ADVERTISEMENT
Tuesday, March 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Akhilesh Yadav | ಮಹತ್ವದ ನಿರ್ಧಾರ ತೆಗೆದುಕೊಂಡ ಅಖಿಲೇಶ್ ಯಾದವ್..!!

Mahesh M Dhandu by Mahesh M Dhandu
March 30, 2022
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

Akhilesh Yadav | ಮಹತ್ವದ ನಿರ್ಧಾರ ತೆಗೆದುಕೊಂಡ ಅಖಿಲೇಶ್ ಯಾದವ್..!!akhilesh-yadav-expelled-members saaksha tv

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.

Related posts

ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!

ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!

March 23, 2026
ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

March 23, 2026

ಅಖಿಲೇಶ್ ಅವರು ತಮ್ಮ ಚಿಕ್ಕಪ್ಪ ಶಿವಪಾಲ್ ಯಾದವ್ ಅವರಿಗೆ ನಿಕಟವಾಗಿರುವ ಕೆಲವು ನಾಯಕರ ಮೇಲೆ ಉಚ್ಛಾಟನಾ ಅಸ್ತ್ರ ಪ್ರಯೋಗಿಸಿದ್ದಾರೆ. ಹೀಗಾಗಿ ಶಿವಪಾಲ್ ಗರಂ ಆಗಿದ್ದಾರೆ ಎಂದು ಹೇಳಲಾಗುತ್ತಿದೆ.

ಗಾಜಿಪುರದಲ್ಲಿ ಎಂಎಲ್‌ಸಿ ಚುನಾವಣೆಯ ಅಂಗವಾಗಿ, ಪಕ್ಷದ ನಿರ್ಧಾರಕ್ಕೆ ವಿರುದ್ಧವಾಗಿ ಕೆಲಸ ಮಾಡಿದ ಮಾಜಿ ಶಾಸಕ ಕೈಲಾಶ್ ಸಿಂಗ್ ಮತ್ತು ಗಾಜಿಪುರ ಜಿಲ್ಲೆಯ ಮಾಜಿ ಪಂಚಾಯತ್ ಅಧ್ಯಕ್ಷ ವಿಜಯ್ ಯಾದವ್ ಸೇರಿದಂತೆ ಹಲವು ಪಕ್ಷದ ಸದಸ್ಯರನ್ನು ಅಖಿಲೇಶ್ ಉಚ್ಚಾಟಿಸಿದ್ದಾರೆ ಎಂದು ತಿಳಿದು ಬಂದಿದೆ.

ಏತನ್ಮಧ್ಯೆ, ಯಾದವ್ ಮಂಗಳವಾರ ಪಕ್ಷದ ಮಿತ್ರಪಕ್ಷಗಳಾದ ಅಪ್ನಾದಲ್ (ಕೆ), ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷ (ಎಸ್‌ಬಿಎಸ್‌ಪಿ) ಮತ್ತು ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ನಾಯಕರ ಜೊತೆ ಸಭೆ ನಡೆಸಿದ್ದರು.  

akhilesh-yadav-expelled-members  saaksha tv

ಆದರೆ, ಜಸ್ವಂತ್ ನಗರದಿಂದ ಎಸ್‌ಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದ ಶಾಸಕ ಮತ್ತು ಪ್ರಗತಿಶೀಲ ಸಮಾಜವಾದಿ ಪಕ್ಷದ (ಪಿಎಸ್‌ಪಿ) ಮುಖಂಡ ಶಿವಪಾಲ್ ಯಾದವ್ ಅವರು ಸಭೆಗೆ ಹಾಜರಾಗಲಿಲ್ಲ.

ಇವರೊಂದಿಗೆ ಅಪ್ನಾದಲ್ (ಕೆ) ನಾಯಕಿ ಪಲ್ಲವಿ ಪಟೇಲ್ ಕೂಡ ಸಭೆಗೆ ಹಾಜರಾಗಿರಲಿಲ್ಲ.

ಅಖಿಲೇಶ್ ಯಾದವ್ ಅವರೊಂದಿಗಿನ ಸಭೆಯಲ್ಲಿ ಎಸ್‌ಬಿಎಸ್‌ಪಿ ಮುಖ್ಯಸ್ಥ ಓಂ ಪ್ರಕಾಶ್ ರಾಜ್‌ಭರ್ ಮತ್ತು ಆರ್‌ಎಲ್‌ಡಿ ಶಾಸಕಾಂಗ ಪಕ್ಷದ ನಾಯಕ ರಾಜ್‌ಪಾಲ್ ಬಲಿಯಾನ್ ಭಾಗವಹಿಸಿದ್ದರು. ಸಭೆಯಲ್ಲಿ ಸೋಲಿಗೆ ಕಾರಣಗಳ ಕುರಿತು ಚರ್ಚೆ ನಡೆಸಲಾಯಿತು.

ಆದರೆ, ಸಭೆಗೆ ಶಿವಪಾಲ್ ಯಾದವ್ ಗೈರು ಹಾಜರಾಗಿರುವ ಕುರಿತು ಕೇಳಿದ ಪ್ರಶ್ನೆಗೆ ಅಖಿಲೇಶ್ ಯಾದವ್, ನಮ್ಮಲಿ್ ಯಾವುದೇ ಸಮಸ್ಯೆಯಾಗಿಲ್ಲ, ಎಲ್ಲರೂ ಒಟ್ಟಿಗೆ ಇದ್ದೇವೆ ಎಂದು  ಹೇಳಿದ್ದಾರೆ. akhilesh-yadav-expelled-members

Tags: #saakshatvAkhileshsamajavadi party
ShareTweetSendShare
Join us on:

Related Posts

ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!

ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!

by Shwetha
March 23, 2026
0

ಬೆಂಗಳೂರು: ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ಹೆಸರುಗಳೆಂದರೆ ಅದು ಈಶ್ವರಿಯ ರವಿಚಂದ್ರನ್ ಮತ್ತು ನಾದಬ್ರಹ್ಮ ಹಂಸಲೇಖ. ಪ್ರೇಮಲೋಕದ ಮೂಲಕ ಕನ್ನಡಿಗರ ಎದೆಯಲ್ಲಿ ಪ್ರೇಮದ ಪರಾಕಾಷ್ಠೆಯನ್ನು ಬಿತ್ತಿದ...

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

by Shwetha
March 23, 2026
0

ಬಹು ದಿನಗಳ ತೀವ್ರ ಕುತೂಹಲ ಹಾಗೂ ಒಳಮನೆ ಜಟಾಪಟಿಗೆ ಕೊನೆಗೂ ತೆರೆಬಿದ್ದಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ಹಿರಿಯ ನಾಯಕ,...

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

by Shwetha
March 23, 2026
0

ಬಾಲಿವುಡ್ ಅಂಗಳದಲ್ಲಿ ಪ್ರಸ್ತುತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಆದಿತ್ಯ ಧರ್ ನಿರ್ದೇಶನದ ಬಹುನಿರೀಕ್ಷಿತ ಸ್ಪೈ ಥ್ರಿಲ್ಲರ್ ಧುರಂಧರ್ 2 ಸಿನಿಮಾ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಒಂದು...

ಬೆಂಗಳೂರಿಗರೇ ಎಚ್ಚರ  – ಕುಡಿಯುವ ನೀರು ಪೋಲು ಮಾಡಿದರೆ ಭಾರೀ ದಂಡ : ಜಲಮಂಡಳಿಯಿಂದ ಹೊಸ ರೂಲ್ಸ್ ಜಾರಿ

ಬೆಂಗಳೂರಿಗರೇ ಎಚ್ಚರ – ಕುಡಿಯುವ ನೀರು ಪೋಲು ಮಾಡಿದರೆ ಭಾರೀ ದಂಡ : ಜಲಮಂಡಳಿಯಿಂದ ಹೊಸ ರೂಲ್ಸ್ ಜಾರಿ

by Shwetha
March 23, 2026
0

ಬೇಸಿಗೆ ಆರಂಭಕ್ಕೂ ಮುನ್ನವೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೀರಿನ ಹಾಹಾಕಾರ ಶುರುವಾಗಿದೆ. ನಗರದಲ್ಲಿ ದಿನೇ ದಿನೇ ಅಂತರ್ಜಲ ಮಟ್ಟ ಕುಸಿಯುತ್ತಿದ್ದು, ಕಾವೇರಿ ನೀರಿನ ಲಭ್ಯತೆಯಲ್ಲೂ ಕೊರತೆ ಎದುರಾಗಿದೆ....

ಚುನಾವಣೆಗೂ ಮುನ್ನವೇ ಬಾಗಲಕೋಟೆಯಲ್ಲಿ ಬಿಜೆಪಿ ಆಪರೇಷನ್ ಶುರು: ಕಾಂಗ್ರೆಸ್ ಶಿಬಿರದಲ್ಲಿ ಆತಂಕದ ಕಾರ್ಮೋಡ

ಚುನಾವಣೆಗೂ ಮುನ್ನವೇ ಬಾಗಲಕೋಟೆಯಲ್ಲಿ ಬಿಜೆಪಿ ಆಪರೇಷನ್ ಶುರು: ಕಾಂಗ್ರೆಸ್ ಶಿಬಿರದಲ್ಲಿ ಆತಂಕದ ಕಾರ್ಮೋಡ

by Shwetha
March 23, 2026
0

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ದಿವಂಗತ ಎಚ್ ವೈ ಮೇಟಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಏಪ್ರಿಲ್ 9 ರಂದು ನಡೆಯಲಿರುವ ಉಪಚುನಾವಣೆ ರಾಜ್ಯ ರಾಜಕಾರಣದಲ್ಲಿ ಭಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram