ಚಾಮರಾಜನಗರ: ಕೃಷಿ ಕಾಯ್ದೆಗಳ ಜಾರಿ ವಿರುದ್ಧ ದೆಹಲಿಯಲ್ಲಿ ಉಗ್ರ ಹೋರಾಟ ನಡೆಸುತ್ತಿರುವ ರೈತರು ಜನವರಿ 26ರಂದು ಪರ್ಯಾಯ ಗಣರಾಜ್ಯೋತ್ಸವ ಪೆರೇಡ್ ನಡೆಸಲು ತೀರ್ಮಾನಿಸಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ರೈತರ ದೆಹಲಿ ಸತ್ಯಾಗ್ರಹ ಬೆಂಬಲಿಸಿ ಗಣರಾಜ್ಯೋತ್ಸವದ ದಿನ ಬೆಂಗಳೂರಿನಲ್ಲೂ ರೈತ, ದಲಿತ, ಕಾರ್ಮಿಕ ಐಕ್ಯ ಹೋರಾಟ ಸಮಿತಿಯಿಂದ ಬೃಹತ್ ಟ್ರ್ಯಾಕ್ಟರ್ ಹಾಗೂ ಮೋಟಾರ್ ಬೈಕ್ ಮೆರವಣಿಗೆ ನಡೆಸಿ ಪರ್ಯಾಯ ಗಣ ರಾಜ್ಯೋತ್ಸವ ಪೆರೇಡ್ ನಡೆಸಲಾಗುವುದು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.

ವಿವಾದಿತ ಕೃಷಿ ಕಾಯ್ದೆಗಳ ಜಾರಿಗೆ ಸುಪ್ರೀಂ ಕೋರ್ಟ್ ತಡೆ ನೀಡಿರುವುದು ಸ್ವಾಗತಾರ್ಹ. ಇದು ರೈತರ ಹೋರಾಟಕ್ಕೆ ಸಿಕ್ಕ ಜಯವಾಗಿದೆ. ಆದರೆ ಈ ಕೃಷಿ ಕಾಯ್ದೆ ಕುರಿತು ಎದ್ದಿರುವ ವಿವಾದ ಇತ್ಯರ್ಥಪಡಿಸಲು ನಾಲ್ವರು ಸದಸ್ಯರ ಸಮಿತಿಯನ್ನು ರಚಿಸಿರುವುದು ಮಾತ್ರ ಕುರಿ ಕಾಯಲು ತೋಳವನ್ನು ಕಾವಲಿಗೆ ಇಟ್ಟಂತಾಗಿದೆ.
ಈ ಸಮಿತಿಯಲ್ಲಿರುವ ಸದಸ್ಯರೆಲ್ಲ ಸರ್ಕಾರದ ಪರವಾಗಿಯೇ ಇದ್ದು, ಈ ಕೃಷಿ ಕಾಯ್ದೆಗಳನ್ನು ರಚಿಸುವಲ್ಲಿ ಹಾಗೂ ಜಾರಿಗೊಳಿಸುವಲ್ಲಿ ಪ್ರಮುಖ ಪಾತ್ರಧಾರಿಗಳಾಗಿದ್ದಾರೆ. ಸರ್ಕಾರದ ನಿರ್ಧಾರದ ಮೇಲೆ ಒಲವು ಹೊಂದಿದ್ದಾರೆ. ಅಲ್ಲದೆ ಈ ಕಾಯ್ದೆಗಳನ್ನು ಮೊದಲೇ ಸ್ವಾಗತಿಸಿದ್ದಾರೆ. ಇವರಿಂದ ರೈತಸಂಘಟನೆಗಳ ಒತ್ತಾಯದ ಬಗ್ಗೆ ಪ್ರಾಮಾಣಿಕ ವರದಿ ತಯಾರಾಗುವುದು ಖಂಡಿತ ಸಾಧ್ಯವಿಲ್ಲ ಎಂದು ಕುರುಬೂರು ಶಾಂತಕುಮಾರ್ ಶಂಕೆ ವ್ಯಕ್ತಪಡಿಸಿದ್ದಾರೆ.
ಹೇಳಿದರು.
ಈ ಸಮಿತಿಯನ್ನು ರದ್ದುಗೊಳಿಸಿ ವಿಶ್ವಾಸರ್ಹ ಪರಿಣಿತರು ಹಾಗು ಹೋರಾಟನಿರತ ರೈತ ಮುಖಂಡರನ್ನು ಒಳಗೊಂಡ ಸಮಿತಿ ರಚಿಸಿ ಈ ಸಮಿತಿಯಿಂದ ಸುಪ್ರೀಂಕೋರ್ಟ್ ವರದಿ ಪಡೆಯಬೇಕು. ಆ ಮೂಲಕ ಸಮಸ್ಯೆಗೆ ಪರಿಹಾರ ಕಂಡು ಹಿಡಿಯಬೇಕು ಎಂದು ಆಗ್ರಹಿಸಿದರು.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ರಾಜ್ಯಪಾಲರು ರೈತರಿಗೆ ದ್ರೋಹ ಬಗೆದಿದ್ದಾರೆ
ರಾಜ್ಯದಲ್ಲಿ ಭೂ ಸುಧಾರಣಾ ಕಾಯ್ದೆ ಜಾರಿ ತಡೆಯುವ ಬಗ್ಗೆ ರೈತ ಮುಖಂಡರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲು ಸರ್ಕಾರಕ್ಕೆ ಸೂಚನೆ ನೀಡುತ್ತೇನೆ ಎಂದು ರೈತ, ದಲಿತ, ಕಾರ್ಮಿಕ ಐಕ್ಯ ಹೋರಾಟ ಸಮಿತಿಯ ಮುಖಂಡರಿಗೆ ರಾಜ್ಯಪಾಲ ವಜುಬಾಯ್ ವಾಲಾ ಭರವಸೆ ನೀಡಿದ್ದರು. ಆದರೆ ಅವರು ನೀಡಿದ್ದ ಭರವಸೆ ಹುಸಿಯಾಗಿದೆ. ರಾಜ್ಯಪಾಲರು ತಮ್ಮ ಹುದ್ದೆಯ ಘನತೆಗೆ ಅಪಮಾನ ಮಾಡಿದ್ದಾರೆ. ಅಲ್ಲದೆ ರಾಜ್ಯದ ರೈತರಿಗೆ ದ್ರೋಹ ಬಗೆದಿದ್ದಾರೆ ಎಂದು ಕುರುಬೂರು ಶಾಂತಕುಮಾರ್ ಆರೋಪಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel







