ADVERTISEMENT
Thursday, August 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಾಕ್ಷಾ ರೌಂಡ್ ಅಪ್ ನ್ಯೂಸ್

admin by admin
September 11, 2020
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಬಾರಿಯ ಅಂಬಾರಿ ಹೊರಲಿದ್ಯಾ ಅಭಿಮನ್ಯು..?

ಕೊರೊನಾ ನಡುವೆಯೂ ಸರಳವಾಗಿ ದಸರಾ ನಡೆಸಲು ಸರ್ಕಾರ ನಿರ್ಧರಿಸಿದ್ದು,  ಈಗಾಗಲೇ ಅರಣ್ಯ ಇಲಾಖೆ ಗಜಪಡೆ ಆಯ್ಕೆ ಪ್ರಕ್ರಿಯೆ ಆರಂಭಿಸಿದೆ. ಸುಪ್ರೀಂ ನಿರ್ದೇಶನದಂತೆ 60 ವರ್ಷದ ಅರ್ಜುನನಿಗೆ ಅಂಬಾರಿ ಹೊರಿಸದಿರಲು ನಿರ್ಧಾರಿಸಲಾಗಿದೆ. ಅದ್ರಂತೆ, ಈ ಬಾರಿ ಕೂಂಬಿಂಗ್ ಸ್ಪೆಷಲಿಸ್ಟ್ ಎಂದೇ ಹೆಸರಾಗಿರುವ ಅಭಿಮನ್ಯು ಹೆಗಲಿಗೆ ಅಂಬಾರಿ ಹೊರುವ ಜವಾಬ್ದಾರಿ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

Related posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

August 19, 2026
ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

August 19, 2026

ಬೆಚ್ಚಿಬಿದ್ದ ಸಕ್ಕರೆನಾಡು ಮಂಡ್ಯ..!

ಮಂಡ್ಯ: ದೇವಸ್ಥಾನದಲ್ಲೇ ಮೂವರನ್ನು ಬರ್ಬರವಾಗಿ ಕೊಲೆ ನಡೆದಿರುವ ಘಟನೆ ಮಂಡ್ಯದ ಗುತ್ತಲಿನಲ್ಲಿ ನಡೆದಿದೆ. ಗುತ್ತಲು ಪ್ರದೇಶದಲ್ಲಿರುವ ಅರ್ಕೇಶ್ವರ ದೇವಾಲಯದಲ್ಲಿ ಈ ಭೀಕರ ಘಟನೆ ನಡೆದಿದ್ದು ಸಕ್ಕರೆ ನಾಡು ಮಂಡ್ಯದ ಜನತೆ ಅಕ್ಷರಶಃ ಬೆಚ್ಚಿ ಬೀಳುವಂತೆ ಮಾಡಿದೆ. ಹುಂಡಿ ಕಳವು ಮಾಡಲು ಬಂದ ದುಷ್ಕರ್ಮಿಗಳು, ಪ್ರತಿರೋಧ ತೋರಿದ ದೇವಸ್ಥಾನದ ಮೂವರು ಕಾವಲುಗಾರರ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ಮಾಡಿದ್ದಾರೆ. ಘಟನೆಯಲ್ಲಿ ಗಣೇಶ್, ಪ್ರಕಾಶ್ ಹಾಗೂ ಆನಂದ್ ಕೊಲೆಯಾಗಿದ್ದಾರೆ.  ಮಂಡ್ಯದ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭಾರತದಲ್ಲಿ ಮುಂದುವರೆದ ರಕ್ಕಸನ ರಣಕೇಕೆ..!

ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಸ್ಫೋಟ ಮುಂದುವರಿದಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಹೊಸದಾಗಿ 96,551 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 1,209 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ದೇಶದಾದ್ಯಂತ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 45,62,415 ಕ್ಕೆ ಸಾವನ್ನಪ್ಪಿದವರ ಸಂಖ್ಯೆ 76,271 ಕ್ಕೆ ಏರಿಕೆಯಾಗಿದೆ. ಇನ್ನು 35,42,664 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 9,43,480 ಸಕ್ರಿಯ ಪ್ರಕರಣಗಳು ಭಾರತದಲ್ಲಿವೆ.

ಮೋಹನ್ ಭಾಗವತ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ

RSSನ ಸರಸಂಚಾಲಕ ಮೋಹನ್ ಭಾಗವತ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಭಾಗವತ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಗೃಹಸಚಿವ ಅಮಿತ್ ಷಾ , ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳೀನ್ಕುಮಾರ್ ಕಟೀಲ್, ಬಿ.ಎಲ್.ಸಂತೋಷ್ ಸೇರಿದಂತೆ ಅನೇಕ ಗಣ್ಯರು ಶುಭ ಕೋರಿದ್ದಾರೆ.

ಚೀನಾ ಸೇನಾಪಡೆಯ ವಿರುದ್ಧ ಜೈಶಂಕರ್ ಆಕ್ರೋಶ

ಭಾರತ-ಚೀನಾ ವಿದೇಶಾಂಗ ಸಚಿವರ ಮಾತುಕತೆ ನಡೆಯುತ್ತಿದ್ದು, ಗಡಿ ವಾಸ್ತವ ರೇಖೆಯಲ್ಲಿ ನಡೆಯುತ್ತಿರುವ ಬೆಳವಣಿಗೆ ಬಗ್ಗೆ ಚೀನಾದ ಸ್ಪಷ್ಟ ವಿವರಣೆ ನೀಡಿಲ್ಲ. ಚೀನಾ ಸೇನಾಪಡೆಯ ಪ್ರಚೋದನಕಾರಿ ವರ್ತನೆ ಬಗ್ಗೆ ಸಭೆಯಲ್ಲಿ ಜೈಶಂಕರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

‘ರಾಗಿಣಿ IPS’ ‘ ದಿ ಟೆರರಿಸ್ಟ್ ಗೆ’ ಡಿಮ್ಯಾಂಡೋ ಡಿಂಮ್ಯಾಂಡು..!

ತುಪ್ಪದ ಬೆಡಗಿ ರಾಗಿಣಿ ನಟನೆಯ ದಿ ಟೆರರಿಸ್ಟ್’ ಸಿನಿಮಾಕ್ಕೆ ಬಾಲಿವುಡ್ ನಲ್ಲಿ ಸಖತ್ ಬೇಡಿಕೆ ಬಂದಿದೆ. ಬಾಲಿವುಡ್ ನ ಸ್ಟಾರ್ ನಟಿಯರು ಆ ಸಿನಿಮಾದ ರೀಮೇಕ್ ಮಾಡಲು ತುದಿಗಾಲಲ್ಲಿ ನಿಂತಿದ್ದಾರೆ.

ಎಕೆಲಾನ್ ಪ್ರೊಡಕ್ಷನ್ನ ನಿರ್ಮಾಪಕ ವಿಶಾಲ್ ರಾಣಾ ಎಂಬುವರು ಸಿನಿಮಾದ ರೀಮೇಕ್ ಹಕ್ಕು ಖರೀದಿಸಿದ್ದು, ಸಿನಿಮಾವನ್ನು ಹಿಂದಿಯಲ್ಲಿ ನಿರ್ಮಿಸಲಿದ್ದಾರಂತೆ. ಇನ್ನೂ ಹಿಂದಿಯಲ್ಲಿ ನಟಿ ವಿದ್ಯಾ ಬಾಲನ್ ಅಥವಾ ಸೋನಮ್ ಕಪೂರ್ ರಾಗಿಣಿ  ಪಾತ್ರವನ್ನು ನಿರ್ವಹಿಸಲಿದ್ದಾರಂತೆ.

ಟ್ರಿಂಬಾಗೋ ನೈಟ್ ರೈಡರ್ಸ್ ಸಿಪಿಎಲ್ ಚಾಂಪಿಯನ್ಸ್

ಶಾರೂಕ್ ಖಾನ್ ಒಡೆತನದ ಟ್ರಿಂಬಾಗೋ ನೈಟ್ ರೈಡರ್ಸ್ ತಂಡ ಅಜೇಯ ಗೆಲುವಿನೊಂದಿಗೆ 2020ರ ಸಿಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಫೈನಲ್ ನಲ್ಲಿ ಟ್ರಿಂಬಾಗೋ ನೈಟ್ ರೈಡರ್ಸ್ ತಂಡ ಎಂಟು ವಿಕೆಟ್ ಗಳಿಂದ ಸೇಂಟ್ ಲೂಸಿಯಾ ಝೌಕ್ಸ್ ತಂಡವನ್ನು ಪರಾಭವಗೊಳಿಸಿತು. ಈ ಮೂಲಕ ಟ್ರಿಂಬಾಗೋ ನೈಟ್ ರೈಡರ್ಸ್ ತಂಡ ನಾಲ್ಕನೇ ಬಾರಿ ಸಿಪಿಎಲ್ ಪ್ರಶಸ್ತಿ ಗೆದ್ದ ಹೆಗ್ಗಳಿಕೆಗೆ ಪಾತ್ರವಾಗಿದೆ. 2020ರ ಟೂರ್ನಿಯಲ್ಲಿ ಸೋಲಿಲ್ಲದ ಸರದಾರನಂತೆ ಮೆರೆದಾಡಿರುವ ನೈಟ್ ರೈಡರ್ಸ್ ತಂಡ ಅರ್ಹವಾಗಿಯೇ ಚಾಂಪಿಯನ್ ಪಟ್ಟಕ್ಕೇರಿದೆ.

https://youtu.be/_st-YDZlTCE

ಫೈನಲ್ ಗೆ ಒಸಾಕಾ

ಪ್ರತಿಷ್ಠಿತ 2020ರ ಯುಎಸ್ ಓಪನ್ ಟೆನಿಸ್ ಟೂರ್ನಿಯ ಮಹಿಳೆಯರ ಸಿಂಗಲ್ಸ್ ನಲ್ಲಿ ನೌಮಿ ಒಸಾಕಾ ಅವರು ಫೈನಲ್ ಪ್ರವೇಶಿಸಿದ್ದಾರೆ. ಎರಡು ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿ ಗೆದ್ದಿರುವ ನೌಮಿ ಒಸಾಕಾ ಅವರು ಇದೀಗ ಮೂರನೇ ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿದ್ದಾರೆ. ಯುಎಸ್ ಓಪನ್ ಟೂರ್ನಿಯ 11ನೇ ದಿನ ನಡೆದ ಮಹಿಳೆಯರ ಮೊದಲ ಸೆಮಿಫೈನಲ್ ನಲ್ಲಿ ನೌಮಿ ಒಸಾಕಾ ಅವರು 7-6, 3 -6, 6-3ರಿಂದ ಜೆನ್ನಿಫರ್ ಬ್ರ್ಯಾಂಡಿ ಅವರನ್ನು ಪರಾಭವಗೊಳಿಸಿದ್ರು.

Tags: central governmentChina-indiaCinemaCricketCrimeDouble murderfilmIPLjai shankarMurdernight ridersosakaRagini dwivedisanajna galraniSandalwoodState Governmentthe terroristtrimbago
ShareTweetSendShare
Join us on:

Related Posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

by Shwetha
August 19, 2026
0

ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನಲ್ಲಿ ನಡೆದ ಮೂವರ ಶೂಟೌಟ್ ಪ್ರಕರಣ ಇದೀಗ ಎರಡು ರಾಜ್ಯಗಳ ನಡುವೆ ತೀವ್ರ ರಾಜಕೀಯ ಹಾಗೂ ಆಡಳಿತಾತ್ಮಕ ಸಂಚಲನ ಮೂಡಿಸಿದೆ. ಸ್ವಾತಂತ್ರ್ಯ...

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

by Shwetha
August 19, 2026
0

ಭಾರತದಲ್ಲಿ ಮರಣದಂಡನೆ ಶಿಕ್ಷೆಯನ್ನು ಜಾರಿಗೊಳಿಸಲು ಪ್ರಸ್ತುತ ಇರುವ ಗಲ್ಲಿಗೇರಿಸುವ ಪದ್ಧತಿಯನ್ನು ಮುಂದುವರಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ಮರಣದಂಡನೆಯನ್ನು ಕಡಿಮೆ ನೋವಿನಿಂದ ಜಾರಿಗೊಳಿಸಲು ಮಾರಕ ಇಂಜೆಕ್ಷನ್, ಗುಂಡಿಕ್ಕುವಿಕೆ ಸೇರಿದಂತೆ...

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

by Shwetha
August 19, 2026
0

ಬೆಂಗಳೂರು: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ ಮಹಿಳಾ ಬ್ಯಾರಕ್ ಪರಿಶೀಲನೆ ನಡೆಸಿದ್ದಾರೆ....

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

by Shwetha
August 19, 2026
0

ಹನೂರು ಶೂಟೌಟ್ ಪ್ರಕರಣದ ಕುರಿತು ತಮಿಳುನಾಡು ಮುಖ್ಯಮಂತ್ರಿ ವಿಜಯ್ ನೀಡಿದ್ದ ಹೇಳಿಕೆಗೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಡಿಕೆಶಿ, ಒಂದು ರಾಜ್ಯದ...

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

by Shwetha
August 19, 2026
0

ವಿಧಾನಸಭೆಯಲ್ಲಿ ಉಪಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ, ರಾಜಕೀಯ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಯೌವನ, ಹಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram