ADVERTISEMENT
Friday, July 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಅಕ್ಷಯತೃತಿಯ ದಿನದಂದು ಈ ಬಲಿಷ್ಠ ದಿವ್ಯಮಂತ್ರವು ಸಂಕಲ್ಪಸಿದರೆ ನಿಮ್ಮ ಮನೆಯಲ್ಲಿ ಆರೋಗ್ಯ,ನೆಮ್ಮದಿ,ಅಷ್ಟಐಶ್ವರ್ಯವು ಅಕ್ಷಯಪಾತ್ರೆಯತ್ತಿರುತ್ತದೆ

admin by admin
May 13, 2021
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಅಕ್ಷಯತೃತಿಯ ದಿನದಂದು ಈ ಬಲಿಷ್ಠ ದಿವ್ಯಮಂತ್ರವು ಸಂಕಲ್ಪಸಿದರೆ ನಿಮ್ಮ ಮನೆಯಲ್ಲಿ ಆರೋಗ್ಯ,ನೆಮ್ಮದಿ,ಅಷ್ಟಐಶ್ವರ್ಯವು ಅಕ್ಷಯಪಾತ್ರೆಯತ್ತಿರುತ್ತದೆ

ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್
ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ ಅಂಜನ ಶಾಸ್ತ್ರ ದೈವಪ್ರಶ್ನೆ ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ 85489 98564
ಆದಿಲಕ್ಷ್ಮಿ
ಸುಮನಸ ವಂದಿತ ಸುಂದರಿ ಮಾಧವಿ, ಚಂದ್ರ ಸಹೊದರಿ ಹೇಮಮಯೇ
ಮುನಿಗಣ ವಂದಿತ ಮೋಕ್ಷಪ್ರದಾಯನಿ, ಮಂಜುಲ ಭಾಷಿಣಿ ವೇದನುತೇ |
ಪಂಕಜವಾಸಿನಿ ದೇವ ಸುಪೂಜಿತ, ಸದ್ಗುಣ ವರ್ಷಿಣಿ ಶಾಂತಿಯುತೇ
ಜಯ ಜಯಹೇ ಮಧುಸೂದನ ಕಾಮಿನಿ, ಆದಿಲಕ್ಷ್ಮಿ ಪರಿಪಾಲಯ ಮಾಮ್

Related posts

messi goat

ಒಂದು ನ್ಯಾಪ್‍ಕಿನ್ ಮೇಲಿನ ಸಹಿ..ಆಧುನಿಕ ಫುಟ್‍ಬಾಲ್ ಲೋಕದ ಮಹಾಕಾವ್ಯ..!

July 16, 2026
ಗೃಹ ಜ್ಯೋತಿ ಗ್ರಾಹಕರ ಗಮನಕ್ಕೆ: ಮಾಹಿತಿ ನೀಡಲು ನಿರಾಕರಿಸಿದರೆ ಕಟ್ ಆಗುತ್ತೆ ನಿಮ್ಮ ಮನೆ ಫ್ರೀ ಕರೆಂಟ್

ಗೃಹ ಜ್ಯೋತಿ ಗ್ರಾಹಕರ ಗಮನಕ್ಕೆ: ಮಾಹಿತಿ ನೀಡಲು ನಿರಾಕರಿಸಿದರೆ ಕಟ್ ಆಗುತ್ತೆ ನಿಮ್ಮ ಮನೆ ಫ್ರೀ ಕರೆಂಟ್

July 16, 2026

Akshaya Tritiya 2021 saakshatvಧಾನ್ಯಲಕ್ಷ್ಮಿ
ಅಯಿಕಲಿ ಕಲ್ಮಷ ನಾಶಿನಿ ಕಾಮಿನಿ, ವೈದಿಕ ರೂಪಿಣಿ ವೇದಮಯೇ
ಕ್ಷೀರ ಸಮುದ್ಭವ ಮಂಗಳ ರೂಪಿಣಿ, ಮಂತ್ರನಿವಾಸಿನಿ ಮಂತ್ರನುತೇ |
ಮಂಗಳದಾಯಿನಿ ಅಂಬುಜವಾಸಿನಿ, ದೇವಗಣಾಶ್ರಿತ ಪಾದಯುತೇ
ಜಯ ಜಯಹೇ ಮಧುಸೂದನ ಕಾಮಿನಿ, ಧಾನ್ಯಲಕ್ಷ್ಮಿ ಪರಿಪಾಲಯ ಮಾಮ್

ಧೈರ್ಯಲಕ್ಷ್ಮಿ
ಜಯವರವರ್ಷಿಣಿ ವೈಷ್ಣವಿ ಭಾರ್ಗವಿ, ಮಂತ್ರ ಸ್ವರೂಪಿಣಿ ಮಂತ್ರಮಯೇ
ಸುರಗಣ ಪೂಜಿತ ಶೀಘ್ರ ಫಲಪ್ರದ, ಙ್ಞಾನ ವಿಕಾಸಿನಿ ಶಾಸ್ತ್ರನುತೇ |
ಭವಭಯಹಾರಿಣಿ ಪಾಪವಿಮೋಚನಿ, ಸಾಧು ಜನಾಶ್ರಿತ ಪಾದಯುತೇ
ಜಯ ಜಯಹೇ ಮಧು ಸೂಧನ ಕಾಮಿನಿ, ಧೈರ್ಯಲಕ್ಷ್ಮೀ ಪರಿಪಾಲಯ ಮಾಮ್

ಗಜಲಕ್ಷ್ಮಿ
ಜಯ ಜಯ ದುರ್ಗತಿ ನಾಶಿನಿ ಕಾಮಿನಿ, ಸರ್ವಫಲಪ್ರದ ಶಾಸ್ತ್ರಮಯೇ
ರಧಗಜ ತುರಗಪದಾತಿ ಸಮಾವೃತ, ಪರಿಜನ ಮಂಡಿತ ಲೋಕನುತೇ |
ಹರಿಹರ ಬ್ರಹ್ಮ ಸುಪೂಜಿತ ಸೇವಿತ, ತಾಪ ನಿವಾರಿಣಿ ಪಾದಯುತೇ
ಜಯ ಜಯಹೇ ಮಧುಸೂದನ ಕಾಮಿನಿ, ಗಜಲಕ್ಷ್ಮೀ ರೂಪೇಣ ಪಾಲಯ ಮಾಮ್

ಸಂತಾನಲಕ್ಷ್ಮಿ
ಅಯಿಖಗ ವಾಹಿನಿ ಮೋಹಿನಿ ಚಕ್ರಿಣಿ, ರಾಗವಿವರ್ಧಿನಿ ಙ್ಞಾನಮಯೇ
ಗುಣಗಣವಾರಧಿ ಲೋಕಹಿತೈಷಿಣಿ, ಸಪ್ತಸ್ವರ ಭೂಷಿತ ಗಾನನುತೇ |
ಸಕಲ ಸುರಾಸುರ ದೇವ ಮುನೀಶ್ವರ, ಮಾನವ ವಂದಿತ ಪಾದಯುತೇ
ಜಯ ಜಯಹೇ ಮಧುಸೂದನ ಕಾಮಿನಿ, ಸಂತಾನಲಕ್ಷ್ಮೀ ಪರಿಪಾಲಯ ಮಾಮ್

ವಿಜಯಲಕ್ಷ್ಮಿ
ಜಯ ಕಮಲಾಸಿನಿ ಸದ್ಗತಿ ದಾಯಿನಿ, ಙ್ಞಾನವಿಕಾಸಿನಿ ಗಾನಮಯೇ
ಅನುದಿನ ಮರ್ಚಿತ ಕುಂಕುಮ ಧೂಸರ, ಭೂಷಿತ ವಾಸಿತ ವಾದ್ಯನುತೇ |
ಕನಕಧರಾಸ್ತುತಿ ವೈಭವ ವಂದಿತ, ಶಂಕರದೇಶಿಕ ಮಾನ್ಯಪದೇ
ಜಯ ಜಯಹೇ ಮಧುಸೂದನ ಕಾಮಿನಿ, ವಿಜಯಲಕ್ಷ್ಮೀ ಪರಿಪಾಲಯ ಮಾಮ್

ವಿದ್ಯಾಲಕ್ಷ್ಮಿ
ಪ್ರಣತ ಸುರೇಶ್ವರಿ ಭಾರತಿ ಭಾರ್ಗವಿ, ಶೋಕವಿನಾಶಿನಿ ರತ್ನಮಯೇ
ಮಣಿಮಯ ಭೂಷಿತ ಕರ್ಣವಿಭೂಷಣ, ಶಾಂತಿ ಸಮಾವೃತ ಹಾಸ್ಯಮುಖೇ |
ನವನಿಧಿ ದಾಯಿನಿ ಕಲಿಮಲಹಾರಿಣಿ, ಕಾಮಿತ ಫಲಪ್ರದ ಹಸ್ತಯುತೇ
ಜಯ ಜಯಹೇ ಮಧುಸೂದನ ಕಾಮಿನಿ, ವಿದ್ಯಾಲಕ್ಷ್ಮೀ ಸದಾ ಪಾಲಯ ಮಾಮ್

ಧನಲಕ್ಷ್ಮಿ
ಧಿಮಿಧಿಮಿ ಧಿಂಧಿಮಿ ಧಿಂಧಿಮಿ-ದಿಂಧಿಮಿ, ದುಂಧುಭಿ ನಾದ ಸುಪೂರ್ಣಮಯೇ
ಘುಮಘುಮ ಘುಂಘುಮ ಘುಂಘುಮ ಘುಂಘುಮ, ಶಂಖ ನಿನಾದ ಸುವಾದ್ಯನುತೇ |
ವೇದ ಪೂರಾಣೇತಿಹಾಸ ಸುಪೂಜಿತ, ವೈದಿಕ ಮಾರ್ಗ ಪ್ರದರ್ಶಯುತೇ
ಜಯ ಜಯಹೇ ಮಧುಸೂದನ ಕಾಮಿನಿ, ಧನಲಕ್ಷ್ಮಿ ರೂಪೇಣಾ ಪಾಲಯ ಮಾಮ್

ಫಲಶೃತಿ
ಶ್ಲೋ|| ಅಷ್ಟಲಕ್ಷ್ಮೀ ನಮಸ್ತುಭ್ಯಂ ವರದೇ ಕಾಮರೂಪಿಣಿ |
ವಿಷ್ಣುವಕ್ಷಃ ಸ್ಥಲಾ ರೂಢೇ ಭಕ್ತ ಮೋಕ್ಷ ಪ್ರದಾಯಿನಿ ||

ಶ್ಲೋ|| ಶಂಖ ಚಕ್ರಗದಾಹಸ್ತೇ ವಿಶ್ವರೂಪಿಣಿತೇ ಜಯಃ |
ಜಗನ್ಮಾತ್ರೇ ಚ ಮೋಹಿನ್ಯೈ ಮಂಗಳಂ ಶುಭ ಮಂಗಳಮ್
ಶ್ರೀ ಕಟೀಲು ದುರ್ಗಪರಮೇಶ್ವರೀ ದೇವಿಯ ದೈವರಾಧಕರು.ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ, ಸಾಲದಿಂದ ವಿಮುಕ್ತಿ, ನಿಮ್ಮ ಎಲ್ಲಾ ಕಾರ್ಯಗಳಿಗೆ 3 ದಿನಗಳಲ್ಲಿ ಸರ್ವಜಯ ಯಾವುದೇ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೇ ಕರೆ ಮಾಡಿ 8548998564

Tags: #astrology#saakshatvAkshaya Tritiyabengaluruhindukarnatakakateelmangaluru
ShareTweetSendShare
Join us on:

Related Posts

messi goat

ಒಂದು ನ್ಯಾಪ್‍ಕಿನ್ ಮೇಲಿನ ಸಹಿ..ಆಧುನಿಕ ಫುಟ್‍ಬಾಲ್ ಲೋಕದ ಮಹಾಕಾವ್ಯ..!

by admin
July 16, 2026
0

ಒಂದು ನ್ಯಾಪ್‍ಕಿನ್ ಮೇಲಿನ ಸಹಿ..ಆಧುನಿಕ ಫುಟ್‍ಬಾಲ್ ಲೋಕದ ಮಹಾಕಾವ್ಯ..! ಸುಮಾರು 26 ವರ್ಷಗಳ ಹಿಂದೆ..! ಅದೊಂದು ಐಷಾರಾಮಿ ಕೆಫೆಟೇರಿಯಾ. ರೌಂಡ್ ಟೇಬಲ್‍ನಲ್ಲಿ ಒಬ್ಬ ಪ್ರತಿಷ್ಠಿತ ವ್ಯಕ್ತಿಯ ಜೊತೆ...

ಗೃಹ ಜ್ಯೋತಿ ಗ್ರಾಹಕರ ಗಮನಕ್ಕೆ: ಮಾಹಿತಿ ನೀಡಲು ನಿರಾಕರಿಸಿದರೆ ಕಟ್ ಆಗುತ್ತೆ ನಿಮ್ಮ ಮನೆ ಫ್ರೀ ಕರೆಂಟ್

ಗೃಹ ಜ್ಯೋತಿ ಗ್ರಾಹಕರ ಗಮನಕ್ಕೆ: ಮಾಹಿತಿ ನೀಡಲು ನಿರಾಕರಿಸಿದರೆ ಕಟ್ ಆಗುತ್ತೆ ನಿಮ್ಮ ಮನೆ ಫ್ರೀ ಕರೆಂಟ್

by Shwetha
July 16, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿರುವ ಗ್ರಾಹಕರಿಗೆ ಇಂಧನ ಇಲಾಖೆಯು ಮಹತ್ವದ ಎಚ್ಚರಿಕೆಯೊಂದನ್ನು ನೀಡಿದೆ. ಇನ್ನು ಮುಂದೆ ಮನೆ ಮನೆಗೆ...

108 ಆಂಬ್ಯುಲೆನ್ಸ್‌ 15 ನಿಮಿಷದಲ್ಲಿ ಬರದಿದ್ದರೆ ದಂಡ? ಆರೋಗ್ಯ ಇಲಾಖೆಯ ಹೊಸ ಪ್ರಸ್ತಾವನೆ

108 ಆಂಬ್ಯುಲೆನ್ಸ್‌ 15 ನಿಮಿಷದಲ್ಲಿ ಬರದಿದ್ದರೆ ದಂಡ? ಆರೋಗ್ಯ ಇಲಾಖೆಯ ಹೊಸ ಪ್ರಸ್ತಾವನೆ

by Shwetha
July 16, 2026
0

ಯು.ಟಿ. ಖಾದರ್ ನೇತೃತ್ವದ ಆರೋಗ್ಯ ಇಲಾಖೆಯು 108 ಆಂಬ್ಯುಲೆನ್ಸ್ ಸೇವೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿಸಲು ಹೊಸ ನಿಯಮ ರೂಪಿಸುವ ಬಗ್ಗೆ ಚಿಂತನೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಸ್ತಾವನೆಯ...

ಎನ್‌ಡಿಎಗೆ ಸೇರಲ್ಲ ಆದರೆ ಮಸೂದೆಗಳಿಗೆ ಜೈ: ಸಂಸತ್ತಿನಲ್ಲಿ ಸದ್ದು ಮಾಡಲಿರುವ ಶರದ್ ಪವಾರ್ ಬಣದ ಮಾಸ್ಟರ್ ಪ್ಲಾನ್,ಏನು ಇದರ ಮರ್ಮ?

ಎನ್‌ಡಿಎಗೆ ಸೇರಲ್ಲ ಆದರೆ ಮಸೂದೆಗಳಿಗೆ ಜೈ: ಸಂಸತ್ತಿನಲ್ಲಿ ಸದ್ದು ಮಾಡಲಿರುವ ಶರದ್ ಪವಾರ್ ಬಣದ ಮಾಸ್ಟರ್ ಪ್ಲಾನ್,ಏನು ಇದರ ಮರ್ಮ?

by Shwetha
July 16, 2026
0

ಮುಂಬೈ: ಮುಂಬರುವ ಸಂಸತ್ತಿನ ಮಳೆಗಾಲದ ಅಧಿವೇಶನವು ದೇಶದ ರಾಜಕೀಯದಲ್ಲಿ ಹೊಸ ಸಂಚಲನಕ್ಕೆ ಸಾಕ್ಷಿಯಾಗುವ ಸಾಧ್ಯತೆಯಿದೆ. ಮಹಾರಾಷ್ಟ್ರದ ಪ್ರಬಲ ರಾಜಕೀಯ ಶಕ್ತಿ ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಬಣವು,...

ಬಿಡದಿ ಟೌನ್‌ಶಿಪ್‌ಗೆ ಬಲವಂತದ ಭೂಸ್ವಾಧೀನ ಇಲ್ಲ: ಸಿಎಂ ಡಿಕೆಶಿ

ಬಿಡದಿ ಟೌನ್‌ಶಿಪ್‌ಗೆ ಬಲವಂತದ ಭೂಸ್ವಾಧೀನ ಇಲ್ಲ: ಸಿಎಂ ಡಿಕೆಶಿ

by Shwetha
July 16, 2026
0

ಡಿ. ಕೆ. ಶಿವಕುಮಾರ್ ಅವರು, ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಮೀನು ನೀಡಲು ಇಷ್ಟವಿಲ್ಲದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram