ಅನಾಥ ಶವದ ಅಂತ್ಯಕ್ರಿಯೆ ನೆರವೇರಿಸಿದ ಮಹಿಳಾ ಎಸ್ ಐ
ಅಮರಾವತಿ : ಆಂಧ್ರ ಪ್ರದೇಶದ ಶ್ರೀಕಾಕುಲಂ ಜಿಲ್ಲೆಯ ಮಹಿಳಾ ಎಸ್ ಐ ಅನಾಥ ಶವವನ್ನು ತನ್ನ ಭುಜದ ಮೇಲೆ ಇಟ್ಟು 2 ಕಿಲೋ ಮೀಟರ್ ದೂರ ಹೊತ್ತು ಸಾಗಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.
ಕಾನುಗುಬ್ಬ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಎಸ್ ಐ ಶಿರೀಶಾ ಅವರು ಅನಾಥ ಶವವನ್ನು ಹೊತ್ತು ಹೋಗಿ ಅಂತ್ಯಕ್ರಿಯೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಈ ವಿಡಿಯೋ ನೋಡುತ್ತಿರುವ ನೆಟ್ಟಿಗರು ಎಸ್ ಐ ಮಾನವೀಯತೆ ಕಂಡು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಅಂದಹಾಗೆ ಕಾನುಗುಬ್ಬ ಪೊಲೀಸ್ ಠಾಣೆಯ ಅವಿಕೊತ್ತೂರು ಗ್ರಾಮದಲ್ಲಿ ಶವವೊಂದು ಪತ್ತೆಯಾಗಿತ್ತು. ಮಾಹಿತಿ ತಿಳಿಸಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಈ ವೇಳೆ ಶವವನ್ನು ಹೊತ್ತು ಅಂತ್ಯಕ್ರಿಯೆ ನೆರವೇರಿಸಲು ಯಾರು ಸ್ಥಳೀಯರು ಮುಂದೆ ಬರದ ಹಿನ್ನಲೆ ಎಸ್ ಐ ಅವರೇ ಶವವನ್ನು ಹೊತ್ತುಕೊಂಡು ಸುಮಾರು 2 ಕಿಲೋ ಮೀಟರ್ ದೂರ ನಡೆದುಕೊಂಡು ಹೋಗಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









