ADVERTISEMENT
Thursday, September 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಐದನೇ ಹಂತದ ಮತದಾನಕ್ಕೆ ಸಕಲ ಸಿದ್ಧತೆ!

5ನೇ ಹಂತದ ಮತದಾನಕ್ಕೆ ಸಕಲ ಸಿದ್ಧತೆ

Author2 by Author2
May 19, 2024
in National, Politics, ದೇಶ - ವಿದೇಶ, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ನವದೆಹಲಿ: ದೇಶದಲ್ಲಿ ಮೇ 20ರಂದು ಎರಡನೇ ಹಂತದ ಮತದಾನ (Loksabha Elections 2024) ನಡೆಯುತ್ತಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಐದನೇ ಹಂತದಲ್ಲಿ 8 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ 49 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಈಗಾಗಲೇ ಮಹಾರಾಷ್ಟ್ರ ಮತ್ತು ಲಡಾಖ್ ತಮ್ಮ ಮತದಾನ ಪ್ರಕ್ರಿಯೆ ಪೂರ್ಣಗೊಂಡಿವೆ. ಉತ್ತರ ಪ್ರದೇಶ (14/80 ಸ್ಥಾನಗಳು), ಪಶ್ಚಿಮ ಬಂಗಾಳ (7/42 ಸ್ಥಾನಗಳು), ಬಿಹಾರ (5/40 ಸ್ಥಾನಗಳು), ಒಡಿಶಾ (5/21 ಸ್ಥಾನಗಳು), ಜಾರ್ಖಂಡ್ (3/14 ಸ್ಥಾನಗಳು) ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಮತದಾನ ನಡೆಯಲಿದೆ.

Related posts

r-ashoka-congress-hindus-ganeshotsava-maddur

ಹಿಂದೂಗಳಿಗೆ ಬೆದರಿಕೆ ಹಾಕುವ ಕಾಂಗ್ರೆಸ್‌, ಎರಡನೇ ದರ್ಜೆಯ ಪ್ರಜೆಗಳಂತೆ ನೋಡುತ್ತಾರೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

September 16, 2026
dk-shivakumar-meets-jain-community-leaders-tulu-language-demand

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರನ್ನು ಕರಾವಳಿಯ ಖ್ಯಾತ ಜೈನ ಜ್ಯೋತಿಷಿ ಬಿ.ಕೆ ಸುಭಾಷ್ ಚಂದ್ರ ಜೈನ್ ಬೇಟಿ.

September 16, 2026

ಪ್ರಮುಖ ಕ್ಷೇತ್ರಗಳಾದ ಲಕ್ನೋ, ರಾಯ್ ಬರೇಲಿ, ಅಮೇಥಿ, ಫತೇಪುರ್, ಫೈಜಾಬಾದ್, ಕೈಸರ್‌ಗಂಜ್, ನಾಸಿಕ್, ಪಾಲ್ಘರ್, ಕಲ್ಯಾಣ್, ಥಾಣೆ, ಮುಂಬೈ ಉತ್ತರ ಮತ್ತು ಮಹಾರಾಷ್ಟ್ರದ ಮುಂಬೈ ದಕ್ಷಿಣ, ಬಂಗಾವ್, ಬ್ಯಾರಕ್‌ಪೋರ್, ಹೌರಾ ಮತ್ತು ಪಶ್ಚಿಮ ಬಂಗಾಳದ ಹೂಗ್ಲಿ, ಬಿಹಾರದ ಮುಜಾಫರ್‌ಪುರ, ಸರನ್ ಮತ್ತು ಹಾಜಿಪುರ, ಸುಂದರ್‌ಗಢ, ಒಡಿಶಾದ ಬೋಲಂಗೀರ್ ಮತ್ತು ಕಂಧಮಾಲ್, ಜಾರ್ಖಂಡ್‌ನ ಕೋಡರ್ಮಾ ಮತ್ತು ಹಜಾರಿಬಾಗ್, ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿವೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಚಿವ ಪಿಯೂಷ್ ಗೋಯಲ್, ರಾಹುಲ್ ಗಾಂಧಿ, ಸ್ಮೃತಿ ಇರಾನಿ, ಒಮರ್ ಅಬ್ದುಲ್ಲಾ, ಸಜ್ಜದ್ ಗನಿ ಲೋನ್, ಸಾಧ್ವಿ ನಿರಂಜನ್ ಜ್ಯೋತಿ, ಲಲ್ಲು ಸಿಂಗ್, ಕರಣ್ ಭೂಷಣ್ ಸಿಂಗ್, ಕೀರ್ತಿ ವರ್ಧನ್ ಸಿಂಗ್, ತನುಜ್ ಪೂಧನ್ ಸಿಂಗ್, ನರೇಶ್ ಉತ್ತಮ್ ಪಟೇಲ್, ಉಜ್ವಲ್ ನಿಕಮ್, ರಾಹುಲ್ ಶೆವಾಲೆ, ಅನಿಲ್ ದೇಸಾಯಿ ಸೇರಿದಂತೆ ಹಲವು ನಾಯಕರ ಕ್ಷೇತ್ರಗಳಿಗೆ ಮತದಾ ನಡೆಯಲಿದೆ.

Tags: All preparations for the fifth phase of voting!
ShareTweetSendShare
Join us on:

Related Posts

r-ashoka-congress-hindus-ganeshotsava-maddur

ಹಿಂದೂಗಳಿಗೆ ಬೆದರಿಕೆ ಹಾಕುವ ಕಾಂಗ್ರೆಸ್‌, ಎರಡನೇ ದರ್ಜೆಯ ಪ್ರಜೆಗಳಂತೆ ನೋಡುತ್ತಾರೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
September 16, 2026
0

ಹಿಂದೂಗಳಿಗೆ ಬೆದರಿಕೆ ಹಾಕುವ ಕಾಂಗ್ರೆಸ್‌, ಎರಡನೇ ದರ್ಜೆಯ ಪ್ರಜೆಗಳಂತೆ ನೋಡುತ್ತಾರೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಬೆಂಗಳೂರು/ಮದ್ದೂರು : ಕಾಂಗ್ರೆಸ್‌ ಸರ್ಕಾರ ಹಿಂದೂಗಳ ಗಣೇಶೋತ್ಸವಕ್ಕೆ ಯಾವುದೇ ಕಾರಣಕ್ಕೂ ತೊಂದರೆ ಕೊಡಬಾರದು....

dk-shivakumar-meets-jain-community-leaders-tulu-language-demand

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರನ್ನು ಕರಾವಳಿಯ ಖ್ಯಾತ ಜೈನ ಜ್ಯೋತಿಷಿ ಬಿ.ಕೆ ಸುಭಾಷ್ ಚಂದ್ರ ಜೈನ್ ಬೇಟಿ.

by admin
September 16, 2026
0

ಬೆಂಗಳೂರು : ಕರ್ನಾಟಕಾದ್ಯಂತ ಜನಪರ ಅಭಿವೃದ್ಧಿ ಕೆಲಸ, ಮೂಲಭೂತ ಸೌಕರ್ಯ ಮತ್ತು ಮಂಗಳೂರಿನಲ್ಲಿ ಸಚಿವ ಸಂಪುಟ ನಡೆಸುವ ಮೂಲಕ ಚರಿತ್ರೆಯನ್ನು ಸೃಷ್ಟಿಸಿವ ನಾಡಿನ ಪ್ರಖ್ಯಾತ ಮುಖ್ಯಮಂತ್ರಿ ಸನ್ಮಾನ್ಯ...

tirupati-temple-reliance-foundation-25-electric-buses

ತಿರುಪತಿ ದೇವಸ್ಥಾನಕ್ಕೆ ರಿಲಯನ್ಸ್ ಫೌಂಡೇಶನ್‌ನಿಂದ 25 ಎಲೆಕ್ಟ್ರಿಕ್ ಬಸ್‌ಗಳ ಕೊಡುಗೆ

by admin
September 16, 2026
0

ತಿರುಮಲ, : ತಿರುಪತಿಯ ಪ್ರಸಿದ್ಧ ಶ್ರೀ ವೆಂಕಟೇಶ್ವರ ದೇವಾಲಯಕ್ಕೆ ಭೇಟಿ ನೀಡುವ ಭಕ್ತರಿಗೆ ಹಸಿರು ಮತ್ತು ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ, ರಿಲಯನ್ಸ್ ಇಂಡಸ್ಟ್ರೀಸ್...

ಬಿಡದಿ ಟೌನ್ ಶಿಪ್ ಕಿಚ್ಚು- ಕೇಂದ್ರ ಸಚಿವರಾಗಿ ಚಿಲ್ಲರೆ ರಾಜಕಾರಣ ಮಾಡ್ತೀರಾ: ಕ್ಷುಲ್ಲಕ ಹೇಳಿಕೆ ಕೊಡಲು ನಾಚಿಕೆಯಾಗಲ್ವಾ; ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬಾಲಕೃಷ್ಣ ಗುಡುಗು

ಪ್ರಜ್ವಲ್ ರೇವಣ್ಣ ಜೈಲಲ್ಲೇ ಇರಲಿ ಎನ್ನುವುದು ಹೆಚ್ ಡಿ ಕುಮಾರಸ್ವಾಮಿ ಆಸೆ: ಕೇಂದ್ರ ಮಂತ್ರಿಯೋ ಅಥವಾ ಪಂಚಾಯ್ತಿ ಮೆಂಬರೋ? ಕುಮಾರಸ್ವಾಮಿ ವಿರುದ್ಧ ಸಚಿವ ಬಾಲಕೃಷ್ಣ ಕೆಂಡಾಮಂಡಲ

by Shwetha
September 16, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ನಾಯಕರು ಮತ್ತು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನಡುವಿನ ವಾಕ್ಸಮರ ಈಗ ಮತ್ತೊಂದು ಸ್ಫೋಟಕ ಹಂತಕ್ಕೆ ತಲುಪಿದೆ. ಪ್ರಜ್ವಲ್ ರೇವಣ್ಣ...

ಅನ್ನಭಾಗ್ಯ ಪಡಿತರ ವಿತರಣೆಯಲ್ಲಿ ಮಹತ್ವದ ಬದಲಾವಣೆ: ಬೆರಳಚ್ಚು ಹೊಂದಿಕೆಯಾಗದವರಿಗೆ ವಿನಾಯಿತಿ

ಅನ್ನಭಾಗ್ಯ ಪಡಿತರ ವಿತರಣೆಯಲ್ಲಿ ಮಹತ್ವದ ಬದಲಾವಣೆ: ಬೆರಳಚ್ಚು ಹೊಂದಿಕೆಯಾಗದವರಿಗೆ ವಿನಾಯಿತಿ

by Shwetha
September 16, 2026
0

ರಾಜ್ಯದ ಬಡ ಮತ್ತು ಅಗತ್ಯವಿರುವ ಜನರಿಗೆ ಆಹಾರ ಭದ್ರತೆ ಒದಗಿಸುವ ಅನ್ನಭಾಗ್ಯ ಯೋಜನೆಯ ಪಡಿತರ ವಿತರಣೆಯಲ್ಲಿ ಎದುರಾಗುತ್ತಿದ್ದ ತಾಂತ್ರಿಕ ಸಮಸ್ಯೆಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram