ಮಂಗಳೂರು: ಮೂಡ ಆಯುಕ್ತರ ವಿರುದ್ಧ ಮಹಿಳಾ ಉದ್ಯೋಗಿ ಲೈಂಗಿಕ ಕಿರುಕುಳ ಮಾಡಿರುವ ಆರೋಪ ಮಾಡಿದ್ದಾರೆ.
ಇಲ್ಲಿಯ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ವಿರುದ್ಧ ಮಹಿಳಾ ಉದ್ಯೋಗಿ ಲೈಂಗಿಕ ದೌರ್ಜನ್ಯ (assault)ದ ಆರೋಪ ಮಾಡಿದ್ದಾರೆ. ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೇ ಆರೋಪ ಮಾಡಿದ್ದಾರೆ. ಆಯುಕ್ತ ಮನ್ಸೂರು ಅಲಿ ವಿರುದ್ಧ ಆರೋಪ ಮಾಡಿ ರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ದೂರು ಸ್ವೀಕರಿಸಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.








