ADVERTISEMENT
Thursday, September 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಶವ ಸಾಗಿಸುತ್ತಿದ್ದ ಆಂಬುಲೆನ್ಸ್ ಅಪಘಾತ; ಮಹಿಳೆ ಬಲಿ

ಇಬ್ಬರ ಸ್ಥಿತಿ ಗಂಭೀರ

Author2 by Author2
August 27, 2024
in ರಾಜ್ಯ, State, Travel
Share on FacebookShare on TwitterShare on WhatsappShare on Telegram

ಚಿತ್ರದುರ್ಗ: ಶವ ಸಾಗಿಸುತ್ತಿದ್ದ ಅಂಬುಲೆನ್ಸ್‌ (Ambulence) ಲಾರಿಗೆ (Lorry) ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘನಟೆ ನಡೆದಿದೆ.

ಈ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ಬಳೆಕಟ್ಟೆ ಗ್ರಾಮದ ಹತ್ತಿರ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಘಟನೆ ನಡೆದಿದೆ. ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಹಾವೇರಿಯ ಶಿವಬಸವ (50) ಹೃದಯಾಘಾತಕ್ಕೆ ಬಲಿಯಾಗಿದ್ದರು. ಹೀಗಾಗಿ ಖಾಸಗಿ ಅಂಬುಲೆನ್ಸ್‌ನಲ್ಲಿ ಶಿವಬಸವ ಅವರ ಮೃತದೇಹವನ್ನು ಹಾವೇರಿಗೆ ಸಾಗಿಸಲಾಗುತ್ತಿತ್ತು. ಈ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಪರಿಣಾಮ ಅಂಬುಲೆನ್ಸ್‌ನಲ್ಲಿದ್ದ ಶಿವಬಸವ ಸಂಬಂಧಿ ಸರೋಜಮ್ಮ (52) ಸಾವನ್ನಪ್ಪಿದ್ದಾರೆ.

Related posts

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

September 17, 2026
ಆಸ್ತಿ ತೆರಿಗೆ ಕಟ್ಟಲು ಸಾಫ್ಟ್ ವೇರ್ ದಂಡವೇಕೆ: ಸಾಫ್ಟ್ ವೇರ್ ಶುಲ್ಕದ ಹೆಸರಲ್ಲಿ ಡಿಜಿಟಲ್ ಸುಲಿಗೆಗೆ ಸಜ್ಜಾದ ಸರ್ಕಾರ-ಹೊಸ ಸೆಸ್ ವಿರುದ್ಧ ಹೋರಾಟಕ್ಕೆ ಸಜ್ಜಾದ ಬಿಜೆಪಿ

ಆಸ್ತಿ ತೆರಿಗೆ ಕಟ್ಟಲು ಸಾಫ್ಟ್ ವೇರ್ ದಂಡವೇಕೆ: ಸಾಫ್ಟ್ ವೇರ್ ಶುಲ್ಕದ ಹೆಸರಲ್ಲಿ ಡಿಜಿಟಲ್ ಸುಲಿಗೆಗೆ ಸಜ್ಜಾದ ಸರ್ಕಾರ-ಹೊಸ ಸೆಸ್ ವಿರುದ್ಧ ಹೋರಾಟಕ್ಕೆ ಸಜ್ಜಾದ ಬಿಜೆಪಿ

September 17, 2026

ಅಲ್ಲದೇ ಅಂಬುಲೆನ್ಸ್‌ನಲ್ಲಿದ್ದ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: #ambulance crash#women bodychitradurgalatest-news
ShareTweetSendShare
Join us on:

Related Posts

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

by Shwetha
September 17, 2026
0

ಬೆಂಗಳೂರು ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ವಿಷಯಗಳಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಅವರು ಅಕ್ಷರಶಃ ಸಮರ ಸಾರಿದ್ದಾರೆ. ಗ್ರೇಟರ್ ಬೆಂಗಳೂರು ಅಭಿವೃದ್ಧಿ...

ಆಸ್ತಿ ತೆರಿಗೆ ಕಟ್ಟಲು ಸಾಫ್ಟ್ ವೇರ್ ದಂಡವೇಕೆ: ಸಾಫ್ಟ್ ವೇರ್ ಶುಲ್ಕದ ಹೆಸರಲ್ಲಿ ಡಿಜಿಟಲ್ ಸುಲಿಗೆಗೆ ಸಜ್ಜಾದ ಸರ್ಕಾರ-ಹೊಸ ಸೆಸ್ ವಿರುದ್ಧ ಹೋರಾಟಕ್ಕೆ ಸಜ್ಜಾದ ಬಿಜೆಪಿ

ಆಸ್ತಿ ತೆರಿಗೆ ಕಟ್ಟಲು ಸಾಫ್ಟ್ ವೇರ್ ದಂಡವೇಕೆ: ಸಾಫ್ಟ್ ವೇರ್ ಶುಲ್ಕದ ಹೆಸರಲ್ಲಿ ಡಿಜಿಟಲ್ ಸುಲಿಗೆಗೆ ಸಜ್ಜಾದ ಸರ್ಕಾರ-ಹೊಸ ಸೆಸ್ ವಿರುದ್ಧ ಹೋರಾಟಕ್ಕೆ ಸಜ್ಜಾದ ಬಿಜೆಪಿ

by Shwetha
September 17, 2026
0

ಬೆಂಗಳೂರು ಎಂದರೆ ಬರೀ ಟ್ರಾಫಿಕ್ ಕಿರಿಕಿರಿ ಮಾತ್ರವಲ್ಲ, ಈಗ ತೆರಿಗೆಯ ಕಿರಿಕಿರಿ ಕೂಡ ಮಾಮೂಲಾಗಿದೆ. ಈಗಾಗಲೇ ಆಸ್ತಿ ತೆರಿಗೆಯ ಜೊತೆಗೆ ಕಸದ ಸೆಸ್, ಗ್ರಂಥಾಲಯ ಸೆಸ್, ಒಳಚರಂಡಿ...

ಅಭಿನಯ ಚತುರನಿಗೆ ದಾದಾಸಾಹೇಬ್ ಫಾಲ್ಕೆ ಮುಕುಟ: ಅನಂತ್ ನಾಗ್ ಸಾಧನೆಗೆ ರಾಷ್ಟ್ರಮಟ್ಟದ ಸಲಾಂ

ಅಭಿನಯ ಚತುರನಿಗೆ ದಾದಾಸಾಹೇಬ್ ಫಾಲ್ಕೆ ಮುಕುಟ: ಅನಂತ್ ನಾಗ್ ಸಾಧನೆಗೆ ರಾಷ್ಟ್ರಮಟ್ಟದ ಸಲಾಂ

by Shwetha
September 17, 2026
0

ಬೆಳ್ಳಿತೆರೆಯ ಮೇಲೆ ನವರಸಗಳನ್ನು ಬಸಿದು, ಕೋಟಿಗಟ್ಟಲೆ ಕನ್ನಡಿಗರ ಹೃದಯ ಗೆದ್ದ ಸಹಜ ನಟ ಅನಂತ್ ನಾಗ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ...

ಉಮರ್ ಖಾಲಿದ್ ಹೇಳಿಕೆ ವಿವಾದ: ಬಿ.ಕೆ. ಹರಿಪ್ರಸಾದ್ ವಿರುದ್ಧ ವಿಧಾನಸೌಧ ಠಾಣೆಗೆ ದೂರು

ಉಮರ್ ಖಾಲಿದ್ ಹೇಳಿಕೆ ವಿವಾದ: ಬಿ.ಕೆ. ಹರಿಪ್ರಸಾದ್ ವಿರುದ್ಧ ವಿಧಾನಸೌಧ ಠಾಣೆಗೆ ದೂರು

by Shwetha
September 17, 2026
0

ಉಮರ್ ಖಾಲಿದ್ ಅವರನ್ನು “ರಾಷ್ಟ್ರವಾದಿ” ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಹೇಳಿಕೆ ಇದೀಗ ಪೊಲೀಸ್ ದೂರು ಹಂತಕ್ಕೆ...

ಬಿಜೆಪಿಯವರು ಕೋಮು ಸಂಘರ್ಷದ ರಣಹದ್ದುಗಳು: ಗಣೇಶ ಮೆರವಣಿಗೆ ನೆಪದಲ್ಲಿ ಗಲಭೆಗೆ ಸ್ಕೆಚ್ ಹಾಕುತ್ತಿದೆ ಬಿಜೆಪಿ- ಯತೀಂದ್ರ ಸಿದ್ದರಾಮಯ್ಯ ಗಂಭೀರ ಆರೋಪ

ಬಿಜೆಪಿಯವರು ಕೋಮು ಸಂಘರ್ಷದ ರಣಹದ್ದುಗಳು: ಗಣೇಶ ಮೆರವಣಿಗೆ ನೆಪದಲ್ಲಿ ಗಲಭೆಗೆ ಸ್ಕೆಚ್ ಹಾಕುತ್ತಿದೆ ಬಿಜೆಪಿ- ಯತೀಂದ್ರ ಸಿದ್ದರಾಮಯ್ಯ ಗಂಭೀರ ಆರೋಪ

by Shwetha
September 17, 2026
0

ಮೈಸೂರು: ರಾಜ್ಯದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ರಾಜಕೀಯ ಸಂಘರ್ಷ ಈಗ ತಾರಕಕ್ಕೇರಿದೆ. ಬಿಜೆಪಿಯವರು ಪ್ರತಿ ವಿಚಾರದಲ್ಲೂ ರಾಜಕೀಯ ಲಾಭ ಹುಡುಕುವ ರಣಹದ್ದುಗಳಿದ್ದಂತೆ ಎಂದು ನಗರಾಭಿವೃದ್ಧಿ ಸಚಿವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram