ADVERTISEMENT
Thursday, July 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಎಸ್ ಸ್ಪೆಷಲ್

Alert: ಕ್ಯೂಆರ್ ಕೋಡ್ ಪ್ಯಾನ್ ಕಾರ್ಡ್ ಎಲ್ಲರೂ ಕಡ್ಡಾಯವಾಗಿ ಪಡೆಯಲೇಬೇಕು ಯಾಕೆ..?

Alert: Why is it mandatory for everyone to get a QR code PAN card?

Shwetha by Shwetha
December 13, 2024
in ಎಸ್ ಸ್ಪೆಷಲ್, National, Newsbeat, Saaksha Special, ರಾಜ್ಯ
Share on FacebookShare on TwitterShare on WhatsappShare on Telegram

ಪ್ಯಾನ್ ಕಾರ್ಡ್​ನಲ್ಲಿ ಕ್ಯೂಆರ್ ಕೋಡ್ ಯಾಕೆ ಇದೆ?

ಹೊಸ ಪ್ಯಾನ್ ಕಾರ್ಡ್​ನಲ್ಲಿ ಕ್ಯುಆರ್ ಕೋಡ್​ನ ಫೀಚರ್ ಇದೆ. ಇದು ಬಹಳ ಮುಖ್ಯವಾದ ಫೀಚರ್. ಪ್ಯಾನ್ ಕಾರ್ಡ್ ದುರುಪಯೋಗವಾಗುವುದನ್ನು ತಡೆಯಲು ಇದು ಮುಖ್ಯ. ವಂಚಕರು ಯಾವುದಾದರೂ ಪ್ಯಾನ್ ಕಾರ್ಡ್​ನಲ್ಲಿ ಹೆಸರು, ಫೋಟೋವನ್ನು ಬದಲಾಯಿಸಿ ಅದನ್ನು ಡೂಪ್ಲಿಕೇಟ್ ಮಾಡಿ, ಹಣಕಾಸು ವಂಚನೆ ಕಾರ್ಯಗಳಿಗೆ ಬಳಸುವುದುಂಟು. ಕ್ಯೂಆರ್ ಕೋಡ್ ಫೀಚರ್​ನಿಂದ ಈ ವಂಚನೆಯನ್ನು ತಡೆಯಲು ಸಾಧ್ಯವಿದೆ.

Related posts

Astro – ಕಷ್ಟಗಳನ್ನು ಕಳೆಯುವುದರ ಮೂಲಕ ದಿನೇ ದಿನೇ ಬೆಳೆಯುತ್ತಿದೆ ಈ ಜೀವಂತ ಶಿವಲಿಂಗ

Astro – ಕಷ್ಟಗಳನ್ನು ಕಳೆಯುವುದರ ಮೂಲಕ ದಿನೇ ದಿನೇ ಬೆಳೆಯುತ್ತಿದೆ ಈ ಜೀವಂತ ಶಿವಲಿಂಗ

July 23, 2026
The King of Branding: How David Beckham Built an Empire Beyond Football!

David Beckham – ಮೈದಾನದ ಸ್ಟೈಲೀಶ್ ಪ್ಲೇಯರ್. ಜಾಗತಿಕ ಮಾರುಕಟ್ಟೆಯ ಟ್ರೆಂಡ್ ಸೆಟ್ಟರ್. ಬ್ರ್ಯಾಂಡಿಂಗ್ ಲೋಕದ ಕಿಂಗ್‍ಮೇಕರ್..!

July 23, 2026

ಕ್ಯೂಆರ್ ಕೋಡ್​ನಲ್ಲಿ ಪ್ಯಾನ್ ಕಾರ್ಡ್​ದಾರರ ವೈಯಕ್ತಿಕ ದತ್ತಾಂಶವನ್ನು ಎನ್​ಕ್ರಿಪ್ಟ್ ಮಾಡಲಾಗಿರುತ್ತದೆ. ಆಥರೈಸ್ ಆಗಿರುವ ವ್ಯಕ್ತಿಗಳು ನಿರ್ದಿಷ್ಟ ಸಾಫ್ಟ್​ವೇರ್ ಬಳಸಿ ಕ್ಯೂಆರ್ ಕೋಡ್​ನಲ್ಲಿನ ಮಾಹಿತಿಯನ್ನು ಪಡೆಯಬಹುದು.

ಹಾಗೆಯೇ, ಸಂಬಂಧ ಪಟ್ಟ ಅಧಿಕಾರಿಗಳು ಪ್ಯಾನ್ ಕಾರ್ಡ್​ನ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿ ಬಹಳ ಬೇಗ ಅಗತ್ಯ ಮಾಹಿತಿಯನ್ನು ಪಡೆಯಬಹುದು. ಇದರಿಂದ ವೆರಿಫಿಕೇಶನ್ ಇತ್ಯಾದಿ ಕೆಲಸಗಳು ಬೇಗ ನಡೆಯುತ್ತವೆ.

ಹೊಸ ಪ್ಯಾನ್ ಕಾರ್ಡ್ ಪಡೆಯುವುದು ಹೇಗೆ?

ಆನ್​ಲೈನ್​ನಲ್ಲಿ ಹೊಸ ಪ್ಯಾನ್ ಕಾರ್ಡ್ ಪಡೆಯಬಹುದು. ಪ್ರೋಟಿಯಾನ್ (ಎನ್​ಎಸ್​ಡಿಎಲ್) ಮತ್ತು ಯುಟಿಐ ಐಟಿಎಸ್​ಎಲ್ ಎಂಬ ಎರಡು ಏಜೆನ್ಸಿಗಳು ಪ್ಯಾನ್ ಕಾರ್ಡ್ ನೀಡುತ್ತವೆ. ನಿಮ್ಮ ಹಳೆಯ ಪ್ಯಾನ್ ಕಾರ್ಡ್ ಅನ್ನು ಯಾವ ಏಜೆನ್ಸಿ ವಿತರಿಸಿದೆಯೋ ಅಲ್ಲಿಂದಲೇ ನೀವು ಹೊಸ ಪ್ಯಾನ್ ಕಾರ್ಡ್ ಪಡೆಯಬೇಕು. ನಿಮ್ಮ ಪ್ಯಾನ್ ಕಾರ್ಡ್​ನ ಹಿಂಬದಿಯಲ್ಲಿ ಏಜೆನ್ಸಿಯ ಹೆಸರು ಇರುವುದನ್ನು ನೀವು ಗಮನಿಸಬಹುದು.

ಸೂಚನೆ: ನಕಲಿ‌ ಲಿಂಕ್ ಗಳ ಬಗ್ಗೆ ಎಚ್ಚರವಹಿಸಿ

Website Link
https://www.onlineservices.nsdl.com/paam/ReprintEPan.html

https://www.pan.utiitsl.com/reprint.html

ShareTweetSendShare
Join us on:

Related Posts

Astro – ಕಷ್ಟಗಳನ್ನು ಕಳೆಯುವುದರ ಮೂಲಕ ದಿನೇ ದಿನೇ ಬೆಳೆಯುತ್ತಿದೆ ಈ ಜೀವಂತ ಶಿವಲಿಂಗ

Astro – ಕಷ್ಟಗಳನ್ನು ಕಳೆಯುವುದರ ಮೂಲಕ ದಿನೇ ದಿನೇ ಬೆಳೆಯುತ್ತಿದೆ ಈ ಜೀವಂತ ಶಿವಲಿಂಗ

by admin
July 23, 2026
0

ಕಷ್ಟಗಳನ್ನು ಕಳೆಯುವುದರ ಮೂಲಕ ದಿನೇ ದಿನೇ ಬೆಳೆಯುತ್ತಿದೆ ಈ ಜೀವಂತ ಶಿವಲಿಂಗ ವಿಶ್ವದ ಅತ್ಯಂತ ಪ್ರಮುಖ ಎತ್ತರದ ಶಿವಲಿಂಗವಿದು. ನಮ್ಮ ಈ ಭರತಖಂಡವು ಕೋಟ್ಯಾನು ಕೋಟಿ ದೇವಾನುದೇವತೆಗಳ...

The King of Branding: How David Beckham Built an Empire Beyond Football!

David Beckham – ಮೈದಾನದ ಸ್ಟೈಲೀಶ್ ಪ್ಲೇಯರ್. ಜಾಗತಿಕ ಮಾರುಕಟ್ಟೆಯ ಟ್ರೆಂಡ್ ಸೆಟ್ಟರ್. ಬ್ರ್ಯಾಂಡಿಂಗ್ ಲೋಕದ ಕಿಂಗ್‍ಮೇಕರ್..!

by admin
July 23, 2026
0

 ಮೈದಾನದ ಸ್ಟೈಲೀಶ್ ಪ್ಲೇಯರ್. ಜಾಗತಿಕ ಮಾರುಕಟ್ಟೆಯ ಟ್ರೆಂಡ್ ಸೆಟ್ಟರ್. ಬ್ರ್ಯಾಂಡಿಂಗ್ ಲೋಕದ ಕಿಂಗ್‍ಮೇಕರ್..!  ಆತ ಫುಟ್‍ಬಾಲ್ ಮೈದಾನದಲ್ಲಿ ಕಾಮನಬಿಲ್ಲಿನಂತೆ ಚಿತ್ತಾರ ಬಿಡಿಸುತ್ತಿದ್ದ ಕಲೆಗಾರ. ಕಾಲಿನ ಸ್ಪರ್ಶದಿಂದಲೇ ಚೆಂಡನ್ನು...

Enemy Issue Remedy

Astro- ಶತ್ರು  ಸಮಸ್ಯೆ ಸರ್ವನಾಶವಾಗಲು ಕೇರಳಿಯ ತಾಂತ್ರಿಕ ಈ ಬೀಜ ಮಂತ್ರವನ್ನು ಪಠಣೆ ಮಾಡಿ…!

by admin
July 23, 2026
0

ಕೆಲವರ ಮನೆಯಲ್ಲಿ ಮತ್ತು ಕೇಲಸದಲ್ಲಿ ಅಂದ್ರೆ ಕೆಲವರಿಗೆ ಶತ್ರುಗಳು ಹೆಚ್ಚಾಗಿ ಇರುತ್ತಾರೆ ಹಾಗೆಯೆ ಅವರು ಏನೇ ಮಾಡಿದರೂ ಕೂಡ ಅವರನ್ನು ನೋಡಿ ಕೆಲವೊಬ್ಬರು ಸಹಿಸಿಕೊಳ್ಳುವುದಿಲ್ಲ ಹಾಗಾಗಿ ಅವರ...

ನುಡಿದಂತೆ ನಡೆಯಿರಿ ಸಿಎಂ ಅವರೇ- ಎನ್ ಪಿ ಎಸ್ ರದ್ದು ಮಾಡಿ ಒಪಿಎಸ್ ಜಾರಿಗೆ ತನ್ನಿ:ಸಂಕಷ್ಟದಲ್ಲಿ ನಿಮ್ಮ ಜೊತೆಗಿದ್ದೆವು ಈಗ ನಮ್ಮ ಕೈ ಹಿಡಿಯಿರಿ ಷಡಕ್ಷರಿ ಪತ್ರಕ್ಕೆ ಸಿಎಂ ಅಸ್ತು ಎನ್ನುತ್ತಾರಾ!?

ನುಡಿದಂತೆ ನಡೆಯಿರಿ ಸಿಎಂ ಅವರೇ- ಎನ್ ಪಿ ಎಸ್ ರದ್ದು ಮಾಡಿ ಒಪಿಎಸ್ ಜಾರಿಗೆ ತನ್ನಿ:ಸಂಕಷ್ಟದಲ್ಲಿ ನಿಮ್ಮ ಜೊತೆಗಿದ್ದೆವು ಈಗ ನಮ್ಮ ಕೈ ಹಿಡಿಯಿರಿ ಷಡಕ್ಷರಿ ಪತ್ರಕ್ಕೆ ಸಿಎಂ ಅಸ್ತು ಎನ್ನುತ್ತಾರಾ!?

by Shwetha
July 23, 2026
0

ಬೆಂಗಳೂರು: ರಾಜ್ಯದಲ್ಲಿ ಹೊಸ ಪಿಂಚಣಿ ಯೋಜನೆ ಅಲಿಯಾಸ್ ಎನ್ ಪಿ ಎಸ್ ಅನ್ನು ಸಂಪೂರ್ಣವಾಗಿ ರದ್ದುಗೊಳಿಸಿ, ಹಳೆಯ ಪಿಂಚಣಿ ಯೋಜನೆ ಅಥವಾ ಒಪಿಎಸ್ ಅನ್ನು ಮರು ಜಾರಿಗೊಳಿಸುವಂತೆ...

ಪಿಎಸ್ ಐ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್

KPSC ನೇಮಕಾತಿ ಅಕ್ರಮ: ರಾಜ್ಯ ಸರ್ಕಾರ, CBIಗೆ ಹೈಕೋರ್ಟ್ ನೋಟಿಸ್

by Shwetha
July 23, 2026
0

ಕರ್ನಾಟಕ ಲೋಕಸೇವಾ ಆಯೋಗ (KPSC) ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ CBI ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಿಚಾರಣೆಗೆ ಸ್ವೀಕರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram