ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಗುಜರಾತ್ ತೀರದಲ್ಲಿ ಅಲ್ಲೋಲ- ಕಲ್ಲೋಲ!

ರಾಜಸ್ಥಾನದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ

Author2 by Author2
June 16, 2023
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಗಾಂಧಿನಗರ : ಬಿಪರ್‌ ಜಾಯ್‌ ಚಂಡಮಾರುತ (Cyclone Biparjoy) ನಿನ್ನೆ ಸಂಜೆ 6:40ರ ಸಂದರ್ಭದಲ್ಲಿ ಗುಜರಾತ್ ನ (Gujarat) ಕಛ್‌ ತೀರದ ಲಖಪತ್ ಹತ್ತಿರ ಅಪ್ಪಳಿಸಿದ್ದು, ಅರಬ್ಬಿ ಸಮುದ್ರದ ತೀರದಲ್ಲಿ ಆತಂಕ ಹೆಚ್ಚಾಗಿದೆ.

10 ದಿನಗಳ ಕಾಲ ಸಮುದ್ರದಲ್ಲಿ ಸಂಚರಿಸಿದ್ದ ಚಂಡಮಾರುತ ಇದೇ ಮೊದಲ ದಾರಿಗೆ ಭೂಭಾಗಕ್ಕೆ ಅಪ್ಪಳಿಸಿದೆ. ಗಂಟೆಗೆ 140 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸಿದ್ದರಿಂದ ವಿದ್ಯುತ್ ತಂತಿಗಳು, ಕಂಬಗಳು ಮುರಿದು ಹೋಗಿವೆ. 45ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಸಾಕಷ್ಟು ಸಮಸ್ಯೆಗಳೇ ಸೃಷ್ಟಿಯಾಗಿವೆ. ವಿವಿಧ ಸ್ಥಳಗಳಲ್ಲಿ 524 ಮರಗಳು ಮತ್ತು ವಿದ್ಯುತ್ ಕಂಬಗಳು ನೆಲಕ್ಕೆ ಬಿದ್ದಿವೆ. ಸುಮಾರು 940 ಹಳ್ಳಿಗಳಲ್ಲಿ ವಿದ್ಯುತ್ ಸಂಪೂರ್ಣವಾಗಿ ಕೈ ಕೊಟ್ಟಿದೆ.

Related posts

‘ರಾಹುಲ್ ಗಾಂಧಿ ಚರ್ಚೆಯಿಂದ ಏಕೆ ಓಡಿಹೋಗುತ್ತಿದ್ದಾರೆ?’: ಕಿರಣ್ ರಿಜಿಜು

‘ರಾಹುಲ್ ಗಾಂಧಿ ಚರ್ಚೆಯಿಂದ ಏಕೆ ಓಡಿಹೋಗುತ್ತಿದ್ದಾರೆ?’: ಕಿರಣ್ ರಿಜಿಜು

August 12, 2026
ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

August 12, 2026

ದ್ವಾರಕ, ಪೋರಬಂದರ್, ಜಾಮ್‍ನಗರ, ಮೋರ್ಬಿ ಸೇರಿ ಹಲವೆಡೆ ಮೂರರಿಂದ ಆರು ಮೀಟರ್ ಎತ್ತರದವರೆಗೂ ರಕ್ಕಸಗಾತ್ರದ ಅಲೆಗಳು ಏಳುತ್ತಿವೆ. ತೂಫಾನ್ ತೀವ್ರತೆಯನ್ನು ಗಮನದಲ್ಲಿರಿಸಿಕೊಂಡು ಸಮೀಪ ಪ್ರದೇಶಗಳಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ದೇಗುಲಗಳು, ಕಚೇರಿಗಳು, ಶಾಲೆಗಳು ಬಂದ್ ಆಗಿವೆ. ಚಂಡಮಾರುತದ ಹಿನ್ನೆಲೆಯಲ್ಲಿ 94 ಸಾವಿರ ಜನರನ್ನು ಸ್ಥಳಾಂತರ ಮಾಡಲಾಗಿತ್ತು. 99 ರೈಲು ಸಂಚಾರ ಸ್ಥಗಿತಗೊಳಿಸಲಾಗಿತ್ತು. ಅಲ್ಲದೇ, ಈ ಚಂಡಮಾರುತ ರಾಜಸ್ಥಾನ ಪ್ರದೇಶದ ಕಡೆ ಚಲಿಸುತ್ತಿರುವುದರಿಂದಾಗಿ ಆ ರಾಜ್ಯದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.

Tags: Allola- Kallola on the shores of Gujarat!
ShareTweetSendShare
Join us on:

Related Posts

‘ರಾಹುಲ್ ಗಾಂಧಿ ಚರ್ಚೆಯಿಂದ ಏಕೆ ಓಡಿಹೋಗುತ್ತಿದ್ದಾರೆ?’: ಕಿರಣ್ ರಿಜಿಜು

‘ರಾಹುಲ್ ಗಾಂಧಿ ಚರ್ಚೆಯಿಂದ ಏಕೆ ಓಡಿಹೋಗುತ್ತಿದ್ದಾರೆ?’: ಕಿರಣ್ ರಿಜಿಜು

by Shwetha
August 12, 2026
0

ಸಂಸತ್ತಿನಲ್ಲಿ ನಡೆಯುತ್ತಿರುವ ವಿದ್ಯಾರ್ಥಿ ಪ್ರತಿಭಟನೆ ಹಾಗೂ ಪೊಲೀಸ್ ಕ್ರಮದ ಕುರಿತ ಚರ್ಚೆಯ ನಡುವೆ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಕಾಂಗ್ರೆಸ್ ನಾಯಕ ರಾಹುಲ್...

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

by Shwetha
August 12, 2026
0

ಹೊಸ ದೆಹಲಿ: ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳು ಪ್ರತಿದಿನವೂ ಕಲಾಪಕ್ಕೆ ಅಡ್ಡಿಪಡಿಸುತ್ತಿವೆ ಎಂದು ಬಾಲಿವುಡ್ ನಟಿ ಹಾಗೂ ಮಂಡಿ ಕ್ಷೇತ್ರದ ಬಿಜೆಪಿ ಸಂಸದೆ...

ರೇಣುಕಾಸ್ವಾಮಿ ಕೊಲೆ ಕೇಸ್; ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ

ರೇಣುಕಾಸ್ವಾಮಿ ಕೊಲೆ ಕೇಸ್; ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ

by Shwetha
August 12, 2026
0

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣದ 14ನೇ ಆರೋಪಿ ಪ್ರದೋಷ್‌ನನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವ ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ 59ನೇ CCH ನ್ಯಾಯಾಲಯ ಆಗಸ್ಟ್ 18ಕ್ಕೆ ಮುಂದೂಡಿದೆ....

ಅಮಿತ್ ಶಾ ಅಸಮರ್ಥರೇ ಅಥವಾ ಸರ್ವಾಧಿಕಾರಿಯೇ?:ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಅಮಿತ್ ಶಾರೇ ಹೊಣೆ ಸಂಸತ್ತಿನಲ್ಲಿ ಉತ್ತರ ನೀಡುವಂತೆ ರಾಹುಲ್ ಗಾಂಧಿ ಗುಡುಗು

ಅಮಿತ್ ಶಾ ಅಸಮರ್ಥರೇ ಅಥವಾ ಸರ್ವಾಧಿಕಾರಿಯೇ?:ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಅಮಿತ್ ಶಾರೇ ಹೊಣೆ ಸಂಸತ್ತಿನಲ್ಲಿ ಉತ್ತರ ನೀಡುವಂತೆ ರಾಹುಲ್ ಗಾಂಧಿ ಗುಡುಗು

by Shwetha
August 11, 2026
0

ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಕ್ರಮದ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ವಿದ್ಯಾರ್ಥಿಗಳ...

ರಾಮಮಂದಿರ ದೇಣಿಗೆ ಕಳ್ಳತನ ಆರೋಪ; ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ವಿಪಕ್ಷಗಳ ಪ್ರತಿಭಟನೆ

ರಾಮಮಂದಿರ ದೇಣಿಗೆ ಕಳ್ಳತನ ಆರೋಪ; ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ವಿಪಕ್ಷಗಳ ಪ್ರತಿಭಟನೆ

by Shwetha
August 11, 2026
0

ಅಯೋಧ್ಯೆಯ ರಾಮಮಂದಿರದಲ್ಲಿ ದೇಣಿಗೆ ಹಣ ಕಳ್ಳತನವಾಗಿದೆ ಎಂಬ ಆರೋಪ ಹಾಗೂ ದೆಹಲಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ನಡೆದ ಪೊಲೀಸ್ ದೌರ್ಜನ್ಯದ ಆರೋಪ ಖಂಡಿಸಿ ವಿರೋಧ ಪಕ್ಷದ ಸಂಸದರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram