ಪುಷ್ಪ-2 ಸಿನಿಮಾ ಬಿಡುಗಡೆಯಾದಾಗಿನಿಂದ ತೆಲುಗು ನಟ ಅಲ್ಲು ಅರ್ಜುನ್ಗೆ ಸಂಕಷ್ಟ ಮೇಲೆ ಸಂಕಷ್ಟ ಎದುರಾಗುತ್ತಲೇ ಇದೆ. ಸಂಧ್ಯಾ ಥಿಯೇಟರ್ನಲ್ಲಿ ಸಂಭವಿಸಿದ ಕಾಲ್ತುಳಿತ ಖಂಡಿಸಿ ಹೈದರಾಬಾದ್ನಲ್ಲಿರುವ ಅಲ್ಲು ಅರ್ಜುನ್ ಮನೆಗೆ ಉಸ್ಮಾನಿಯಾ ವಿಶ್ವವಿದ್ಯಾಲಯದ JAC ಮುಖಂಡರು ಮುತ್ತಿಗೆ ಹಾಕಿದರು. ಮೃತ ಮಹಿಳೆಯ ಕುಟುಂಬಕ್ಕೆ 1 ಕೋಟಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಮನೆಯ ಗೋಡೆಗಳನ್ನು ಹತ್ತಿ ಕಲ್ಲು, ಟೊಮೆಟೊ ಎಸೆದರು. ಗೇಟ್ ನ್ನು ಒಡೆದು ಒಳ ನುಗ್ಗಿ ಹೂವಿನ ಕುಂಡ ಧ್ವಂಸಗೊಳಿಸಿದರು. ಈ ವೇಳೆ ಅಲ್ಲು ಅರ್ಜುನ್ ಕುಟುಂಬದವರು ಯಾರೂ ಹೊರಗೆ ಕಾಣಲಿಲ್ಲ ಎಂದು ತಿಳಿದು ಬಂದಿದೆ.
ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : ʻNOCʼ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!
ರಾಜ್ಯ ಸರ್ಕಾರವು ನಿರಾಕ್ಷೇಪಣಾ ಪತ್ರ (NOC) ಪಡೆಯುವ ನಿಯಮದಲ್ಲಿ ಮಹತ್ವದ ತಿದ್ದುಪಡಿ ಮಾಡಿದೆ. ಅದರಂತೆ ತಿದ್ದುಪಡಿಯ ಪ್ರಮುಖ ಅಂಶಗಳು ಈ ರೀತಿಯಾಗಿದೆ. ಮುಖ್ಯ ಅಂಶಗಳು: 1.ಹಳೆಯ ನಿಯಮ:...