ADVERTISEMENT
Saturday, April 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಮಂಡ್ಯದ ಮದ್ದೂರಿನಲ್ಲಿ ಅಂಬಿಗಾಗಿ ನಿರ್ಮಾಣವಾದ ಮಂದಿರ..!

Namratha Rao by Namratha Rao
November 17, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ambareesh

ಮಂಡ್ಯದ ಮದ್ದೂರಿನಲ್ಲಿ ಅಂಬಿಗಾಗಿ ನಿರ್ಮಾಣವಾದ ಮಂದಿರ..!

Related posts

ಪಾಠ ಪರೀಕ್ಷೆ ಮೌಲ್ಯಮಾಪನದ ಬೆನ್ನಲ್ಲೇ ಶಿಕ್ಷಕರಿಗೆ ಜನಗಣತಿ ಕಂಟಕ ಬೇಸಿಗೆ ರಜೆಯೂ ಇಲ್ಲದೆ ಹೈರಾಣಾದ ಶಿಕ್ಷಕ ವರ್ಗದಿಂದ ತೀವ್ರ ಆಕ್ರೋಶ

ಪಾಠ ಪರೀಕ್ಷೆ ಮೌಲ್ಯಮಾಪನದ ಬೆನ್ನಲ್ಲೇ ಶಿಕ್ಷಕರಿಗೆ ಜನಗಣತಿ ಕಂಟಕ ಬೇಸಿಗೆ ರಜೆಯೂ ಇಲ್ಲದೆ ಹೈರಾಣಾದ ಶಿಕ್ಷಕ ವರ್ಗದಿಂದ ತೀವ್ರ ಆಕ್ರೋಶ

April 4, 2026
ಗ್ಯಾರಂಟಿ ನೆಪದಲ್ಲಿ ಜನರ ಜೇಬಿಗೆ ಕತ್ತರಿ : ಪುರುಷರಿಗೂ ಗ್ಯಾರಂಟಿ ಘೋಷಿಸಿದ ಯತ್ನಾಳ್ ನಾನು ಸಿಎಂ ಆದ್ರೆ ಗಂಡಸರಿಗೆ 2000 ಹೆಂಗಸರಿಗೆ 3000 ಫಿಕ್ಸ್

ಗ್ಯಾರಂಟಿ ನೆಪದಲ್ಲಿ ಜನರ ಜೇಬಿಗೆ ಕತ್ತರಿ : ಪುರುಷರಿಗೂ ಗ್ಯಾರಂಟಿ ಘೋಷಿಸಿದ ಯತ್ನಾಳ್ ನಾನು ಸಿಎಂ ಆದ್ರೆ ಗಂಡಸರಿಗೆ 2000 ಹೆಂಗಸರಿಗೆ 3000 ಫಿಕ್ಸ್

April 4, 2026

ಚಿತ್ರರಂಗದ ತಾರೆಯರಿಗೆ ತಮಿಳುನಾಡು ಹಾಗೂ ಆಂಧ್ರಪ್ರದೇಶಗಳಲ್ಲಿ ಮಂದಿರ ಕಟ್ಟುವ ಸಂಪ್ರದಾಯ ಹೊಸ ವಿಚಾರವೇನಲ್ಲ. ಆದ್ರೆ ಈ ಸಂಪ್ರದಾಯ ಈಗ ಕರ್ನಾಟಕ ಅದ್ರಲ್ಲೂ ಮಂಡ್ಯದಿಂದ ಪ್ರಾರಂಭವಾಗಿದೆ. ಹೌದು.. ‘ಮಂಡ್ಯದ ಗಂಡು , ಮುತ್ತಿನ ಚೆಂಡು , ಇವ ನಮ್ಮೂರ ಗಂಡು, ಇವರ ಮರೆಯಲ್ಲ ಎಂದು’ ಎಂಬ ಹಾಡಿನ ಸಾಲಿನಂತೆಯೇ ರೆಬಲ್ ಸ್ಟಾರ್ ಅಂಬರೀಶ್ ಅವರಿಗೆ ಮಂಡ್ಯದ ಜನರು ಮಂಡ್ಯದಲ್ಲಿ ಗುಡಿ ಕಟ್ಟಿದ್ದಾರೆ. ಮಂಡ್ಯದ ಅಂಬರೀಶ್ ಅಭಿಮಾನಿಗಳು ಅಂಬರೀಷ್‌ ಅವರ ಮೂರ್ತಿ ಸ್ಥಾಪಿಸಿ ಅವರಿಗಾಗಿ ಗುಡಿ ಕಟ್ಟಿದ್ದಾರೆ.

ambareesh
ರತ್ನನ್ ಪ್ರಪಂಚದಲ್ಲಿ ‘ ಇನ್ಶೂರೆನ್ಸ್ ಏಜೆಂಟ್ ರತ್ನಾಕರ’ನಾಗಿ ಬರಲಿದ್ದಾರೆ ಡಾಲಿ..!

ಜಿಲ್ಲೆಯ ಮದ್ದೂರು ತಾಲೂಕಿನ ಹೊಟ್ಟೆಗೌಡನ ದೊಡ್ಡಿ ಗ್ರಾಮದಲ್ಲಿ ತಮ್ಮ ನೆಚ್ಚಿನ ನಟನ ನೆನಪಿಗಾಗಿ ಅಭಿಮಾನಿಗಳು ಗುಡಿ ನಿರ್ಮಿಸಿದ್ದಾರೆ. ಗುಡಿಯಲ್ಲಿ ಅಂಬರೀಶ್ ಅವರ ಕಂಚಿನ ಪುತ್ಥಳಿ ನಿರ್ಮಾಣ ಮಾಡಿದ್ದಾರೆ. ಸುಮಾರು 8 ಲಕ್ಷ ರೂಪಾಯಿ ವೆಚ್ಚದಲ್ಲಿ ಗುಡಿ ನಿರ್ಮಾಣ ಮಾಡಲಾಗಿದೆ. ಈ ಕಂಚಿನ ಪುತ್ಥಳಿಯನ್ನು ಪ್ರತಿಷ್ಠಾಪಿಸುವ ಮುನ್ನ ಅಂಬರೀಶ್ ಚಿತಾಭಸ್ಮವನ್ನು ತಂದು ಒಂದು ವರ್ಷದ ಕಾಲ ಪೂಜಿಸಿ ನಂತರ ಪುತ್ಥಳಿ ನಿರ್ಮಾಣದ ಸ್ಥಳದಲ್ಲಿ ಸ್ಥಾಪಿಸಲಾಗಿದೆ.  ಪುತ್ಥಳಿ ಹಾಗೂ ಗುಡಿ ಕಾರ್ಯ ಪೂರ್ಣಗೊಂಡಿದ್ದು, ಅಂಬರೀಶ್ ಅವರ 2ನೇ ವರ್ಷದ ಪುಣ್ಯ ಸ್ಮರಣೆ ನವೆಂಬರ್ 24ಕ್ಕೆ ನಡೆಯಲಿದೆ. ಅದೇ ದಿನ ಪುತ್ಥಳಿಯನ್ನು, ಅಂಬಿ ಅವರ ಪತ್ನಿ, ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅನಾವರಣ ಮಾಡಲಿದ್ದಾರೆ.ambareesh

ambareesh

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: ambareeshMandyaSandalwood
ShareTweetSendShare
Join us on:

Related Posts

ಪಾಠ ಪರೀಕ್ಷೆ ಮೌಲ್ಯಮಾಪನದ ಬೆನ್ನಲ್ಲೇ ಶಿಕ್ಷಕರಿಗೆ ಜನಗಣತಿ ಕಂಟಕ ಬೇಸಿಗೆ ರಜೆಯೂ ಇಲ್ಲದೆ ಹೈರಾಣಾದ ಶಿಕ್ಷಕ ವರ್ಗದಿಂದ ತೀವ್ರ ಆಕ್ರೋಶ

ಪಾಠ ಪರೀಕ್ಷೆ ಮೌಲ್ಯಮಾಪನದ ಬೆನ್ನಲ್ಲೇ ಶಿಕ್ಷಕರಿಗೆ ಜನಗಣತಿ ಕಂಟಕ ಬೇಸಿಗೆ ರಜೆಯೂ ಇಲ್ಲದೆ ಹೈರಾಣಾದ ಶಿಕ್ಷಕ ವರ್ಗದಿಂದ ತೀವ್ರ ಆಕ್ರೋಶ

by Shwetha
April 4, 2026
0

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಸದ್ಯ ಬಿಡುವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ವರ್ಷಪೂರ್ತಿ ಪಾಠ, ಪ್ರವಚನ, ಬಿಸಿಯೂಟ ನಿರ್ವಹಣೆ ಸೇರಿದಂತೆ ನಾನಾ ಜವಾಬ್ದಾರಿಗಳನ್ನು ಹೊತ್ತು ಸುಸ್ತಾಗಿರುವ ಶಿಕ್ಷಕರಿಗೆ ಈಗ...

ಗ್ಯಾರಂಟಿ ನೆಪದಲ್ಲಿ ಜನರ ಜೇಬಿಗೆ ಕತ್ತರಿ : ಪುರುಷರಿಗೂ ಗ್ಯಾರಂಟಿ ಘೋಷಿಸಿದ ಯತ್ನಾಳ್ ನಾನು ಸಿಎಂ ಆದ್ರೆ ಗಂಡಸರಿಗೆ 2000 ಹೆಂಗಸರಿಗೆ 3000 ಫಿಕ್ಸ್

ಗ್ಯಾರಂಟಿ ನೆಪದಲ್ಲಿ ಜನರ ಜೇಬಿಗೆ ಕತ್ತರಿ : ಪುರುಷರಿಗೂ ಗ್ಯಾರಂಟಿ ಘೋಷಿಸಿದ ಯತ್ನಾಳ್ ನಾನು ಸಿಎಂ ಆದ್ರೆ ಗಂಡಸರಿಗೆ 2000 ಹೆಂಗಸರಿಗೆ 3000 ಫಿಕ್ಸ್

by Shwetha
April 4, 2026
0

ಬಾಗಲಕೋಟೆ ಉಪಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಅಭ್ಯರ್ಥಿ...

ನನ್ನನ್ನು ಮೌನಗೊಳಿಸಬಹುದು ಆದರೆ ಸೋಲಿಸಲಾಗದು : ಜನಸಾಮಾನ್ಯರ ಪರ ದನಿ ಎತ್ತುವುದು ಅಪರಾಧವೇ ಆಮ್ ಆದ್ಮಿ ಪಕ್ಷಕ್ಕೆ ರಾಘವ್ ಚಡ್ಡಾ ನೇರ ಸವಾಲು

ನನ್ನನ್ನು ಮೌನಗೊಳಿಸಬಹುದು ಆದರೆ ಸೋಲಿಸಲಾಗದು : ಜನಸಾಮಾನ್ಯರ ಪರ ದನಿ ಎತ್ತುವುದು ಅಪರಾಧವೇ ಆಮ್ ಆದ್ಮಿ ಪಕ್ಷಕ್ಕೆ ರಾಘವ್ ಚಡ್ಡಾ ನೇರ ಸವಾಲು

by Shwetha
April 4, 2026
0

ನವದೆಹಲಿ: ಆಮ್ ಆದ್ಮಿ ಪಕ್ಷದ ಒಳಗೆ ನಡೆಯುತ್ತಿರುವ ಆಂತರಿಕ ಬೇಗುದಿ ಇದೀಗ ಸಂಪೂರ್ಣವಾಗಿ ಬೀದಿಗೆ ಬಂದಿದೆ. ರಾಜ್ಯಸಭೆಯ ಉಪನಾಯಕ ಸ್ಥಾನದಿಂದ ದಿಢೀರ್ ಆಗಿ ವಜಾಗೊಂಡಿರುವ ಯುವ ನಾಯಕ...

ಜಗತ್ತಿಗೆ ಶಾಂತಿಪಾಠ ಮಾಡುವುದನ್ನು ಬಿಟ್ಟು ಮೊದಲು ನಮ್ಮ ಸಾಲ ತೀರಿಸಿ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದ ಯುಎಇ

ಜಗತ್ತಿಗೆ ಶಾಂತಿಪಾಠ ಮಾಡುವುದನ್ನು ಬಿಟ್ಟು ಮೊದಲು ನಮ್ಮ ಸಾಲ ತೀರಿಸಿ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದ ಯುಎಇ

by Shwetha
April 4, 2026
0

ಅಮೆರಿಕ ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಭೀಕರ ಸಂಘರ್ಷವನ್ನು ಶಮನ ಮಾಡಲು ಮಧ್ಯಸ್ಥಿಕೆ ವಹಿಸಲು ಮುಂದಾಗಿದ್ದ ಪಾಕಿಸ್ತಾನಕ್ಕೆ ಇದೀಗ ತೀವ್ರ ಮುಖಭಂಗವಾಗಿದೆ. ಒಂದೆಡೆ ಜಗತ್ತಿಗೆ ಶಾಂತಿಪಾಠ...

ದಿನ ಭವಿಷ್ಯ (04-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (04-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 4, 2026
0

ದಿನ ಭವಿಷ್ಯ: 04-04-2026 1. ಮೇಷ ರಾಶಿ ಇಂದಿನ ದಿನ ನಿಮಗೆ ಉತ್ಸಾಹದಿಂದ ಕೂಡಿರುತ್ತದೆ. ಹೊಸ ಕೆಲಸಗಳನ್ನು ಪ್ರಾರಂಭಿಸಲು ಸಕಾಲ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram