ ಆದಿತ್ಯನಾಥ್ ಓಪನ್ ಚಾಲೆಂಜ್

ರಾಮನಗರಿಯಲ್ಲೇ ಫೈಸಲಾ ಆಗಲಿ ಧಮ್ ಇದ್ದರೆ ಚುನಾವಣೆಗೆ ನಿಲ್ಲಿ ಎಂದು ಅಖಿಲೇಶ್ ಗೆ ಯೋಗಿ ಆದಿತ್ಯನಾಥ್ ಓಪನ್ ಚಾಲೆಂಜ್

October 12, 2026
ರೈತರು ಬರದ ಬೇಗೆಯಲ್ಲಿ ಬೆಂದರೂ ಡಿಕೆಶಿಗೆ ಮಾತ್ರ ಸ್ಟಿಂಗ್ ಆಪರೇಷನ್ ಭೀತಿ:ಭ್ರಷ್ಟಾಚಾರ ಮಾಡಿ ಸಿಕ್ಕಿಬೀಳದಂತೆ ಸಿಎಂ ಸಚಿವರಿಗೆ ಟಿಪ್ಸ್ ನೀಡುತ್ತಿದ್ದಾರಾ ಎಂದು ಗುಡುಗಿದ ಎಚ್ ಡಿ ಕುಮಾರಸ್ವಾಮಿ

ರೈತರು ಬರದ ಬೇಗೆಯಲ್ಲಿ ಬೆಂದರೂ ಡಿಕೆಶಿಗೆ ಮಾತ್ರ ಸ್ಟಿಂಗ್ ಆಪರೇಷನ್ ಭೀತಿ:ಭ್ರಷ್ಟಾಚಾರ ಮಾಡಿ ಸಿಕ್ಕಿಬೀಳದಂತೆ ಸಿಎಂ ಸಚಿವರಿಗೆ ಟಿಪ್ಸ್ ನೀಡುತ್ತಿದ್ದಾರಾ ಎಂದು ಗುಡುಗಿದ ಎಚ್ ಡಿ ಕುಮಾರಸ್ವಾಮಿ

October 12, 2026

ಕಾಂಗ್ರೆಸ್ ಹೈಕಮಾಂಡ್ ಹತ್ತಿರ ಹೋಗಿ ಅವರಲ್ಲಿ ಟಿಕೆಟ್ ಗಾಗಿ ಮನವಿ ಮಾಡಲು ಸಾಧ್ಯವಿಲ್ಲ. ಹೀಗಾಗಿ ದೇವರ ಮೊಹೆ ಹೋಗಿದ್ದೇವೆ. ಪೂಜೆಯಿಂದ ಹೈಕಮಾಂಡ್ ಅಖಂಡ ಶ್ರೀನಿವಾಸ ಮೂರ್ತಿಯವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಿ ಎಂದು ಪ್ರಾರ್ಥಿಸಿದರು.

ಕಳೆದ ಬಾರಿಯ ಚುನಾವಣೆಯಲ್ಲಿ ಅಖಂಡ ಶ್ರೀನಿವಾಸಮೂರ್ತಿ ಅವರು 81 ಸಾವಿರ ಮತಗಳಿಂದ ಅಮೋಘ ಗೆಲುವು ಸಾಧಿಸಿರುವ ಅಖಂಡ ಶ್ರೀನಿವಾಸ ಮೂರ್ತಿ ಅವರಿಗೆ ಈ ಬಾರಿ ಟಿಕೆಟ್ ನೀಡಲು ವಿಳಂಬವಾಗುತ್ತಿರುವುದಕ್ಕೆ ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಖಂಡ ಶ್ರೀನಿವಾಸಮೂರ್ತಿ ಅವರಿಗೆ ಈ ಬಾರಿ ಟಿಕೆಟ್ ನೀಡಿದ್ದೇ ಆದ್ದಲ್ಲಿ ಅವರನ್ನು ಕಳೆದ ಬಾರಿಗಿಂತ ಇನ್ನೂ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸುವಂತೆ ಮಾಡಲಾಗುವುದು ಎಂದು ಬೆಂಬಲಿಗರು ಭರವಸೆ ನೀಡಿದ್ದಾರೆ.

Tags: Akhanda Srinivasa Murthy to get Congress ticketmosqueworship in temple
ShareTweetSendShare
Join us on:

Related Posts

ರಾಮನಗರಿಯಲ್ಲೇ ಫೈಸಲಾ ಆಗಲಿ ಧಮ್ ಇದ್ದರೆ ಚುನಾವಣೆಗೆ ನಿಲ್ಲಿ ಎಂದು ಅಖಿಲೇಶ್ ಗೆ ಯೋಗಿ ಆದಿತ್ಯನಾಥ್ ಓಪನ್ ಚಾಲೆಂಜ್

ರಾಮನಗರಿಯಲ್ಲೇ ಫೈಸಲಾ ಆಗಲಿ ಧಮ್ ಇದ್ದರೆ ಚುನಾವಣೆಗೆ ನಿಲ್ಲಿ ಎಂದು ಅಖಿಲೇಶ್ ಗೆ ಯೋಗಿ ಆದಿತ್ಯನಾಥ್ ಓಪನ್ ಚಾಲೆಂಜ್

by Shwetha
October 12, 2026
0

ಉತ್ತರ ಪ್ರದೇಶದ ರಾಜಕೀಯ ರಣಕಣದಲ್ಲಿ ಈಗ ಅಯೋಧ್ಯೆಯ ಕಿಚ್ಚು ಹತ್ತಿಕೊಂಡಿದೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಟೀಕೆಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅತ್ಯಂತ...

ರೈತರು ಬರದ ಬೇಗೆಯಲ್ಲಿ ಬೆಂದರೂ ಡಿಕೆಶಿಗೆ ಮಾತ್ರ ಸ್ಟಿಂಗ್ ಆಪರೇಷನ್ ಭೀತಿ:ಭ್ರಷ್ಟಾಚಾರ ಮಾಡಿ ಸಿಕ್ಕಿಬೀಳದಂತೆ ಸಿಎಂ ಸಚಿವರಿಗೆ ಟಿಪ್ಸ್ ನೀಡುತ್ತಿದ್ದಾರಾ ಎಂದು ಗುಡುಗಿದ ಎಚ್ ಡಿ ಕುಮಾರಸ್ವಾಮಿ

ರೈತರು ಬರದ ಬೇಗೆಯಲ್ಲಿ ಬೆಂದರೂ ಡಿಕೆಶಿಗೆ ಮಾತ್ರ ಸ್ಟಿಂಗ್ ಆಪರೇಷನ್ ಭೀತಿ:ಭ್ರಷ್ಟಾಚಾರ ಮಾಡಿ ಸಿಕ್ಕಿಬೀಳದಂತೆ ಸಿಎಂ ಸಚಿವರಿಗೆ ಟಿಪ್ಸ್ ನೀಡುತ್ತಿದ್ದಾರಾ ಎಂದು ಗುಡುಗಿದ ಎಚ್ ಡಿ ಕುಮಾರಸ್ವಾಮಿ

by Shwetha
October 12, 2026
0

ರಾಜ್ಯದಲ್ಲಿ ಬರಗಾಲದ ಭೀಕರತೆ ತಾಂಡವವಾಡುತ್ತಿದ್ದು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಈ ಕಷ್ಟಗಳನ್ನು ಆಲಿಸುವ ಬದಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಕುಟುಕು ಕಾರ್ಯಾಚರಣೆಯ ಚಿಂತೆ...

ದೇಶ ಕಾಯುವ ಅಪ್ಪಟ ದೇಶಭಕ್ತ ಅಜಿತ್ ದೋವಲ್ ನಿಮಗೆ ಖಳನಾಯಕನೇ ರಾಹುಲ್ ಗಾಂಧಿ ವಿರುದ್ಧ ಸಿಡಿದೆದ್ದ ಭಾರತ

ದೇಶ ಕಾಯುವ ಅಪ್ಪಟ ದೇಶಭಕ್ತ ಅಜಿತ್ ದೋವಲ್ ನಿಮಗೆ ಖಳನಾಯಕನೇ ರಾಹುಲ್ ಗಾಂಧಿ ವಿರುದ್ಧ ಸಿಡಿದೆದ್ದ ಭಾರತ

by Shwetha
October 12, 2026
0

ಭಾರತದ ರಾಜಕೀಯ ಅಖಾಡದಲ್ಲಿ ಟೀಕೆ ಟಿಪ್ಪಣಿಗಳು ಸಹಜ ಆದರೆ ದೇಶದ ಭದ್ರತಾ ವ್ಯವಸ್ಥೆಯ ಬೆನ್ನೆಲುಬಾಗಿರುವ ಅಜಿತ್ ದೋವಲ್ ಅವರಂತಹ ಹಿರಿಯ ಅಧಿಕಾರಿಯನ್ನು ರಾಜಕೀಯ ದಾಳವಾಗಿ ಬಳಸಿರುವುದು ಈಗ...

ಚಿತ್ತಾಪುರ ನಿಮಗೆ ಪಾಠ ಕಲಿಸಿದೆ ಅಲ್ವಾ ಬಿ ಎಲ್ ಸಂತೋಷ್: ಸಂಘಟನೆಯ ಅಸ್ತಿತ್ವಕ್ಕಲ್ಲ ಉತ್ತರದಾಯಿತ್ವಕ್ಕೆ ನಮ್ಮ ಸವಾಲು ಬಿ ಎಲ್ ಸಂತೋಷ್ ವಿರುದ್ಧ ಪ್ರಿಯಾಂಕ್ ಖರ್ಗೆ ಕೆಂಡ

ಚಿತ್ತಾಪುರ ನಿಮಗೆ ಪಾಠ ಕಲಿಸಿದೆ ಅಲ್ವಾ ಬಿ ಎಲ್ ಸಂತೋಷ್: ಸಂಘಟನೆಯ ಅಸ್ತಿತ್ವಕ್ಕಲ್ಲ ಉತ್ತರದಾಯಿತ್ವಕ್ಕೆ ನಮ್ಮ ಸವಾಲು ಬಿ ಎಲ್ ಸಂತೋಷ್ ವಿರುದ್ಧ ಪ್ರಿಯಾಂಕ್ ಖರ್ಗೆ ಕೆಂಡ

by Shwetha
October 12, 2026
0

ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯವೈಖರಿ ಮತ್ತು ಅದರ ಕಾನೂನುಬದ್ಧ ಅಸ್ತಿತ್ವದ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್...

ಮೋದಿಯಾಟ ಮುಗಿದಿದೆ ಎಂದು ಗುಡುಗಿದ ರಾಹುಲ್ ಗಾಂಧಿ: ಮಾಡಿದ ಅಪರಾಧಕ್ಕೆ ಶಿಕ್ಷೆ ಕಟ್ಟಿಟ್ಟ ಬುತ್ತಿ ಎಂದ ಕಾಂಗ್ರೆಸ್ ಮಹಾ ನಾಯಕ

ಮೋದಿಯಾಟ ಮುಗಿದಿದೆ ಎಂದು ಗುಡುಗಿದ ರಾಹುಲ್ ಗಾಂಧಿ: ಮಾಡಿದ ಅಪರಾಧಕ್ಕೆ ಶಿಕ್ಷೆ ಕಟ್ಟಿಟ್ಟ ಬುತ್ತಿ ಎಂದ ಕಾಂಗ್ರೆಸ್ ಮಹಾ ನಾಯಕ

by Shwetha
October 12, 2026
0

ದೇಶದ ಪ್ರಜಾಪ್ರಭುತ್ವದ ಅಡಿಪಾಯಕ್ಕೆ ಧಕ್ಕೆ ತರುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಆಟ ಇನ್ನು ಮುಂದೆ ನಡೆಯುವುದಿಲ್ಲ, ಅವರ ಆಡಳಿತದ ಅಂತ್ಯ ಹತ್ತಿರದಲ್ಲಿದೆ ಎಂದು ಕಾಂಗ್ರೆಸ್ ನಾಯಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram