ADVERTISEMENT
Thursday, March 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಮುಂಬೈ ಪಾಲಿಕೆಗೂ 3 ಕೋಟಿ ನೀಡಿದ ನಟ ಅಕ್ಷಯ್ ಕುಮಾರ್!

admin by admin
April 10, 2020
in Cinema, Newsbeat, Samagra karnataka
Share on FacebookShare on TwitterShare on WhatsappShare on Telegram

ಮುಂಬೈ: ಕೊರೊನಾ ವಿರುದ್ಧ ಹೋರಾಟಕ್ಕೆ ಪಿಎಂ ಕೇರ್ಸ್ ಫಂಡ್ ಗೆ 25 ಕೋಟಿ ದೇಣಿಗೆ ನೀಡಿದ ನಟ ಅಕ್ಷಯ್ ಕುಮಾರ್, ಕೋಟಿ ಕೋಟಿ ದುಡಿಯುವ ಇತರೆ ಸೆಲೆಬ್ರಿಟಿಗಳಿಗೆ ಮಾದರಿಯಾಗಿದ್ದಾರೆ. ಅಕ್ಷಯ್ ಕಾರ್ಯಕ್ಕೆ ದೇಶದೆಲ್ಲೆಡೆ ವ್ಯಾಪಕ ಮೆಚ್ಚುಗೆ ಕೂಡ ಕೇಳಿ ಬರುತ್ತಿರುವ ಬೆನ್ನಲ್ಲೇ, ಮುಂಬೈ ಪಾಲಿಕೆಗೆ ಅಕ್ಷಯ್ ಕುಮಾರ್ ಮೂರು ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ದೇಶದಲ್ಲಿ ಅತೀ ಹೆಚ್ಚು ಸೋಂಕು ಪ್ರಕರಣಗಳು ಅಂದ್ರೆ 1364 ಕೇಸ್ ಗಳು ಮಹಾರಾಷ್ಟ್ರದಲ್ಲಿ ದಾಖಲಾಗಿವೆ. ಈ ಹಿನ್ನೆಲೆ ವೈದ್ಯಕೀಯ ಸಿಬ್ಬಂದಿಯ ಸುರಕ್ಷತೆಗಾಗಿ ಮಾಸ್ಕ್, ಪಿಪಿಇ ಹಾಗೂ ಟೆಸ್ಟಿಂಗ್ ಕಿಟ್ ತಯಾರಿಕೆಗೆ ಅನುಕೂಲವಾಗಲಿ ಎಂದು ಮುಂಬೈ ಮಹಾನಗರ ಪಾಲಿಕೆಗೆ ಅಕ್ಷಯ್ ಮೂರು ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.

Related posts

ಆರ್ ಸಿಬಿ ಕಲಿಗಳ ಜತೆ ಕನ್ನಡಿಗರ ನಂದಿನಿ ದರ್ಬಾರ್ ಐಪಿಎಲ್ ಮೂಲಕ ವಿಶ್ವಮಟ್ಟಕ್ಕೆ ಲಗ್ಗೆ ಇಡಲು ಕೆಎಂಎಫ್ ಮಾಸ್ಟರ್ ಪ್ಲಾನ್

ಆರ್ ಸಿಬಿ ಕಲಿಗಳ ಜತೆ ಕನ್ನಡಿಗರ ನಂದಿನಿ ದರ್ಬಾರ್ ಐಪಿಎಲ್ ಮೂಲಕ ವಿಶ್ವಮಟ್ಟಕ್ಕೆ ಲಗ್ಗೆ ಇಡಲು ಕೆಎಂಎಫ್ ಮಾಸ್ಟರ್ ಪ್ಲಾನ್

March 25, 2026
ಸದ್ಯಕ್ಕೆ ಗ್ರಾಮ ಪಂಚಾಯ್ತಿ ಚುನಾವಣೆ ಇಲ್ಲ??

ಸದ್ಯಕ್ಕೆ ಗ್ರಾಮ ಪಂಚಾಯ್ತಿ ಚುನಾವಣೆ ಇಲ್ಲ??

March 25, 2026
Tags: Akshay Kumar
ShareTweetSendShare
Join us on:

Related Posts

ಆರ್ ಸಿಬಿ ಕಲಿಗಳ ಜತೆ ಕನ್ನಡಿಗರ ನಂದಿನಿ ದರ್ಬಾರ್ ಐಪಿಎಲ್ ಮೂಲಕ ವಿಶ್ವಮಟ್ಟಕ್ಕೆ ಲಗ್ಗೆ ಇಡಲು ಕೆಎಂಎಫ್ ಮಾಸ್ಟರ್ ಪ್ಲಾನ್

ಆರ್ ಸಿಬಿ ಕಲಿಗಳ ಜತೆ ಕನ್ನಡಿಗರ ನಂದಿನಿ ದರ್ಬಾರ್ ಐಪಿಎಲ್ ಮೂಲಕ ವಿಶ್ವಮಟ್ಟಕ್ಕೆ ಲಗ್ಗೆ ಇಡಲು ಕೆಎಂಎಫ್ ಮಾಸ್ಟರ್ ಪ್ಲಾನ್

by Shwetha
March 25, 2026
0

ಬೆಂಗಳೂರು: ಕರ್ನಾಟಕದ ಹೆಮ್ಮೆಯ ಪ್ರತೀಕವಾಗಿರುವ ಕೆಎಂಎಫ್ ನ ನಂದಿನಿ ಬ್ರ್ಯಾಂಡ್ ಇದೀಗ ಕ್ರಿಕೆಟ್ ಜಗತ್ತಿನ ರಣಕಣಕ್ಕೆ ಇಳಿದಿದೆ. ಜಗತ್ತಿನಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು...

ಸದ್ಯಕ್ಕೆ ಗ್ರಾಮ ಪಂಚಾಯ್ತಿ ಚುನಾವಣೆ ಇಲ್ಲ??

ಸದ್ಯಕ್ಕೆ ಗ್ರಾಮ ಪಂಚಾಯ್ತಿ ಚುನಾವಣೆ ಇಲ್ಲ??

by Shwetha
March 25, 2026
0

ರಾಜ್ಯದಲ್ಲಿ ಬಹುಕಾಲದಿಂದ ಮುಂದೂಡಲಾಗುತ್ತಿರುವ ಗ್ರಾಮ ಪಂಚಾಯ್ತಿ ಚುನಾವಣೆಗಳು ಮತ್ತೆ ಮುಂದಕ್ಕೆ ಹೋಗುವ ಸಾಧ್ಯತೆ ಕಾಣುತ್ತಿದೆ. ಸುಮಾರು 5,950 ಗ್ರಾಮ ಪಂಚಾಯತ್‌ಗಳ ಚುನಾವಣೆಗೆ ಸಂಬಂಧಿಸಿದಂತೆ ಮೀಸಲು ಪಟ್ಟಿಯನ್ನು ಅಂತಿಮಗೊಳಿಸಲು...

ಬೆಂಗಳೂರಿನ ವಾಹನ ಸವಾರರೇ ಎಚ್ಚರ  ಇಂದಿನಿಂದ ಮತ್ತೆ ಶುರುವಾಗಲಿದೆ ಟೋಯಿಂಗ್ ನೋ ಪಾರ್ಕಿಂಗ್ ಜಾಗದಲ್ಲಿ ಗಾಡಿ ನಿಲ್ಲಿಸಿದರೆ ಬೀಳಲಿದೆ 2000 ರೂಪಾಯಿ  ದಂಡ ಗ್ಯಾರಂಟಿ!

ಬೆಂಗಳೂರಿನ ವಾಹನ ಸವಾರರೇ ಎಚ್ಚರ ಇಂದಿನಿಂದ ಮತ್ತೆ ಶುರುವಾಗಲಿದೆ ಟೋಯಿಂಗ್ ನೋ ಪಾರ್ಕಿಂಗ್ ಜಾಗದಲ್ಲಿ ಗಾಡಿ ನಿಲ್ಲಿಸಿದರೆ ಬೀಳಲಿದೆ 2000 ರೂಪಾಯಿ ದಂಡ ಗ್ಯಾರಂಟಿ!

by Shwetha
March 25, 2026
0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇನ್ಮುಂದೆ ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡುವ ಮುನ್ನ ನೂರು ಬಾರಿ ಯೋಚಿಸಿ. ಏಕೆಂದರೆ ನಗರದಲ್ಲಿ ಸಂಚಾರಿ ಪೊಲೀಸರು ಮತ್ತೆ ಟೋಯಿಂಗ್ ಅಸ್ತ್ರವನ್ನು ಕೈಗೆತ್ತಿಕೊಂಡಿದ್ದಾರೆ....

ತೈಲ ಕೊರತೆ ನೀಗಿಸಲು ಎಲ್ಲ ಪ್ರಯತ್ನಗಳು ನಡೆಯುತ್ತಿವೆ: ಮೋದಿ

ತೈಲ ಕೊರತೆ ನೀಗಿಸಲು ಎಲ್ಲ ಪ್ರಯತ್ನಗಳು ನಡೆಯುತ್ತಿವೆ: ಮೋದಿ

by Shwetha
March 25, 2026
0

ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಗಳ ನಡುವೆಯೂ ತೈಲ ಕೊರತೆಯನ್ನು ಎದುರಿಸಲು ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಜ್ಯಸಭೆಯಲ್ಲಿ...

ಕೇರಳ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಭಿನಂದನೆಗಳು -ಹೈಕಮಾಂಡ್ ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳಲು ಕೇರಳಕ್ಕೆ ಹತ್ತು ಕೋಟಿ ನೆರವು : ಆರ್ ಅಶೋಕ್ ಆಕ್ರೋಶ

ಕೇರಳ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಭಿನಂದನೆಗಳು -ಹೈಕಮಾಂಡ್ ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳಲು ಕೇರಳಕ್ಕೆ ಹತ್ತು ಕೋಟಿ ನೆರವು : ಆರ್ ಅಶೋಕ್ ಆಕ್ರೋಶ

by Shwetha
March 25, 2026
0

ಬೆಂಗಳೂರು: ರಾಜ್ಯದಲ್ಲಿ ಆರ್ಥಿಕ ಬಿಕ್ಕಟ್ಟು ಎದುರಾಗಿರುವಾಗ, ದೆಹಲಿ ನಾಯಕರನ್ನು ಮೆಚ್ಚಿಸಿ ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ಭದ್ರಪಡಿಸಿಕೊಳ್ಳುವ ಏಕೈಕ ಉದ್ದೇಶದಿಂದ ನೆರೆ ರಾಜ್ಯ ಕೇರಳಕ್ಕೆ 10 ಕೋಟಿ ರೂಪಾಯಿಗಳ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram