ಅಕ್ಷಯ ‘ಅಕ್ಷಯ ತೃತೀಯ’.ಸನಾತನ ಧರ್ಮದಲ್ಲಿ ಈ ದಿನಕ್ಕೆ ವಿಶೇಷ ಮಹತ್ವವಿದೆ. ಅವುಗಳೆಂದರೆ: –
1) ನಾಲ್ಕು ಯುಗಗಳಾದ ಸತ್ಯ, ತ್ರೇತಾ, ದ್ವಾಪರ ಮತ್ತು ಕಲಿಯುಗಗಳಲ್ಲಿ, ಸತ್ಯ ಅಥವಾ ಕೃತಯುಗ ಪ್ರಾರಂಭವಾಗಿದ್ದು ‘ಅಕ್ಷಯ ತೃತೀಯ’ ದಿನದಂದು.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
2) ವೇದವ್ಯಾಸರು ಮಹಾಭಾರತವನ್ನು ರಚಿಸುವ ಸಂದರ್ಭದಲ್ಲಿ ಅವರಿಗೆ ಸಹಾಯಕನಾಗಿ ಗಣೇಶನು ನೆರವಾಗಿದ್ದು ‘ಅಕ್ಷಯ ತೃತೀಯ’ ದಿನದಂದು.
3) ಭಗೀರಥನ ಪ್ರಯತ್ನದಿಂದ ಗಂಗಾವತರಣವಾಗಿದ್ದು (ಶಿವನ ಜಟೆಯಿಂದ ಗಂಗೆ ಭೂಮಿಗೆ ಇಳಿದದ್ದು) ‘ಅಕ್ಷಯ ತೃತೀಯ’ ದಿನದಂದು.
4) ದಶಾವತಾರಗಳಲ್ಲಿ ಒಂದಾದ ‘ಪರಶುರಾಮಾವತಾರ’ ಪ್ರಾರಂಭವಾಗಿದ್ದು (ಹುಟ್ಟಿದ ದಿನ) ‘ಅಕ್ಷಯ ತೃತೀಯ’ ದಿನದಂದು.
5) ಸಂಪತ್ತಿನ ಒಡೆಯ ಮತ್ತು ಯಕ್ಷರ ರಾಜ ‘ಕುಬೇರ’ನಿಗೆ ನಿಧಿ/ಸಂಪತ್ತು ದೊರೆತದ್ದು ‘ಅಕ್ಷಯ ತೃತೀಯ’ ದಿನದಂದು.

6) ಕುಚೇಲನಿಗೆ ಗೆಳೆಯ ಶ್ರೀಕೃಷ್ಣನಿಂದ ಅನುಗ್ರಹ ಪ್ರಾಪ್ತಿಯಾಗಿದ್ದು ‘ಅಕ್ಷಯ ತೃತೀಯ’ ದಿನದಂದು.
7) ಅಮೃತ ಪ್ರಾಪ್ತಿಗಾಗಿ ದೇವತೆಗಳು ಮತ್ತು ರಾಕ್ಷಸರು ಸಮುದ್ರ ಮಂಥನ ಮಾಡುತ್ತಿದ್ದ ವೇಳೆ ಲಕ್ಷ್ಮೀ ಹುಟ್ಟಿದ್ದು ‘ಅಕ್ಷಯ ತೃತೀಯ’ ದಿನದಂದು.
8)ದುಶ್ಯಾಸನನು ದ್ರೌಪದಿಯ ವಸ್ತ್ರಾಪಹರಣ ಮಾಡುತ್ತಿದ್ದ ವೇಳೆ ಶ್ರೀಕೃಷ್ಣನು ಆಕೆಯ ಮಾನವನ್ನು (ಸೀರೆಯನ್ನು ನೀಡುವುದರ ಮೂಲಕ) ಕಾಪಾಡಿದ್ದು ‘ಅಕ್ಷಯ ತೃತೀಯ’ ದಿನದಂದು.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.
ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
‘ಅಕ್ಷಯ ತೃತೀಯ’ ದಿನದಂದು ತಮ್ಮ ಸಾಮರ್ಥ್ಯಾನುಸಾರ ಹೋಮವನ್ನು ನೇರವೇರಿಸಿದ್ದಲ್ಲಿ ಅಥವಾ ಸಾರ್ವಜನಿಕವಾಗಿ ಹೋಮ ಆಯೋಜಿಸಿದ ಸ್ಥಳದಲ್ಲಿ ಭಾಗವಹಿಸಿದರೆ “ಅಶ್ವಮೇಧ” ಯಾಗ ಮಾಡಿದ ಪುಣ್ಯಪ್ರಾಪ್ತಿಯಾಗುತ್ತದೆ.
ಈ ದಿನದಂದು ತಮ್ಮ ಶಕ್ತ್ಯಾನುಸಾರ ಯಾವುದೇ ಹೊಸ ವಸ್ತುಗಳನ್ನು ಖರೀದಿಸಬಹುದಾಗಿದೆ. ( ಅನುಕೂಲಸ್ಥರು ಚಿನ್ನವನ್ನು ಖರೀದಿಸಬಹುದು, ಆದರೆ ಕಡ್ಡಾಯವಲ್ಲ)
4) ‘ಅಕ್ಷಯ ತೃತೀಯ’ ದಿನದ ಇಡೀ ದಿನದ ಪ್ರತಿಯೊಂದು ಘಳಿಗೆಯೂ ಶುಭ ಮುಹೂರ್ತದ್ದೇ ಆಗಿರುತ್ತದೆ. ಅಂದು ಮಾತ್ರ ಯಾವುದೇ ರಾಹುಕಾಲ, ಗುಳಿಕಕಾಲ ಅಥವಾ ಇನ್ಯಾವುದೇ ಅಶುಭಕಾಲದ ಮಹತ್ವ ಇರುವುದಿಲ್ಲ.
akshaya tritiya speciality in karnataka








