ಬಾಲಿವುಡ್ ನ ಸ್ಟಾರ್ ನಟ ಅಕ್ಷಯ್ ಕುಮಾರ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.. ಇತ್ತೀಚೆಗೆ ಅವರ ನಟನೆಯ ಪೃಥ್ವಿ ರಾಜ್ ಸಿನಿಮಾ ರಿಲೀಸ್ ಆಗಿ ಫ್ಲಾಪ್ ಆಗಿದೆ..
ಅಕ್ಷಯ್ ಕುಮಾರ್ ಅತಿ ಹೆಚ್ಚು ಸಂಭಾವನೆ ಪಡೆಯುವ ಭಾರತೀಯ ನಟ… ಅಂದ್ಹಾಗೆ ಅತಿ ಹೆಚ್ಚು ಟ್ಯಾಕ್ಸ್ ಕಟ್ಟುವ ನಟ ಕೂಡ ಅವರೇ ಆಗಿದ್ದಾರೆ.. ಅವರ ಸಿನಿಮಾಗಳು ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತವೆ..
ವಾರ್ಷಿಕವಾಗಿ ಅತಿ ಹೆಚ್ಚು ಹಣ ಗಳಿಸುವ ವಿಶ್ವ ನಟರ ಪಟ್ಟಿಯಲ್ಲಿ ಸಹ ಅಕ್ಷಯ್ ಕುಮಾರ್ ಹೆಸರಿದೆ. ಫೋರ್ಬ್ಸ್ ಬಿಡುಗಡೆ ಮಾಡಿದ್ದ ಪಟ್ಟಿಯಲ್ಲಿ ಹೆಸರು ಗಳಿಸಿದ ಏಕೈಕ ಭಾರತೀಯ ನಟ ಅಕ್ಷಯ್ ಕುಮಾರ್ ಆಗಿದ್ದಾರೆ..
ಇದೀಗ ಅಕ್ಷಯ್ ಕುಮಾರ್ ವಿರುದ್ಧ ಮಾಜಿ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಕಿಡಿಕಾರಿದ್ದಾರೆ. ಬಾಲಿವುಡ್ ನಟ ಅಕ್ಷಯ್ ಕುಮಾರ್ ಈ ದೇಶದವರಲ್ಲ , ಅವರನ್ನ ಈ ದೇಶದಿಂದ ಓಡಿಸುವಂತೆ ಮಾಡುವೆ ಎಂದು ಆಕ್ರೋಶ ಹೊರಹಾಕಿದ್ದಾರೆ..
ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಸಾಧನೆ ಮಾಡಿದ ಹನುಮನಾಳು ಕೇಬಲ್ ಆನಂದ್ರಿಗೆ ಗೌರವ ಸನ್ಮಾನ
ಕೇಂದ್ರ ಸರ್ಕಾರದ ಸಚಿವೆಯಾಗಿರುವ ಕುಮಾರಿ ಶೋಭಾ ಕರಂದ್ಲಾಜೆ ಮತ್ತು ಕೆ.ಆರ್. ಪುರ ಕ್ಷೇತ್ರದ ಶಾಸಕರಾದ ಶ್ರೀ ಬಿಎ ಬಸವರಾಜು ಅವರು ಬಿಜೆಪಿ ಪಕ್ಷದ ಪ್ರಮುಖ ಪದಾಧಿಕಾರಿಗಳೊಂದಿಗೆ ಕಲ್ಕೆರೆ...