ADVERTISEMENT
Monday, June 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಜೀವನದ ಪಾಠ ಕಲಿಸಿದ ರ್ಯಾಪರ್ ಆಲ್  ಓಕೆ – ಯಾಕಿಂಗೆ ಭಾಗ 2 ರಿಲೀಸ್

Namratha Rao by Namratha Rao
January 13, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Related posts

rahul gandhi and indiragandhi

ಲಿಟಲ್ ರಾಹುಲ್ ಗಾಂಧಿ” ಅವರ ಪ್ರೀತಿಯ ಅಜ್ಜಿ, ಪ್ರಸಿದ್ಧ ಇಂದಿರಾ ಗಾಂಧಿಯವರೊಂದಿಗಿನ ಸಂಭಾಷಣೆಯ ತುಣುಕು.

June 22, 2026
ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

June 22, 2026

ಜೀವನದ ಪಾಠ ಕಲಿಸಿದ ರ್ಯಾಪರ್ ಆಲ್  ಓಕೆ – ಯಾಕಿಂಗೆ ಭಾಗ 2 ರಿಲೀಸ್

ಕನ್ನಡನ ಜನಪ್ರಿಯ ರ್ಯಾಪರ್ ಆಗಿ ಗುರುತಿಸಿಕೊಂಡು ತಮ್ಮದೇ ಆದ ವಿಭಿನ್ನ ಮ್ಯಾನರಿಸಮ್ , ಡಿಫರೆಂಟ್ ಕಾನ್ಸೆಪ್ಟ್ ನ ಬ್ಯಾಲೆನ್ಸ್ ಮಾಡಿಕೊಂಡು ರ್ಯಾಪ್ ಸಾಂಗ್ ಗಳನ್ನ ಹಾಡುತ್ತಾ ಜನರನ್ನ ರಂಜಿಸುತ್ತಾ ಬಂದಿರುವ , ರ್ಯಾಪರ್ ಅಲೋಕ್ ಬಾಬು ಆರ್… ಅಂದ್ಹಾಗೆ ಇವರು ಆಲ್ ಓಕೆ ಅಂತಲೇ ಫೇಮಸ್ ಆಗಿದ್ದು , ಗುರುತಿಸಿಕೊಂಡಿದ್ದು, ಈ ಹೆಸ್ರುಗೂ  ಎಲ್ರಿಗೂ ಗೊತ್ತಿದೆ..

ಇವರ ಯಾಕಿಂಗೆ ಮಗ ಯಾಕಿಂಗೆ , ಹ್ಯಾಪಿಯಾಗಿದೆ ಹ್ಯಾಪಿಯಾಗಿದೆ, ಡೋಂಟ್ ವರಿ ಇಂತಹ ಸಾಂಗ್ ಗಳು ಯೂಟ್ಯೂಬ್ ನಲ್ಲಿ ರಿಲೀಸ್ ಆಗಿ ಮಿಲಿಯನ್ ಗಟ್ಟಲೆ ವೀವ್ಸ್ ಗಳನ್ನ ಪಡೆದುಕೊಂಡಿವೆ,.. ಇಷ್ಟೇ ಅಲ್ಲ ಇನ್ನೂ ಬಹಳಷ್ಟು ರ್ಯಾಪ್ ಸಾಂಗ್ ಗಳನ್ನ ಹಾಡಿ ಸಾವಿರಾರು ಅಭಿಮಾನಿಗಳನ್ನ ಸಂಪಾದಿಸಿದ್ದಾರೆ..

 

ಅಂದ್ಹಾಗೆ ಇಂದು ಆಲ್ ಓಕೆ ಮತ್ತೊಂದು ಹಾಡು ರಿಲೀಸ್ ಮಾಡಿದ್ದು , ಈ ಹಾಡು ಅವರ 2018 ರ ಯಾಕಿಂಗ್ ಮಗ ಹಾಡಿನ ಭಾಗ 2 ಆಗಿದೆ.. 11 ಗಂಟೆಗೆ ರಿಲೀಸ್ ಆಗಿರುವ ಈ ಹಾಡು ರಿಲೀಸ್ ಆದ ಕೆಲವೇ ನಿಮಿಷಗಳಲ್ಲಿ ಸಾವಿರಾರು ವೀವ್ಸ್ ಪಡೆದುಕೊಂಡಿದೆ.. ಅಷ್ಟೇ ಅಲ್ಲ ಈ ಹಾಡಿನಲ್ಲಿ ವಿಶೇಷವಾಗಿ ಬಿಗ್ ಬಾಸ್ ಸ್ಪರ್ಧಿಗಳು , ದಿವ್ಯಾ ಉರುಡುಗ , ಅರವಿಂದ್ ಕೆಪಿ , ವೈಷ್ಣವಿ , ರಘು  ಕೂಡ ವಿಶೇಷವಾಗಿ ಬಂದ್ ಹೋಗಿದ್ದಾರೆ.. ಹಾಡಿನಲ್ಲಿ ಪುನೀತ್ ರಾಜ್ ಕುಮಾರ್ , ಚಿರಂಜೀವಿ ಸರ್ಜಾ , ಸಂಚಾರಿ ವಿಜಯ್  ಅವರನ್ನು ನೆನೆಯಲಾಗಿದೆ.. ಅಲೋಕ್ ಮುದ್ದಾದ ಮಗನನ್ನೂ ಸಹ  ಕೊನೆಯಲ್ಲಿ ಪರಿಚಯಿಸಲಾಗಿದೆ..

ಈ ಹಾಡಿನಲ್ಲಿ ಜೀವನದ ಪಾಠ ಮಾಡಿದ್ಧಾರೆ ಆಲೋಕ್ ಬಾಬು ಆರ್..    ಓದು ಮುಗಿಸೋದು , ಜಾಬ್ ಸೇರುವುದು ಬಂದ ಕ್ಲಾಸ್ ನಲ್ಲಿ ಊರು ಸುತ್ತಿ ಬ್ಲಾಸ್ಟ್ ಮಾಡುವುದು.. ಹೀಗೆ ಇನ್ನೂ ಸಾಕಷ್ಟು ಸಾಲುಗಳನ್ನ ಪ್ರಾಕ್ಟಿಕಲ್ ಸಮಾಜದಲ್ಲಿ ನಡೆಯುವ ಅಂಶಗಳನ್ನ ವಿಭಿನ್ನವಾಗಿ ಹಾಡಿನಲ್ಲಿ ಅರ್ಥೈಸಿದ್ದಾರೆ ಆಲ್ ಓಕೆ..

Tags: #saakshatvall okalok babu Rkannada rap songyakinge part 2
ShareTweetSendShare
Join us on:

Related Posts

rahul gandhi and indiragandhi

ಲಿಟಲ್ ರಾಹುಲ್ ಗಾಂಧಿ” ಅವರ ಪ್ರೀತಿಯ ಅಜ್ಜಿ, ಪ್ರಸಿದ್ಧ ಇಂದಿರಾ ಗಾಂಧಿಯವರೊಂದಿಗಿನ ಸಂಭಾಷಣೆಯ ತುಣುಕು.

by admin
June 22, 2026
0

56 ವರ್ಷದ ರಾಹುಲ್ ಗಾಂಧಿ ಅವರು ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ತಮ್ಮ ಪ್ರೀತಿಯ ಅಜ್ಜಿ ನೀಡಿದ ಸ್ಫೂರ್ತಿದಾಯಕ ಕೊಡುಗೆಯನ್ನು ಗೌರವಿಸಬೇಕೆಂದು ಹಾರೈಸುತ್ತೇನೆ. ನಮ್ಮ ದಿವಂಗತ ಪ್ರಧಾನಿಯವರು...

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

by Shwetha
June 22, 2026
0

ಮೇಕೆದಾಟು ಯೋಜನೆ ಜಾರಿ ವಿಚಾರವಾಗಿ ಕಾಂಗ್ರೆಸ್ ನಾಯಕರ ಟೀಕೆಗಳಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಿಂದ ಆಯ್ಕೆಯಾಗಿರುವ ಕಾಂಗ್ರೆಸ್ ನ...

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

by Shwetha
June 22, 2026
0

ರಾಜ್ಯದ ಜನತೆಗೆ ಶೀಘ್ರದಲ್ಲೇ ಸಾರಿಗೆ ಬಸ್ ದರ ಏರಿಕೆಯ ಶಾಕ್ ತಗುಲುವ ಸಾಧ್ಯತೆ ದಟ್ಟವಾಗಿದೆ. ಡೀಸೆಲ್ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯ ಸಾರಿಗೆ ಸಂಸ್ಥೆಗಳನ್ನು ಉಳಿಸಲು ಕೆಎಸ್ಆರ್‌ಟಿಸಿ...

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

by Shwetha
June 22, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡಮತದಾನದ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸುವಂತಹ ಸ್ಫೋಟಕ ಮಾಹಿತಿಯೊಂದನ್ನು ಹೊರಹಾಕಿದ್ದಾರೆ....

ಗೆರೆ ದಾಟಿದವರ ಪತ್ತೆಗೆ ಬಿಜೆಪಿಯಿಂದ ಭಕ್ತಿ ಮಾರ್ಗ: ಅಡ್ಡ ಮತದಾನದ ಸತ್ಯ ಹೊರತೆಗೆಯಲು ಮಂಜುನಾಥಸ್ವಾಮಿಯ ಆಣೆ ಪ್ರಮಾಣದ ಮೊರೆ

ಗೆರೆ ದಾಟಿದವರ ಪತ್ತೆಗೆ ಬಿಜೆಪಿಯಿಂದ ಭಕ್ತಿ ಮಾರ್ಗ: ಅಡ್ಡ ಮತದಾನದ ಸತ್ಯ ಹೊರತೆಗೆಯಲು ಮಂಜುನಾಥಸ್ವಾಮಿಯ ಆಣೆ ಪ್ರಮಾಣದ ಮೊರೆ

by Shwetha
June 22, 2026
0

ವಿಧಾನಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ವಿವಾದ ಈಗ ಕೇವಲ ರಾಜಕೀಯಕ್ಕೆ ಸೀಮಿತವಾಗದೆ ಧಾರ್ಮಿಕ ತಿರುವು ಪಡೆದುಕೊಂಡಿದೆ. ತನ್ನ ಶಾಸಕರೇ ಪಕ್ಷಕ್ಕೆ ದ್ರೋಹ ಬಗೆದಿರುವುದು ಬಿಜೆಪಿ ನಾಯಕರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram