ADVERTISEMENT
Thursday, February 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಟ್ರಂಪ್ ನಿರ್ಗಮನಕ್ಕೂ ಮುನ್ನ ಚೀನಾಗೆ ಬಿಗ್ ಸಾಕ್ : 9 ಚೀನಾ ಕಂಪನಿಗಳ ಮೇಲೆ ನಿಷೇಧ..!

Namratha Rao by Namratha Rao
January 16, 2021
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಟ್ರಂಪ್ ನಿರ್ಗಮನಕ್ಕೂ ಮುನ್ನ ಚೀನಾಗೆ ಬಿಗ್ ಸಾಕ್ : 9 ಚೀನಾ ಕಂಪನಿಗಳ ಮೇಲೆ ನಿಷೇಧ..!

ನವದೆಹಲಿ: ಇನ್ನೇನು ಅಮೆರಿಕಾದ  ಚುನಾಯಿತ ಅಧ್ಯಕ್ಷ ಜೋ ಬೈಡೆನ್ ಅವರ ಪದಗ್ರಹಣ ಸಮಾರಂಭಕ್ಕೆ ದಿನಗನಣನೆ ಆರಂಭವಾಗಿದೆ.  ಇದರ ನಡುವೆಯೇ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್  ಅವರು ಚೀನಾಗೆ ಮತ್ತೊಂದು ಆಘಾತ ನೀಡಿದ್ದಾರೆ. 9 ಚೀನಾದ ಸಂಸ್ಥೆಗಳ ಮೇಲೆ ನಿರ್ಬಂಧ ಹೇರಿ ಶಾಕ್ ನೀಡಿದ್ದಾರೆ. ಸ್ಮಾರ್ಟ್ ಫೋನ್ ದೈತ್ಯ ಕಂಪನಿ ಕ್ಸಿಯೊಮಿ ಸೇರಿದಂತೆ 9 ಕಂಪನಿಗಳನ್ನು ಕಪ್ಪು ಪಟ್ಟಿಗೆ ಸೇರಿಸುವ ಆದೇಶ ಹೊರಡಿಸಿದ್ದಾರೆ..

Related posts

ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

February 12, 2026
ದೆಹಲಿಗೆ ಶಿಫ್ಟ್ ಆದ ಕಾಂಗ್ರೆಸ್ ‘ಕುರ್ಚಿ ಕಾಳಗ’… ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ

ದೆಹಲಿಗೆ ಶಿಫ್ಟ್ ಆದ ಕಾಂಗ್ರೆಸ್ ‘ಕುರ್ಚಿ ಕಾಳಗ’… ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ

February 12, 2026

ಐಸ್​ ಕ್ರೀಮ್ ​ನಲ್ಲಿ ಕರೊನಾ ಪತ್ತೆ: ತಿಂದವರವನ್ನ ಪತ್ತೆಹಚ್ಚಲು ಪರದಾಡ್ತಿದೆ ಚೀನಾ..!

ಈ ಕಂಪನಿಗಳು ಚೀನಾದ ಮಿಲಿಟರಿ ಜೊತೆ ಸಂಪರ್ಕ ಹೊಂದಿದ್ದು, ಆ ಕಂಪನಿಗಳನ್ನು ಕಮ್ಯುನಿಸ್ಟ್ ಚೈನೀಸ್ ಮಿಲಿಟರಿ ಕಂಪನಿಗಳು ಎಂದು ಬಣ್ಣಿಸಿದೆ. ಇನ್ನೂ ಈ ಕಂಪನಿಗಳಿಗೆ ನಿಷೇಧ ಹೇರಿರುವುದರಿಂದ ಅಮೆರಿಕನ್ನರು ಈ ಕಪ್ಪು ಪಟ್ಟಿಗೆ ಸೇರ್ಪಡೆ ಮಾಡಿರುವ ಕಂಪನಿಗಳಲ್ಲಿ ಹೂಡಿಕೆ ಮಾಡುವಂತಿಲ್ಲ. ಈ ವರ್ಷದ ನವೆಂಬರ್ ಹೊತ್ತಿಗೆ ಈ ನಿಷೇಧಿತ ಚೀನಾ ಕಂಪೆನಿಗಳಲ್ಲಿ ಅಮೆರಿಕದ ಹೂಡಿಕೆದಾರರು ತಮ್ಮ ಷೇರುಗಳನ್ನು ಹಿಂತೆಗೆದುಕೊಳ್ಳಬೇಕು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

 

 

Tags: americachainachaina compainesxiomi
ShareTweetSendShare
Join us on:

Related Posts

ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

by Shwetha
February 12, 2026
0

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ 118 ವಿರೋಧ ಪಕ್ಷದ ಸಂಸದರು ಸಲ್ಲಿಸಿದ್ದ ಪದಚ್ಯುತಿ ನೋಟಿಸ್‌ನಲ್ಲಿ ತಾಂತ್ರಿಕ ದೋಷಗಳು ಪತ್ತೆಯಾಗಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ....

ದೆಹಲಿಗೆ ಶಿಫ್ಟ್ ಆದ ಕಾಂಗ್ರೆಸ್ ‘ಕುರ್ಚಿ ಕಾಳಗ’… ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ

ದೆಹಲಿಗೆ ಶಿಫ್ಟ್ ಆದ ಕಾಂಗ್ರೆಸ್ ‘ಕುರ್ಚಿ ಕಾಳಗ’… ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ

by Shwetha
February 12, 2026
0

ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರಕ್ಕಾಗಿ ನಡೆಯುತ್ತಿರುವ ಒಳಜಗ್ಗಾಟ ಇದೀಗ ದೆಹಲಿಗೆ ಶಿಫ್ಟ್ ಆದಂತಾಗಿದೆ. ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತ ಚರ್ಚೆಗಳು ಮತ್ತೆ ಗರಿಗೆದರಿದ ಬೆನ್ನಲ್ಲೇ, ಉಪ ಮುಖ್ಯಮಂತ್ರಿ ಡಿಕೆ...

ಅಪ್ಪನಿಗೆ ಕೊಕ್, ಮಗನಿಗೆ ಟಿಕೆಟ್? ದಳಪತಿಯ ಹೊಸ ದಾಳಕ್ಕೆ ಬೆಚ್ಚಿಬಿದ್ದ ಚಾಮುಂಡೇಶ್ವರಿ ಕ್ಷೇತ್ರದ ಜಿ.ಟಿ.ದೇವೇಗೌಡ್ರು

ಅಪ್ಪನಿಗೆ ಕೊಕ್, ಮಗನಿಗೆ ಟಿಕೆಟ್? ದಳಪತಿಯ ಹೊಸ ದಾಳಕ್ಕೆ ಬೆಚ್ಚಿಬಿದ್ದ ಚಾಮುಂಡೇಶ್ವರಿ ಕ್ಷೇತ್ರದ ಜಿ.ಟಿ.ದೇವೇಗೌಡ್ರು

by Shwetha
February 12, 2026
0

ವಿಧಾನಸಭಾ ಚುನಾವಣೆಗೆ ಇನ್ನೂ ಎರಡು ವರ್ಷಗಳ ಬಾಕಿಯಿರುವಾಗಲೇ ಮೈಸೂರು ಭಾಗದ ರಾಜಕಾರಣ, ವಿಶೇಷವಾಗಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ರಣರಂಗವಾಗಿ ಮಾರ್ಪಟ್ಟಿದೆ. ಜೆಡಿಎಸ್‌ನ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಈ...

ಭಾರತ ಮಾತೆಯನ್ನು ಅಮೆರಿಕಕ್ಕೆ ಮಾರಾಟ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ರಾಹುಲ್ ಗಾಂಧಿ ರೌದ್ರಾವತಾರ

ಭಾರತ ಮಾತೆಯನ್ನು ಅಮೆರಿಕಕ್ಕೆ ಮಾರಾಟ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ರಾಹುಲ್ ಗಾಂಧಿ ರೌದ್ರಾವತಾರ

by Shwetha
February 12, 2026
0

ನವದೆಹಲಿ: ಕಳೆದ ಕೆಲವು ದಿನಗಳಿಂದ ಸಂಸತ್ತಿನಲ್ಲಿ ನಡೆಯುತ್ತಿದ್ದ ನಿರಂತರ ಗದ್ದಲ ಮತ್ತು ಕೋಲಾಹಲಗಳ ನಡುವೆಯೇ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಪ್ರಧಾನಿ ನರೇಂದ್ರ...

ನಿಧಾನವಾದ್ರೂ ಸರಿ ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ತಾರೆ: ಡಿಕೆ ಸುರೇಶ್ ವಿಶ್ವಾಸದ ಹಿಂದಿನ ಮರ್ಮವೇನು

ನಿಧಾನವಾದ್ರೂ ಸರಿ ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ತಾರೆ: ಡಿಕೆ ಸುರೇಶ್ ವಿಶ್ವಾಸದ ಹಿಂದಿನ ಮರ್ಮವೇನು

by Shwetha
February 12, 2026
0

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಮಾತುಗಳು ಮತ್ತೆ ಕೇಳಿಬರುತ್ತಿವೆ. ಬೂದಿ ಮುಚ್ಚಿದ ಕೆಂಡದಂತಿದ್ದ ಸಿಎಂ ಕುರ್ಚಿ ಬದಲಾವಣೆಯ ವಿಚಾರ ಈಗ ಮತ್ತೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram