ADVERTISEMENT
Wednesday, January 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಎಸ್ ಸ್ಪೆಷಲ್

ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನ ಇತಿಹಾಸ ಮತ್ತು‌ ಸ್ಥಳ ಮಹಿಮೆ

Ambalapadi Sri Janardana Mahakali Temple History and Place Glory

Shwetha by Shwetha
January 16, 2025
in ಎಸ್ ಸ್ಪೆಷಲ್, Marjala Manthana, Newsbeat, Saaksha Special, ಮಾರ್ಜಲ ಮಂಥನ
Share on FacebookShare on TwitterShare on WhatsappShare on Telegram

ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನವು ಉಡುಪಿಯಿಂದ 3 ಕಿಮೀ ಮತ್ತು ಮಂಗಳೂರಿನಿಂದ 65 ಕಿಮೀ ದೂರದಲ್ಲಿದೆ. ಈ ದೇವಾಲಯದ ಸಂಕೀರ್ಣದಲ್ಲಿ ಜನಾರ್ದನ (ಕೃಷ್ಣ) ದೇವಸ್ಥಾನವಿದೆ. ಇದು ಕ್ರಿ.ಶ.16ನೇ ಶತಮಾನದಷ್ಟು ಹಿಂದಿನ ಪುರಾತನ ದೇವಾಲಯವಾಗಿದೆ.ಈ ದೇವಾಲಯವು ಪ್ರಸಿದ್ಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕೇಂದ್ರವಾಗಿ ಬೆಳೆಯುತ್ತಿದೆ.

– ಈ ದೇವಾಲಯವು ಶತ ಶತಮಾನಗಳ ಹಿಂದೆ ಅಂಬಲಪಾಡಿ ಜೈನ ಬಲ್ಲಾಳರ ಅಧೀನದಲ್ಲಿ ಇತ್ತು. ಆ ಕಾಲದಲ್ಲಿ ಇದನ್ನು ನಿಡಂಬೂರು ಎಂದು ಕರೆಯಲಾಗುತ್ತಿತ್ತು.

Related posts

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

January 21, 2026
ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

January 21, 2026

-ಅಂಬಲಪಾಡಿ ಜೈನರ ಸಾಮ್ರಾಜ್ಯವಾಗಿತ್ತು. ತಮ್ಮ ಯಶಸ್ಸಿಗಾಗಿ ರಾಜ ಮಹಾರಾಜರು ಶಕ್ತಿದೇವತೆಯ ಪೂಜೆಯನ್ನು ಮಾಡುವುದು ಇಲ್ಲಿ ವಾಡಿಕೆಯಾಗಿತ್ತು,
ಬಲ್ಲಾಳನು ಅಂಬಲಪಾಡಿಯಲ್ಲಿ ಮಹಾಕಾಳಿಯನ್ನು ಪ್ರತಿಷ್ಠಾಪಿಸುತ್ತಾನೆ. ಕುಲದೇವತೆಯಂತೆ ಪ್ರತಿ ದಿನ ಪೂಜಿಸಲು ಆರಂಭಿಸುತ್ತಾನೆ.

-ಪಾರ್ವತಿಯ ರೂಪವಾದ ಕಾಳಿಯ ಜೊತೆಯಲ್ಲಿ ವಿಷ್ಣುವಿನ ದೇವಾಲಯ ಇರುವುದು ಇಲ್ಲಿನ ವಿಶೇಷ.

-ತದನಂತರದಲ್ಲಿ ಕಂದಾವರದ ಉಡುಪರು ದೇವಾಲಯ ನವೀಕರಣ ಮಾಡಿಸಿ ತಮ್ಮ ಕುಲದೈವವಾದ ಜನಾರ್ದನರ ಪ್ರತಿಷ್ಠೆ ಮಾಡುತ್ತಾರೆ. ತದ ನಂತರ ಈ ದೇವಿಯನ್ನು ಜನರು ಗ್ರಾಮದೇವತೆಯಾಗಿ ಪೂಜಿಸಲು ಆರಂಭಿಸಿದರು.

ಈ ದೇವಸ್ಥಾನದ ಮೂಲ ಹೆಸರು ಅಮ್ಮನ ಪಾಡಿ, ಕ್ರಮೇಣ ಈ ಹೆಸರು ಅಂಬಲಪಾಡಿ ಎಂದು ಬದಲಾಯ್ತು ಎಂದು ತಿಳಿದುಬರುತ್ತದೆ.

ಅಂಬಲಪಾಡಿ ಎಂಬ ಹೆಸರು ‘ಅಂಬಾ’ (ತಾಯಿ) ಮತ್ತು ‘ಪಾಡಿ’ (ಬೆಟ್ಟದ ತುದಿ) ಪದಗಳಿಂದ ಬಂದಿದೆ. ಪ್ರಾರಂಭದಲ್ಲಿ, ಮಹಾಕಾಳಿ ದೇವಿಯನ್ನು ಕಲ್ಲಿನಲ್ಲಿ ಪೂಜಿಸಲಾಗುತ್ತಿತ್ತು. ನಂತರ, ಮರದ ವಿಗ್ರಹವನ್ನು ಸ್ಥಾಪಿಸಲಾಯಿತು. ಈ ದೇವಾಲಯವು ಸುಮಾರು 6 ಅಡಿ ಎತ್ತರದ ಮಹಾಕಾಳಿ ದೇವಿಯ ವಿಗ್ರಹವನ್ನು ಹೊಂದಿದೆ.

ಜನಾರ್ಧನ ದೇವಾಲಯದ ಮಹತ್ವ:
ಅಂಬಲಪಾಡಿಯ ಜನಾರ್ಧನ ದೇವಾಲಯವು ಪಶ್ಚಿಮಾಭಿಮುಖ ಶ್ರೀ ಕೃಷ್ಣನ ದೇವಾಲಯಕ್ಕೆ ಪೂರ್ವಾಭಿಮುಖವಾಗಿದೆ. ಜನಾರ್ಧನ ದೇವಾಲಯದ ಪಕ್ಕದಲ್ಲಿಯೇ ಮಹಾಕಾಳಿ ದೇವಿಯ ಮಂದಿರವಿದೆ. ಭಕ್ತರು ತಮ್ಮ ಪಾಪಗಳಿಂದ ಮುಕ್ತಿ ಹೊಂದಲು ಮತ್ತು ತಮ್ಮ ಸಮಸ್ಯೆಗಳಿಗೆ ಪರಿಹಾರಗಳನ್ನು ಪಡೆಯಲು ಮಹಾಕಾಳಿ ದೇವಿಯ ಬಳಿಗೆ ಬರುತ್ತಾರೆ.

ಮಂಗಳವಾರ, ಶುಕ್ರವಾರ, ಹುಣ್ಣಿಮೆ ಮತ್ತು ಅಮಾವಾಸ್ಯೆಯಂದು ಇಲ್ಲಿ ಬಂದು ದೇವರ ದರ್ಶನ ಮಾಡಿ ಪೂಜೆ ಮಾಡಿದಲ್ಲಿ ವಿಶೇಷವಾದ ಫಲಗಳು ದೊರೆಯುತ್ತವೆ. ದೀಪ ನಮಸ್ಕಾರದಿಂದ ಕುಟುಂಬದ ಆದಾಯದಲ್ಲಿ ಹೆಚ್ಚಳ ಉಂಟಾಗುತ್ತದೆ ಎಂದು ನಂಬಲಾಗಿದೆ.

ದೇವಾಲಯದ ವಿಶೇಷತೆಗಳು:
– ಶುಕ್ರವಾರದಂದು ಕುಂಕುಮಾರ್ಚನೆ ಮಾಡಿಸಿ ಅನ್ನದಾನ ಮಾಡಿಸಿದಲ್ಲಿ ಕುಟುಂಬದಲ್ಲಿ ಸಾಮರಸ್ಯ ಉಂಟಾಗುವುದಲ್ಲದೆ ಮಕ್ಕಳ ಆರೋಗ್ಯದಲ್ಲಿ ಸುಧಾರಣೆ ಕಂಡುಬರುತ್ತದೆ. ಶನಿವಾರದಂದು ಶ್ರೀ ಆಂಜನೇಯಸ್ವಾಮಿ ಪೂಜೆ ಮಾಡಿಸಿದಲ್ಲಿ ಮಕ್ಕಳ ವಿಧ್ಯಾಭ್ಯಾಸದಲ್ಲಿ ಉನ್ನತಿ ಕಂಡುಬರುತ್ತದೆ. ಜನ್ಮದಿನದ ತಿಥಿಯಂದು ಮಹಾಕಾಳಿಗೆ ಪೂಜೆಮಾಡಿಸಿದಲ್ಲಿ ಅಪಮೃತ್ಯು ಪರಿಹಾರವಾಗುತ್ತದೆ.

– ಗುರುವಾರದಂದು ಅಮ್ಮನವರ ಸೇವೆ ಮಾಡಿದಲ್ಲಿ ಸಂತಾನ ಲಾಭ ಉಂಟಾಗುತ್ತದೆ. ಮಂಗಳವಾರದ ಪೂಜೆಯಿಂದ ದಾಂಪತ್ಯದಲ್ಲಿ ಸುಖ ಶಾಂತಿ ಲಭಿಸುತ್ತದೆ. ಈ ಕ್ಷೇತ್ರದಲ್ಲಿ ಕುಳಿತು ದುರ್ಗಾಸಪ್ತಶತಿ ಪಾರಾಯಣ ಮಾಡಿದಲ್ಲಿ ಅಥವಾ ಪಾರಾಯಣ ಮಾಡಿಸಿದಲ್ಲಿ ಮನೆಯಲ್ಲಿ ಋಣಾತ್ಮಕ ಶಕ್ತಿ ಮರೆಯಾಗುತ್ತದೆ. ಪ್ರತಿ ಶುಕ್ರವಾರ ಭಕ್ತಾದಿಗಳು ದೇವರಲ್ಲಿ ತಮ್ಮ ತೊಂದರೆಯನ್ನು ಪ್ರಶ್ನೆಯ ಮುಖಾಂತರ ಕೇಳಬಹುದು.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ತಂತ್ರಿ
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564

ಪ್ರತಿ ಶುಕ್ರವಾರ ಸಂಜೆ, ದೇವಿಯು ಪಾತ್ರಿ ಎಂಬ ವ್ಯಕ್ತಿಯ ಮೂಲಕ ಭಕ್ತರೊಂದಿಗೆ ಮಾತನಾಡುತ್ತಾಳೆ. ಈ ವಿಶೇಷ ಘಟನೆಯು ಭಕ್ತರಿಗೆ ತಮ್ಮ ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರಗಳನ್ನು ನೀಡುತ್ತದೆ. ನವರಾತ್ರಿ ಸಮಯದಲ್ಲಿ ದೇವಿಗೆ ವಿಶೇಷ ಅಲಂಕಾರ ಮಾಡಲಾಗುತ್ತದೆ.

ಅಂಬಲಪಾಡಿಯ ಧಾರ್ಮಿಕ ಮಹತ್ವ:
ಅಂಬಲಪಾಡಿಯು ಧಾರ್ಮಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಸೇವೆಗಳಲ್ಲಿ ಪ್ರಮುಖ ಪಾತ್ರವಹಿಸಿದೆ. ದೇವಾಲಯವು ಉಚಿತ ಶಿಕ್ಷಣ, ಸಮಾಜ ಸೇವೆ, ಕಲೆ, ಯಕ್ಷಗಾನ, ಸಂಗೀತ, ಸಾಹಿತ್ಯಕ್ಕೆ ಪ್ರೋತ್ಸಾಹ ನೀಡುತ್ತದೆ.

ಅಂಬಲಪಾಡಿಯ ಜನಾರ್ದನ ಶ್ರೀ ಮಹಾಕಾಳಿ ದೇವಾಲಯವು ತನ್ನ ಇತಿಹಾಸ, ಧಾರ್ಮಿಕ ಮಹತ್ವ ಮತ್ತು ಸಾಂಸ್ಕೃತಿಕ ಸೇವೆಗಳಿಂದ ಭಕ್ತರ ಮನಸ್ಸಿನಲ್ಲಿ ವಿಶೇಷ ಸ್ಥಾನ ಪಡೆದಿದೆ. ಈ ದೇವಾಲಯವು ಭಕ್ತರಿಗೆ ಧಾರ್ಮಿಕ ಅನುಭವವನ್ನು ನೀಡುವುದರ ಜೊತೆಗೆ, ಸಂತಾನ ದೋಷ ಮತ್ತು ಮಕ್ಕಳ ಆರೋಗ್ಯ ಸಮಸ್ಯೆಗಳಿಗೆ ಪರಿಹಾರವನ್ನು ನೀಡುತ್ತದೆ.

ShareTweetSendShare
Join us on:

Related Posts

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

by Shwetha
January 21, 2026
0

ಉಡುಪಿಯ ಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಇನ್ನು ಮುಂದೆ ಸಾಂಪ್ರದಾಯಿಕ ವಸ್ತ್ರ ಧಾರಣೆ ಕಡ್ಡಾಯವಾಗಲಿದೆ. ಧಾರ್ಮಿಕ ಪರಂಪರೆ, ಸಂಸ್ಕೃತಿ ಹಾಗೂ ಮಠದ ಗೌರವವನ್ನು ಕಾಪಾಡುವ...

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

by Shwetha
January 21, 2026
0

2026ರ ಮಹಿಳಾ ಪ್ರೀಮಿಯರ್ ಲೀಗ್‌ (WPL)ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಗೆಲುವಿನ ಸರಣಿ ಮುಂದುವರೆದಿದೆ. ಸ್ಮೃತಿ ಮಂಧಾನ ಅವರ ನಾಯಕತ್ವದಲ್ಲಿ ಆಡುತ್ತಿರುವ RCB ಈವರೆಗೆ...

ಶಬರಿಮಲೆ ತೀರ್ಥಯಾತ್ರೆ  ಸಂಪನ್ನ – ಭಕ್ತಿಭಾವದಿಂದ ಅಂತ್ಯಗೊಂಡ ಅಯ್ಯಪ್ಪ ಋತು

ಶಬರಿಮಲೆ ತೀರ್ಥಯಾತ್ರೆ ಸಂಪನ್ನ – ಭಕ್ತಿಭಾವದಿಂದ ಅಂತ್ಯಗೊಂಡ ಅಯ್ಯಪ್ಪ ಋತು

by Shwetha
January 21, 2026
0

ಕೇರಳದ ಪ್ರಸಿದ್ಧ ಪುಣ್ಯಕ್ಷೇತ್ರ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಈ ವರ್ಷದ ವಾರ್ಷಿಕ ತೀರ್ಥಯಾತ್ರೆಯ ಋತು ನಿನ್ನೆ ಭಕ್ತಿಭಾವಪೂರ್ಣವಾಗಿ ಅಂತ್ಯಗೊಂಡಿದೆ. ಸಾವಿರಾರು ಭಕ್ತರ ಸಾಕ್ಷಿಯಾಗಿ, ಸಾಂಪ್ರದಾಯಿಕ...

ರಾಜ್ಯ ರಾಜಕೀಯದ ಬಗ್ಗೆ ನಮ್ಮ ಮನೆಯಲ್ಲೇ 2 ಗಂಟೆ ಚರ್ಚೆ ನಡೆದಿದೆ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

ರಾಜ್ಯ ರಾಜಕೀಯದ ಬಗ್ಗೆ ನಮ್ಮ ಮನೆಯಲ್ಲೇ 2 ಗಂಟೆ ಚರ್ಚೆ ನಡೆದಿದೆ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

by Shwetha
January 21, 2026
0

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುವಂತಹ ಹೇಳಿಕೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮತ್ತು ದಲಿತ...

ಅಮಾನತು ಮಾತ್ರವಲ್ಲ ಡಿಸ್ ಮಿಸ್ ಕೂಡ ಮಾಡ್ತೀವಿ ರಾಮಚಂದ್ರ ರಾವ್‌ಗೆ ನಡುಕ ಹುಟ್ಟಿಸಿದ ಗೃಹ ಸಚಿವರು‌

ಅಮಾನತು ಮಾತ್ರವಲ್ಲ ಡಿಸ್ ಮಿಸ್ ಕೂಡ ಮಾಡ್ತೀವಿ ರಾಮಚಂದ್ರ ರಾವ್‌ಗೆ ನಡುಕ ಹುಟ್ಟಿಸಿದ ಗೃಹ ಸಚಿವರು‌

by Shwetha
January 21, 2026
0

ಬೆಂಗಳೂರು: ಪೊಲೀಸ್ ಇಲಾಖೆಯ ಘನತೆ ಮತ್ತು ಗೌರವಕ್ಕೆ ಧಕ್ಕೆ ತರುವಂತಹ ಗಂಭೀರ ಆರೋಪಕ್ಕೆ ಗುರಿಯಾಗಿರುವ ಸಿಐಡಿ ಡಿಜಿಪಿ ರಾಮಚಂದ್ರ ರಾವ್ ಅವರ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram