ADVERTISEMENT
Monday, August 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Akshay Kumar – Salman Khan : ಶ್ರೀಮಂತರ ಮದುವೆಯಲ್ಲಿ ಡ್ಯಾನ್ಸ್ – ಕೋಟಿ ಕೋಟಿ ಸಂಭಾವನೆ

Namratha Rao by Namratha Rao
February 22, 2023
in Newsbeat, Cinema, News, Viral News, ಮನರಂಜನೆ
akshay , salman khan
Share on FacebookShare on TwitterShare on WhatsappShare on Telegram

Akshay Kumar – Salman Khan : ಶ್ರೀಮಂತರ ಮದುವೆಯಲ್ಲಿ ಡ್ಯಾನ್ಸ್ – ಕೋಟಿ ಕೋಟಿ ಸಂಭಾವನೆ

ಸ್ಟಾರ್ ಗಳು ಅಂದ್ರೆ  ಸಹಜವಾಗಿಯೇ ಒಂದು ಕ್ರೇಜ್ ಇರುತ್ತೆ.. ಅದ್ರಲ್ಲೂ ಬಾಲಿವುಡ್ ನ ದಶಕಗಳ ಕಾಲ ರೂಲ್ ಮಾಡಿದ ಶಾರುಖ್ , ಸಲ್ಮಾನ್ , ಅಕ್ಷಯ್ ಕುಮಾರ್ ಕ್ರೇಜ್  ಬೇರೆ ಲೆವೆಲ್… ಇನ್ನೂ ಸ್ಟಾರ್ ನಟರು ಒಟ್ಟಾಗಿ ಕಾಣಿಸಿಕೊಂಡು ಹೆಜ್ಜೆ ಹಾಕಿದ್ರೆ ಮುಗಿದೇ ಹೋಯ್ತು.. ಸೋಷಿಯಲ್ ಮೀಡಿಯಾದಲ್ಲಿ ಅದೇ  ಸೆನ್ಷೇಷನ್..

Related posts

ಸಕಲ ಐಶ್ವರ್ಯ ಸೌಭಾಗ್ಯ ತರುವ ವರಮಹಾಲಕ್ಷ್ಮಿ ವ್ರತ: ವರಮಹಾಲಕ್ಷ್ಮಿ ಪೂಜೆಯಲ್ಲಿ ಕಂಕಣ ಧಾರಣೆ ಮತ್ತು ಕಲಶ ನೀರಿನ ರಹಸ್ಯ- ಮನೆಯಲ್ಲಿ ಸಿರಿ-ಸಂಪತ್ತು ನೆಲೆಸಲು ಹೀಗೆ ಮಾಡಿ

ಸಕಲ ಐಶ್ವರ್ಯ ಸೌಭಾಗ್ಯ ತರುವ ವರಮಹಾಲಕ್ಷ್ಮಿ ವ್ರತ: ವರಮಹಾಲಕ್ಷ್ಮಿ ಪೂಜೆಯಲ್ಲಿ ಕಂಕಣ ಧಾರಣೆ ಮತ್ತು ಕಲಶ ನೀರಿನ ರಹಸ್ಯ- ಮನೆಯಲ್ಲಿ ಸಿರಿ-ಸಂಪತ್ತು ನೆಲೆಸಲು ಹೀಗೆ ಮಾಡಿ

August 17, 2026
ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

August 17, 2026

ಅಂದ್ಹಾಗೆ ಶ್ರೀಮಂತರ ಮದುವೆ ಸಮಾರಂಭಗಳಲ್ಲಿ ಒಂದು ಟ್ರೆಂಡ್ ಇದೆ.. ಸೆಲೆಬ್ರಿಟಿಗಳನ್ನ ಆಹ್ವಾನಿಸಿ ಅವರಿಂದ ಹಾಡಿಸಿ  ಕುಣಿಸುವುದು ಹಲವೆಡೆ ನಡೆದಿದೆ ನಡೆಯುತ್ತಿದೆ ಕೂಡ…

ಅದೇ ರೀತಿಯೇ ಇತ್ತೀಚೆಗೆ ನಡೆದಿದ್ದ ಶ್ರೀಮಂತರ ವಿವಾಹ ಸಮಾರಂಭದಲ್ಲಿ ಸಲ್ಲು ಭಾಯ್ ಹಾಗೂ ಬಾಲಿವುಡ್ ನ ಕಿಲಾಡಿ ಅಕ್ಷಯ್ ಕುಮಾರ್ ಕುಣಿದು ಕುಪ್ಪಳಿಸಿದ್ದಾರೆ..

ಇವರಿಬ್ಬರ  ಡ್ಯಾನ್ಸ್ ಗೆ ಅತಿಥಿಗಳು ಫಿದಾ ಆಗಿದ್ದಾರೆ.. ಸೋಷಿಯಲ್ ಮೀಡಿಯಾದಲ್ಲೂ ವಿಡಿಯೋ ವೈರಲ್ ಆಗಿದೆ…

ದೆಹಲಿಯಲ್ಲಿ ನಡೆದ ಮದುವೆ ಸಮಾರಂಭಕ್ಕೆ ಬಂದ ಅಕ್ಷಯ್​ ಕುಮಾರ್​ ಮತ್ತು ಸಲ್ಮಾನ್​ ಖಾನ್​ ಅವರು 90ರ ದಶಕದ ಬಾಲಿವುಡ್​ ಗೀತೆಗಳಿಗೆ ಡ್ಯಾನ್ಸ್​ ಮಾಡಿದ್ದಾರೆ.

ಅಂದ್ಹಾಗೆ ಹೀಗೆ ಡ್ಯಾನ್ಸ್ ಮಾಡಲು ಸಲ್ಮಾನ್ ಖಾನ್ ಹಾಗೂ ಅಕ್ಷಯ್ ಭಾರೀ ಮೊತ್ತವನ್ನೇ ಪಡೆದುಕೊಂಡಿದ್ದಾರಂತೆ..  ಇದೇ ವಿಚಾರಕ್ಕೆ ಇಬ್ಬರೂ ನಟರು ಸಿಕ್ಕಾಪಟ್ಟೆ ಟ್ರೋಲ್ ಕೂಡ ಆಗ್ತಿದ್ದಾರೆ..

ಮೂಲಗಳ ಪ್ರಕಾರ ಸಲ್ಮಾನ್​ ಖಾನ್​ ಅವರು ಈ ರೀತಿ ಮದುವೆಯಲ್ಲಿ ಡ್ಯಾನ್ಸ್​ ಮಾಡಲು 2 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಾರೆ.

ಅಕ್ಷಯ್​ ಕುಮಾರ್​  2.5 ಕೋಟಿ ರೂಪಾಯಿ  ಸಂಭಾವನೆ ಪಡೆಯುತ್ತಾರೆ ಎನ್ನಲಾಗಿದೆ..

ಈ ಬಾರಿಯೂ ದೆಹಲಿಯಲ್ಲಿ ಇಬ್ಬರೂ ಕೆಲವೇ ನಿಮಿಷಗಳ ಕಾಲ ಡ್ಯಾನ್ಸ್ ಮಾಡಲು ದುಬಾರಿ ಸಂಭಾವನೆಯನ್ನೇ ಪಡೆದಿದ್ದಾರೆ ಎನ್ನಲಾಗಿದೆ..

ಅಂದ್ಹಾಗೆ ಅಕ್ಷಯ್ ಕುಮಾರ್ ಮದುವೆಯ ವೇದಿಕೆಯಲ್ಲೂ ತಮ್ಮ ಹೊಸ ಸಿನಿಮಾದ ಪ್ರಚಾರ ಮಾಡಿದ್ದಾರೆ..

ಸದ್ಯ ಅಕ್ಷಯ್ ಕುಮಾರ್ ನಟನೆಯ ‘ಸೆಲ್ಫಿ’ ಸಿನಿಮಾ ಫೆಬ್ರವರಿ 24 ಕ್ಕೆ ತೆರೆಕಾಣಲು ಸಜ್ಜಾಗಿದೆ…

ಇದೇ ಸಿನಿಮಾದ   ‘ಮೈ ಕಿಲಾಡಿ ತು ಅನಾಡಿ..’ ಹಾಡಿಗೂ ಅಕ್ಷಯ್ ಹೆಜ್ಜೆ ಹಾಕಿ ಗಮನ ಸೆಳೆದಿದ್ದಾರೆ..

Akshay Kumar – Salman Khan danced in wedding

Tags: AkshayAkshay Kumar – Salman KhanSalman Khan
ShareTweetSendShare
Join us on:

Related Posts

ಸಕಲ ಐಶ್ವರ್ಯ ಸೌಭಾಗ್ಯ ತರುವ ವರಮಹಾಲಕ್ಷ್ಮಿ ವ್ರತ: ವರಮಹಾಲಕ್ಷ್ಮಿ ಪೂಜೆಯಲ್ಲಿ ಕಂಕಣ ಧಾರಣೆ ಮತ್ತು ಕಲಶ ನೀರಿನ ರಹಸ್ಯ- ಮನೆಯಲ್ಲಿ ಸಿರಿ-ಸಂಪತ್ತು ನೆಲೆಸಲು ಹೀಗೆ ಮಾಡಿ

ಸಕಲ ಐಶ್ವರ್ಯ ಸೌಭಾಗ್ಯ ತರುವ ವರಮಹಾಲಕ್ಷ್ಮಿ ವ್ರತ: ವರಮಹಾಲಕ್ಷ್ಮಿ ಪೂಜೆಯಲ್ಲಿ ಕಂಕಣ ಧಾರಣೆ ಮತ್ತು ಕಲಶ ನೀರಿನ ರಹಸ್ಯ- ಮನೆಯಲ್ಲಿ ಸಿರಿ-ಸಂಪತ್ತು ನೆಲೆಸಲು ಹೀಗೆ ಮಾಡಿ

by Shwetha
August 17, 2026
0

ಸಮೃದ್ಧಿ, ಐಶ್ವರ್ಯ ಮತ್ತು ಸೌಭಾಗ್ಯದ ದೇವತೆಯಾದ ಶ್ರೀ ವರಮಹಾಲಕ್ಷ್ಮಿ ವ್ರತವು ಮುತ್ತೈದೆಯರ ಪಾಲಿಗೆ ಅತ್ಯಂತ ಪವಿತ್ರವಾದ ಹಬ್ಬವಾಗಿದೆ. ಶ್ರಾವಣ ಮಾಸದ ಶುಕ್ಲ ಪಕ್ಷದ ಎರಡನೇ ಶುಕ್ರವಾರದಂದು ಆಚರಿಸಲಾಗುವ...

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

by Shwetha
August 17, 2026
0

ಸ್ಯಾಂಡಲ್‌ವುಡ್‌ನಿಂದ ಭಾರತೀಯ ಚಿತ್ರರಂಗದ ಉನ್ನತ ಮಟ್ಟಕ್ಕೆ ಬೆಳೆದು ನಿಂತಿರುವ ರಾಕಿಂಗ್ ಸ್ಟಾರ್ ಯಶ್, ಇಂಡಿಯಾ ಟಿವಿಯ ಜನಪ್ರಿಯ ಕಾರ್ಯಕ್ರಮ ಆಪ್ ಕಿ ಅದಾಲತ್‌ನಲ್ಲಿ ಭಾಗವಹಿಸಿ ಹಲವು ಕುತೂಹಲಕಾರಿ...

ಅಕ್ರಮ ಬಾಂಗ್ಲಾದೇಶಿಗರನ್ನ ತಕ್ಷಣ ಗಡಿಪಾರು ಮಾಡಿ- ಈ ಹಾವುಗಳನ್ನು ತಕ್ಷಣ ಓಡಿಸಿ ಇಲ್ಲವೇ ನಾವೇ ರಸ್ತೆಗೆ ಇಳಿಯುತ್ತೇವೆ: ರಾಜ್ಯ ಸರ್ಕಾರಕ್ಕೆ ಸೂಲಿಬೆಲೆ ಪ್ರೀತಿಯ ಎಚ್ಚರಿಕೆ

ಅಕ್ರಮ ಬಾಂಗ್ಲಾದೇಶಿಗರನ್ನ ತಕ್ಷಣ ಗಡಿಪಾರು ಮಾಡಿ- ಈ ಹಾವುಗಳನ್ನು ತಕ್ಷಣ ಓಡಿಸಿ ಇಲ್ಲವೇ ನಾವೇ ರಸ್ತೆಗೆ ಇಳಿಯುತ್ತೇವೆ: ರಾಜ್ಯ ಸರ್ಕಾರಕ್ಕೆ ಸೂಲಿಬೆಲೆ ಪ್ರೀತಿಯ ಎಚ್ಚರಿಕೆ

by Shwetha
August 17, 2026
0

ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ಆಶ್ರಯ ಪಡೆದಿರುವ ಬಾಂಗ್ಲಾದೇಶಿ ವಲಸಿಗರನ್ನು ತಕ್ಷಣವೇ ಪತ್ತೆ ಹಚ್ಚಿ ದೇಶದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್...

ವಿಧಾನಸೌಧದಲ್ಲಿ ‘ಮೋದಿ ಮೋದಿ’ ಎಂದ ಯುವಕರು: ಮೋದಿನೇ ಡಿಕೆ ಜಪ ಮಾಡ್ತಿದ್ದಾರೆ ಎಂದ ಡಿಕೆ ಶಿವಕುಮಾರ್- ಕ್ಷಣಾರ್ಧದಲ್ಲಿ ‘ಮೋದಿ ಮೋದಿ’ ಕೂಗು ‘ಡಿಕೆ ಡಿಕೆ’ಯಾಗಿ ಬದಲಾಯ್ತು

ವಿಧಾನಸೌಧದಲ್ಲಿ ‘ಮೋದಿ ಮೋದಿ’ ಎಂದ ಯುವಕರು: ಮೋದಿನೇ ಡಿಕೆ ಜಪ ಮಾಡ್ತಿದ್ದಾರೆ ಎಂದ ಡಿಕೆ ಶಿವಕುಮಾರ್- ಕ್ಷಣಾರ್ಧದಲ್ಲಿ ‘ಮೋದಿ ಮೋದಿ’ ಕೂಗು ‘ಡಿಕೆ ಡಿಕೆ’ಯಾಗಿ ಬದಲಾಯ್ತು

by Shwetha
August 17, 2026
0

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೆಮ್ಮೆಯ ಸಂಕೇತವಾದ ವಿಧಾನಸೌಧದ ಆವರಣದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮೊದಲ ಬಾರಿಗೆ ಆಯೋಜಿಸಿದ್ದ ಫ್ರೀಡಂ ಹಬ್ಬ ಸಂಭ್ರಮ ಸಡಗರದಿಂದ ನೆರವೇರಿತು. ಸಾವಿರಾರು...

ವಂದೇ ಮಾತರಂ ಎನ್ನದವರಿಗೆ ತಮ್ಮ ತಾಯಿ ಯಾರೋ ಗೊತ್ತಿಲ್ಲ: ಸ್ವಾತಂತ್ರ್ಯ ದಿನಾಚರಣೆಯಲ್ಲಿ ವಂದೇ ಮಾತರಂ ಗೀತೆಯನ್ನು ಹಾಡದೆ ಕೈಬಿಟ್ಟ ಸರ್ಕಾರಕ್ಕೆ ಕೇರಳ ವಿವಿ ವಿಸಿ ಖಡಕ್ ತಿರುಗೇಟು

ವಂದೇ ಮಾತರಂ ಎನ್ನದವರಿಗೆ ತಮ್ಮ ತಾಯಿ ಯಾರೋ ಗೊತ್ತಿಲ್ಲ: ಸ್ವಾತಂತ್ರ್ಯ ದಿನಾಚರಣೆಯಲ್ಲಿ ವಂದೇ ಮಾತರಂ ಗೀತೆಯನ್ನು ಹಾಡದೆ ಕೈಬಿಟ್ಟ ಸರ್ಕಾರಕ್ಕೆ ಕೇರಳ ವಿವಿ ವಿಸಿ ಖಡಕ್ ತಿರುಗೇಟು

by Shwetha
August 17, 2026
0

ತಿರುವನಂತಪುರಂ: ರಾಷ್ಟ್ರಭಕ್ತಿ ಮತ್ತು ವಂದೇ ಮಾತರಂ ಗೀತೆಯ ಸುತ್ತಲಿನ ರಾಜಕೀಯ ಚರ್ಚೆಗಳು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಕೇರಳಂ ವಿಶ್ವವಿದ್ಯಾಲಯದ ಉಪಕುಲಪತಿ ಮೋಹನನ್ ಕುನ್ನುಮ್ಮಲ್ ಅವರು ನೀಡಿರುವ ಹೇಳಿಕೆಯೊಂದು ದೇಶಾದ್ಯಂತ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram