ADVERTISEMENT
Thursday, September 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

Russia – Ukraine: ರಷ್ಯಾದ ಮೇಲೆ ಆರ್ಥಿಕ ನಿರ್ಬಂಧ ಹೇರಿದ ಅಮೆರಿಕ

Vivek Biradar by Vivek Biradar
February 23, 2022
in International, Newsbeat, ದೇಶ - ವಿದೇಶ
Jo Bidan, Vadlimar Putin Saaksha Tv
Share on FacebookShare on TwitterShare on WhatsappShare on Telegram

ರಷ್ಯಾದ ಮೇಲೆ ಆರ್ಥಿಕ ನಿರ್ಬಂಧ ಹೇರಿದ ಅಮೆರಿಕ – Saaksha Tv

ವಾಷಿಂಗ್ಟನ್:  ರಷ್ಯಾ-ಉಕ್ರೇನ್ ಮಧ್ಯೆ ಉದ್ವಿಗ್ನೆ ಹೆಚ್ಚಿದ್ದು, ಈಗ ಅಮೆರಿಕ ರಷ್ಯಾದ ಮೇಲೆ ಆರ್ಥಿಕ ನಿರ್ಬಂಧಗಳನ್ನು ವಿಧಿಸಿದೆ.

Related posts

ಗರ್ಬಾಗೆ ಬರುವ ಮುಸ್ಲಿಮರು ಜೈ ಶ್ರೀರಾಮ್ ಎನ್ನಬೇಕು:ಗರ್ಬಾಗೆ ಬರುವ ಮುಸ್ಲಿಂ ಯುವಕರು ತಮ್ಮ ಸಹೋದರಿಯರನ್ನೂ ಕರೆತರಲಿ- ಬಿಜೆಪಿ ಶಾಸಕ ರಾಮೇಶ್ವರ ಶರ್ಮಾ ವಿವಾದಾತ್ಮಕ ಹೇಳಿಕೆ

ಗರ್ಬಾಗೆ ಬರುವ ಮುಸ್ಲಿಮರು ಜೈ ಶ್ರೀರಾಮ್ ಎನ್ನಬೇಕು:ಗರ್ಬಾಗೆ ಬರುವ ಮುಸ್ಲಿಂ ಯುವಕರು ತಮ್ಮ ಸಹೋದರಿಯರನ್ನೂ ಕರೆತರಲಿ- ಬಿಜೆಪಿ ಶಾಸಕ ರಾಮೇಶ್ವರ ಶರ್ಮಾ ವಿವಾದಾತ್ಮಕ ಹೇಳಿಕೆ

September 24, 2026
ಕರಾವಳಿಯನ್ನು ಅಭಿವೃದ್ಧಿಯ ಪ್ರಯೋಗಶಾಲೆಯಾಗಿ ಪರಿವರ್ತಿಸುತ್ತಿದ್ದೇವೆ :ತುಳು ಭಾಷೆಗೆ ಗೌರವ ನೀಡಿದ್ದು ಕಾಂಗ್ರೆಸ್ ಬಿಜೆಪಿಯ ಟೀಕೆ ಹತಾಶೆಯ ಪ್ರತೀಕ ಎಂದ  ಪ್ರಿಯಾಂಕ್ ಖರ್ಗೆ

ಸದನದಲ್ಲಿ ವಂದೇ ಮಾತರಂ ಹಾಡಲು ಹೋಗಿ ಬಿಜೆಪಿ ಶಾಸಕರ ಎಡವಟ್ಟು: ಉಚ್ಚಾರಣೆ ಬಾರದೆ ತಡಬಡಾಯಿಸಿದ ಕೇಸರಿ ಪಡೆಗೆ ಆರ್ ಎಸ್ ಎಸ್ ಗೀತೆ ನಿಲ್ಲಿಸಿ ವಂದೇ ಮಾತರಂ ಕಲಿಯಿರಿ ಎಂದ ಪ್ರಿಯಾಂಕ್ ಖರ್ಗೆ

September 24, 2026

ಉಕ್ರೇನ್​ ಪೂರ್ವಭಾಗದಲ್ಲಿ ಬಂಡುಕೋರರ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ತನ್ನ ಸೇನೆಯನ್ನು ನಿಯೋಜಿಸಲು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್​ ಪುಟಿನ್​ ಆದೇಶಿಸಿದ ಬೆನ್ನಲ್ಲೆ ಅಮೆರಿಕ, ಈ ನಿರ್ಧಾರವನ್ನು ತೆಗೆದುಕೊಂಡಿದೆ. ಮೊದಲ ಭಾಗವಾಗಿ ಹಲವಾರು ನಿರ್ಬಂಧಗಳನ್ನು ವಿಧಿಸಿದ ಬಗ್ಗೆ ಮಾಹಿತಿ ನೀಡಿದ ಜೋ ಬೈಡನ್​, ರಷ್ಯಾವು ತನ್ನ ಸೇನೆಯನ್ನು ಉಕ್ರೇನ್​ ಪ್ರದೇಶಗಳಿಗೆ ಕಳುಹಿಸಿಕೊಟ್ಟು, ಆ ದೇಶದ ಪ್ರದೇಶವನ್ನು ಆಕ್ರಮಣ ಮಾಡಿಕೊಂಡಿದೆ. ಇದು ಯುದ್ಧಕ್ಕೆ ಸರಿಸಮಾನವಾದುದು ಎಂದು ಆರೋಪಿಸಿದ್ದಾರೆ.

ಉಕ್ರೇನ್​ ಪ್ರದೇಶಗಳಲ್ಲಿ ರಷ್ಯಾ ಸೇನೆ ತನ್ನ ವ್ಯಾಪ್ತಿಯನ್ನು ವಿಸ್ತರಿಸಲು ಮುಂದಾಗಿದೆ. ಇದು ರಷ್ಯಾ ಅಂತಾರಾಷ್ಟ್ರೀಯ ಬದ್ಧತೆಗಳನ್ನು ಮೀರಿದ್ದರಿಂದ ಆ ದೇಶದ ಮೇಲೆ ಕೆಲ ನಿರ್ಬಂಧಗಳನ್ನು ಹೇರಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇದಲ್ಲದೇ ರಷ್ಯಾ ಉಕ್ರೇನ್​ ಮೇಲೆ ಯುದ್ಧ ಮುಂದುವರಿಸಿದ್ದೇ ಆದಲ್ಲಿ ಇನ್ನೂ ಹೆಚ್ಚಿನ ನಿರ್ಬಂಧಗಳನ್ನು ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ರಷ್ಯಾದ ಎರಡು ಬ್ಯಾಂಕ್​ಗಳಾದ ವೆಬ್​ ಮತ್ತು ಮಿಲಿಟರಿ ಬ್ಯಾಂಕ್​ ಮೇಲೆ ಅಮೆರಿಕದಲ್ಲಿ ಕಾರ್ಯನಿರ್ವಹಣೆಗೆ ತಡೆ ನೀಡಲಾಗಿದೆ.

ಇನ್ನು ಮುಂದೆ ರಷ್ಯಾ, ಅಮೆರಿಕದಲ್ಲಿ ಹಣಕಾಸು ಹೂಡಿಕೆ ಮಾಡುವಂತಿಲ್ಲ

ಅಮೆರಿಕ ಮತ್ತು ಯುರೋಪಿಯನ್​ ಮಾರುಕಟ್ಟೆಗಳಲ್ಲಿ ರಷ್ಯಾ ವಹಿವಾಟಿಗೆ ತಡೆಯಲಾಗಿದೆ.

ರಷ್ಯಾದಿಂದ ಬರುವ ಎಲ್ಲ ಗಣ್ಯರು, ಅವರ ಕುಟುಂಬಸ್ಥರಿಗೆ ಅಮೆರಿಕ ಪ್ರವೇಶ ನಿಷೇಧಿಸಿದೆ.

ತಕ್ಷಣದಿಂದಲೇ ಜಾರಿಯಾಗುವಂತೆ ರಷ್ಯಾದ ಗಣ್ಯರು ಅಮೆರಿಕ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆಎ.

ರಷ್ಯಾದ ಜೊತೆ ಮಾಡಿಕೊಂಡಿದ್ದ ನಾರ್ಡ್​ ಸ್ಟ್ರೀಮ್​-2 ಒಪ್ಪಂದಕ್ಕೆ ತಡೆಯಾಜ್ಞೆ ನೀಡಲಾಗಿದೆ.

ಜರ್ಮನಿ ಜೊತೆಗೆ ಈ ಒಪ್ಪಂದ ಮುಂದುವರಿಸಲು ಅಮೆರಿಕ ಇಂಗಿತ ವ್ಯಕ್ತಪಡಿಸಿದೆ.

Tags: #Saaksha TVamericaRussiaUkraine
ShareTweetSendShare
Join us on:

Related Posts

ಗರ್ಬಾಗೆ ಬರುವ ಮುಸ್ಲಿಮರು ಜೈ ಶ್ರೀರಾಮ್ ಎನ್ನಬೇಕು:ಗರ್ಬಾಗೆ ಬರುವ ಮುಸ್ಲಿಂ ಯುವಕರು ತಮ್ಮ ಸಹೋದರಿಯರನ್ನೂ ಕರೆತರಲಿ- ಬಿಜೆಪಿ ಶಾಸಕ ರಾಮೇಶ್ವರ ಶರ್ಮಾ ವಿವಾದಾತ್ಮಕ ಹೇಳಿಕೆ

ಗರ್ಬಾಗೆ ಬರುವ ಮುಸ್ಲಿಮರು ಜೈ ಶ್ರೀರಾಮ್ ಎನ್ನಬೇಕು:ಗರ್ಬಾಗೆ ಬರುವ ಮುಸ್ಲಿಂ ಯುವಕರು ತಮ್ಮ ಸಹೋದರಿಯರನ್ನೂ ಕರೆತರಲಿ- ಬಿಜೆಪಿ ಶಾಸಕ ರಾಮೇಶ್ವರ ಶರ್ಮಾ ವಿವಾದಾತ್ಮಕ ಹೇಳಿಕೆ

by Shwetha
September 24, 2026
0

ಭೋಪಾಲ್: ನವರಾತ್ರಿ ಹಬ್ಬದ ಗರ್ಬಾ ನೃತ್ಯ ಮತ್ತು ಸಂಭ್ರಮದ ಸಿದ್ಧತೆಗಳು ಶುರುವಾಗುತ್ತಿರುವ ಬೆನ್ನಲ್ಲೇ, ಮಧ್ಯಪ್ರದೇಶದ ಹುಜೂರ್ ಕ್ಷೇತ್ರದ ಬಿಜೆಪಿ ಶಾಸಕ ರಾಮೇಶ್ವರ ಶರ್ಮಾ ನೀಡಿರುವ ಹೇಳಿಕೆಯೊಂದು ಈಗ...

ಕರಾವಳಿಯನ್ನು ಅಭಿವೃದ್ಧಿಯ ಪ್ರಯೋಗಶಾಲೆಯಾಗಿ ಪರಿವರ್ತಿಸುತ್ತಿದ್ದೇವೆ :ತುಳು ಭಾಷೆಗೆ ಗೌರವ ನೀಡಿದ್ದು ಕಾಂಗ್ರೆಸ್ ಬಿಜೆಪಿಯ ಟೀಕೆ ಹತಾಶೆಯ ಪ್ರತೀಕ ಎಂದ  ಪ್ರಿಯಾಂಕ್ ಖರ್ಗೆ

ಸದನದಲ್ಲಿ ವಂದೇ ಮಾತರಂ ಹಾಡಲು ಹೋಗಿ ಬಿಜೆಪಿ ಶಾಸಕರ ಎಡವಟ್ಟು: ಉಚ್ಚಾರಣೆ ಬಾರದೆ ತಡಬಡಾಯಿಸಿದ ಕೇಸರಿ ಪಡೆಗೆ ಆರ್ ಎಸ್ ಎಸ್ ಗೀತೆ ನಿಲ್ಲಿಸಿ ವಂದೇ ಮಾತರಂ ಕಲಿಯಿರಿ ಎಂದ ಪ್ರಿಯಾಂಕ್ ಖರ್ಗೆ

by Shwetha
September 24, 2026
0

ಬೆಂಗಳೂರು: ಕರ್ನಾಟಕ ವಿಧಾನಮಂಡಲ ಅಧಿವೇಶನದಲ್ಲಿ ವಂದೇ ಮಾತರಂ ರಾಷ್ಟ್ರೀಯ ಗೀತೆಯ ಪೂರ್ಣ ಆವೃತ್ತಿ ಹಾಡುವ ಮೂಲಕ ಕಾಂಗ್ರೆಸ್ ಸರ್ಕಾರದ ಆದೇಶಕ್ಕೆ ಸೆಡ್ಡು ಹೊಡೆಯಲು ಹೋದ ಬಿಜೆಪಿ ಶಾಸಕರು,...

ಬಂಗಾಳ ಚುನಾವಣೆಯಲ್ಲಿ ಬೃಹತ್ ಅಕ್ರಮ:79 ಲಕ್ಷ ಮತದಾರರ ಹೆಸರು ಡಿಲೀಟ್ ಮಾಡಿದ್ದೇ ಗೆಲುವಿನ ತಂತ್ರನಾ? ಜ್ಞಾನೇಶ್ ಕುಮಾರ್ ಜೈಲಿಗೆ ಕಳಿಸಿ ಎಂದು ಮಮತಾ ಬ್ಯಾನರ್ಜಿ ಆಕ್ರೋಶ

ಬಂಗಾಳ ಚುನಾವಣೆಯಲ್ಲಿ ಬೃಹತ್ ಅಕ್ರಮ:79 ಲಕ್ಷ ಮತದಾರರ ಹೆಸರು ಡಿಲೀಟ್ ಮಾಡಿದ್ದೇ ಗೆಲುವಿನ ತಂತ್ರನಾ? ಜ್ಞಾನೇಶ್ ಕುಮಾರ್ ಜೈಲಿಗೆ ಕಳಿಸಿ ಎಂದು ಮಮತಾ ಬ್ಯಾನರ್ಜಿ ಆಕ್ರೋಶ

by Shwetha
September 24, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ 2026ರ ವಿಧಾನಸಭಾ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ಈಗ ದೇಶದ ರಾಜಕೀಯದಲ್ಲಿ ಹೊಸ ಬಿರುಗಾಳಿ ಎದ್ದಿದೆ. ಚುನಾವಣೆಯಲ್ಲಿ ಬೃಹತ್ ಪ್ರಮಾಣದ ಅಕ್ರಮ ನಡೆದಿದೆ ಎಂದು...

ದಿನ ಭವಿಷ್ಯ (02-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (24-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
September 24, 2026
0

ದಿನ ಭವಿಷ್ಯ: 24-09-2026 ಮೇಷ ರಾಶಿ ಇಂದು ನಿಮಗೆ ಅತ್ಯುತ್ಸಾಹದ ದಿನವಾಗಿರುತ್ತದೆ. ಉದ್ಯೋಗದ ಸ್ಥಳದಲ್ಲಿ ನಿಮ್ಮ ನಾಯಕತ್ವ ಗುಣಗಳಿಗೆ ವಿಶೇಷ ಮನ್ನಣೆ ಸಿಗಲಿದೆ. ಅಧಿಕಾರಿ ವರ್ಗದವರಿಂದ ಹೊಸ...

ನೌಕರರ ದಶಕದ ಕನಸಿಗೆ ಜೀವ ತುಂಬಿದ ಕಾಂಗ್ರೆಸ್ ಸರ್ಕಾರ: ಒಪಿಎಸ್ ಜಾರಿಗೆ ಸಿಎಂ ಮತ್ತು ಡಿಸಿಎಂ ಗ್ರೀನ್ ಸಿಗ್ನಲ್

ನೌಕರರ ದಶಕದ ಕನಸಿಗೆ ಜೀವ ತುಂಬಿದ ಕಾಂಗ್ರೆಸ್ ಸರ್ಕಾರ: ಒಪಿಎಸ್ ಜಾರಿಗೆ ಸಿಎಂ ಮತ್ತು ಡಿಸಿಎಂ ಗ್ರೀನ್ ಸಿಗ್ನಲ್

by Shwetha
September 23, 2026
0

ತುಮಕೂರು: ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರು ಹಾಗೂ ಶಿಕ್ಷಕರ ದಶಕಗಳ ಕಾಲದ ಹೋರಾಟಕ್ಕೆ ಕೊನೆಗೂ ಪ್ರತಿಫಲ ಸಿಕ್ಕಿದೆ. ಹೊಸ ಪಿಂಚಣಿ ಪದ್ಧತಿಯನ್ನು (NPS) ರದ್ದುಗೊಳಿಸಿ, ಹಳೇ ಪಿಂಚಣಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram