ADVERTISEMENT
Wednesday, August 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ರೆಬೆಲ್ ಸ್ಟಾರ್ ಸ್ಟಾರ್ ನಮ್ಮನ್ನ ಅಗಲಿ ಇಂದಿಗೆ 2 ವರ್ಷ : ಅಂಬಿ ನೆನೆದ ಸುಮಲತಾ, ದರ್ಶನ್

Namratha Rao by Namratha Rao
November 24, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Ambareesh

ರೆಬೆಲ್ ಸ್ಟಾರ್ ಸ್ಟಾರ್ ನಮ್ಮನ್ನ ಅಗಲಿ ಇಂದಿಗೆ 2 ವರ್ಷ : ಅಂಬಿ ನೆನೆದ ಸುಮಲತಾ, ದರ್ಶನ್

Related posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

August 19, 2026
ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

August 19, 2026

ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಶ್ ಅವರು ನಮ್ಮನ್ನೆಲ್ಲ ಅಗಲಿ ಇಂದಿಗೆ  ಎರಡು ವರ್ಷಗಳು ಕಳೆದಿದೆ.  ಇಂದು ಅಂಬಿ ಅವರ 2ನೇ ವರ್ಷದ ಪುಣ್ಯ ತಿಥಿ. ಹೀಗಾಗಿ ಇಂದು ಚಂದನವನದ ದಿಗ್ಗಜನನ್ನ ಅಭಿಮಾನಿಗಳು , ಚಿತ್ರರಂಗದವರು ಸ್ಮರಿಸುತ್ತಿದ್ದಾರೆ.  ನವೆಂಬರ್ 24, 2018ರಲ್ಲಿ ಅಂಬರೀಶ್  ಅವರು ನಮ್ಮನ್ನೆಲ್ಲ ಅಗಲಿದ್ದರು.  ಅಂಬಿ ಅಗಲಿಕೆಯಿಂದ ಸ್ಯಾಮಡಲ್ ವುಡ್ ಗೆ ತುಂಬಲಾರದ ನಷ್ಟ ಉಂಟಾಗಿತ್ತು. ಇಂದು ಅವರ ಪುಣ್ಯಸ್ಮರಣೆ.  ಈ ಹಿನ್ನೆಲೆ ಕುಟುಂಬದವರು ಮತ್ತು ತೀರ ಆಪ್ತರು ಅಂಬರೀಶ್ ಸಮಾಧಿ ಬಳಿ ತೆರಳಿ ಪೂಜೆ ಸಲ್ಲಿಸಿ ಅಂಬರೀಷ್ ಅವರನ್ನ ಸ್ಮರಿಸಿದ್ದಾರೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್

ರೆಬೆಲ್ ಸ್ಟಾರ್ ಅವರಿಗೆ ತೀರ ಹತ್ತಿರವಾಗಿದ್ದವರಲ್ಲಿ ದರ್ಶನ್  ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಹ ಒಬ್ಬರು.  ದರ್ಶನ್ ಅವರು ಸಾಮಾಜಿಕ ಜಾಲತಾಣದಲ್ಲಿ ಭಾವುಕ ಸಾಲುಗಳನ್ನ ಬರೆದು ಅಂಬಿ ಅವರನ್ನ ನೆನೆದಿದ್ದಾರೆ. ‘ನನ್ನ ಪ್ರೀತಿಯ ಸೀನಿಯರ್ ಅಂಬಿ ಅಪ್ಪಾಜಿ ಇಂದಿಗೆ ದೈಹಿಕವಾಗಿ ಅಗಲಿ 2 ಸಂವತ್ಸರಗಳು ಕಳೆದಿವೆ. ಆದರೆ ನಮ್ಮೆಲ್ಲರ ಮನಗಳಲ್ಲಿ ಸದಾ ಚಿರಸ್ಥಾಯಿಯಾಗಿ ಉಳಿದಿದ್ದಾರೆ. ಅವರ ನೇರ ನುಡಿಯ ವ್ಯಕ್ತಿತ್ವ, ಮಾಡಿರುವ ಸಹೃದಯಿ ಕಾರ್ಯಗಳು ಸದಾ ಕನ್ನಡಿಗರ ಮನಸ್ಸಿನಲ್ಲಿ ಜೀವಂತವಾಗಿರುತ್ತವೆ’ ಎಂದು ಬರೆದುಕೊಂಡಿದ್ದಾರೆ.

ತಿಪಟೂರಿನಲ್ಲಿ `ಮಹಾನಾಯಕ’ ಫ್ಲೆಕ್ಸ್ ಗೆ ಸಗಣಿ ಎರಚಿದ ಕಿಡಿಗೇಡಿಗಳು!

Ambareesh saaksha tv

ಸಂಸದೆ ಸುಮಲತಾ ಅಂಬರೀಶ್

ಇತ್ತ ಅಂಬರೀಶ್  ಪತ್ನಿ ಸುಮಲತಾ ಅಂಬರೀಶ್ ಅವರು ಸಹ  ಪ್ರೀತಿಯ ಪತಿಗೆ ಹೃದಯಸ್ಪರ್ಶಿ ಪತ್ರ ಬರೆದಿದ್ದಾರೆ. ‘2 ವರ್ಷಗಳು. ಮತ್ತೆ ನಿಮ್ಮನ್ನು ನೋಡಬೇಕೆಂಬ ಹಂಬಲದಿಂದ ನಾನು ಕಣ್ಣು ಮುಚ್ಚುತ್ತೇನೆ. ನಾನು ಮತ್ತೆ ನಿಮ್ಮ ಮಾತುಗಳನ್ನು ಕೇಳುವಂತೆ ಕಿವಿ ಮುಚ್ಚುತ್ತೇನೆ’.

‘ಈ ಅಗಾದ ಪ್ರೀತಿಯನ್ನು ಹಿಡಿದಿಟ್ಟುಕೊಳ್ಳಬೇಕು, ಈ ವಿಶಿಷ್ಟ ಶಕ್ತಿ, ಎಲ್ಲಾ ನೆನಪುಗಳು, ಈ ಎಲ್ಲಾ ಸಮಯವನ್ನು ಈ ಜಗತ್ತಿನಲ್ಲಿ ಯಾವುದೇ ಹೃದಯ ಹಿಡಿದಿಟ್ಟುಕೊಳ್ಳುವಷ್ಟು ದೊಡ್ಡದಾಗಿಲ್ಲ. 2 ವರ್ಷಗಳು ನೀವು ಇಲ್ಲದೆ, ಪ್ರತಿ ಸೆಕೆಂಡ್ ನಿಮ್ಮನ್ನು ನೆನಪಿಸಿಕೊಳ್ಳುವುದು ಮತ್ತು ನಾನು ನಿಮ್ಮೊಂದಿಗೆ ಕಳೆದ ಪ್ರತಿ ಸೆಕೆಂಡಿನ ಮೌಲ್ಯವನ್ನು ಅರಿತುಕೊಳ್ಳಲು ದೇವರು ನನಗೆ ನೀಡಿದ ಎಲ್ಲಾ ಕ್ಷಣಗಳನ್ನು ಮೆಲುಕುಹಾಕುತ್ತೇನೆ. ನಿಮ್ಮನ್ನು ತಿಳಿದುಕೊಳ್ಳಲು, ನಿಮ್ಮನ್ನು ಮೆಚ್ಚಿಸಲು ನಿಮ್ಮನ್ನು ಪ್ರೀತಿಸಲು, ನಿಮ್ಮನ್ನು ಕಾಳಜಿ ವಹಿಸುವುದು, ಆ ಕ್ಷಣಗಳು ಮತ್ತು ನೆನಪುಗಳು ನಾವು ಹಂಚಿಕೊಂಡ ನಗು ಮತ್ತು ಪ್ರೀತಿ ನೀವು ನನ್ನಲ್ಲಿ ಮೂಡಿಸಿದ ಆಲೋಚನೆಗಳು ಮತ್ತು ನಂಬಿಕೆಗಳು ನನ್ನ ಕೈ ಹಿಡಿದು ಸವಾಲುಗಳ ಮೂಲಕ ನನಗೆ ಮಾರ್ಗದರ್ಶನ ನೀಡಿದೆ, ನನಗೆ ಧೈರ್ಯ ನೀಡಿದೆ.’Ambareesh

‘ನೀವು ಬಿಟ್ಟು ಹೋದ ಪ್ರೀತಿ, ಪರಂಪರೆ, ನನ್ನ ಜೀವನದ ಉಳಿದ ಭಾಗಗಳಲ್ಲಿ ನನ್ನು ಕರೆದೊಯ್ಯುತ್ತದೆ. ನಿಮ್ಮ ಒಳ್ಳೆಯತನದ ಹೊಳೆಯುವ ಬೆಳಕು, ಜೀವನದ ಕಷ್ಟದ ಸಮಯದಿಂದ, ನನ್ನ ಕೊನೆಯ ಉಸಿರಿರುವ ವರೆಗೂ ನನ್ನನ್ನು ರಕ್ಷಿಸುತ್ತದೆ. ನಾನು ತೆಗೆದುಕೊಳ್ಳುವ ಪ್ರತಿ ಉಸಿರಿನಲ್ಲಿ ನೀವು ಇರುತ್ತೀರಿ. ನಾನು ನಕ್ಕಾಗ, ಅತ್ತಾಗ, ಎಡವಿ ಬಿದ್ದರೆ ನಿಮ್ಮ ಶಕ್ತಿ ನನ್ನನ್ನು ನೇರವಾಗಿ ಹಿಡಿದಿಟ್ಟುಕೊಳ್ಳುತ್ತದೆ ಮತ್ತು ಶಾಶ್ವತವಾಗಿ ನನ್ನನ್ನು ರಕ್ಷಿಸುತ್ತದೆ. ಈ ನಾನು ಇರುವುದು ನಾನಲ್ಲ. ನನ್ನ ಮೂಲಕ ನೀವು ಜೀವಿಸುತ್ತಿದ್ದೀರಿ.’ ಎಂದು ಭಾವುಕರಾಗಿ ಪತಿಯನ್ನ ನೆನೆದು ಪತ್ರ  ಬರೆದಿದ್ದಾರೆ ಸುಮಲತಾ.

Ambareesh

ಮಗಳ ನಿಶ್ಚಿತಾರ್ಥ ದಿನವೇ ನೋಟಿಸ್ ಕೊಟ್ಟಿದ್ದಾರೆ.. ತಕ್ಕ ಉತ್ತರ ಕೊಡ್ತೇನೆ : ಡಿಕೆಶಿ

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: ambareeshDarshansumalatha ambareesh
ShareTweetSendShare
Join us on:

Related Posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

by Shwetha
August 19, 2026
0

ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನಲ್ಲಿ ನಡೆದ ಮೂವರ ಶೂಟೌಟ್ ಪ್ರಕರಣ ಇದೀಗ ಎರಡು ರಾಜ್ಯಗಳ ನಡುವೆ ತೀವ್ರ ರಾಜಕೀಯ ಹಾಗೂ ಆಡಳಿತಾತ್ಮಕ ಸಂಚಲನ ಮೂಡಿಸಿದೆ. ಸ್ವಾತಂತ್ರ್ಯ...

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

by Shwetha
August 19, 2026
0

ಭಾರತದಲ್ಲಿ ಮರಣದಂಡನೆ ಶಿಕ್ಷೆಯನ್ನು ಜಾರಿಗೊಳಿಸಲು ಪ್ರಸ್ತುತ ಇರುವ ಗಲ್ಲಿಗೇರಿಸುವ ಪದ್ಧತಿಯನ್ನು ಮುಂದುವರಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ಮರಣದಂಡನೆಯನ್ನು ಕಡಿಮೆ ನೋವಿನಿಂದ ಜಾರಿಗೊಳಿಸಲು ಮಾರಕ ಇಂಜೆಕ್ಷನ್, ಗುಂಡಿಕ್ಕುವಿಕೆ ಸೇರಿದಂತೆ...

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

by Shwetha
August 19, 2026
0

ಬೆಂಗಳೂರು: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ ಮಹಿಳಾ ಬ್ಯಾರಕ್ ಪರಿಶೀಲನೆ ನಡೆಸಿದ್ದಾರೆ....

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

by Shwetha
August 19, 2026
0

ಹನೂರು ಶೂಟೌಟ್ ಪ್ರಕರಣದ ಕುರಿತು ತಮಿಳುನಾಡು ಮುಖ್ಯಮಂತ್ರಿ ವಿಜಯ್ ನೀಡಿದ್ದ ಹೇಳಿಕೆಗೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಡಿಕೆಶಿ, ಒಂದು ರಾಜ್ಯದ...

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

by Shwetha
August 19, 2026
0

ವಿಧಾನಸಭೆಯಲ್ಲಿ ಉಪಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ, ರಾಜಕೀಯ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಯೌವನ, ಹಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram