ADVERTISEMENT
Wednesday, July 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಕೊರೊನಾ ಮೂಲ ಯಾವುದು…? ಚೀನಾ ವಿರುದ್ಧ ಅಮೆರಿಕ ಆರೋಪ..?  ವಿಶ್ವದ ದೊಡ್ಡಣ್ಣನಿಗೆ ವಾರ್ನಿಂಗ್ ಕೊಟ್ಟ ಚೀನಾ…!

Namratha Rao by Namratha Rao
June 12, 2021
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಕೊರೊನಾ ಮೂಲ ಯಾವುದು…? ಚೀನಾ ವಿರುದ್ಧ ಅಮೆರಿಕ ಆರೋಪ..?  ವಿಶ್ವದ ದೊಡ್ಡಣ್ಣನಿಗೆ ವಾರ್ನಿಂಗ್ ಕೊಟ್ಟ ಚೀನಾ…!

ಕೊರೊನಾ ಮೂಲದ ಬಗ್ಗೆ ಚೀನಾದ ವುಹಾನ್ ಲ್ಯಾಬ್  ಬಗೆಗಿನ ಗೊಂದಲಗಳು ಈ ವಿಚಾರವಾಗಿ ಇತ್ತೀಚೆಗೆ ಸಾಕಷ್ಟು ಚರ್ಚೆಯಾಗ್ತಿದ್ದು, ಅನುಮಾನಗಳು ಮೂಡುತ್ತಿವೆ.. ಅಲ್ಲದೇ ಅಮೆರಿಕಾ ಚೀನಾದ ವುಹಾನ್ ಲ್ಯಾಬ್ ನಿಂದಲೇ ವೈರಸ್ ಹರಡಿರುವುದು ಎಂಬ ಅನುಮಾನಗಳ ವ್ಯಕ್ತಪಡಿಸುತ್ತಾ ಕೆಲ ದಾಖಲೆಗಳನ್ನೂ ಬಿಡುಗಡೆ ಮಾಡುತ್ತಲೇ ಬಂದಿದೆ..

Related posts

ನಾಯಿ ಕಚ್ಚಿದರೆ ಮಾಲೀಕರೇ ಹೊಣೆ, ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ : ನಾಯಿ ಕಡಿತ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು

ನಾಯಿ ಕಚ್ಚಿದರೆ ಮಾಲೀಕರೇ ಹೊಣೆ, ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ : ನಾಯಿ ಕಡಿತ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು

July 8, 2026
10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಕೃಷಿ ಸಾಲ ಮನ್ನಾ ಕುರಿತು ಪರಿಶೀಲನೆ: ಸಿಎಂ ಡಿ.ಕೆ. ಶಿವಕುಮಾರ್

July 8, 2026

ಈ ನಡುವೆ   ಕೊರೊನಾ ವೈರಸ್‌ ಮೂಲವನ್ನು ಪತ್ತೆ ಮಾಡುವ ವಿಚಾರವನ್ನು ಅಮೆರಿಕ ರಾಜಕೀಯಗೊಳಿಸುತ್ತಿದೆ ಎಂದು ಚೀನಾ ಟೀಕಿಸಿದೆ. ಜೊತೆಗೆ ಇತರ ವಿಷಯವಾಗಿ ತನ್ನ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡದಂತೆ ಅಮೆರಿಕಕ್ಕೆ ಎಚ್ಚರಿಕೆಯನ್ನೂ ನೀಡಿದೆ.

ಚೀನಾದ ಹಿರಿಯ ವಿದೇಶಾಂಗ ನೀತಿ ಸಲಹೆಗಾರ ಯಾಂಗ್ ಜಿಯೆಚಿ ಮತ್ತು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ ಅವರ ನಡುವೆ ಶುಕ್ರವಾರ ನಡೆದ ದೂರವಾಣಿ ಮಾತುಕತೆ ವೇಳೆ, ಈ ವಿಷಯವಾಗಿ ಮಾತಿನ ಚಕಮಕಿ ನಡೆದಿದೆ ಎಂದು ವರದಿಯಾಗಿದೆ.

ಹಲವಾರು ವಿವಾದಾತ್ಮಕ ವಿಷಯಗಳನ್ನು ಬ್ಲಿಂಕೆನ್‌ ಮಾತುಕತೆ ವೇಳೆ ಪ್ರಸ್ತಾಪಿಸಿದರು. ಪ್ರಜಾಪ್ರಭುತ್ವ ಪರ ಹೋರಾಡುವವರನ್ನು ಹಾಂಗ್‌ಕಾಂಗ್‌ನಲ್ಲಿ ದಮನಿಸಲಾಗುತ್ತಿದೆ. ಲಕ್ಷಾಂತರ ಜನ ಮುಸ್ಲಿಮರನ್ನು ಷಿನ್‌ಜಿಯಾಂಗ್‌ ಪ್ರಾಂತ್ಯದಲ್ಲಿ ಬಂಧನ ಕೇಂದ್ರಗಳಲ್ಲಿರಿಸಲಾಗಿದೆ ಎಂಬುದನ್ನು ಈ ವೇಳೆ ಪ್ರಸ್ತಾಪಿಸಲಾಯಿತು ಎಂದೂ ಮೂಲಗಳು ತಿಳಿಸಿವೆ.

ಕೊರೊನಾಗೆ  ಕಾರಣವಾದ ಸಾರ್ಸ್‌–ಕೋವ್‌–2 ವೈರಸ್‌ನ ಮೂಲದ ಬಗ್ಗೆ ಸಮಗ್ರ ತನಿಖೆ ನಡೆಸಬೇಕಾಗಿದೆ. ಮೊದಲ ಬಾರಿಗೆ ವುಹಾನ್‌ನ  ಪ್ರಯೋಗಾಲಯದಲ್ಲಿ ಪತ್ತೆಯಾದ ಈ ವೈರಸ್‌, ಅಲ್ಲಿಂದ ಸೋರಿಕೆಯಾಗಿರುವ ಸಾಧ್ಯತೆ ಇದೆ ಎಂದು ಅಮೆರಿಕಾ ವಾದಿಸುತ್ತಲೇ ಬರುತ್ತಿದೆ. ಹೀಗಾಗಿ ಅಮೆರಿಕಾ ವಿರುದ್ಧ ತಿರುಗಿ ಬಿದ್ದಿರುವ ಚೀನಾ ವುಹಾನ್ ಪ್ರಯೋಗಾಲಯದಿಂದಲೇ ‌ ವೈರಸ್ ಸೋರಿಕೆಯಾಗಿದೆ ಎಂದು ಅಮೆರಿಕದ ಕೆಲವರು ಅಸಂಬದ್ಧ ಕಥೆಗಳನ್ನು ಹೆಣೆದಿದ್ದಾರೆ ಎಂದು ಆರೋಪಿಸಿದೆ.

ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: americachainacovid19 virusWuhan Lab
ShareTweetSendShare
Join us on:

Related Posts

ನಾಯಿ ಕಚ್ಚಿದರೆ ಮಾಲೀಕರೇ ಹೊಣೆ, ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ : ನಾಯಿ ಕಡಿತ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು

ನಾಯಿ ಕಚ್ಚಿದರೆ ಮಾಲೀಕರೇ ಹೊಣೆ, ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ : ನಾಯಿ ಕಡಿತ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು

by Shwetha
July 8, 2026
0

ಬೆಂಗಳೂರು : ಮನೆಯಲ್ಲಿ ನಾಯಿ ಸಾಕುವ ಹವ್ಯಾಸ ನಿಮಗಿದೆಯೇ? ಹಾಗಿದ್ದರೆ ಈ ಸುದ್ದಿಯನ್ನು ನೀವು ಓದಲೇಬೇಕು. ನಿಮ್ಮ ಪ್ರೀತಿಯ ಸಾಕುನಾಯಿ ಬೇರೆಯವರ ಮೇಲೆ ದಾಳಿ ಮಾಡಿದರೆ ಅಥವಾ...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಕೃಷಿ ಸಾಲ ಮನ್ನಾ ಕುರಿತು ಪರಿಶೀಲನೆ: ಸಿಎಂ ಡಿ.ಕೆ. ಶಿವಕುಮಾರ್

by Shwetha
July 8, 2026
0

ಸಿಎಂ ಡಿ.ಕೆ. ಶಿವಕುಮಾರ್ ಅವರು, ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಸರ್ಕಾರ ಪರಿಶೀಲನೆ ನಡೆಸಲಿದೆ ಎಂದು ತಿಳಿಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಸಿಎಂ, ರಾಜ್ಯದಲ್ಲಿ ಉಂಟಾಗಿರುವ ಬರ...

ರಾಮಭಕ್ತರ ಮೇಲೆ ಗುಂಡು ಹಾರಿಸಿದವರಿಗೆ ಅಯೋಧ್ಯೆ ಬಗ್ಗೆ ಮಾತನಾಡುವ ಹಕ್ಕಿಲ್ಲ: ಮಂದಿರದ ಹಣದ ಬಗ್ಗೆ ಕೂಗಾಡುವವರಿಗೆ ಸಾವಿರಾರು ಹೆಕ್ಟೇರ್ ವಕ್ಫ್ ಭೂಮಿ ಹಗರಣ ಕಾಣಲ್ವಾ? ಯೋಗಿ ತಿರುಗೇಟು

ರಾಮಭಕ್ತರ ಮೇಲೆ ಗುಂಡು ಹಾರಿಸಿದವರಿಗೆ ಅಯೋಧ್ಯೆ ಬಗ್ಗೆ ಮಾತನಾಡುವ ಹಕ್ಕಿಲ್ಲ: ಮಂದಿರದ ಹಣದ ಬಗ್ಗೆ ಕೂಗಾಡುವವರಿಗೆ ಸಾವಿರಾರು ಹೆಕ್ಟೇರ್ ವಕ್ಫ್ ಭೂಮಿ ಹಗರಣ ಕಾಣಲ್ವಾ? ಯೋಗಿ ತಿರುಗೇಟು

by Shwetha
July 8, 2026
0

ಪ್ರತಾಪ್‌ಗಢ : ಅಯೋಧ್ಯೆಯ ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣವನ್ನು ಮುಂದಿಟ್ಟುಕೊಂಡು ಹಿಂದೂ ಧರ್ಮ ಮತ್ತು ಅಯೋಧ್ಯೆಯ ಪವಿತ್ರತೆಯನ್ನು ಹೀಯಾಳಿಸುತ್ತಿರುವ ವಿರೋಧ ಪಕ್ಷಗಳಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ...

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳು ಸ್ಥಗಿತವಾಗುವುದಿಲ್ಲ: ಸಿಎಂ ಡಿ.ಕೆ. ಶಿವಕುಮಾರ್

by Shwetha
July 8, 2026
0

ಡಿ.ಕೆ. ಶಿವಕುಮಾರ್ ಅವರು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬೀದರ್‌ನಲ್ಲಿ ಮಾತನಾಡಿದ ಅವರು, ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆಗಳ ಸೌಲಭ್ಯ...

ಮೇಕೆದಾಟು ಪಾದಯಾತ್ರೆ ಕೇವಲ ಚುನಾವಣಾ ನಾಟಕವೇ?: ತಾಕತ್ತಿದ್ದರೆ ತಮಿಳುನಾಡಿಗೆ ಪಾದಯಾತ್ರೆ ಮಾಡಿ; ಹೈಕಮಾಂಡ್ ಗೆ ಹೆದರಿ ಕನ್ನಡಿಗರ ಹಿತ ಬಲಿಗೊಟ್ಟರಾ ಡಿಕೆಶಿ?-ಡಿಕೆಶಿ ಮೌನದ ವಿರುದ್ಧ ಆರ್ ಅಶೋಕ್ ವಾಗ್ದಾಳಿ!

ಖಾನ್, ಅಬ್ದುಲ್ ಹೆಸರುಗಳನ್ನು ಮುಟ್ಟಬೇಡಿ- ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಭಾರಿ ಗೋಲ್ ಮಾಲ್: ಮುಸ್ಲಿಂ ಹೆಸರು ಡಿಲೀಟ್ ಮಾಡದಂತೆ ಡಿಸಿಗಳಿಗೆ ಧಮ್ಕಿ? -ಆರ್ ಅಶೋಕ್ ಗಂಭೀರ ಆರೋಪ

by Shwetha
July 8, 2026
0

ಕರ್ನಾಟಕದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರವು ಭಾರಿ ಅಕ್ರಮ ಎಸಗುತ್ತಿದೆ ಎಂದು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಗಂಭೀರವಾಗಿ ಕಿಡಿಕಾರಿದ್ದಾರೆ. ಈ ಕುರಿತು ದೆಹಲಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram