ಬೆಂಗಳೂರು: ನಿರಂತರವಾಗಿ ಭ್ರೂಣ ಹತ್ಯೆ (Foeticide) ಮಾಡುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಬೈಯಪ್ಪನಹಳ್ಳಿ ಪೊಲೀಸರು 9 ಜನರನ್ನು ಬಂಧಿಸಿದ್ದಾರೆ.
ಬಂಧಿತರಲ್ಲಿ ಐವರು ವೈದ್ಯರು (Doctors) ಸೇರಿದಂತೆ ಸಹಕರಿಸಿದವರನ್ನು ಬಂಧಿಸಲಾಗಿದೆ. ಮೊದಲು ಭ್ರೂಣ ಹತ್ಯೆ ಮಾಡುತ್ತಿದ್ದ ಆರೋಪದ ಮೇಲೆ ಬಂಧಿಸಲಾಗಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಚೆನ್ನೈ ಮೂಲದ ವೈದ್ಯರನ್ನು ಕೂಡ ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಸುಮಾರು 20 ರಿಂದ 25 ಭ್ರೂಣ ಹತ್ಯೆ ಮಾಡುತ್ತಿದ್ದರು ಎನ್ನಲಾಗಿದೆ. ಸದ್ಯ ಪ್ರಕರಣ ಮುಂದುವರೆಸಿದ್ದಾರೆ.