ADVERTISEMENT
Friday, April 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಲಕ್ಷ್ಮೀ ಬಾಂಬ್ ಅಲ್ಲ ಈಗ ಬರಿ “ಲಕ್ಷ್ಮೀ” ಅಷ್ಟೇ: ಟೈಟಲ್ ಬದಲಾದ ಪೋಸ್ಟರ್ ಹಂಚಿಕೊಂಡ ಅಕ್ಷಯ್..!

Namratha Rao by Namratha Rao
October 31, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Akshay kumar

ಬಾಲಿವುಡ್ ನಟ ಅಕ್ಷಯ್ ಕುಮಾರ್ ನಟನೆಯ ಬಹುನಿರೀಕ್ಷೆಯ ಸಿನಿಮಾವಾದ ಲಕ್ಷ್ಮೀ ಬಾಂಬ್ ಸಿನಿಮಾ ಟೈಟಲ್ ಗೆ ಅನೇಕರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಸಾಮಾಜಿಕ ಭಾವೆಗಳನ್ನ ಗೌರವಿಸಿ ಸಿನಿಮಾದ ಟೈಟಲ್ ಚೇಂಜ್ ಮಾಡಿರೋದಾಗಿ ಸಿನಿಮಾ ತಂಡ ಹೇಳಿಕೊಂಡಿತ್ತು. ಇದೀಗ ಲಕ್ಷ್ಮೀ ಬಾಂಬ್ ಬದಲಿಗೆ ಲಕ್ಷ್ಮೀ ಎಂದು ಮರುನಾಮಕರಣ ಮಾಡಲಾಗಿದೆ. ಸಿನಿಮಾದ ಟ್ರೈಲರ್ ರಿಲೀಸ್ ಆದ ಬಳಿಕ ಸಿನಿಮಾ ವಿವಾದದಲ್ಲಿ ಸಿಲುಕಿಕೊಂಡಿತ್ತು. ಅನೇಕ ಸಂಘಟನೆಗಳು ಸಿನಿಮಾ ಬಹಿಷ್ಕರಿಸುವಂತೆ ಒತ್ತಾಯಿಸಿ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಮಾಡಿದ್ದರು. ಹಿಂದೂ ದೇವತೆ ಲಕ್ಷ್ಮೀಗೆ ಅವಮಾನ ಮಾಡಲಾಗುತ್ತಿದೆ ಎಂದು ಅನೇಕರು ಆಕ್ಷೇಪ ವ್ಯಕ್ತಪಡಿಸಿದ್ದರು. ತೀವ್ರಾ ವಿರೋಧದ ಬಳಿಕ ಸಿನಿಮಾದ ಟೈಟಲ್ ಬದಲಾವಣೆ ಮಾಡಲಾಗಿದೆ.Akshay kumar

Related posts

ವಿಶ್ವಗುರು ಭ್ರಮೆಯಲ್ಲಿ ಭಾರತ, ಸಂಧಾನದ ಕಣದಲ್ಲಿ ಪಾಕ್: ದೇಶದ ವಿದೇಶಾಂಗ ನೀತಿಯನ್ನು ಹೀಯಾಳಿಸಿದ ನಟ ಕಿಶೋರ್

ವಿಶ್ವಗುರು ಭ್ರಮೆಯಲ್ಲಿ ಭಾರತ, ಸಂಧಾನದ ಕಣದಲ್ಲಿ ಪಾಕ್: ದೇಶದ ವಿದೇಶಾಂಗ ನೀತಿಯನ್ನು ಹೀಯಾಳಿಸಿದ ನಟ ಕಿಶೋರ್

April 10, 2026
ದಲಿತರು ಅಲ್ಪಸಂಖ್ಯಾತರು ಈ ದೇಶದವರಲ್ಲ ಎಂದು ಹೇಳಿಬಿಡಿ ಬಿಜೆಪಿಗೆ ಸಚಿವ ಪ್ರಿಯಾಂಕ್ ಖರ್ಗೆ ನೇರ ಸವಾಲು

ದಲಿತರು ಅಲ್ಪಸಂಖ್ಯಾತರು ಈ ದೇಶದವರಲ್ಲ ಎಂದು ಹೇಳಿಬಿಡಿ ಬಿಜೆಪಿಗೆ ಸಚಿವ ಪ್ರಿಯಾಂಕ್ ಖರ್ಗೆ ನೇರ ಸವಾಲು

April 10, 2026

ಚಿತ್ರದ ಟೈಟಲ್ ಬದಲಾದ ಬಳಿಕ ಸಿನಿಮಾದಿಂದ ಹೊಸ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಲಕ್ಷ್ಮೀ ಸಿನಿಮಾದ ಹೊಸ ಪೋಸ್ಟರ್ ಅನ್ನು ನಟ ಅಕ್ಷಯ್ ಕುಮಾರ್ ಹಂಚಿಕೊಂಡಿದ್ದಾರೆ. ನಟಿ ಕಿಯಾರ ಮತ್ತು ಕುಂಕುಮ ಹಾಕಿಕೊಂಡಿರುವ ಅಕ್ಷಯ್ ಕುಮಾರ್ ಕಿಯಾರಾ ಹಿಂದೆ ನಿಂತಿರುವ ಪೋಸ್ಟರ್ ಅನ್ನು ಶೇರ್ ಮಾಡಿದ್ದಾರೆ. ಲಕ್ಷ್ಮೀ ಸಿನಿಮಾ ನವೆಂಬರ್ ನಲ್ಲಿ ಒಟಿಟಿ ಫ್ಲಾಟ್ ಪಾರ್ಮ್ ನಲ್ಲಿ ರಿಲೀಸ್ ಆಗಲಿದೆ.  ದೀಪಾವಳಿಯ ಪ್ರಯುಕ್ತ ನೆವಂಬರ್ 9ರಂದು ಸಿನಿಮಾ ಅಭಿಮಾನಿಗಳ ಮುಂದೆ ಬರ್ತಿದೆ. ಅಂದ್ಹಾಗೆ “ಲಕ್ಷ್ಮೀ” ತಮಿಳಿನ ಸೂಪರ್ ಹಿಟ್ ಹಾರರ್ ಸಿನಿಮಾವಾದ ತಮಿಳಿನ ಕಾಂಚನ ಸಿನಿಮಾದ ರಿಮೇಕ್ ಆಗಿದೆ. ಇನ್ನೂ ವಿಶೇಷ ಎಂದ್ರೆ  ಕಾಂಚನ ಸಿನಿಮಾ ನಿರ್ದೇಶಿಸಿ ನಟಿಸಿದ್ದ ರಾಘವ್ ಲಾರೆನ್ಸ್ ಲಕ್ಷ್ಮೀ ಸಿನಿಮಾವನ್ನೂ ನಿರ್ದೇಶಿಸಿದ್ದಾರೆ.

Akshay kumar

‘Shrikrishnagmail.com’ನಲ್ಲಿ ಡಾರ್ಲಿಂಗ್ ಕೃಷ್ಣ ಜೊತೆ ನಟ ಚಂದನ್ ಕುಮಾರ್

ಲವ್ ಮಾಕ್ಟೇಲ್ ಬಳಿಕ ಡಾರ್ಲಿಂಗ್ ಕೃಷ್ಣ ‘ಶುಗರ್ ಫ್ಯಾಕ್ಟರಿ’ಗೆ ಎಂಟ್ರಿ..!

ಮಹಿಳೆಯರು ಮನೆಗೆಲಸ ಬಿಟ್ಟು ಹೊರಗೆ ಬರೋದೇ ತಪ್ಪು ಎಂಬಂತೆ ಮಾತನಾಡಿದ  “ಶಕ್ತಿಮಾನ್”..!

ಬಾಲಿವುಡ್ ನ ಕಿಂಗ್ ಖಾನ್ ಗೆ ಕಾಟ ಕೊಟ್ಟಿದ್ದ ಆ ನಟಿ ಯಾರು..!

ರಾಜಕೀಯದಲ್ಲಿ ಸೋಲುಂಡಿದ್ದ ಊರ್ಮಿಳಾ ರಾಜಕೀಯ ಭವಿಷ್ಯಕ್ಕೆ ಹೊಸಬೆಳಕು..!

 ‘ಕಾಸ್ಟಿಂಗ್ ಕೌಚ್’ ನ ಕರಾಳ ಅನುಭವ ಹಂಚಿಕೊಂಡ ‘ದಂಗಲ್’ನಟಿ!

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಕಾಜಲ್ ಅಗರ್ವಾಲ್ : ಪೋಟೋಗಳು ವೈರಲ್..!

ನವೆಂಬರ್ 7ಕ್ಕೆ  ಕಮಲ್ ಹಾಸನ್ ಬರ್ತ್ ಡೇ :  232ನೇ ಚಿತ್ರದ ಫಸ್ಟ್ ಲುಕ್ ರಿಲೀಸ್!

ಸಂಗೀತ ದಿಗ್ಗಜ ಎ.ಆರ್ ರೆಹಮಾನ್  ಅವರ ಸಂಗೀತಕ್ಕೆ ಧ್ವನಿಯಾಗುತ್ತಿದ್ದಾರೆ ಧನುಷ್..!

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

 

Tags: Akshay KumarBollywoodlakshmilakshmi bomb
ShareTweetSendShare
Join us on:

Related Posts

ವಿಶ್ವಗುರು ಭ್ರಮೆಯಲ್ಲಿ ಭಾರತ, ಸಂಧಾನದ ಕಣದಲ್ಲಿ ಪಾಕ್: ದೇಶದ ವಿದೇಶಾಂಗ ನೀತಿಯನ್ನು ಹೀಯಾಳಿಸಿದ ನಟ ಕಿಶೋರ್

ವಿಶ್ವಗುರು ಭ್ರಮೆಯಲ್ಲಿ ಭಾರತ, ಸಂಧಾನದ ಕಣದಲ್ಲಿ ಪಾಕ್: ದೇಶದ ವಿದೇಶಾಂಗ ನೀತಿಯನ್ನು ಹೀಯಾಳಿಸಿದ ನಟ ಕಿಶೋರ್

by Shwetha
April 10, 2026
0

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷವನ್ನು ತಗ್ಗಿಸುವ ನಿಟ್ಟಿನಲ್ಲಿ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದು ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಬೆಳವಣಿಗೆಯನ್ನು ತೀವ್ರವಾಗಿ ಟೀಕಿಸಿರುವ...

ದಲಿತರು ಅಲ್ಪಸಂಖ್ಯಾತರು ಈ ದೇಶದವರಲ್ಲ ಎಂದು ಹೇಳಿಬಿಡಿ ಬಿಜೆಪಿಗೆ ಸಚಿವ ಪ್ರಿಯಾಂಕ್ ಖರ್ಗೆ ನೇರ ಸವಾಲು

ದಲಿತರು ಅಲ್ಪಸಂಖ್ಯಾತರು ಈ ದೇಶದವರಲ್ಲ ಎಂದು ಹೇಳಿಬಿಡಿ ಬಿಜೆಪಿಗೆ ಸಚಿವ ಪ್ರಿಯಾಂಕ್ ಖರ್ಗೆ ನೇರ ಸವಾಲು

by Shwetha
April 10, 2026
0

ಕಲಬುರಗಿ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಂಸತ್ತಿನಲ್ಲಿ ಬಿಜೆಪಿ ಸಂಖ್ಯಾಬಲದ...

‘ಪಾಕ್ ವಿಶ್ವಾಸಾರ್ಹ ಮಧ್ಯಸ್ಥಿಕೆದಾರನಲ್ಲ’.. ಇಸ್ರೇಲ್ ಅನುಮಾನ

‘ಪಾಕ್ ವಿಶ್ವಾಸಾರ್ಹ ಮಧ್ಯಸ್ಥಿಕೆದಾರನಲ್ಲ’.. ಇಸ್ರೇಲ್ ಅನುಮಾನ

by Shwetha
April 10, 2026
0

ಇರಾನ್-ಅಮೆರಿಕಾ ನಡುವೆ ಕದನವಿರಾಮಕ್ಕೆ ನಾವು ಕಾರಣ ಎಂಬಂತೆ ಪಾಕಿಸ್ತಾನ ಹೇಳಿಕೊಳ್ಳುತ್ತಿರುವ ಹಿನ್ನೆಲೆ, ಭಾರತದಲ್ಲಿನ ಇಸ್ರೇಲ್ ರಾಯಭಾರಿ ರೂವೆನ್ ಅಜರ್ ಪಾಕ್‌ನ ವಿಶ್ವಾಸಾರ್ಹತೆಯ ಬಗ್ಗೆ ಗಂಭೀರ ಸಂಶಯ ವ್ಯಕ್ತಪಡಿಸಿದ್ದಾರೆ....

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

by Shwetha
April 10, 2026
0

ಐಪಿಎಲ್ 2026ರ ಆವೃತ್ತಿಯು ರೋಚಕ ಪಂದ್ಯಗಳ ಜೊತೆಗೆ ಇದೀಗ ಹೊಸದೊಂದು ವಿವಾದಕ್ಕೆ ಸಾಕ್ಷಿಯಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪ್ರಮುಖ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಅವರ...

ವಂದೇ ಮಾತರಂ’ ಹಾಡಲು ನಿರಾಕರಣೆ: “ಇಷ್ಟವಿಲ್ಲದಿದ್ದರೆ ಪಾಕಿಸ್ತಾನಕ್ಕೆ ಹೋಗಿ” ಎಂದ ಕಾಂಗ್ರೆಸ್!

ವಂದೇ ಮಾತರಂ’ ಹಾಡಲು ನಿರಾಕರಣೆ: “ಇಷ್ಟವಿಲ್ಲದಿದ್ದರೆ ಪಾಕಿಸ್ತಾನಕ್ಕೆ ಹೋಗಿ” ಎಂದ ಕಾಂಗ್ರೆಸ್!

by Shwetha
April 10, 2026
0

ಮಧ್ಯಪ್ರದೇಶದ ಇಂದೋರ್ ರಾಜಕೀಯದಲ್ಲಿ 'ವಂದೇ ಮಾತರಂ' ಗೀತೆಯ ವಿಚಾರವಾಗಿ ಭಾರೀ ಬಿರುಗಾಳಿ ಎದ್ದಿದೆ. ಮುನ್ಸಿಪಲ್ ಕಾರ್ಪೊರೇಷನ್ ಸಭೆಯಲ್ಲಿ ರಾಷ್ಟ್ರಗೀತೆಯನ್ನು ಹಾಡಲು ನಿರಾಕರಿಸಿದ ಇಬ್ಬರು ಕಾಂಗ್ರೆಸ್ ಸದಸ್ಯೆಯರು, "ಇಸ್ಲಾಂನಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram